• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Friday, March 20, 2026
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home Flash News

ಎಚ್ಚರ! ರಸ್ತೆ ಬದಿಯಲ್ಲಿ ಸಿಗುವ ‘ಜೇನು’ ಅಪ್ಪಟ ಸಕ್ಕರೆ ಪಾಕ

ಯಶಸ್ವಿನಿ ಎಂ by ಯಶಸ್ವಿನಿ ಎಂ
December 22, 2025 - 12:05 pm
in Flash News, ಕರ್ನಾಟಕ, ಜಿಲ್ಲಾ ಸುದ್ದಿಗಳು, ಹಾಸನ
0 0
0
Untitled design (71)

ಹಾಸನ: ನೈಸರ್ಗಿಕ ಜೇನು ತುಪ್ಪ ಆರೋಗ್ಯಕ್ಕೆ ಅಮೃತವಿದ್ದಂತೆ. ಆದರೆ ಇದನ್ನೇ ಬಂಡವಾಳ ಮಾಡಿಕೊಂಡಿರುವ ವಂಚಕರ ಜಾಲವೊಂದು ಜನರ ಆರೋಗ್ಯದ ಜೊತೆ ಚೆಲ್ಲಾಟವಾಡುತ್ತಿದೆ. ಹಾಸನ ಜಿಲ್ಲೆಯ ಹೊಳೆನರಸೀಪುರದಲ್ಲಿ ಅಪ್ಪಟ ಜೇನು ಎಂದು ನಂಬಿಸಿ ಸಕ್ಕರೆ ಪಾಕವನ್ನು ಮಾರಾಟ ಮಾಡುತ್ತಿದ್ದ ಬೃಹತ್ ಜಾಲವನ್ನು ಪೊಲೀಸರು ಪತ್ತೆಹಚ್ಚಿದ್ದು, ಸಾರ್ವಜನಿಕರಲ್ಲಿ ಆತಂಕ ಮೂಡಿಸಿದೆ.

ಹೊಳೆನರಸೀಪುರ ಎಪಿಎಂಸಿಯಲ್ಲಿ ನಕಲಿ ತಯಾರಿಕೆ

ಹೊಳೆನರಸೀಪುರ ಪಟ್ಟಣದ ಎಪಿಎಂಸಿ (APMC) ಆವರಣದಲ್ಲಿ ಈ ನಕಲಿ ಜೇನು ತುಪ್ಪದ ತಯಾರಿಕೆ ಎಗ್ಗಿಲ್ಲದೆ ನಡೆಯುತ್ತಿತ್ತು. ಹೊರ ರಾಜ್ಯಗಳಿಂದ ಬಂದಿರುವ ತಂಡವೊಂದು ಇಲ್ಲಿ ಬೀಡು ಬಿಟ್ಟಿತ್ತು. ಇವರು ಜೇನುಗೂಡಿನ ತುಣುಕುಗಳನ್ನು ಬಕೆಟ್‌ನಲ್ಲಿಟ್ಟು, ಅದಕ್ಕೆ ಸಕ್ಕರೆ ಪಾಕ ಮತ್ತು ಕೆಲವು ರಾಸಾಯನಿಕಗಳನ್ನು ಬೆರೆಸಿ ಅಪ್ಪಟ ಕಾಡಿನ ಜೇನು ಎಂಬಂತೆ ಬಿಂಬಿಸುತ್ತಿದ್ದರು. ನೋಡಲು ಹತ್ತಿರದಿಂದ ನಿಜವಾದ ಜೇನಿನಂತೆಯೇ ಕಾಣುವ ಈ ದ್ರಾವಣವನ್ನು ರಸ್ತೆ ಬದಿಗಳಲ್ಲಿ ಗೂಡುಗಳ ಸಮೇತ ಪ್ರದರ್ಶಿಸಿ ಗ್ರಾಹಕರನ್ನು ಆಕರ್ಷಿಸುತ್ತಿದ್ದರು.

RelatedPosts

ಪೊಲೀಸ್ ಕಸ್ಟಡಿಯಲ್ಲಿದ್ದ ವ್ಯಕ್ತಿ ಸಾ*ವು: ಲಾಕಪ್ ಡೆತ್ ಆರೋಪ, ಗ್ರಾಮಸ್ಥರಿಂದ ಪ್ರತಿಭಟನೆ

ಟ್ರಂಪ್ ಮನವಿ ಬಳಿಕ ಇರಾನ್ ಮೇಲೆ ದಾಳಿ ನಿಲ್ಲಿಸಲು ನಿರ್ಧರಿಸಿದ ಇಸ್ರೇಲ್: ತೈಲ ಬೆಲೆ ಇಳಿಕೆ ಖಚಿತವೇ?

ರಾಜ್ಯಾದ್ಯಂತ ಬಿಸಿಗಾಳಿ: ಬೆಂಗಳೂರು ಸೇರಿ ಹಲವು ಜಿಲ್ಲೆಗಳಲ್ಲಿ ಮಳೆ ಸಾಧ್ಯತೆ

ಹಾವೇರಿಯಲ್ಲಿ ಭೀಕರ ಅಗ್ನಿ ಅವಘಡ: 17 ಎಮ್ಮೆಗಳು, 4 ಕರುಗಳು ಸಜೀವ ದಹನ

ADVERTISEMENT
ADVERTISEMENT
ಸಾರ್ವಜನಿಕರ ಜಾಗೃತಿಯಿಂದ ಸಿಕ್ಕಿಬಿದ್ದ ಖದೀಮರು

ಹೊರ ರಾಜ್ಯದ ವ್ಯಕ್ತಿಗಳು ರಸ್ತೆ ಬದಿಯಲ್ಲಿ ಜೇನು ಮಾರಾಟ ಮಾಡುವಾಗ ಸಾರ್ವಜನಿಕರಿಗೆ ಅನುಮಾನ ಮೂಡಿದೆ. ಹತ್ತಿರ ಹೋಗಿ ಪರಿಶೀಲಿಸಿದಾಗ ಅದು ಸಕ್ಕರೆ ಪಾಕದಿಂದ ತಯಾರಿಸಿದ ನಕಲಿ ಜೇನು ಎಂಬುದು ಸಾಬೀತಾಗಿದೆ. ಈ ಬಗ್ಗೆ ಸಾರ್ವಜನಿಕರು ನೀಡಿದ ಖಚಿತ ಮಾಹಿತಿ ಮೇರೆಗೆ ಹೊಳೆನರಸೀಪುರ ನಗರ ಪೊಲೀಸರು ದಾಳಿ ನಡೆಸಿದ್ದಾರೆ. ದಾಳಿಯ ವೇಳೆ ಬಕೆಟ್‌ಗಟ್ಟಲೆ ಸಕ್ಕರೆ ಪಾಕ ಮತ್ತು ಜೇನಿನ ಅರಿ (ಗೂಡು)ಗಳನ್ನು ಪೊಲೀಸರು ಜಪ್ತಿ ಮಾಡಿದ್ದಾರೆ.

ಮೋಸ ಹೋಗುವ ಗ್ರಾಹಕರೇ ಹೆಚ್ಚು

ನಗರ ಪ್ರದೇಶಗಳಲ್ಲಿ ಮತ್ತು ಹೆದ್ದಾರಿ ಬದಿಗಳಲ್ಲಿ ಕಾಡಿನಿಂದ ತಂದ ತಾಜಾ ಜೇನು ಎಂದು ಕೂಗಿ ಮಾರುವವರನ್ನು ಕಂಡು ಗ್ರಾಹಕರು ನಿಜವೆಂದು ನಂಬುತ್ತಾರೆ. ಕಡಿಮೆ ಬೆಲೆಗೆ ಸಿಗುತ್ತದೆ ಎಂಬ ಆಸೆಗೆ ಬಿದ್ದು ಈ ಸಕ್ಕರೆ ಪಾಕವನ್ನು ಖರೀದಿಸಿ ಮನೆಗೆ ಕೊಂಡೊಯ್ಯುತ್ತಿದ್ದಾರೆ. ಇದು ಕೇವಲ ಹಣದ ನಷ್ಟ ಮಾತ್ರವಲ್ಲದೆ, ಮಧುಮೇಹ ಸೇರಿದಂತೆ ವಿವಿಧ ಕಾಯಿಲೆ ಇರುವವರಿಗೆ ಪ್ರಾಣಾಂತಿಕವಾಗಿ ಪರಿಣಮಿಸಬಹುದು ಎಂದು ವೈದ್ಯರು ಎಚ್ಚರಿಸಿದ್ದಾರೆ.

ಪೊಲೀಸರ ವಶದಲ್ಲಿ ಆರೋಪಿಗಳು

ಸದ್ಯ ನಕಲಿ ಜೇನು ತಯಾರಿಸಿ ಸಾರ್ವಜನಿಕರಿಗೆ ವಂಚಿಸುತ್ತಿದ್ದ ವ್ಯಕ್ತಿಗಳನ್ನು ಪೊಲೀಸರು ವಶಕ್ಕೆ ಪಡೆದಿದ್ದು, ವಿಚಾರಣೆ ನಡೆಸುತ್ತಿದ್ದಾರೆ. ಈ ಕುರಿತು ಹೊಳೆನರಸೀಪುರ ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ShareSendShareTweetShare
ಯಶಸ್ವಿನಿ ಎಂ

ಯಶಸ್ವಿನಿ ಎಂ

ಕನ್ನಡದ ಖಾಸಗಿ ಟಿವಿ ಸುದ್ದಿ ವಾಹಿನಿಯಲ್ಲಿ ಒಂದು ವರ್ಷ ಕಾರ್ಯ ನಿರ್ವಹಣೆ ಮಾಡಿದ ಅನುಭವ ಇದೆ.ಇದರೊಟ್ಟಿಗೆ ಪುಸ್ತಕ ಓದುವುದು, ಟ್ರಾವೆಲ್ ಮಾಡುವ ಹವ್ಯಾಸ ಇದೆ. ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿ ಪಡೆದಿದ್ದೇನೆ.

Please login to join discussion

ತಾಜಾ ಸುದ್ದಿ

Untitled design 2026 03 20T083819.690

ಪೊಲೀಸ್ ಕಸ್ಟಡಿಯಲ್ಲಿದ್ದ ವ್ಯಕ್ತಿ ಸಾ*ವು: ಲಾಕಪ್ ಡೆತ್ ಆರೋಪ, ಗ್ರಾಮಸ್ಥರಿಂದ ಪ್ರತಿಭಟನೆ

by ಶಾಲಿನಿ ಕೆ. ಡಿ
March 20, 2026 - 8:45 am
0

Untitled design 2026 03 20T083140.656

ಟ್ರಂಪ್ ಮನವಿ ಬಳಿಕ ಇರಾನ್ ಮೇಲೆ ದಾಳಿ ನಿಲ್ಲಿಸಲು ನಿರ್ಧರಿಸಿದ ಇಸ್ರೇಲ್: ತೈಲ ಬೆಲೆ ಇಳಿಕೆ ಖಚಿತವೇ?

by ಶಾಲಿನಿ ಕೆ. ಡಿ
March 20, 2026 - 8:32 am
0

Untitled design 2026 03 20T081600.899

ರಾಜ್ಯಾದ್ಯಂತ ಬಿಸಿಗಾಳಿ: ಬೆಂಗಳೂರು ಸೇರಿ ಹಲವು ಜಿಲ್ಲೆಗಳಲ್ಲಿ ಮಳೆ ಸಾಧ್ಯತೆ

by ಶಾಲಿನಿ ಕೆ. ಡಿ
March 20, 2026 - 8:17 am
0

Untitled design 2025 12 04T071408.916

ಸಂಖ್ಯಾಶಾಸ್ತ್ರ ಭವಿಷ್ಯ: ಜನ್ಮಸಂಖ್ಯೆಯವರಿಗೆ ಜಾಬ್ ಆಫರ್, ದೂರ ಪ್ರಯಾಣದ ಯೋಗ

by ಶಾಲಿನಿ ಕೆ. ಡಿ
March 20, 2026 - 7:37 am
0

ಸಂಬಂಧಿಸಿದ ಪೋಸ್ಟ್‌ಗಳು

  • Untitled design 2026 03 20T083819.690
    ಪೊಲೀಸ್ ಕಸ್ಟಡಿಯಲ್ಲಿದ್ದ ವ್ಯಕ್ತಿ ಸಾ*ವು: ಲಾಕಪ್ ಡೆತ್ ಆರೋಪ, ಗ್ರಾಮಸ್ಥರಿಂದ ಪ್ರತಿಭಟನೆ
    March 20, 2026 | 0
  • Untitled design 2026 03 20T083140.656
    ಟ್ರಂಪ್ ಮನವಿ ಬಳಿಕ ಇರಾನ್ ಮೇಲೆ ದಾಳಿ ನಿಲ್ಲಿಸಲು ನಿರ್ಧರಿಸಿದ ಇಸ್ರೇಲ್: ತೈಲ ಬೆಲೆ ಇಳಿಕೆ ಖಚಿತವೇ?
    March 20, 2026 | 0
  • Untitled design 2026 03 19T232409.044
    ಹಾವೇರಿಯಲ್ಲಿ ಭೀಕರ ಅಗ್ನಿ ಅವಘಡ: 17 ಎಮ್ಮೆಗಳು, 4 ಕರುಗಳು ಸಜೀವ ದಹನ
    March 19, 2026 | 0
  • Untitled design 2026 03 19T230905.939
    ವಿಚ್ಛೇದಿತ ಪತ್ನಿ ಸೇರಿ ಐವರ ಮೇಲೆ ಆ್ಯಸಿಡ್ ದಾಳಿ ನಡೆಸಿ ಮಚ್ಚಿನಿಂದ ಇರಿದ ಕಿರಾತಕ
    March 19, 2026 | 0
  • Untitled design 2026 03 19T223851.440
    ರಾಜ್ಯದಲ್ಲಿ ಮಾರ್ಚ್ 25ರ ವರೆಗೆ ವರುಣನ ಆರ್ಭಟ: ಹವಾಮಾನ ಇಲಾಖೆ ಹೈ ಅಲರ್ಟ್
    March 19, 2026 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version