• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Monday, June 15, 2026
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home Flash News

ಭ್ರಷ್ಟ ಅಧಿಕಾರಿಗಳಿಗೆ ಲೋಕಾಯುಕ್ತ ಶಾಕ್: ರಾಜ್ಯದ ವಿವಿಧೆಡೆ ಬೆಳ್ಳಂಬೆಳಗ್ಗೆ ದಾಳಿ

admin by admin
December 23, 2025 - 9:41 am
in Flash News, ಉತ್ತರ ಕನ್ನಡ, ಕರ್ನಾಟಕ, ಜಿಲ್ಲಾ ಸುದ್ದಿಗಳು, ರಾಯಚೂರು, ವಿಜಯಪುರ
0 0
0
Untitled design (85)

ರಾಜ್ಯದಲ್ಲಿ ಭ್ರಷ್ಟಾಚಾರದ ವಿರುದ್ಧ ಲೋಕಾಯುಕ್ತ ಸಂಸ್ಥೆಯು ಮತ್ತೊಮ್ಮೆ ಭ್ರಷ್ಟ ಅಧಿಕಾರಿಗಳಿಗೆ ಶಾಕ್‌ ನೀಡಿದೆ. ಅಕ್ರಮ ಆಸ್ತಿ ಗಳಿಕೆಯ ದೂರುಗಳ ಹಿನ್ನೆಲೆಯಲ್ಲಿ, ಇಂದು ಮುಂಜಾನೆ ಲೋಕಾಯುಕ್ತ ಅಧಿಕಾರಿಗಳ ತಂಡಗಳು ರಾಜ್ಯದ ಪ್ರಮುಖ ಜಿಲ್ಲೆಗಳಲ್ಲಿ ಹಲವು ಅಧಿಕಾರಿಗಳ ನಿವಾಸ ಹಾಗೂ ಕಚೇರಿಗಳ ಮೇಲೆ ಏಕಕಾಲಕ್ಕೆ ದಾಳಿ ನಡೆಸಿವೆ.

ರಾಯಚೂರು, ಬಾಗಲಕೋಟೆ, ವಿಜಯಪುರ ಹಾಗೂ ಉತ್ತರ ಕನ್ನಡ ಸೇರಿದಂತೆ ಹತ್ತಕ್ಕೂ ಹೆಚ್ಚು ಸ್ಥಳಗಳಲ್ಲಿ ಅಧಿಕಾರಿಗಳು ದಾಖಲೆಗಳ ಪರಿಶೀಲನೆ ನಡೆಸುತ್ತಿದ್ದಾರೆ.

RelatedPosts

ಕೇರಳದಲ್ಲಿ ಮಹಿಳೆಯರಿಗೆ ಉಚಿತ ಬಸ್ ಪ್ರಯಾಣ: ‘ಪ್ರಿಯದರ್ಶಿನಿ’ ಯೋಜನೆಗೆ ಸಿಎಂ ವಿ.ಡಿ. ಸತೀಶನ್ ಚಾಲನೆ

ಅಮೆರಿಕ-ಇರಾನ್ ಶಾಂತಿ ಮಾತುಕತೆ ಎಫೆಕ್ಟ್: ಮತ್ತೆ ಗಗನಕ್ಕೇರಿದ ಚಿನ್ನ-ಬೆಳ್ಳಿ ದರ

ಬಾವಿಗೆ ಬಿದ್ದ ಪಿಕ್‌‌ಅಪ್ ವಾಹನ: ಮಹಿಳೆಯರು, ಮಕ್ಕಳು ಸೇರಿ 8 ಮಂದಿ ದುರ್ಮ*ರಣ

G7 ಸಭೆಯಲ್ಲಿ ಮುಖಾಮುಖಿಯಾಗ್ತಾರ ಟ್ರಂಪ್ ಮತ್ತು ಮೋದಿ

ADVERTISEMENT
ADVERTISEMENT

ಬಾಗಲಕೋಟೆ ಜಿಲ್ಲಾ ಪಂಚಾಯತ್‌ನ ಯೋಜನಾ ನಿರ್ದೇಶಕ ಎಸ್. ಕಾಂಬಳೆಗೆ ಸೇರಿದ ನಿವಾಸ ಹಾಗೂ ಕಚೇರಿಗಳ ಮೇಲೆ ಅಧಿಕಾರಿಗಳು ದಾಳಿ ನಡೆಸಿದ್ದಾರೆ. ಬಾಗಲಕೋಟೆಯ ಅವರ ಅಧಿಕೃತ ನಿವಾಸ ಮಾತ್ರವಲ್ಲದೆ, ಗದಗ ಜಿಲ್ಲೆಯ ನರಗುಂದದಲ್ಲಿರುವ ಅವರ ಸ್ವಂತ ಮನೆ ಹಾಗೂ ಅವರಿಗೆ ಸಂಬಂಧಿಸಿದ ಇತರ ಆಸ್ತಿಗಳನ್ನೂನ ಅಧಿಕಾರಿಗಳು ಪರಿಶೀಲನೆ ನಡೆಸುತ್ತಿದ್ದಾರೆ.

ವಿಜಯಪುರ ಜಿಲ್ಲೆಯ ಬಸವನ ಬಾಗೇವಾಡಿಯ ಕೃಷಿ ಇಲಾಖೆಯ ಸಹಾಯಕ ನಿರ್ದೇಶಕರಾದ ಮಲ್ಲಪ್ಪ ಅವರ ಮನೆ ಮತ್ತು ಕಚೇರಿಯ ಮೇಲೆ ದಾಳಿ ನಡೆದಿದೆ. ಆದಾಯಕ್ಕಿಂತ ಹೆಚ್ಚು ಆಸ್ತಿ ಗಳಿಸಿರುವ ಬಗ್ಗೆ ಬಂದ ಖಚಿತ ಮಾಹಿತಿಯ ಮೇರೆಗೆ ಈ ಕ್ರಮ ಕೈಗೊಳ್ಳಲಾಗಿದೆ.

ರಾಯಚೂರು ನಗರದ ಸುಮಾರು 4 ಕಡೆಗಳಲ್ಲಿ ಲೋಕಾಯುಕ್ತ ಅಧಿಕಾರಿಗಳು ಕಾರ್ಯಾಚರಣೆ ನಡೆಸುತ್ತಿದ್ದಾರೆ. ನಿವೃತ್ತ ಮಹಿಳಾ ಅಧಿಕಾರಿ ವಿಜಯಲಕ್ಷ್ಮಿ ಅವರ ಮನೆ ಮತ್ತು ಅವರಿಗೆ ಸೇರಿದ ಇತರೆ ಕಷೇರಿ ಮತ್ತು ನಿವಾಸಗಳನ್ನ ಪರಿಶೀನನೆ ನಡೆಸಿದ್ದಾರೆ. ನಿವೃತ್ತಿಯ ನಂತರವೂ ಅಕ್ರಮ ಆಸ್ತಿ ಹೊಂದಿರುವ ದೂರಿನ ಹಿನ್ನೆಲೆಯಲ್ಲಿ ಈ ದಾಳಿ ನಡೆದಿದೆ ಎನ್ನಲಾಗಿದೆ.

ಇನ್ನೂ ಉತ್ತರ ಕನ್ನಡ ಜಿಲ್ಲೆಯ ಸಿದ್ದಾಪುರದಲ್ಲೂ ಲೋಕಾಯುಕ್ತ ಪೊಲೀಸರು ಭ್ರಷ್ಟ ಅಧಿಕಾರಿಗಳ ಚಳಿ ಬಿಡಿಸಿದ್ದಾರೆ. ಲೋಕಾಯುಕ್ತ ಎಸ್‌ಪಿ ನೇತೃತ್ವದಲ್ಲಿ ಅಧಿಕಾರಿಗಳ ತಂಡವು ದಾಖಲೆಗಳ ತಪಾಸಣೆ ನಡೆಸುತ್ತಿದೆ.

ದಾಳಿಯ ವೇಳೆ ಅಧಿಕಾರಿಗಳಿಗೆ ಚಿನ್ನಾಭರಣ, ಬೆಳ್ಳಿ ವಸ್ತುಗಳು, ನಗದು ಹಣ ಮತ್ತು ಹಲವಾರು ಸ್ಥಿರಾಸ್ತಿಗಳ (ಸೈಟು, ಜಮೀನು) ದಾಖಲೆಗಳು ಪತ್ತೆಯಾಗಿವೆ. ಅಧಿಕಾರಿಗಳ ವೇತನಕ್ಕೂ ಅವರು ಹೊಂದಿರುವ ಆಸ್ತಿಗೂ ಇರುವ ವ್ಯತ್ಯಾಸವನ್ನ ನೋಡಿ ಅಧಿಕಾರಿಗಳೇ ಶಾಕ್‌ ಆಗಿದ್ದಾರೆ. ಡಿಜಿಟಲ್ ಪುರಾವೆಗಳಿಗಾಗಿ ಲ್ಯಾಪ್‌ಟಾಪ್ ಮತ್ತು ಮೊಬೈಲ್ ಫೋನ್‌ಗಳನ್ನು ಕೂಡ ವಶಪಡಿಸಿಕೊಳ್ಳಲಾಗಿದೆ.

ಸಾರ್ವಜನಿಕ ಸೇವೆಯಲ್ಲಿದ್ದುಕೊಂಡು ಜನಸಾಮಾನ್ಯರ ಹಣವನ್ನು ಲೂಟಿ ಮಾಡಿ ಅಕ್ರಮ ಆಸ್ತಿ ನಿರ್ಮಿಸುವವರ ವಿರುದ್ಧ ಲೋಕಾಯುಕ್ತ ಈ ಕಠಿಣ ಕ್ರಮ ಕೈಗೊಂಡಿದೆ. ಸಂಜೆ ವೇಳೆಗೆ ಈ ದಾಳಿಯ ಸಂಪೂರ್ಣ ಮಾಹಿತಿ ಮತ್ತು ವಶಪಡಿಸಿಕೊಂಡ ಆಸ್ತಿಯ ಒಟ್ಟು ಮೌಲ್ಯ ಹೊರಬೀಳುವ ನಿರೀಕ್ಷೆಯಿದೆ.

ShareSendShareTweetShare
admin

admin

Please login to join discussion

ತಾಜಾ ಸುದ್ದಿ

Untitled design 2026 06 15T140709.513

ಕೇರಳದಲ್ಲಿ ಮಹಿಳೆಯರಿಗೆ ಉಚಿತ ಬಸ್ ಪ್ರಯಾಣ: ‘ಪ್ರಿಯದರ್ಶಿನಿ’ ಯೋಜನೆಗೆ ಸಿಎಂ ವಿ.ಡಿ. ಸತೀಶನ್ ಚಾಲನೆ

by ಶಾಲಿನಿ ಕೆ. ಡಿ
June 15, 2026 - 2:10 pm
0

BeFunky collage (11)

ಗೃಹಲಕ್ಷ್ಮೀಯರಿಗೆ ಶಾಕ್ ಕೊಟ್ಟ ರಾಜ್ಯ ಸರ್ಕಾರ!

by ಶಾಲಿನಿ ಕೆ. ಡಿ
June 15, 2026 - 1:57 pm
0

BeFunky collage (2)

ಶಾಸಕ ಇಕ್ಬಾಲ್ ಹುಸೇನ್ ಆರೋಗ್ಯವಾಗಿದ್ದಾರೆ: ಸಿಎಂ ಡಿಕೆ ಶಿವಕುಮಾರ್‌

by ಶಾಲಿನಿ ಕೆ. ಡಿ
June 15, 2026 - 1:33 pm
0

Untitled design 2026 06 15T133146.460

ಅಮೆರಿಕ-ಇರಾನ್ ಶಾಂತಿ ಮಾತುಕತೆ ಎಫೆಕ್ಟ್: ಮತ್ತೆ ಗಗನಕ್ಕೇರಿದ ಚಿನ್ನ-ಬೆಳ್ಳಿ ದರ

by ಶಾಲಿನಿ ಕೆ. ಡಿ
June 15, 2026 - 1:32 pm
0

ಸಂಬಂಧಿಸಿದ ಪೋಸ್ಟ್‌ಗಳು

  • Untitled design 2026 06 15T140709.513
    ಕೇರಳದಲ್ಲಿ ಮಹಿಳೆಯರಿಗೆ ಉಚಿತ ಬಸ್ ಪ್ರಯಾಣ: ‘ಪ್ರಿಯದರ್ಶಿನಿ’ ಯೋಜನೆಗೆ ಸಿಎಂ ವಿ.ಡಿ. ಸತೀಶನ್ ಚಾಲನೆ
    June 15, 2026 | 0
  • Untitled design 2026 06 15T133146.460
    ಅಮೆರಿಕ-ಇರಾನ್ ಶಾಂತಿ ಮಾತುಕತೆ ಎಫೆಕ್ಟ್: ಮತ್ತೆ ಗಗನಕ್ಕೇರಿದ ಚಿನ್ನ-ಬೆಳ್ಳಿ ದರ
    June 15, 2026 | 0
  • Untitled design 2026 06 15T125638.542
    ಬಾವಿಗೆ ಬಿದ್ದ ಪಿಕ್‌‌ಅಪ್ ವಾಹನ: ಮಹಿಳೆಯರು, ಮಕ್ಕಳು ಸೇರಿ 8 ಮಂದಿ ದುರ್ಮ*ರಣ
    June 15, 2026 | 0
  • Untitled design 2026 06 15T122104.631
    G7 ಸಭೆಯಲ್ಲಿ ಮುಖಾಮುಖಿಯಾಗ್ತಾರ ಟ್ರಂಪ್ ಮತ್ತು ಮೋದಿ
    June 15, 2026 | 0
  • Untitled design 2026 06 15T120506.588
    ಶಾಸಕ ಇಕ್ಬಾಲ್ ಹುಸೇನ್‌ ಆಸ್ಪತ್ರೆಗೆ ದಾಖಲು: ಆರೋಗ್ಯ ವಿಚಾರಿಸಿದ ಸಿಎಂ ಡಿಕೆಶಿ
    June 15, 2026 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version