• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Saturday, June 27, 2026
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home ಜಿಲ್ಲಾ ಸುದ್ದಿಗಳು ಉಡುಪಿ

ಮಲ್ಪೆ ಬೀಚ್‌ನಲ್ಲಿ ಕೃಷ್ಣನ ವಿಗ್ರಹ ಪತ್ತೆ..! ನಿಜವಾಗ್ಲೂ ಇದು ಪವಾಡವೇ..?

admin by admin
December 23, 2025 - 1:02 pm
in ಉಡುಪಿ, ಕರ್ನಾಟಕ, ಜಿಲ್ಲಾ ಸುದ್ದಿಗಳು
0 0
0
Untitled design (93)

ಉಡುಪಿ: ವಿಶ್ವಪ್ರಸಿದ್ಧ ಮಲ್ಪೆ ಸಮುದ್ರದ ಅಲೆಗಳ ನಡುವೆ ವಿಗ್ರಹವೊಂದು ತೇಲಿ ಬಂದಿದ್ದು, ಇದನ್ನು ಕಂಡ ಪ್ರವಾಸಿಗರು ಮತ್ತು ಭಕ್ತರು ಮತ್ತೆ ಉಡುಪಿಯಲ್ಲಿ ಕೃಷ್ಣನ ಪವಾಡ ಸಂಭವಿಸಿದೆ ಎಂದು ಸಂಭ್ರಮಿಸಿದರು. ಆದರೆ, ಈ ವಿಗ್ರಹದ ಅಸಲಿಯತ್ತು ಈಗ ಚರ್ಚೆಗೆ ಗ್ರಾಸವಾಗಿದೆ.

ಭಾನುವಾರ ಉಡುಪಿಯ ಕೃಷ್ಣ ಮಠದಲ್ಲಿ ಇಸ್ಕಾನ್ (ISKCON) ಸಂಸ್ಥೆಯ ವತಿಯಿಂದ ಬೃಹತ್ ಧಾರ್ಮಿಕ ಕಾರ್ಯಕ್ರಮ ಆಯೋಜಿಸಲಾಗಿತ್ತು. ಸಾವಿರಾರು ಇಸ್ಕಾನ್ ಅನುಯಾಯಿಗಳು ಮಠದ ದರ್ಶನ ಮುಗಿಸಿ ಸಂಜೆ ಮಲ್ಪೆ ಬೀಚ್‌ಗೆ ತೆರಳಿದ್ದರು. ಈ ಸಂದರ್ಭದಲ್ಲಿ ಸಮುದ್ರದ ಅಲೆಗಳ ನಡುವೆ ವಿಗ್ರಹವೊಂದು ತೇಲಿ ಬರುವುದು ಜನರ ಕಣ್ಣಿಗೆ ಬಿದ್ದಿದೆ.

RelatedPosts

ಬಿಡದಿ ಟೌನ್‌ಶಿಪ್ ವಿವಾದ: ಬೈರಮಂಗಲದಲ್ಲಿ ಸಿಎಂಗೆ ಎಚ್‌ಡಿಕೆ ಬಹಿರಂಗ ಚರ್ಚೆ ಆಹ್ವಾನ

ವಿದ್ಯಾರ್ಥಿಗಳಿಗೆ ಗುಡ್‌ನ್ಯೂಸ್: ಶನಿವಾರ ಸರ್ಕಾರಿ ಶಾಲಾ ಸಮಯ ಬದಲಾವಣೆ, ಇನ್ಮುಂದೆ ಶನಿವಾರ ಬೆಳಗ್ಗೆ 8.30ರಿಂದ ಶಾಲೆ

ರಾಜ್ಯದ ಹವಾಮಾನ ವರದಿ (27 ಜೂನ್ 2026)

ನಾಳೆ ಲೋಕಾರ್ಪಣೆಯಾಗಲಿದೆ 631 ಕೋಟಿ ವೆಚ್ಚದ ಎಸ್‌ಎಂ ಕೃಷ್ಣ ರಸ್ತೆ

ADVERTISEMENT
ADVERTISEMENT

ಐತಿಹಾಸಿಕವಾಗಿ ಉಡುಪಿಯ ಶ್ರೀಕೃಷ್ಣನ ವಿಗ್ರಹವೂ ಸಮುದ್ರದ ಮೂಲಕವೇ ಬಂದು (ಗೋಪಿಯ ಚಂದನದ ಮುದ್ದೆಯಲ್ಲಿ) ಮಧ್ವಾಚಾರ್ಯರಿಗೆ ಸಿಕ್ಕಿತ್ತು ಎಂಬ ನಂಬಿಕೆ ಇರುವುದರಿಂದ, ಮಲ್ಪೆಯಲ್ಲಿ ಸಿಕ್ಕ ಈ ಮೂರ್ತಿಯನ್ನು ಕಂಡ ಕೂಡಲೇ ಜನರು ಇದು ಶ್ರೀಕೃಷ್ಣನದ್ದೇ ಪವಾಡ ಎಂದು ಸಂಭ್ರಮಿಸಿದ್ದಾರೆ. ವಿಗ್ರಹವನ್ನು ದಡಕ್ಕೆ ತಂದ ಭಕ್ತರು ಅದಕ್ಕೆ ಪೂಜೆ ಸಲ್ಲಿಸಿ, ಸಂಭ್ರಮದಿಂದ ಫೋಟೋ ಮತ್ತು ವಿಡಿಯೋಗಳನ್ನು ಸಾಮಾಜಿಕ ಜಾಲತಾಣಗಳಲ್ಲಿ ಹಂಚಿಕೊಂಡರು.

ಆದರೆ, ಈ ವಿಗ್ರಹವನ್ನು ಸೂಕ್ಷ್ಮವಾಗಿ ಗಮನಿಸಿದ ಸ್ಥಳೀಯರು ಮತ್ತು ಧಾರ್ಮಿಕ ತಜ್ಞರು ಇದು ಶ್ರೀಕೃಷ್ಣನ ವಿಗ್ರಹವಲ್ಲ ಎಂದು ತಿಳಿಸಿದ್ದಾರೆ. ವಿಗ್ರಹದ ಕೆತ್ತನೆ, ಆಕಾರ ಮತ್ತು ಕೈಯಲ್ಲಿರುವ ಆಯುಧಗಳ ವಿನ್ಯಾಸವನ್ನು ಗಮನಿಸಿದರೆ, ಇದು ದೇವಾಲಯಗಳ ಪ್ರವೇಶ ದ್ವಾರದಲ್ಲಿರುವ ‘ಜಯ-ವಿಜಯ’ ಎಂಬ ದ್ವಾರಪಾಲಕರ ಮೂರ್ತಿಯಂತೆ ಕಾಣುತ್ತಿದೆ.

ವಿಗ್ರಹದ ಶೈಲಿಯು ವಿಷ್ಣುವಿನ ರೂಪಕ್ಕೆ ಹೋಲಿಕೆಯಾಗಿದ್ದರೂ, ದ್ವಾರಪಾಲಕರಿಗೆ ಇರುವಂತಹ ವಿಶಿಷ್ಟ ಲಕ್ಷಣಗಳು ಇದರಲ್ಲಿ ಗೋಚರಿಸುತ್ತಿವೆ. ಕೃಷ್ಣನ ಮೂರ್ತಿಗಳಲ್ಲಿ ಸಾಮಾನ್ಯವಾಗಿ ಕಂಡುಬರುವ ಕೊಳಲು ಅಥವಾ ಬಾಲಲೀಲೆಯ ಮುದ್ರೆಗಳು ಇದರಲ್ಲಿ ಕಂಡುಬಂದಿಲ್ಲ.

ಕರಾವಳಿ ಭಾಗದಲ್ಲಿ ಒಂದು ಸಂಪ್ರದಾಯವಿದೆ. ದೇವಾಲಯಗಳ ಪುನರ್ ನವೀಕರಣ ಅಥವಾ ಬ್ರಹ್ಮಕಲಶೋತ್ಸವದ ಸಂದರ್ಭದಲ್ಲಿ ಹಳೆಯ ಅಥವಾ ಬಿರುಕು ಬಿಟ್ಟ (ಭಿನ್ನವಾದ) ವಿಗ್ರಹಗಳನ್ನು ನದಿ ಅಥವಾ ಸಮುದ್ರದಲ್ಲಿ ವಿಸರ್ಜನೆ ಮಾಡಲಾಗುತ್ತದೆ.

ಸ್ಥಳೀಯರಾದ ಸೂರಜ್ ಸಾಲಿಯಾನ್ ಅವರು ಮಾಧ್ಯಮಗಳೊಂದಿಗೆ ಮಾತನಾಡಿ, ಯಾವುದೋ ದೇವಸ್ಥಾನದ ಜೀರ್ಣೋದ್ಧಾರದ ವೇಳೆ ವಿಸರ್ಜಿಸಲಾದ ದ್ವಾರಪಾಲಕರ ವಿಗ್ರಹವು ಅಲೆಗಳ ಹೊಡೆತಕ್ಕೆ ಸಿಲುಕಿ ದಡ ಸೇರಿರಬಹುದು. ಇದನ್ನು ಪವಾಡ ಎಂದು ತಪ್ಪಾಗಿ ಭಾವಿಸಲಾಗಿದೆ ಎಂದು ಸ್ಪಷ್ಟಪಡಿಸಿದ್ದಾರೆ. ಸದ್ಯ ಮಲ್ಪೆ ಬೀಚ್‌ನಲ್ಲಿ ಸಿಕ್ಕ ವಿಗ್ರಹವು ಭಕ್ತರಲ್ಲಿ ಧಾರ್ಮಿಕ ಭಾವನೆಯನ್ನು ಹೆಚ್ಚಿಸಿದ್ದರೂ, ಅದು ಕೃಷ್ಣನದ್ದಲ್ಲ ಎಂಬುದು ಸ್ಪಷ್ಟವಾಗಿದೆ.

ShareSendShareTweetShare
admin

admin

Please login to join discussion

ತಾಜಾ ಸುದ್ದಿ

Web Photo Editor (62)

ಬಿಡದಿ ಟೌನ್‌ಶಿಪ್ ವಿವಾದ: ಬೈರಮಂಗಲದಲ್ಲಿ ಸಿಎಂಗೆ ಎಚ್‌ಡಿಕೆ ಬಹಿರಂಗ ಚರ್ಚೆ ಆಹ್ವಾನ

by ದಿಶಾ ಕೆ. ಎಸ್.
June 27, 2026 - 8:04 am
0

Web Photo Editor (32)

ಬಂಗಾರದ ಬೆಲೆ ಎಷ್ಟಿದೆ? ಇಲ್ಲಿದೆ ಇಂದಿನ ಚಿನ್ನ-ಬೆಳ್ಳಿ ದರ ವಿವರ

by ದಿಶಾ ಕೆ. ಎಸ್.
June 27, 2026 - 7:39 am
0

Web Photo Editor (62)

ವಂಚನೆ ಕೇಸ್: ಸುಪ್ರೀಂ ಕೋರ್ಟ್‌ನಿಂದ ಅರ್ಜಿ ಹಿಂಪಡೆದ ಜಾಕ್ವೆಲಿನ್ ಫರ್ನಾಂಡಿಸ್

by ದಿಶಾ ಕೆ. ಎಸ್.
June 27, 2026 - 7:10 am
0

Web Photo Editor (61)

ವಿದ್ಯಾರ್ಥಿಗಳಿಗೆ ಗುಡ್‌ನ್ಯೂಸ್: ಶನಿವಾರ ಸರ್ಕಾರಿ ಶಾಲಾ ಸಮಯ ಬದಲಾವಣೆ, ಇನ್ಮುಂದೆ ಶನಿವಾರ ಬೆಳಗ್ಗೆ 8.30ರಿಂದ ಶಾಲೆ

by ದಿಶಾ ಕೆ. ಎಸ್.
June 27, 2026 - 6:51 am
0

ಸಂಬಂಧಿಸಿದ ಪೋಸ್ಟ್‌ಗಳು

  • Untitled design 2026 06 13T130821.209
    ಉಡುಪಿ ಶ್ರೀಕೃಷ್ಣ ಮಠಕ್ಕೆ ಭೇಟಿ ನೀಡಿದ ನಿರ್ಮಲಾ ಸೀತಾರಾಮನ್
    June 13, 2026 | 0
  • Untitled design 2026 06 12T162943.799
    ಕೊಲ್ಲೂರು ಮೂಕಾಂಬಿಕೆ ದೇವಿ ದರ್ಶನ ಪಡೆದ ವಿಜಯ್: ದೇವಿಗೆ ಬೆಳ್ಳಿ ಖಡ್ಗ ಅರ್ಪಿಸಿದ ತಮಿಳುನಾಡು ಸಿಎಂ
    June 12, 2026 | 0
  • Untitled design 2026 06 11T190930.558
    ನಾಳೆ ಕೊಲ್ಲೂರಿಗೆ ತಮಿಳುನಾಡು ಸಿಎಂ ವಿಜಯ್ ಭೇಟಿ: ಮಧ್ಯಾಹ್ನ 12ರಿಂದ ಸಂಜೆ 5ರವರೆಗೆ ಭಕ್ತರಿಗಿಲ್ಲ ದರ್ಶನ
    June 11, 2026 | 0
  • BeFunky collage 2026 02 05T162313.549
    ಹೆಣ್ಣು ಮಗಳು ತಂದ ಸೌಭಾಗ್ಯ: ಮಗು ಹುಟ್ಟಿದ ತಿಂಗಳಿಗೆ ಅಪ್ಪನಿಗೆ ₹49 ಕೋಟಿ ಜಾಕ್‌ಪಾಟ್!
    February 5, 2026 | 0
  • BeFunky collage (6)
    ಉಡುಪಿ ಶ್ರೀ ಕೃಷ್ಣಮಠಕ್ಕೆ ಅಂಗಿ, ಬನಿಯನ್ ಧರಿಸಿ ಬಂದ್ರೆ ದರ್ಶನ ಇಲ್ಲ..!
    January 21, 2026 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version