• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Saturday, September 26, 2026
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home ಕರ್ನಾಟಕ

ಬಳ್ಳಾರಿ-ಸಿರುಗುಪ್ಪ ಹೆದ್ದಾರಿಯಲ್ಲಿ ಕಾರು ಪಲ್ಟಿಯಾಗಿ ಒಂದೇ ಕುಟುಂಬದ ಮೂವರು ಬಲಿ!

admin by admin
December 24, 2025 - 10:03 am
in ಕರ್ನಾಟಕ, ಜಿಲ್ಲಾ ಸುದ್ದಿಗಳು, ಬಳ್ಳಾರಿ
0 0
0
Untitled design 2025 12 24T100052.441

ಬಳ್ಳಾರಿ: ಚಾಲಕನ ನಿಯಂತ್ರಣ ತಪ್ಪಿದ ಕಾರು ರಸ್ತೆಯಲ್ಲೇ ಪಲ್ಟಿಯಾದ ಪರಿಣಾಮ, ಒಂದೇ ಕುಟುಂಬದ ಮೂವರು ಸದಸ್ಯರು ಸ್ಥಳದಲ್ಲೇ ಮೃತಪಟ್ಟಿರುವ ಹೃದಯವಿದ್ರಾವಕ ಘಟನೆ ಬಳ್ಳಾರಿ–ಸಿರುಗುಪ್ಪ ರಾಜ್ಯ ಹೆದ್ದಾರಿಯ ದೇವಿನಗರ ಕ್ಯಾಂಪ್ ಬಳಿ ನಡೆದಿದೆ.

ಬಳ್ಳಾರಿ ಜಿಲ್ಲೆಯ ಸಿರುಗುಪ್ಪ ತಾಲ್ಲೂಕಿನ ನಿಟ್ಟೂರು ಗ್ರಾಮದ ನಿವಾಸಿ ಪ್ರಸಾದ್ ರಾವ್ ಅವರ ಕುಟುಂಬವು ತಮಿಳುನಾಡಿನ ಪ್ರಸಿದ್ಧ ದೇವಸ್ಥಾನಕ್ಕೆ ಭೇಟಿ ನೀಡಲು ತೆರಳಿತ್ತು. ದರ್ಶನ ಮುಗಿಸಿ ಸಂಸಾರ ಸಮೇತರಾಗಿ ಮರಳುತ್ತಿದ್ದಾಗ ಈ ದುರ್ಘಟನೆ ಸಂಭವಿಸಿದೆ. ಕಾರಿನಲ್ಲಿ ಒಟ್ಟು ಐವರು ಪ್ರಯಾಣಿಸುತ್ತಿದ್ದರು.

RelatedPosts

ತುಂಗಭದ್ರಾ ನೀರಿನ ಹರಿವು ಹೆಚ್ಚಳ; ಮಂತ್ರಾಲಯದಲ್ಲಿ ಭಕ್ತರಿಗೆ ಬಿಗ್ ಅಲರ್ಟ್

ಶಾಲಾ ಮಕ್ಕಳಿಗೆ ಗುಡ್‌ನ್ಯೂಸ್; ಅಕ್ಟೋಬರ್ 3ರಿಂದ 19 ದಿನ ದಸರಾ ರಜೆ

ದಾಂಡೇಲಿಯಲ್ಲಿ ರಸ್ತೆ ಬದಿಯ ಕಾಡಿಗೆ ಆಕಸ್ಮಿಕ ಬೆಂಕಿ; ತಪ್ಪಿದ ಭಾರೀ ಅನಾಹುತ

ಎರಡು ದಿನಗಳ ಬಳಿಕ ಹೇಮಾವತಿ ನಾಲೆಯಲ್ಲಿ ಯುವಕನ ಮೃತದೇಹ ಪತ್ತೆ

ADVERTISEMENT
ADVERTISEMENT

ದೇವಿನಗರ ಕ್ಯಾಂಪ್ ಸಮೀಪ ಬರುತ್ತಿದ್ದಂತೆ ಕಾರು ಚಾಲಕನ ನಿಯಂತ್ರಣ ತಪ್ಪಿ ರಸ್ತೆಯ ಪಕ್ಕಕ್ಕೆ ಪಲ್ಟಿಯಾಗಿದೆ. ಅಪಘಾತದ ತೀವ್ರತೆಗೆ ಕಾರು ಸಂಪೂರ್ಣವಾಗಿ ನಜ್ಜುಗುಜ್ಜಾಗಿದ್ದು, ಪ್ರಸಾದ್ ರಾವ್ ಸೇರಿದಂತೆ ಇಬ್ಬರು ಮಹಿಳೆಯರು ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. ಉಳಿದ ಇಬ್ಬರು ಪ್ರಯಾಣಿಕರು ಗಂಭೀರವಾಗಿ ಗಾಯಗೊಂಡಿದ್ದು, ಅವರನ್ನು ಕೂಡಲೇ ಹತ್ತಿರದ ಆಸ್ಪತ್ರೆಗೆ ದಾಖಲಿಸಲಾಗಿದೆ. ಸದ್ಯ ಗಾಯಾಳುಗಳ ಸ್ಥಿತಿ ಚಿಂತಾಜನಕವಾಗಿದೆ ಎಂದು ವೈದ್ಯಕೀಯ ಮೂಲಗಳು ತಿಳಿಸಿವೆ.

ಪ್ರಾಥಮಿಕ ವರದಿಗಳ ಪ್ರಕಾರ, ಈ ಅಪಘಾತವು ಬೆಳಗಿನ ಜಾವ ಸಂಭವಿಸಿದೆ. ದೀರ್ಘ ಪ್ರಯಾಣದ ಆಯಾಸ ಮತ್ತು ಬೆಳಗಿನ ಜಾವದ ನಿದ್ದೆಯ ಮಂಪರಿನಲ್ಲಿ ಚಾಲಕನಿಗೆ ರಸ್ತೆಯ ಮೇಲೆ ಹತೋಟಿ ತಪ್ಪಿರಬಹುದು ಎಂಬ ಶಂಕೆ ವ್ಯಕ್ತವಾಗಿದೆ. ಅಪಘಾತದ ಸುದ್ದಿ ತಿಳಿಯುತ್ತಿದ್ದಂತೆ ಸಿರುಗುಪ್ಪ ಠಾಣೆಯ ಪೊಲೀಸರು ಸ್ಥಳಕ್ಕೆ ಧಾವಿಸಿ ಪರಿಶೀಲನೆ ನಡೆಸಿದ್ದಾರೆ. ಮೃತದೇಹಗಳನ್ನು ಮರಣೋತ್ತರ ಪರೀಕ್ಷೆಗೆ ಕಳುಹಿಸಲಾಗಿದ್ದು, ಪ್ರಕರಣ ದಾಖಲಿಸಿಕೊಂಡು ತನಿಖೆ ಕೈಗೊಳ್ಳಲಾಗಿದೆ.

ಚಾಕೊಲೇಟ್ ಆಮಿಷವೊಡ್ಡಿ ವಿದ್ಯಾರ್ಥಿನಿ ಮೇಲೆ ದೌರ್ಜನ್ಯ

ಹಾಸನ ಜಿಲ್ಲೆಯಲ್ಲಿ ಶಿಕ್ಷಣ ಪಡೆಯಬೇಕಿದ್ದ ಅಪ್ರಾಪ್ತ ಬಾಲಕಿಯೊಬ್ಬಳು ಕಾಮುಕನ ಅಟ್ಟಹಾಸಕ್ಕೆ ಸಿಲುಕಿ ತಾಯಿಯಾಗಿರುವ ದಾರುಣ ಘಟನೆ ನಡೆದಿದೆ.

ಹಾಸನ ಜಿಲ್ಲೆಯ ಖಾಸಗಿ ಶಾಲೆಯೊಂದರಲ್ಲಿ 10ನೇ ತರಗತಿಯಲ್ಲಿ ವ್ಯಾಸಂಗ ಮಾಡುತ್ತಿದ್ದ ಅಪ್ರಾಪ್ತ ವಿದ್ಯಾರ್ಥಿನಿಯ ಮೇಲೆ ಅದೇ ಶಾಲೆಯ ವಾಹನ ಚಾಲಕ ರಂಜಿತ್ ಎಂಬಾತ ಕಳೆದ 8 ತಿಂಗಳಿನಿಂದ ಲೈಂಗಿಕ ದೌರ್ಜನ್ಯ ಎಸಗಿದ್ದಾನೆ. ಬಾಲಕಿಗೆ ಪ್ರತಿದಿನ ಚಾಕೊಲೇಟ್ ನೀಡಿ ಆಮಿಷವೊಡ್ಡಿ ತನ್ನ ಕಾಮದ ಹಸಿವನ್ನು ನೀಗಿಸಿಕೊಂಡಿದ್ದಾನೆ. ಈ ಪೈಶಾಚಿಕ ಕೃತ್ಯದಿಂದ ಬಾಲಕಿ ಗರ್ಭಿಣಿಯಾಗಿದ್ದು, ಇದೀಗ ಗಂಡು ಮಗುವಿಗೆ ಜನ್ಮ ನೀಡಿದ್ದಾಳೆ.

ವಿಷಯ ತಿಳಿಯುತ್ತಿದ್ದಂತೆ ಕಾರ್ಯಾಚರಣೆ ನಡೆಸಿದ ಚನ್ನರಾಯಪಟ್ಟಣ ನಗರ ಠಾಣೆಯ ಪೊಲೀಸರು ಆರೋಪಿ ರಂಜಿತ್‌ನನ್ನು ಬಂಧಿಸಿ ಪೋಕ್ಸೋ ಕಾಯ್ದೆಯಡಿ ಪ್ರಕರಣ ದಾಖಲಿಸಿದ್ದಾರೆ. ಸದ್ಯ ಬಾಲಕಿ ಮತ್ತು ಮಗು ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದು, ಇಬ್ಬರನ್ನೂ ಶೀಘ್ರದಲ್ಲೇ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆಯ ಸಾಂತ್ವನ ಕೇಂದ್ರಕ್ಕೆ ಕಳುಹಿಸಲಾಗುವುದು ಎಂದು ಹಾಸನ ಡಿಹೆಚ್‌ಒ ಅನಿಲ್ ತಿಳಿಸಿದ್ದಾರೆ.

ShareSendShareTweetShare
admin

admin

Please login to join discussion

ತಾಜಾ ಸುದ್ದಿ

ಜ್ಞಾನೇಶ್ (9)

ತುಂಗಭದ್ರಾ ನೀರಿನ ಹರಿವು ಹೆಚ್ಚಳ; ಮಂತ್ರಾಲಯದಲ್ಲಿ ಭಕ್ತರಿಗೆ ಬಿಗ್ ಅಲರ್ಟ್

by ಕವಿತಾ
September 25, 2026 - 6:33 pm
0

ಜ್ಞಾನೇಶ್ (7)

ಶಾಲಾ ಮಕ್ಕಳಿಗೆ ಗುಡ್‌ನ್ಯೂಸ್; ಅಕ್ಟೋಬರ್ 3ರಿಂದ 19 ದಿನ ದಸರಾ ರಜೆ

by ಕವಿತಾ
September 25, 2026 - 5:47 pm
0

ಜ್ಞಾನೇಶ್ (8)

ದಾಂಡೇಲಿಯಲ್ಲಿ ರಸ್ತೆ ಬದಿಯ ಕಾಡಿಗೆ ಆಕಸ್ಮಿಕ ಬೆಂಕಿ; ತಪ್ಪಿದ ಭಾರೀ ಅನಾಹುತ

by ಕವಿತಾ
September 25, 2026 - 5:07 pm
0

ಜ್ಞಾನೇಶ್ (6)

ಎರಡು ದಿನಗಳ ಬಳಿಕ ಹೇಮಾವತಿ ನಾಲೆಯಲ್ಲಿ ಯುವಕನ ಮೃತದೇಹ ಪತ್ತೆ

by ಕವಿತಾ
September 25, 2026 - 4:52 pm
0

ಸಂಬಂಧಿಸಿದ ಪೋಸ್ಟ್‌ಗಳು

  • ಜ್ಞಾನೇಶ್ (7)
    ಶಾಲಾ ಮಕ್ಕಳಿಗೆ ಗುಡ್‌ನ್ಯೂಸ್; ಅಕ್ಟೋಬರ್ 3ರಿಂದ 19 ದಿನ ದಸರಾ ರಜೆ
    September 25, 2026 | 0
  • Untitled design 2026 09 24T162805.563
    ಬರದ ನಡುವೆ ರೈತರಿಗೆ ಗುಡ್‌ನ್ಯೂಸ್‌: ರಾಜ್ಯದ 40 ಲಕ್ಷ ರೈತರ ಖಾತೆಗೆ ಬರಲಿದೆ ಹಣ
    September 24, 2026 | 0
  • Untitled design 2026 09 24T134901.525
    ಅ.29ರಿಂದ ನ.11ರವರೆಗೆ ಹಾಸನಾಂಬಾ ಜಾತ್ರಾ ಮಹೋತ್ಸವ: 12 ದಿನ ಭಕ್ತರಿಗೆ ದರ್ಶನ ಭಾಗ್ಯ
    September 24, 2026 | 0
  • Untitled design 2026 09 24T133228.563
    ಬರಪೀಡಿತ ಪಟ್ಟಿಗೆ ಇಂಡಿ ಸೇರಿದಂತೆ 29 ತಾಲೂಕುಗಳ ಸೇರ್ಪಡೆ
    September 24, 2026 | 0
  • ಕಾವೇರಿ ವಿವಾದ ಕರ್ನಾಟಕಕ್ಕೆ ಮತ್ತೆ ಶಾಕ್ (1)
    ಕಾವೇರಿ ವಿವಾದ: ಕರ್ನಾಟಕಕ್ಕೆ ಮತ್ತೆ ಶಾಕ್‌, CWMA ಆದೇಶ ಪಾಲಿಸಲು ಸುಪ್ರೀಂ ಸೂಚನೆ
    September 24, 2026 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version