• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Wednesday, March 11, 2026
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home ಸಿನಿಮಾ

ಪೈರಸಿ ಹಾವಳಿಯ ನಡುವೆಯೂ ಕೋಟಿ ಗಳಿಸಿದ ದರ್ಶನ್ ಸಿನಿಮಾ: 10,500 ಪೈರಸಿ ಲಿಂಕ್ ಡಿಲಿಟ್..!

ಯಶಸ್ವಿನಿ ಎಂ by ಯಶಸ್ವಿನಿ ಎಂ
December 22, 2025 - 1:03 pm
in ಸಿನಿಮಾ, ಸ್ಯಾಂಡಲ್ ವುಡ್
0 0
0
Untitled design (74)

ಚಾಲೆಂಜಿಂಗ್ ಸ್ಟಾರ್ ದರ್ಶನ್ ಅಭಿನಯದ ಬಹುನಿರೀಕ್ಷಿತ ಸಿನಿಮಾ ‘ಡೆವಿಲ್’ (The Devil) ಚಿತ್ರಮಂದಿರಗಳಲ್ಲಿ ಧೂಳೆಬ್ಬಿಸುತ್ತಿದೆ. ಸಿನಿಮಾ ಬಿಡುಗಡೆಯಾಗಿ ಇಂದು 12ನೇ ದಿನಕ್ಕೆ ಕಾಲಿಟ್ಟಿದ್ದು, ಆರಂಭಿಕ ದಿನಗಳ ಅಬ್ಬರ ಸಣ್ಣದಾಗಿ ತಣ್ಣಗಾದಂತೆ ಕಂಡರೂ, ಇದೀಗ ಎರಡನೇ ವಾರಾಂತ್ಯದ ಅಂತ್ಯಕ್ಕೆ ಬಾಕ್ಸಾಫೀಸ್‌ನಲ್ಲಿ ಭರ್ಜರಿಯಾಗಿ ದೂಳೆಬ್ಬಿಸುತ್ತಿದೆ.

11ನೇ ದಿನದ ಅಚ್ಚರಿಯ ಕಲೆಕ್ಷನ್:

RelatedPosts

ದೇವರ ತಾಣದಲ್ಲಿ ‘ಸಂಗೀತ ಬಾರ್‌ ಅಂಡ್‌ ರೆಸ್ಟೋರೆಂಡ್‌’ ಸಿನಿಮಾ ಶೂಟಿಂಗ್‌ ಮುಕ್ತಾಯ

ಆರೋಪಿಗಳನ್ನು ನೋಡಿದಾಗ ಬೇಸರವಾಗುತ್ತೆ, ಬೆದರಿಕೆ ಹಾಕುವವರಿಗೆ ಭಯ ಹುಟ್ಟಬೇಕು: ನಟಿ ರಮ್ಯಾ

ಮೆಹಂದಿ ಕ್ಷಣಗಳನ್ನು ಹಂಚಿಕೊಂಡ ರಶ್ಮಿಕಾ-ವಿಜಯ್: ಫೋಟೋ ವೈರಲ್

ದರ್ಶನ್ ಅತ್ಯಾಪ್ತ ವಿನಯ್‌ಗೆ ಕೋರ್ಟ್ ಆವರಣದಲ್ಲೇ ಕಪಾಳಮೋಕ್ಷ

ADVERTISEMENT
ADVERTISEMENT

ಸಾಮಾನ್ಯವಾಗಿ ವಾರದ ದಿನಗಳಲ್ಲಿ ಸಿನಿಮಾಗಳ ಗಳಿಕೆ ಕುಸಿಯುವುದು ಸಹಜ. ‘ಡೆವಿಲ್’ ಚಿತ್ರದ ವಿಚಾರದಲ್ಲೂ ಹಾಗೆಯೇ ಆಗಿತ್ತು. ಮೊದಲ ನಾಲ್ಕು ದಿನಗಳ ಕಾಲ ಕೋಟಿ ಕೋಟಿ ಲೂಟಿ ಮಾಡಿದ್ದ ಈ ಸಿನಿಮಾ, 7ನೇ ದಿನದಿಂದ ಲಕ್ಷಗಳ ಲೆಕ್ಕಕ್ಕೆ ಇಳಿದಿತ್ತು. ಇದರಿಂದ ಚಿತ್ರತಂಡ ಹಾಗೂ ಅಭಿಮಾನಿಗಳಲ್ಲಿ ಆತಂಕ ಮೂಡಿತ್ತು. ಆದರೆ, 11ನೇ ದಿನ ಚಿತ್ರವು ಬಾಕ್ಸಾಫೀಸ್‌ನಲ್ಲಿ ಭರ್ಜರಿ ಜಿಗಿತ ಕಂಡಿದೆ. ಸ್ಯಾಕ್ನಿಲ್ಕ್ (Sacnilk) ವರದಿಯ ಪ್ರಕಾರ, 10ನೇ ದಿನ 71 ಲಕ್ಷ ರೂ. ಗಳಿಸಿದ್ದ ಸಿನಿಮಾ, 11ನೇ ದಿನ ಬರೋಬ್ಬರಿ 1.24 ಕೋಟಿ ರೂಪಾಯಿ ಕಲೆಕ್ಷನ್ ಮಾಡುವ ಮೂಲಕ ಎಲ್ಲರ ಹುಬ್ಬೇರಿಸುವಂತೆ ಮಾಡಿದೆ.

The Devil

ಪೈರಸಿ ಎಂಬ ಭೂತದ ಕಾಟ:

ಒಂದೆಡೆ ಸಿನಿಮಾ ಕಲೆಕ್ಷನ್‌ನಲ್ಲಿ ಚೇತರಿಕೆ ಕಾಣುತ್ತಿದ್ದರೆ, ಇನ್ನೊಂದೆಡೆ ‘ಪೈರಸಿ’ ಚಿತ್ರತಂಡಕ್ಕೆ ದೊಡ್ಡ ತಲೆನೋವಾಗಿ ಪರಿಣಮಿಸಿದೆ. ಇಡೀ ಕನ್ನಡ ಚಿತ್ರರಂಗವೇ ಇಂದು ಪೈರಸಿ ವಿರುದ್ಧ ಹೋರಾಡುತ್ತಿದೆ. ದರ್ಶನ್ ಅವರ ಅಭಿಮಾನಿಗಳು ಚಿತ್ರವನ್ನು ಗೆಲ್ಲಿಸಲು ಪಣತೊಟ್ಟಿದ್ದರೂ, ಕಿಡಿಗೇಡಿಗಳು ಚಿತ್ರದ ಲಿಂಕ್‌ಗಳನ್ನು ಸೋಶಿಯಲ್ ಮೀಡಿಯಾದಲ್ಲಿ ಹರಿಬಿಡುತ್ತಿದ್ದಾರೆ. ಚಿತ್ರತಂಡದ ಮಾಹಿತಿ ಪ್ರಕಾರ, ಇದುವರೆಗೆ ಬರೋಬ್ಬರಿ 10,500ಕ್ಕೂ ಹೆಚ್ಚು ಪೈರಸಿ ಲಿಂಕ್‌ಗಳನ್ನು ಡಿಲೀಟ್ ಮಾಡಲಾಗಿದೆ. ಕನ್ನಡ ಚಿತ್ರರಂಗದ ಇತಿಹಾಸದಲ್ಲೇ ಇಷ್ಟು ದೊಡ್ಡ ಮಟ್ಟದ ಪೈರಸಿ ದಾಳಿ ಹಿಂದೆಂದೂ ನಡೆದಿಲ್ಲ ಎಂದು ಚಿತ್ರತಂಡ ಕಳವಳ ವ್ಯಕ್ತಪಡಿಸಿದೆ.

ಅಭಿಮಾನಿಗಳ ಬೆಂಬಲ ಮತ್ತು ಸವಾಲುಗಳು:

ನಟ ದರ್ಶನ್ ಜೈಲಿನಲ್ಲಿರುವ ಸಂದರ್ಭದಲ್ಲೇ ಬಿಡುಗಡೆಯಾದ 2ನೇ ಸಿನಿಮಾ ಇದಾಗಿದ್ದರಿಂದ, ಬಾಕ್ಸಾಫೀಸ್ ಪರ್ಫಾಮೆನ್ಸ್ ಮೇಲೆ ಎಲ್ಲರ ಕಣ್ಣಿತ್ತು. ಸೋಶಿಯಲ್ ಮೀಡಿಯಾದಲ್ಲಿ ಕಿಚ್ಚ ಸುದೀಪ್ ಮತ್ತು ದರ್ಶನ್ ಅಭಿಮಾನಿಗಳ ನಡುವಿನ ಟಾಕ್ ವಾರ್ ನಡೆಯುತ್ತಿರುವ ಬೆನ್ನಲ್ಲೇ ಈ ಕಲೆಕ್ಷನ್ ವರದಿ ಹೊರಬಿದ್ದಿರುವುದು ಕುತೂಹಲ ಕೆರಳಿಸಿದೆ. ಚಿತ್ರತಂಡವು ದಯವಿಟ್ಟು ಪೈರಸಿ ಮಾಡಬೇಡಿ, ಚಿತ್ರಮಂದಿರಕ್ಕೆ ಬಂದು ಸಿನಿಮಾ ನೋಡಿ ಎಂದು ಪ್ರೇಕ್ಷಕರಲ್ಲಿ ಮನವಿ ಮಾಡಿದೆ.

ಒಟ್ಟಾರೆಯಾಗಿ, ಡೆವಿಲ್’ ಸಿನಿಮಾ ಪೈರಸಿ ವೈರಸ್ ನಡುವೆಯೂ ತನ್ನ ಗತ್ತನ್ನು ಉಳಿಸಿಕೊಂಡಿದೆ. 11ನೇ ದಿನದ ಈ ಏರಿಕೆ ಚಿತ್ರತಂಡಕ್ಕೆ ದೊಡ್ಡ ಮಟ್ಟದ ರಿಲೀಫ್ ನೀಡಿದ್ದು, ಮುಂದಿನ ದಿನಗಳಲ್ಲಿ ಸಿನಿಮಾ ಮತ್ತಷ್ಟು ದಾಖಲೆ ಬರೆಯುವ ನಿರೀಕ್ಷೆಯಿದೆ.

ShareSendShareTweetShare
ಯಶಸ್ವಿನಿ ಎಂ

ಯಶಸ್ವಿನಿ ಎಂ

ಕನ್ನಡದ ಖಾಸಗಿ ಟಿವಿ ಸುದ್ದಿ ವಾಹಿನಿಯಲ್ಲಿ ಒಂದು ವರ್ಷ ಕಾರ್ಯ ನಿರ್ವಹಣೆ ಮಾಡಿದ ಅನುಭವ ಇದೆ.ಇದರೊಟ್ಟಿಗೆ ಪುಸ್ತಕ ಓದುವುದು, ಟ್ರಾವೆಲ್ ಮಾಡುವ ಹವ್ಯಾಸ ಇದೆ. ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿ ಪಡೆದಿದ್ದೇನೆ.

Please login to join discussion

ತಾಜಾ ಸುದ್ದಿ

Untitled design 2026 03 11T110830.172

ಹೋಟೆಲ್‌ಗಳಲ್ಲಿ ಅಡುಗೆ ಅನಿಲ ಬಿಕ್ಕಟ್ಟು: ಹೆಚ್ಚು ಗ್ಯಾಸ್ ಬಳಸುವ ತಿಂಡಿಗಳಿಗೆ ಬ್ರೇಕ್

by ಶಾಲಿನಿ ಕೆ. ಡಿ
March 11, 2026 - 11:08 am
0

Untitled design 2026 03 11T103748.988

ಬಂಗಾರ ಕೊಳ್ಳಲು ಇಂದು ಸುವರ್ಣಾವಕಾಶ? ಇಲ್ಲಿದೆ ಚಿನ್ನ-ಬೆಳ್ಳಿ ಬೆಲೆ

by ಶಾಲಿನಿ ಕೆ. ಡಿ
March 11, 2026 - 10:42 am
0

Untitled design 2026 03 11T102215.227

ಗ್ಯಾಸ್‌ ಸಿಲಿಂಡರ್‌ ನಂತರ ಪೆಟ್ರೋಲ್, ಡೀಸೆಲ್ ದರ ಏರಿಕೆಯಾಗಿದ್ಯಾ? ಇಲ್ಲಿ ಚೆಕ್‌ ಮಾಡಿ.!

by ಶಾಲಿನಿ ಕೆ. ಡಿ
March 11, 2026 - 10:22 am
0

Untitled design 2026 03 11T092931.205

ದೇವರಿಗೂ ತಟ್ಟಿದ ಗ್ಯಾಸ್ ಬಿಸಿ: ಬೆಂಗಳೂರಿನ ಬನಶಂಕರಿ ದೇವಾಲಯದ ಅನ್ನಪ್ರಸಾದಕ್ಕೆ ಬ್ರೇಕ್

by ಶಾಲಿನಿ ಕೆ. ಡಿ
March 11, 2026 - 9:32 am
0

ಸಂಬಂಧಿಸಿದ ಪೋಸ್ಟ್‌ಗಳು

  • Untitled design 2026 03 10T224528.135
    ದೇವರ ತಾಣದಲ್ಲಿ ‘ಸಂಗೀತ ಬಾರ್‌ ಅಂಡ್‌ ರೆಸ್ಟೋರೆಂಡ್‌’ ಸಿನಿಮಾ ಶೂಟಿಂಗ್‌ ಮುಕ್ತಾಯ
    March 10, 2026 | 0
  • Untitled design 2026 03 10T211409.783
    ಆರೋಪಿಗಳನ್ನು ನೋಡಿದಾಗ ಬೇಸರವಾಗುತ್ತೆ, ಬೆದರಿಕೆ ಹಾಕುವವರಿಗೆ ಭಯ ಹುಟ್ಟಬೇಕು: ನಟಿ ರಮ್ಯಾ
    March 10, 2026 | 0
  • Untitled design 2026 03 10T195925.996
    ಮೆಹಂದಿ ಕ್ಷಣಗಳನ್ನು ಹಂಚಿಕೊಂಡ ರಶ್ಮಿಕಾ-ವಿಜಯ್: ಫೋಟೋ ವೈರಲ್
    March 10, 2026 | 0
  • Untitled design 2026 03 10T185932.847
    ದರ್ಶನ್ ಅತ್ಯಾಪ್ತ ವಿನಯ್‌ಗೆ ಕೋರ್ಟ್ ಆವರಣದಲ್ಲೇ ಕಪಾಳಮೋಕ್ಷ
    March 10, 2026 | 0
  • Untitled design 2026 03 10T182533.032
    ಆ್ಯಕ್ಟಿಂಗ್ ಬಿಟ್ಟು ಊಬರ್ ಡ್ರೈವರ್ ಆಗ್ತಾರಂತೆ ಫಹಾದ್ ಫಾಸಿಲ್
    March 10, 2026 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version