• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Saturday, June 13, 2026
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home ಬಿಗ್ ಬಾಸ್

ಮಗ ಇರಲಿಲ್ಲ ಅಂದ್ರೆ ನನ್ನ ವೋಟ್ ಗಿಲ್ಲಿಗೆ ಎಂದ ಧನುಷ್ ಅಮ್ಮ..ಸೂರಜ್‌ ತಾಯಿ ಹೇಳಿದ್ದೇನು?

ಶಾಲಿನಿ ಕೆ. ಡಿ by ಶಾಲಿನಿ ಕೆ. ಡಿ
December 24, 2025 - 6:11 pm
in ಬಿಗ್ ಬಾಸ್
0 0
0
Untitled design 2025 12 24T180456.141

RelatedPosts

ಬಿಗ್ ಬಾಸ್ ಕನ್ನಡ 13ನೇ ಸೀಸನ್‌ನಲ್ಲಿ ಜನಸಾಮಾನ್ಯರಿಗೂ ಸಿಗಲಿದೆ ಸುವರ್ಣಾವಕಾಶ.!

“ವೈಬ್ ಮ್ಯಾಚ್ ಆದರೆ ಸಾಕು” ಎರಡನೇ ಮದುವೆ ಆಗ್ತೀನಿ: ಚಂದನ್ ಶೆಟ್ಟಿ!

ಜಿಮ್‌ನಲ್ಲಿ ಬೆವರು ಸುರಿಸಿದ ಗಿಲ್ಲಿ, ಟ್ರಾನ್ಸ್‌ಫಾರ್ಮೇಷನ್ ಮೂಡ್‌ನಲ್ಲಿ ಬಿಗ್‌ಬಾಸ್‌ ವಿನ್ನರ್‌

ಗಿಲ್ಲಿ ಠುಸ್ ಪಟಾಕಿ.. ‘ಸೂಪರ್ ಹಿಟ್’ ಚಿತ್ರ ಅಟ್ಟರ್ ಫ್ಲಾಪ್

ADVERTISEMENT
ADVERTISEMENT

Bigg Boss Kannada 12 ಈ ವಾರ ಫ್ಯಾಮಿಲಿ ವೀಕ್‌ ರೌಂಡ್‌ನೊಂದಿಗೆ ವೀಕ್ಷಕರಿಗೆ ಭಾವನಾತ್ಮಕ ಕ್ಷಣಗಳ ಜೊತೆಗೆ ಮನರಂಜನೆ ನೀಡುತ್ತಿದೆ. ಮನೆ ಸದಸ್ಯರ ಕುಟುಂಬಸ್ಥರು ಒಂದೊಂದಾಗಿ ಎಂಟ್ರಿ ಕೊಡುತ್ತಿರುವುದು ಮನೆಯ ವಾತಾವರಣವನ್ನೇ ಬದಲಿಸಿದೆ. ಈ ಫ್ಯಾಮಿಲಿ ವೀಕ್‌ನಲ್ಲಿ ಹೆಚ್ಚು ಗಮನ ಸೆಳೆದಿರುವ ಸ್ಪರ್ಧಿ ಅಂದ್ರೆ ಅದು ಗಿಲ್ಲಿ ನಟ. ಈ ಸೀಸನ್‌ನಲ್ಲಿ ಗಿಲ್ಲಿ ತನ್ನ ಕಾಮಿಡಿ ಟೈಮಿಂಗ್, ಸರಳತನ ಮತ್ತು ಆಟದಿಂದಲೇ ವೀಕ್ಷಕರ ಹೃದಯ ಗೆದ್ದಿದ್ದಾನೆ.

ಗಿಲ್ಲಿ ಕಾಮಿಡಿ ಈಗಾಗಲೇ ಸೋಷಿಯಲ್ ಮೀಡಿಯಾದಲ್ಲಿ ಸಖತ್ ವೈರಲ್ ಆಗಿದ್ದು, ಪ್ರತಿದಿನವೂ ಅವನ ಡೈಲಾಗ್‌ಗಳು ಮತ್ತು ತಮಾಷೆಗಳು ಟ್ರೆಂಡಿಂಗ್ ಆಗುತ್ತಿವೆ. ಅದಕ್ಕೆ ಸಾಕ್ಷಿ ಎನ್ನುವಂತೆ, ಈ ವಾರ ಗಿಲ್ಲಿ ಬಗ್ಗೆ ಮನೆಮಂದಿಯ ಕುಟುಂಬಸ್ಥರೇ ಮುಕ್ತವಾಗಿ ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ. ಧನುಷ್, ಸೂರಜ್, ರಾಶಿಕಾ ಸೇರಿದಂತೆ ಹಲವರ ಮನೆಯವರು ಗಿಲ್ಲಿಯ ಆಟವನ್ನು ಹೊಗಳಿದ್ದಾರೆ.

ಮೊದಲಿಗೆ ಫ್ಯಾಮಿಲಿ ವೀಕ್‌ನಲ್ಲಿ ಎಂಟ್ರಿ ಕೊಟ್ಟ ಸೂರಜ್ ಅವರ ತಾಯಿ, ಗಿಲ್ಲಿಯನ್ನು ನೋಡಿ ಖುಷಿಯಾಗಿದ್ದಾರೆ. “ಗಿಲ್ಲಿ ಏನೇ ಮಾಡಿದ್ರೂ ಇಷ್ಟ. ಅವನು ಎಲ್ಲರನ್ನೂ ನಗಿಸ್ತಾನೆ. ಅವನು ಇಲ್ಲ ಅಂದ್ರೆ ಮನೆಲೇ ಬೇಜಾರು” ಎಂದು ಹೇಳಿದ್ದಾರೆ.

ಇದಾದ ಬಳಿಕ ಮನೆಗೆ ಧನುಷ್ ಅವರ ತಾಯಿ ಎಂಟ್ರಿ ಕೊಟ್ಟರು. ಈ ವೇಳೆ ಕಾವ್ಯ ಅವರು, “ಧನು ಬಿಟ್ಟರೆ ಮನೆಯಲ್ಲಿ ಯಾರ ಆಟ ಇಷ್ಟ?” ಎಂದು ಪ್ರಶ್ನಿಸಿದಾಗ, ಧನುಷ್ ಅವರ ತಾಯಿ ಯಾವುದೇ ಹಿಂಜರಿಕೆಯಿಲ್ಲದೇ ಗಿಲ್ಲಿಯ ಹೆಸರನ್ನು ಹೇಳಿದರು. “ಧನುಷ್ ಇಲ್ಲ ಅಂದಿದ್ರೆ, ನನ್ನ ಎಲ್ಲಾ ವೋಟ್ ಗಿಲ್ಲಿಗೆ ಹಾಕ್ತಾ ಇದ್ದೆ. ಅವನ ಕಾಮಿಡಿ ನನಗೆ ತುಂಬಾ ಇಷ್ಟ” ಎಂದು ಹೇಳಿದ್ದು, ಗಿಲ್ಲಿ ಫ್ಯಾನ್ಸ್‌ಗಳಿಗೆ ದೊಡ್ಡ ಸಂತೋಷ ನೀಡಿದೆ.

ಫ್ಯಾಮಿಲಿ ವೀಕ್‌ನಲ್ಲಿಯೂ ಗಿಲ್ಲಿ ತನ್ನ ಸ್ಟೈಲ್ ಬಿಡದೇ ಮನೆಮಂದಿಯನ್ನೂ, ಅತಿಥಿಗಳನ್ನೂ ನಗಿಸಿದ್ದಾರೆ.. ಇದಕ್ಕೆ ಪ್ರತಿಕ್ರಿಯೆ ನೀಡಿರುವ ಫ್ಯಾನ್ಸ್‌ಗಳು, “ಈ ಸೀಸನ್ ಜನರಿಗೆ ಇಷ್ಟವಾಗೋಕೆ ಮೊದಲನೇ ಕಾರಣ ಗಿಲ್ಲಿ. ಪ್ರತಿದಿನ ನಮ್ಮ ಮುಖದಲ್ಲಿ ನಗು ಮೂಡಿಸ್ತಾನೆ. ಈ ಸೀಸನ್‌ಗೆ ಎಂಟರ್ಟೈನರ್ ಅವಾರ್ಡ್ ಇದ್ದರೆ ಅದು ಗಿಲ್ಲಿಗೇ ಸೇರಬೇಕು” ಎಂದು ಕಾಮೆಂಟ್ ಮಾಡುತ್ತಿದ್ದಾರೆ.

ಇನ್ನೊಂದೆಡೆ ಫ್ಯಾಮಿಲಿ ವೀಕ್‌ನಲ್ಲಿ ರಕ್ಷಿತಾ ಶೆಟ್ಟಿ ಅವರ ಅಮ್ಮ ಎಂಟ್ರಿ ಕೂಡ ವಿಶೇಷ ಗಮನ ಸೆಳೆದಿದೆ. ಮನೆಗೆ ಬಂದ ತಕ್ಷಣವೇ “ಯಾರೊಂದಿಗೂ ಜಗಳ ಮಾಡಬೇಡ” ಎಂದು ರಕ್ಷಿತಾಗೆ ಸಲಹೆ ನೀಡಿದರು. ಧ್ರುವಂತ್ ಬಗ್ಗೆ ಪ್ರಶ್ನೆ ಕೇಳಿದಾಗ ಗಿಲ್ಲಿ ತಕ್ಷಣವೇ ತಮಾಷೆ ಮಾಡಿ, “ಬೆತ್ತ ತಂದಿದ್ದರೆ ನಿನಗೆ ಹೊಡಿತಾ ಇದ್ದರು” ಎಂದು ಹೇಳಿ ಎಲ್ಲರನ್ನೂ ನಗಿಸಿದ್ದಾರೆ.

ಇದರ ಜೊತೆಗೆ ಬಿಗ್ ಬಾಸ್ ರಕ್ಷಿತಾಗೆ ವಿಶೇಷ ಸರ್‌ಪ್ರೈಸ್ ನೀಡಿದರು. ಮನೆಯಲ್ಲಿ ಲೈವ್ ಬ್ಲಾಗಿಂಗ್ ಮಾಡಲು ಅವಕಾಶ ನೀಡಿ, ಕ್ಯಾಮೆರಾ, ಮೀನು ಎಲ್ಲವನ್ನೂ ಒದಗಿಸಿದರು. ರಕ್ಷಿತಾ ಲೈವ್ ಬ್ಲಾಗಿಂಗ್ ಮಾಡುತ್ತಲೇ ಮೀನು ಫ್ರೈ ಮಾಡಿದ ದೃಶ್ಯಗಳು ವೀಕ್ಷಕರಿಗೆ ಹೊಸ ಅನುಭವ ನೀಡಿವೆ.

ShareSendShareTweetShare
ಶಾಲಿನಿ ಕೆ. ಡಿ

ಶಾಲಿನಿ ಕೆ. ಡಿ

ಗ್ಯಾರಂಟಿ ನ್ಯೂಸ್ ಡಿಜಿಟಲ್ ಪತ್ರಕರ್ತರಾಗಿ 2024ರಿಂದ ಕಾರ್ಯ ನಿರ್ವಹಿಸುತ್ತಿದ್ದಾರೆ. ಇದಕ್ಕೂ ಮುನ್ನ ಕನ್ನಡದ ವಿವಿಧ ಟಿವಿ ಸುದ್ದಿ ವಾಹಿನಿಗಳಲ್ಲಿ 3 ವರ್ಷ ಕಾರ್ಯ ನಿರ್ವಹಣೆ ಮಾಡಿದ ಅನುಭವ ಇದೆ. ರಾಜಕೀಯ, ಸಿನಿಮಾ, ರಾಷ್ಟ್ರೀಯ ಹಾಗೂ ಅಂತಾರಾಷ್ಟ್ರೀಯ ಸುದ್ದಿಗಳ ವಿಶ್ಲೇಷಣಾತ್ಮಕ ಬರಹಗಳನ್ನು ಬರೆಯುತ್ತಾರೆ. ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿ ಪಡೆದಿರುವ ಇವರಿಗೆ ಕನ್ನಡ ಸಾಹಿತ್ಯದ ಬಗ್ಗೆ ಅಪಾರ ಒಲವಿದೆ.

Please login to join discussion

ತಾಜಾ ಸುದ್ದಿ

Untitled design 2026 06 13T142317.182

ವಿಮೆ ಹಣಕ್ಕಾಗಿ ಮಾಜಿ ಸೈನಿಕನ ಕೊಲೆ: ಪತ್ನಿಯ ಸಂಚು ಬಯಲು ಮಾಡಿದ ಪ್ರಿಯಕರ

by ಶಾಲಿನಿ ಕೆ. ಡಿ
June 13, 2026 - 2:23 pm
0

Untitled design 2026 06 13T134406.064

ಖಾತೆ ಹಂಚಿಕೆ ಗೊಂದಲ: ಮುಖ್ಯಮಂತ್ರಿ ಅಂತಿಮ ತೀರ್ಮಾನ ಕೈಗೊಳ್ಳಲಿದ್ದಾರೆ: ಸಚಿವ ಕೃಷ್ಣ ಬೈರೇಗೌಡ

by ಶಾಲಿನಿ ಕೆ. ಡಿ
June 13, 2026 - 1:42 pm
0

Untitled design 2026 06 13T130821.209

ಉಡುಪಿ ಶ್ರೀಕೃಷ್ಣ ಮಠಕ್ಕೆ ಭೇಟಿ ನೀಡಿದ ನಿರ್ಮಲಾ ಸೀತಾರಾಮನ್

by ಶಾಲಿನಿ ಕೆ. ಡಿ
June 13, 2026 - 1:10 pm
0

Untitled design 2026 06 13T125035.360

ವಿಕೇಂಡ್‌ನಲ್ಲಿ ಏರಿಕೆ ಕಂಡ ಬಂಗಾರದ ಬೆಲೆ: ಇಲ್ಲಿದೆ ಇಂದಿನ ಚಿನ್ನ-ಬೆಳ್ಳಿ ದರ ವಿವರ

by ಶಾಲಿನಿ ಕೆ. ಡಿ
June 13, 2026 - 12:51 pm
0

ಸಂಬಂಧಿಸಿದ ಪೋಸ್ಟ್‌ಗಳು

  • Untitled design 2026 06 07T155249.901
    ಬಿಗ್ ಬಾಸ್ ಕನ್ನಡ 13ನೇ ಸೀಸನ್‌ನಲ್ಲಿ ಜನಸಾಮಾನ್ಯರಿಗೂ ಸಿಗಲಿದೆ ಸುವರ್ಣಾವಕಾಶ.!
    June 7, 2026 | 0
  • BeFunky collage (88)
    “ವೈಬ್ ಮ್ಯಾಚ್ ಆದರೆ ಸಾಕು” ಎರಡನೇ ಮದುವೆ ಆಗ್ತೀನಿ: ಚಂದನ್ ಶೆಟ್ಟಿ!
    April 21, 2026 | 0
  • Untitled design (53)
    ಜಿಮ್‌ನಲ್ಲಿ ಬೆವರು ಸುರಿಸಿದ ಗಿಲ್ಲಿ, ಟ್ರಾನ್ಸ್‌ಫಾರ್ಮೇಷನ್ ಮೂಡ್‌ನಲ್ಲಿ ಬಿಗ್‌ಬಾಸ್‌ ವಿನ್ನರ್‌
    April 5, 2026 | 0
  • Untitled design 2026 03 10T144037.415
    ಗಿಲ್ಲಿ ಠುಸ್ ಪಟಾಕಿ.. ‘ಸೂಪರ್ ಹಿಟ್’ ಚಿತ್ರ ಅಟ್ಟರ್ ಫ್ಲಾಪ್
    March 10, 2026 | 0
  • Untitled design 2026 03 08T192908.708
    ನಾಯಿ ಫೀಲ್ಡ್‌ನಲ್ಲಿ ನಾನೇ ನಂ.1, ಸುದೀಪ್ ನಂ.1 ನಟನಲ್ಲ: ಕಿಚ್ಚನ ವಿರುದ್ಧ ಗುಡುಗಿದ ಡಾಗ್ ಸತೀಶ್
    March 8, 2026 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version