• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Sunday, September 20, 2026
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home ಬಿಗ್ ಬಾಸ್

Bigg Boss Kannada 12: “ಗಿಲ್ಲಿ ದೊಡ್ಡ ಕುತಂತ್ರಿ”; ರಾಶಿಕಾ ಗಂಭೀರ ಆರೋಪ

ಶಾಲಿನಿ ಕೆ. ಡಿ by ಶಾಲಿನಿ ಕೆ. ಡಿ
December 22, 2025 - 10:48 pm
in ಬಿಗ್ ಬಾಸ್
0 0
0
Untitled design 2025 12 22T224718.990

RelatedPosts

ಸಿಎಂ ವಿಜಯ್ ಬಗ್ಗೆ ಟೀಕೆ ಆರೋಪಕ್ಕೆ ವೇದಿಕೆಯಲ್ಲೇ ಸ್ಪಷ್ಟನೆ ನೀಡಿದ ವಿಜಯ್ ಸೇತುಪತಿ

BBK 13: ಮಾಡರ್ನ್ ಮಹಾಕವಿ ಮಂಜ ಸೇರಿ ಮನೆಮಂದಿಗೆ ಕಿಚ್ಚನ ಕ್ಲಾಸ್!

ಬಿಗ್ ಬಾಸ್ ಮನೆಯಲ್ಲಿ ನಾಮಿನೇಷನ್ ಬಿಸಿ: ಸ್ಪರ್ಧಿಗಳಿಗೆ ಶುರುವಾಯ್ತು ಢವಢವ!

BBK 13: ವಿಮಾನದಲ್ಲೇ ಮೊದಲ ಟಾಸ್ಕ್ ಗೆದ್ದು ದೊಡ್ಮನೆ ಸೇರಿದ 8 ಸ್ಪರ್ಧಿಗಳು

ADVERTISEMENT
ADVERTISEMENT

Bigg Boss Kannada 12 ದಿನದಿಂದ ದಿನಕ್ಕೆ ರೋಚಕ ತಿರುವುಗಳನ್ನು ಪಡೆದುಕೊಳ್ಳುತ್ತಿದ್ದು, ಈ ವಾರದ ನಾಮಿನೇಶನ್ ಪ್ರಕ್ರಿಯೆ ಮನೆಯಲ್ಲಿ ಭಾರೀ ಚರ್ಚೆಗೆ ಕಾರಣವಾಗಿದೆ. ಈಗಾಗಲೇ ವೈಲ್ಡ್‌ ಕಾರ್ಡ್‌ ಎಂಟ್ರಿ ಪಡೆದಿದ್ದ ರಜತ್ ಹಾಗೂ ಚೈತ್ರಾ ಕುಂದಾಪುರ ಮನೆಯಿಂದ ಹೊರಬಂದಿದ್ದಾರೆ. ಇದಕ್ಕೂ ಜೊತೆಗೆ ಎರಡು ವಾರಗಳ ಕಾಲ ವೋಟಿಂಗ್ ಲೈನ್‌ ಓಪನ್‌ ಇರದ ಕಾರಣ, ಈ ವಾರ ಡಬಲ್ ಎಲಿಮಿನೇಶನ್ ಆಗುವ ಸಾಧ್ಯತೆ ಇದೆ ಎನ್ನುವ ಮಾತುಗಳು ಜೋರಾಗಿವೆ. ಇಂತಹ ಸಂದರ್ಭದಲ್ಲೇ ಬಿಗ್‌ ಬಾಸ್‌ ನಾಮಿನೇಶನ್ ಪ್ರಕ್ರಿಯೆಗೆ ಭಿನ್ನವಾದ ಟ್ವಿಸ್ಟ್ ನೀಡಿದ್ದು, ಸ್ಪರ್ಧಿಗಳ ನಡುವೆ ಪೈಪೋಟಿಯನ್ನು ಇನ್ನಷ್ಟು ಹೆಚ್ಚಿಸಿದೆ.

ಈ ವಾರದ ನಾಮಿನೇಶನ್‌ ಆಕ್ಟಿವಿಟಿ ರೂಮ್‌ನಲ್ಲಿ ನಡೆಯಿತು. ಒಬ್ಬೊಬ್ಬ ಸದಸ್ಯರನ್ನು ಒಳಗೆ ಕರೆಸಿ, ಉಳಿದ ಸದಸ್ಯರು ಯಾರನ್ನು ಹೊರಗೆ ಕಳಿಸಬೇಕು ಎಂದುಕೊಂಡಿದ್ದರೆ ಕೆಂಪು ಬಣ್ಣದ ಬೋರ್ಡ್ ತೋರಿಸಬೇಕಾಗಿತ್ತು. ಜೊತೆಗೆ, ನಾಮಿನೇಶನ್‌ನಿಂದ ಸೇಫ್ ಆಗಲು ಬಿಗ್ ಬಾಸ್ ವಿಶೇಷ ಅವಕಾಶವನ್ನೂ ನೀಡಿದರು. ಯಾರು ತಮ್ಮ ವಿರುದ್ಧ ಮತ ಹಾಕಿದ್ದಾರೆ ಎಂಬುದನ್ನು ಸರಿಯಾಗಿ ಊಹಿಸಿದರೆ, ಅವರು ನಾಮಿನೇಶನ್‌ನಿಂದ ಪಾರಾಗುವ ಅವಕಾಶ ಪಡೆದವರು.

ನಾಮಿನೇಶನ್ ವೇಳೆ ಅಶ್ವಿನಿ ಅವರು ಸ್ಪಂದನಾರನ್ನು ನಾಮಿನೇಟ್ ಮಾಡಿದರು. ರಕ್ಷಿತಾ ಅವರು ಧನುಷ್ ಅವರ ಹೆಸರನ್ನು ಮುಂದಿಟ್ಟರು. ಆದರೆ, ಈ ವಾರ ಅತೀ ಹೆಚ್ಚು ಚರ್ಚೆಗೆ ಕಾರಣವಾದದ್ದು ರಾಶಿಕಾ ಅವರ ಹೇಳಿಕೆ. ಅವರು ಗಿಲ್ಲಿ ನಟನ ವಿರುದ್ಧ ಗಂಭೀರ ಆರೋಪ ಮಾಡುತ್ತಾ, “ಗಿಲ್ಲಿ ಪ್ರತಿದಿನ ಒಂದೊಂದು ಪಾತ್ರ ಮಾಡ್ತಾನೆ. ಅವನು ತುಂಬಾ ಕನ್ನಿಂಗ್. ದೊಡ್ಡ ಕುತಂತ್ರಿ” ಎಂದು ನೇರವಾಗಿ ಹೇಳಿದ್ದಾರೆ. ಇದರಿಂದ ಗಿಲ್ಲಿ ನಟ ಮತ್ತೊಮ್ಮೆ ಟಾರ್ಗೆಟ್ ಆಗಿದ್ದಾರೆ.

ಸ್ಪಂದನಾ ವಿಚಾರದಲ್ಲೂ ಮನೆಯಲ್ಲಿ ಅಭಿಪ್ರಾಯ ವಿಭಿನ್ನ ರೀತಿಯಲ್ಲಿ ಕಾಣಿಸಿಕೊಂಡಿವೆ. ಈ ಹಿಂದೆ ಅಶ್ವಿನಿ ಅವರ ಆಪ್ತ ಸ್ನೇಹಿತೆಯಾಗಿದ್ದ ಜಾಹ್ನವಿ ಕೂಡ ಸ್ಪಂದನಾ ಬಗ್ಗೆ ‘ವೀಕ್ ಕಂಟೆಸ್ಟೆಂಟ್’ ಎನ್ನುವ ಮಾತನ್ನು ಪದೇ ಪದೇ ಹೇಳುತ್ತಿದ್ದರು. ಇದೀಗ ಅಶ್ವಿನಿ ಅವರು ನೇರವಾಗಿ ಹೇಳದೇ ಇದ್ದರೂ, ಆಟದ ದೃಷ್ಟಿಯಿಂದ ಸ್ಪಂದನಾ ಎಲ್ಲರಿಗಿಂತ ದುರ್ಬಲ ಸ್ಪರ್ಧಿ ಎಂದು ಸೂಚಿಸಿದ್ದಾರೆ. ಇದರ ಬೆನ್ನಲ್ಲೇ ಸ್ಪಂದನಾ ಎಲಿಮಿನೇಶನ್ ಅಪಾಯದಲ್ಲಿದ್ದಾರೆ ಎನ್ನುವ ಮಾತುಗಳು ಕೇಳಿಬರುತ್ತಿವೆ.

ಇನ್ನೊಂದೆಡೆ, ಗಿಲ್ಲಿ ನಟನ ಆಟದ ಶೈಲಿ ಮನೆಮಂದಿಯ ಅಸಮಾಧಾನಕ್ಕೆ ಕಾರಣವಾಗಿದೆ. “ದಿನವೂ ಒಂದೊಂದು ಕ್ಯಾರೆಕ್ಟರ್ ಪ್ಲೇ ಮಾಡ್ತಾನೆ, ಎಲ್ಲರನ್ನೂ ಮ್ಯಾನಿಪುಲೇಟ್ ಮಾಡ್ತಾನೆ” ಎಂದು ರಾಶಿಕಾ ಕಿಡಿಕಾರಿದ್ದು, ಗಿಲ್ಲಿ ನಟ ಈ ವಾರವೇ ಎಲಿಮಿನೇಟ್ ಆಗಬೇಕು ಎಂದು ಅಭಿಪ್ರಾಯಪಟ್ಟಿದ್ದಾರೆ.

ಶನಿವಾರ-ಭಾನುವಾರ ಸುದೀಪ್ ಅವರ ಲುಕ್, ಅವರ ನೇರ ಮಾತುಗಳು ಹಾಗೂ ಸ್ಪರ್ಧಿಗಳಿಗೆ ಕೊಡುವ ಕ್ಲಾಸ್‌ ಎಲ್ಲವೂ ಶೋಗೆ ಹೈಲೈಟ್. ಆದರೆ ಈ ವಾರ ಬಿಗ್ ಬಾಸ್ ಪ್ರಿಯರಿಗೆ ನಿರಾಸೆ ಕಾದಿದೆ. ಈ ಬಾರಿ ಕಿಚ್ಚ ಸುದೀಪ್ ಅವರ ನಿರೂಪಣೆ ಇರುವುದಿಲ್ಲ ಎಂದು ಸ್ವತಃ ಅವರು ಘೋಷಿಸಿದ್ದಾರೆ.

ಕಾರಣ, ನಟ ಕಿಚ್ಚ ಸುದೀಪ್ ಅಭಿನಯದ ‘ಮಾರ್ಕ್’ ಸಿನಿಮಾ ಪ್ರಚಾರ ಭರದಿಂದ ನಡೆಯುತ್ತಿದೆ. ಈ ಚಿತ್ರ ಡಿಸೆಂಬರ್ 25ರಂದು ಬಹುಭಾಷೆಗಳಲ್ಲಿ ಗ್ರ್ಯಾಂಡ್ ರಿಲೀಸ್ ಆಗಲಿದ್ದು, ಅದರ ಪ್ರಚಾರ ಕಾರ್ಯಕ್ರಮಗಳಲ್ಲಿ ಸುದೀಪ್ ಬ್ಯುಸಿಯಾಗಿದ್ದಾರೆ. ಹುಬ್ಬಳ್ಳಿಯಲ್ಲಿ ಈಗಾಗಲೇ ಚಿತ್ರದ ಪ್ರೀ-ರಿಲೀಸ್ ಇವೆಂಟ್ ನಡೆದಿದ್ದು, ಮುಂದಿನ ಕಾರ್ಯಕ್ರಮಗಳೂ ಸಾಲುಗಟ್ಟಿ ನಿಂತಿವೆ. ಇದರಿಂದಾಗಿ ಈ ವಾರ ಮಿಡ್‌ ವೀಕ್ ಎಲಿಮಿನೇಶನ್ ನಡೆಯುವ ಸಾಧ್ಯತೆ ಇದೆ ಎನ್ನಲಾಗುತ್ತಿದೆ.

ShareSendShareTweetShare
ಶಾಲಿನಿ ಕೆ. ಡಿ

ಶಾಲಿನಿ ಕೆ. ಡಿ

ಗ್ಯಾರಂಟಿ ನ್ಯೂಸ್ ಡಿಜಿಟಲ್ ಪತ್ರಕರ್ತರಾಗಿ 2024ರಿಂದ ಕಾರ್ಯ ನಿರ್ವಹಿಸುತ್ತಿದ್ದಾರೆ. ಇದಕ್ಕೂ ಮುನ್ನ ಕನ್ನಡದ ವಿವಿಧ ಟಿವಿ ಸುದ್ದಿ ವಾಹಿನಿಗಳಲ್ಲಿ 3 ವರ್ಷ ಕಾರ್ಯ ನಿರ್ವಹಣೆ ಮಾಡಿದ ಅನುಭವ ಇದೆ. ರಾಜಕೀಯ, ಸಿನಿಮಾ, ರಾಷ್ಟ್ರೀಯ ಹಾಗೂ ಅಂತಾರಾಷ್ಟ್ರೀಯ ಸುದ್ದಿಗಳ ವಿಶ್ಲೇಷಣಾತ್ಮಕ ಬರಹಗಳನ್ನು ಬರೆಯುತ್ತಾರೆ. ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿ ಪಡೆದಿರುವ ಇವರಿಗೆ ಕನ್ನಡ ಸಾಹಿತ್ಯದ ಬಗ್ಗೆ ಅಪಾರ ಒಲವಿದೆ.

Please login to join discussion

ತಾಜಾ ಸುದ್ದಿ

Untitled design 2026 09 19T221248.967

KPSC ಹಗರಣಕ್ಕೆ ಬಿಗ್ ಟ್ವಿಸ್ಟ್; ಐಎಎಸ್ ಅಧಿಕಾರಿ ಜ್ಞಾನೇಂದ್ರ- ಕನ್ನಾಳೆಗೆ ಮತ್ತೊಂದು ಸಂಕಷ್ಟ!

by ಶಾಲಿನಿ ಕೆ. ಡಿ
September 19, 2026 - 10:14 pm
0

Untitled design 2026 09 19T215804.442

“ಬೆಂಗಳೂರಿಗೆ ಬಂದರೆ ಸ್ವಂತ ಮನೆಗೆ ಬಂದಂತೆ ಭಾಸವಾಗುತ್ತದೆ”; ನ್ಯಾಚುರಲ್ ಸ್ಟಾರ್ ನಾನಿ

by ಶಾಲಿನಿ ಕೆ. ಡಿ
September 19, 2026 - 9:59 pm
0

Untitled design 2026 09 19T214531.387

ಮಸೀದಿ ಮುಂದೆ ಪಟಾಕಿ ಸಿಡಿಸಿ ಮೆರವಣಿಗೆ: ಪ್ರತಾಪ್ ಸಿಂಹ ಸೇರಿ ಹಲವರ ವಿರುದ್ಧ ಕೇಸ್‌‌ ದಾಖಲು

by ಶಾಲಿನಿ ಕೆ. ಡಿ
September 19, 2026 - 9:46 pm
0

Untitled design 2026 09 19T212541.422

ಪಾ. ರಂಜಿತ್ ನಿರ್ದೇಶನದ ‘ವೆಟ್ಟುವಮ್’ ಸಿನಿಮಾಗೆ ಕನ್ನಡದಲ್ಲಿ ಕಿಚ್ಚ ಸುದೀಪ್ ಧ್ವನಿ

by ಶಾಲಿನಿ ಕೆ. ಡಿ
September 19, 2026 - 9:27 pm
0

ಸಂಬಂಧಿಸಿದ ಪೋಸ್ಟ್‌ಗಳು

  • Untitled design 2026 09 19T211039.427
    ಸಿಎಂ ವಿಜಯ್ ಬಗ್ಗೆ ಟೀಕೆ ಆರೋಪಕ್ಕೆ ವೇದಿಕೆಯಲ್ಲೇ ಸ್ಪಷ್ಟನೆ ನೀಡಿದ ವಿಜಯ್ ಸೇತುಪತಿ
    September 19, 2026 | 0
  • Untitled design 2026 09 19T200610.610
    BBK 13: ಮಾಡರ್ನ್ ಮಹಾಕವಿ ಮಂಜ ಸೇರಿ ಮನೆಮಂದಿಗೆ ಕಿಚ್ಚನ ಕ್ಲಾಸ್!
    September 19, 2026 | 0
  • ವ್ಯರ್ಥವಾಗಬಹುದು, (11)
    ಬಿಗ್ ಬಾಸ್ ಮನೆಯಲ್ಲಿ ನಾಮಿನೇಷನ್ ಬಿಸಿ: ಸ್ಪರ್ಧಿಗಳಿಗೆ ಶುರುವಾಯ್ತು ಢವಢವ!
    September 9, 2026 | 0
  • ಚಿಂತೆ ಕಾಡಬಹುದು.! (1)
    BBK 13: ವಿಮಾನದಲ್ಲೇ ಮೊದಲ ಟಾಸ್ಕ್ ಗೆದ್ದು ದೊಡ್ಮನೆ ಸೇರಿದ 8 ಸ್ಪರ್ಧಿಗಳು
    September 8, 2026 | 0
  • ಮಾಡಲು (17)
    ಬಿಗ್‌ಬಾಸ್ ಕನ್ನಡ ಸೀಸನ್ 13: ಕಿಚ್ಚನ ದೊಡ್ಮನೆಗೆ ಬರ್ತಿರೋ 18 ಕಂಟೆಸ್ಟೆಂಟ್‌ಗಳು ಯಾರು?
    September 6, 2026 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version