• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Tuesday, October 6, 2026
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home ಬಿಗ್ ಬಾಸ್

BBK 12: ದೊಡ್ಮನೆಯಲ್ಲಿ ಧನುಷ್ ಗೌಡ ಎಮೋಷನಲ್, ಅಮ್ಮನಾ ಹೆಂಡತಿನಾ?

admin by admin
December 23, 2025 - 11:07 pm
in ಬಿಗ್ ಬಾಸ್
0 0
0
BeFunky collage (28)

ಬಿಗ್ ಬಾಸ್ ಕನ್ನಡ ಸೀಸನ್ 12ರಲ್ಲಿ ಈ ವಾರ ಫ್ಯಾಮಿಲಿ ವೀಕ್ ಆರಂಭವಾಗಿದ್ದು, ಸ್ಪರ್ಧಿಗಳ ಮನೆಯವರು ಒಬ್ಬೊಬ್ಬರಾಗಿ ಮನೆಗೆ ಆಗಮಿಸುತ್ತಿದ್ದಾರೆ. ಈ ಸಂದರ್ಭದಲ್ಲಿ ಧನುಷ್ ಗೌಡ ಅವರ ಕುಟುಂಬ ಸದಸ್ಯರು ಬಂದಿದ್ದು, ಬಿಗ್ ಬಾಸ್ ನೀಡಿದ ಭಯಂಕರ ಟ್ವಿಸ್ಟ್‌ನಿಂದ ಧನುಷ್ ಭಾವುಕರಾಗಿ ಕಣ್ಣೀರು ಹಾಕಿದ್ದಾರೆ.

ಫ್ಯಾಮಿಲಿ ರೌಂಡ್‌ನಲ್ಲಿ ಸ್ಪರ್ಧಿಗಳಿಗೆ ಮನೆಯವರನ್ನು ಭೇಟಿಯಾಗುವ ಅವಕಾಶ ನೀಡಲಾಗುತ್ತದೆ. ಆದರೆ ಈ ಬಾರಿ ಬಿಗ್ ಬಾಸ್ ಟ್ವಿಸ್ಟ್ ಮೇಲೆ ಟ್ವಿಸ್ಟ್ ಕೊಟ್ಟಿದ್ದಾರೆ. ರಾಶಿಕಾ ಶೆಟ್ಟಿ ಅವರ ಸಹೋದರ ಮತ್ತು ತಾಯಿ ಬಂದ ಬಳಿಕ ಧನುಷ್ ಗೌಡ ಅವರ ಕುಟುಂಬ ಸದಸ್ಯರು ಮನೆಗೆ ಆಗಮಿಸಿದ್ದಾರೆ.

RelatedPosts

ಬಿಗ್ ಬಾಸ್ ಮನೆಯಿಂದ ಲಿಖಿತ್ ಗೋಂದಿ ಔಟ್: ಕೈ ಸೇರಿದ ಬಹುಮಾನ ಹಣ ಎಷ್ಟು?  

“ಇಬ್ರು ಹುಡುಗ್ರನ್ನ ಹೊಡೆದು ಹೋಗ್ತೀನಿ”: ಲಿಖಿತ್-ಮಂಜ ವಿರುದ್ಧ ಆಸಿಯಾ ರೌದ್ರಾವತಾರ

“ಒಳ್ಳೆ ರಾಮನನ್ನು ಇನ್ನು ನಿರೀಕ್ಷೆ ಮಾಡಬೇಡಿ”: ದೊಡ್ಮನೆಗೆ ತಾಂಡವ್ ರಾಮ್ ರೀ-ಎಂಟ್ರಿ!

BBK 13ರಲ್ಲಿ ಎಮರ್ಜೆನ್ಸಿ ಎಕ್ಸಿಟ್: ವಿನ್ನರ್ ರೇಸ್‌ನಲ್ಲಿದ್ದ ಸ್ಪರ್ಧಿಯೇ ಔಟ್!

ADVERTISEMENT
ADVERTISEMENT

ಧನುಷ್‌ಗೆ ಭಯಂಕರ ಟ್ವಿಸ್ಟ್: 

ಧನುಷ್ ಗೌಡ ಅವರ ಅಮ್ಮ ಮತ್ತು ಹೆಂಡತಿ ಸಂಜನಾ ಗೌಡ ಇಬ್ಬರೂ ಬಿಗ್ ಬಾಸ್ ಮನೆಗೆ ಬಂದಿದ್ದಾರೆ. ಆದರೆ ಬಿಗ್ ಬಾಸ್ ನಿಯಮದಂತೆ ಧನುಷ್‌ಗೆ ಇಬ್ಬರಲ್ಲಿ ಒಬ್ಬರನ್ನು ಮಾತ್ರ ಭೇಟಿಯಾಗುವ ಅವಕಾಶ ನೀಡಲಾಗಿದೆ. ಈ ದ್ವಂದ್ವ ಸ್ಥಿತಿಯಲ್ಲಿ ಸಿಲುಕಿ ಧನುಷ್ ಭಾವುಕರಾಗಿ ಕಣ್ಣೀರು ಹಾಕಿದ್ದಾರೆ. ಮಾತೇ ಬಾರದೆ ನಲುಗಿ ಹೋಗಿದ್ದಾರೆ.

View this post on Instagram

 

A post shared by Colors Kannada Official (@colorskannadaofficial)

ಕಳೆದ ಬಾರಿ ಲೆಟರ್ ಟಾಸ್ಕ್‌ನಲ್ಲಿ ಧನುಷ್ ತ್ಯಾಗ ಮಾಡಿ ಗೆಳೆಯ ಅಭಿಷೇಕ್‌ಗೆ ಚಾನ್ಸ್ ಕೊಟ್ಟಿದ್ದರು. ಈ ಬಾರಿ ಅಮ್ಮ ಮತ್ತು ಹೆಂಡತಿಯ ನಡುವೆ ಆಯ್ಕೆ ಮಾಡಬೇಕಾದ ಸ್ಥಿತಿ ಬಂದಿದ್ದು, ಮನೆಯ ಇತರ ಸದಸ್ಯರು ಟೆನ್ಷನ್‌ನಲ್ಲಿದ್ದಾರೆ.

ರಾಶಿಕಾ ಶೆಟ್ಟಿ ಖುಷಿ ಕ್ಷಣಗಳು:

ರಾಶಿಕಾ ಶೆಟ್ಟಿ ಅವರ ಸಹೋದರ ಹೆಲ್ಮೆಟ್ ಧರಿಸಿ ಮನೆಗೆ ಬಂದು ಆಶ್ಚರ್ಯ ನೀಡಿದ್ದಾರೆ. ಮನೆಯಲ್ಲಿ ಓಡಾಡಿದ ಬಳಿಕ ರಾಶಿಕಾ ಅವರನ್ನು ತಬ್ಬಿಕೊಂಡು ಖುಷಿ ಪಟ್ಟಿದ್ದಾರೆ.

ನಂತರ ರಾಶಿಕಾ ಅವರ ಅಮ್ಮ ಮನೆಗೆ ಕಾಲಿಟ್ಟಿದ್ದು, ಅಮ್ಮನನ್ನು ಕಂಡು ರಾಶಿಕಾ ಎಮೋಷನಲ್ ಆಗಿ ತಬ್ಬಿಕೊಂಡಿದ್ದಾರೆ. ಈ ಸಂದರ್ಭದಲ್ಲಿ ಗಿಲ್ಲಿ ನಟ ಕಾಮಿಡಿ ಮಾಡುತ್ತಾ “ಯಾರು ಇಷ್ಟ?” ಎಂದು ಕೇಳಿದಾಗ ರಾಶಿಕಾ ಅಮ್ಮ “ಎಲ್ಲರೂ ಇಷ್ಟ” ಎಂದು ಮುದ್ದಾಗಿ ಉತ್ತರಿಸಿದ್ದಾರೆ.

ಸೂರಜ್ ಸಿಂಗ್ ಅಮ್ಮನಿಗಾಗಿ ಅಡುಗೆ:

ಸೂರಜ್ ಸಿಂಗ್ ಅವರ ತಾಯಿ ಮನೆಗೆ ಬರುವ ಮೊದಲು ಲೆಟರ್ ಕಳುಹಿಸಿದ್ದಾರೆ. “ನೀನು ಇಲ್ಲದೆ ಮನೆಯಲ್ಲಿ ಅಡುಗೆ ಮಾಡಲು ಮನಸ್ಸು ಬರುತ್ತಿಲ್ಲ. ನನಗಾಗಿ ಅಡುಗೆ ಮಾಡು” ಎಂದು ಬರೆದಿದ್ದಾರೆ. ತಾಯಿ ಬಂದ ಬಳಿಕ ಸೂರಜ್ ಅವರಿಗಾಗಿ ಅಡುಗೆ ಮಾಡಿ ಖುಷಿ ಪಡಿಸಿದ್ದಾರೆ.

ಬಿಗ್ ಬಾಸ್ ಮನೆಯಲ್ಲಿ ಫ್ಯಾಮಿಲಿ ವೀಕ್ ಎಮೋಷನಲ್ ಕ್ಷಣಗಳನ್ನು ತಂದಿದ್ದು, ಧನುಷ್ ಗೌಡ ಅವರ ಟ್ವಿಸ್ಟ್ ಎಲ್ಲರ ಗಮನ ಸೆಳೆದಿದೆ. ಮುಂದೆ ಏನಾಗುತ್ತದೆ ಕಾಯುತ್ತ ನೋಡಬೇಕು.

ShareSendShareTweetShare
admin

admin

Please login to join discussion

ತಾಜಾ ಸುದ್ದಿ

Untitled design (27)

ಸುಪ್ರೀಂ ಕೋರ್ಟ್ ನಕಲಿ ಆದೇಶ, ಜೀವಾವಧಿ ಕೈದಿ ಬಿಡುಗಡೆ; ಡಿಐಜಿ ಅರೆಸ್ಟ್!

by ಕವಿತಾ
October 5, 2026 - 10:34 pm
0

Untitled design (26)

ಯುವತಿ ಆತ್ಮಹತ್ಯೆ; ಪತಿ-ಕುಟುಂಬದ ವಿರುದ್ಧ ಕಿರುಕುಳ ಆರೋಪ!

by ಕವಿತಾ
October 5, 2026 - 10:19 pm
0

Untitled design (25)

ಕುನೋ ರಾಷ್ಟ್ರೀಯ ಉದ್ಯಾನ; 5 ಮರಿಗಳಿಗೆ ಜನ್ಮ ನೀಡಿದ ಭಾರತದಲ್ಲಿ ಹುಟ್ಟಿದ ಚೀತಾ!

by ಕವಿತಾ
October 5, 2026 - 8:58 pm
0

Untitled design (24)

ಕಾಂಗೋ ನದಿಯಲ್ಲಿ ಭೀಕರ ದೋಣಿ ಅಪಘಾತ; 30 ಮಂದಿ ಸಾ*ವು

by ಕವಿತಾ
October 5, 2026 - 8:33 pm
0

ಸಂಬಂಧಿಸಿದ ಪೋಸ್ಟ್‌ಗಳು

  • Untitled design 2026 10 05T081910.265
    ಬಿಗ್ ಬಾಸ್ ಮನೆಯಿಂದ ಲಿಖಿತ್ ಗೋಂದಿ ಔಟ್: ಕೈ ಸೇರಿದ ಬಹುಮಾನ ಹಣ ಎಷ್ಟು?  
    October 5, 2026 | 0
  • Untitled design 2026 10 02T200359.345
    “ಇಬ್ರು ಹುಡುಗ್ರನ್ನ ಹೊಡೆದು ಹೋಗ್ತೀನಿ”: ಲಿಖಿತ್-ಮಂಜ ವಿರುದ್ಧ ಆಸಿಯಾ ರೌದ್ರಾವತಾರ
    October 2, 2026 | 0
  • Your paragraph text 2026 10 01T163226.725
    “ಒಳ್ಳೆ ರಾಮನನ್ನು ಇನ್ನು ನಿರೀಕ್ಷೆ ಮಾಡಬೇಡಿ”: ದೊಡ್ಮನೆಗೆ ತಾಂಡವ್ ರಾಮ್ ರೀ-ಎಂಟ್ರಿ!
    October 1, 2026 | 0
  • Untitled design 2026 09 24T112019.607
    BBK 13ರಲ್ಲಿ ಎಮರ್ಜೆನ್ಸಿ ಎಕ್ಸಿಟ್: ವಿನ್ನರ್ ರೇಸ್‌ನಲ್ಲಿದ್ದ ಸ್ಪರ್ಧಿಯೇ ಔಟ್!
    September 24, 2026 | 0
  • Untitled design 2026 09 20T161044.260
    ಬಿಗ್‌ ಬಾಸ್‌ ಮಂದಿಗೆ ಖಡಕ್‌ ವಾರ್ನಿಂಗ್!: ಕರುನಾಡಿನ ಜನತೆಗೆ ಕಿಚ್ಚನ ಚಪ್ಪಾಳೆ
    September 20, 2026 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version