• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Saturday, August 1, 2026
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home Flash News

CM ಕುರ್ಚಿ ಕದನ: ಇದು ನಿಮ್ಮದೇ ಸಮಸ್ಯೆ, ನೀವೇ ಬಗೆಹರಿಸಿಕೊಳ್ಳಿ ಎಂದ ಮಲ್ಲಿಕಾರ್ಜುನ್‌ ಖರ್ಗೆ

admin by admin
December 22, 2025 - 9:49 am
in Flash News, ಎಲೆಕ್ಷನ್, ಕರ್ನಾಟಕ, ಕಲಬುರಗಿ, ಜಿಲ್ಲಾ ಸುದ್ದಿಗಳು
0 0
0
Untitled design (68)

ಕಲಬುರಗಿ: ಕರ್ನಾಟಕ ಕಾಂಗ್ರೆಸ್‌ನಲ್ಲಿ ಕಳೆದ ಹಲವು ದಿನಗಳಿಂದ ತಾರಕಕ್ಕೇರಿರುವ ‘ಮುಖ್ಯಮಂತ್ರಿ ಕುರ್ಚಿ’ ಬದಲಾವಣೆ ಸಂಬಂಧಿಸಿದಂತೆ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಹೊಸ ಬಾಂಬ್ ಸಿಡಿಸಿದ್ದಾರೆ. ರಾಜ್ಯ ನಾಯಕತ್ವದ ನಡುವಿನ ತಿಕ್ಕಾಟಕ್ಕೆ ಹೈಕಮಾಂಡ್ ಕಾರಣ ಎನ್ನುವ ಊಹಾಪೋಹಗಳನ್ನು ತಳ್ಳಿಹಾಕಿರುವ ಅವರು, ಇದು ಸ್ಥಳೀಯವಾಗಿ ಸೃಷ್ಟಿಯಾಗಿರುವ ಸಮಸ್ಯೆ, ನೀವೇ ಸರಿಪಡಿಸಿಕೊಳ್ಳಿ ಎಂದು ಹೇಳುವ ಮೂಲಕ ಎರಡೂ ಬಣಗಳಿಗೆ ಶಾಕ್ ನೀಡಿದ್ದಾರೆ.

ಹೈಕಮಾಂಡ್ ಮೇಲೆ ಗೂಬೆ ಕೂರಿಸಬೇಡಿ

ಕಲಬುರಗಿಯಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಖರ್ಗೆ, ರಾಜ್ಯದ ನಾಯಕತ್ವ ಬದಲಾವಣೆ ಚರ್ಚೆಯ ಕುರಿತು ಅಸಮಾಧಾನ ವ್ಯಕ್ತಪಡಿಸಿದ್ದಾರೆ. ರಾಜ್ಯದಲ್ಲಿ ಸೃಷ್ಟಿಯಾಗಿರುವ ನಾಯಕತ್ವದ ಗೊಂದಲಗಳೆಲ್ಲವೂ ಸ್ಥಳೀಯವಾಗಿ ಸೃಷ್ಟಿಸಿಕೊಳ್ಳಲಾದ ಸಮಸ್ಯೆಗಳು. ಹೈಕಮಾಂಡ್ ಈ ಸಮಸ್ಯೆಯನ್ನು ಸೃಷ್ಟಿ ಮಾಡಿಲ್ಲ. ಎಲ್ಲದಕ್ಕೂ ದೆಹಲಿಯ ನಾಯಕರನ್ನು ದೂಷಿಸುವುದು ಸರಿಯಲ್ಲ. ಹೈಕಮಾಂಡ್ ಮಧ್ಯಪ್ರವೇಶಿಸಿ ತೀರ್ಪು ನೀಡಲಿ ಎಂದು ಕಾಯುವ ಬದಲು, ಸ್ಥಳೀಯ ನಾಯಕರೇ ಕುಳಿತು ಇದನ್ನು ಇತ್ಯರ್ಥ ಮಾಡಿಕೊಳ್ಳಬೇಕು ಎಂದು ಗುಡುಗಿದ್ದಾರೆ.

RelatedPosts

‘ಮೈಸೂರಿನ ಕಣ ಕಣದಲ್ಲೂ ಕಲೆ-ಸಂಸ್ಕೃತಿ’: ಕನ್ನಡದಲ್ಲೇ ಭಾಷಣ ಆರಂಭಿಸಿದ ಮೋದಿ

ಮಳೆ ಜೊತೆ ಬಿರುಗಾಳಿ ಎಚ್ಚರಿಕೆ: ಕರಾವಳಿ-ಮಲೆನಾಡಿಗೆ ಆರೆಂಜ್ ಅಲರ್ಟ್!

ಕಾವೇರಿ ವಿವಾದ: ನಾಳೆ ಸರ್ವಪಕ್ಷ ಸಭೆ ಕರೆದ ಸಿಎಂ ಡಿಕೆಶಿ

ಭಾರೀ ಮಳೆ: ಅಪಾಯದ ಮಟ್ಟ ಮೀರಿ ಹರಿಯುತ್ತಿದೆ ನೇತ್ರಾವತಿ ನದಿ

ADVERTISEMENT
ADVERTISEMENT

ಪರೋಕ್ಷವಾಗಿ ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರಿಗೆ ಟಾಂಗ್ ನೀಡಿದ ಖರ್ಗೆ, ನನ್ನಿಂದಲೇ ಪಕ್ಷ ಅಧಿಕಾರಕ್ಕೆ ಬಂತು ಎಂದು ಯಾರೂ ಅಹಂನಿಂದ ಮಾತನಾಡಬಾರದು. ಯಾರೋ ಒಬ್ಬ ವ್ಯಕ್ತಿಯ ಪ್ರಯತ್ನದಿಂದ ಪಕ್ಷ ಅಧಿಕಾರಕ್ಕೆ ಬರುವುದಿಲ್ಲ. ಸಾಮಾನ್ಯ ಕಾರ್ಯಕರ್ತರು ಬೆವರು ಸುರಿಸಿ ಪಕ್ಷವನ್ನು ಅಧಿಕಾರಕ್ಕೆ ತಂದಿದ್ದಾರೆ. ಕಾರ್ಯಕರ್ತರ ಶ್ರಮವನ್ನು ಕಡೆಗಣಿಸಿ ಕೇವಲ ನಾಯಕತ್ವಕ್ಕಾಗಿ ಕಿತ್ತಾಡುವುದು ಶೋಭಿಸುವುದಿಲ್ಲ ಎಂದು ತಾಕೀತು ಮಾಡಿದರು.

ಖರ್ಗೆ ಅವರ ಈ ಹೇಳಿಕೆ ಕಾಂಗ್ರೆಸ್‌ನ ಸಿದ್ದರಾಮಯ್ಯ ಮತ್ತು ಡಿ.ಕೆ. ಶಿವಕುಮಾರ್ ಬಣಗಳಲ್ಲಿ ತಲ್ಲಣ ಮೂಡಿಸಿದೆ. ಹೈಕಮಾಂಡ್ ಹಸ್ತಕ್ಷೇಪ ಮಾಡುತ್ತದೆ ಎಂದು ನಂಬಿದ್ದ ನಾಯಕರಿಗೆ, ಇದು ನಿಮ್ಮ ವೈಯಕ್ತಿಕ ಮತ್ತು ಸ್ಥಳೀಯ ಸಮಸ್ಯೆ ಎಂದು ಹೇಳುವ ಮೂಲಕ ಖರ್ಗೆಯವರು ಜವಾಬ್ದಾರಿಯಿಂದ ನುಣುಚಿಕೊಂಡಿದ್ದಾರೋ ಅಥವಾ ನಾಯಕರಿಗೆ ಬುದ್ಧಿವಾದ ಹೇಳಿದ್ದಾರೋ ಎಂಬ ಚರ್ಚೆ ಶುರುವಾಗಿದೆ. ಸಧ್ಯ ಈ ಬಗ್ಗೆ ರಾಜ್ಯ ಕಾಂಗ್ರೆಸ್‌ ನಯಕರು ಯಾವುದೇ ಪ್ರತಿಕ್ರಿಯೆ ನೀಡಿಲ್ಲವಾದರೂ, ಖರ್ಗೆ ಅವರ ಈ ಖಡಕ್ ಹೇಳಿಕೆಯು ಕರ್ನಾಟಕ ಕಾಂಗ್ರೆಸ್‌ನಲ್ಲಿ ನಡೆಯುತ್ತಿರುವ ಕುರ್ಚಿ ಕಿತ್ತಾಟಕ್ಕೆ ತಾತ್ಕಾಲಿಕ ಬ್ರೇಕ್ ಹಾಕುತ್ತದೆಯೇ ಅಥವಾ ಮತ್ತಷ್ಟು ವಿವಾದಕ್ಕೆ ನಾಂದಿ ಹಾಡುತ್ತದೆಯೇ ಎಂದು ಕಾದು ನೋಡಬೇಕಿದೆ.

ShareSendShareTweetShare
admin

admin

Please login to join discussion

ತಾಜಾ ಸುದ್ದಿ

ಅನೈತಿಕ (16)

‘ಮೈಸೂರಿನ ಕಣ ಕಣದಲ್ಲೂ ಕಲೆ-ಸಂಸ್ಕೃತಿ’: ಕನ್ನಡದಲ್ಲೇ ಭಾಷಣ ಆರಂಭಿಸಿದ ಮೋದಿ

by ಕವಿತಾ
August 1, 2026 - 8:44 pm
0

ಅನೈತಿಕ (15)

ಮಳೆ ಜೊತೆ ಬಿರುಗಾಳಿ ಎಚ್ಚರಿಕೆ: ಕರಾವಳಿ-ಮಲೆನಾಡಿಗೆ ಆರೆಂಜ್ ಅಲರ್ಟ್!

by ಕವಿತಾ
August 1, 2026 - 8:24 pm
0

ಅನೈತಿಕ (14)

ಪ್ಯಾರಾ ಶಾಟ್‌ಪುಟ್‌ನಲ್ಲಿ ಭಾರತಕ್ಕೆ ಚಿನ್ನ-ಬೆಳ್ಳಿ

by ಕವಿತಾ
August 1, 2026 - 7:56 pm
0

ಅನೈತಿಕ (13)

ಧನ್ವೀರ್ ಬೆನ್ನಲ್ಲೇ ವಿಜಿ.. ‘ಹೀರೋ’ ಟಾಕ್ಸಿಕ್ ಬಗ್ಗೆ ದಚ್ಚು ಕೇಳಿದ್ದೇನು?

by ಬೀರಗಾನಹಳ್ಳಿ ಲಕ್ಷ್ಮೀನಾರಾಯಣ್
August 1, 2026 - 7:29 pm
0

ಸಂಬಂಧಿಸಿದ ಪೋಸ್ಟ್‌ಗಳು

  • Untitled design 2026 08 01T141232.789
    ನಿವೇಶನ ಪಡೆದು ಐದು ವರ್ಷದೊಳಗೆ ಮನೆ ಕಟ್ಟದಿದ್ದರೆ, ನಿವೇಶನ ವಾಪಸ್: ಸಿಎಂ ಡಿ.ಕೆ ಶಿವಕುಮಾರ್
    August 1, 2026 | 0
  • Untitled design 2026 08 01T135522.811
    ಗೋ ಬ್ಯಾಕ್ ವಿಜಯ್‌..ಮಂಡ್ಯದಲ್ಲಿ ಮುಂದುವರೆದ ಕಾವೇರಿ ಹೋರಾಟ
    August 1, 2026 | 0
  • Untitled design 2026 08 01T133249.841
    ಭಾರತಕ್ಕೆ ಬರಲಿದೆಯೇ ‘ಹಾರುವ ಹಡಗು’? ಶತ್ರು ರಾಷ್ಟ್ರಗಳಿಗೆ ಶುರುವಾಯ್ತು ನಡುಕ!
    August 1, 2026 | 0
  • Untitled design 2026 08 01T130430.830
    CWG 2026: ಜಾವೆಲಿನ್‌ನಲ್ಲಿ ಭಾರತಕ್ಕೆ ಡಬಲ್ ಪದಕ; ನೀರಜ್‌ಗೆ ಬೆಳ್ಳಿ, ಯಶ್‌ವೀರ್‌ಗೆ ಕಂಚು
    August 1, 2026 | 0
  • Untitled design 2026 08 01T125221.821
    ಕಾವೇರಿ ವಿವಾದದ ನಡುವೆಯೇ ಭೀಮಾನದಿ, ಕಬಿನಿ ಜಲಾಶಯಗಳಲ್ಲಿ ನೀರಿನ ಮಟ್ಟ ಏರಿಕೆ
    August 1, 2026 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version