• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Sunday, September 6, 2026
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home ಕರ್ನಾಟಕ

ಡಿಸೆಂಬರ್ 26ರಂದು ಬೆಂಗಳೂರಿನ ಈ ಪ್ರದೇಶಗಳಲ್ಲಿ ವಿದ್ಯುತ್‌ ವ್ಯತ್ಯಯ: ಎಲ್ಲೆಲ್ಲಿ?

ಶಾಲಿನಿ ಕೆ. ಡಿ by ಶಾಲಿನಿ ಕೆ. ಡಿ
December 24, 2025 - 7:45 pm
in ಕರ್ನಾಟಕ, ಜಿಲ್ಲಾ ಸುದ್ದಿಗಳು, ಬೆಂ. ನಗರ
0 0
0
Untitled design 2025 12 24T194217.650

ಬೆಂಗಳೂರು, ಡಿ.24: ಬೆಂಗಳೂರಿನ ಹಲವು ಪ್ರದೇಶಗಳಲ್ಲಿ ಡಿಸೆಂಬರ್‌ 26ರಂದು ವಿದ್ಯುತ್‌ ಪೂರೈಕೆಯಲ್ಲಿ ವ್ಯತ್ಯಯ ಉಂಟಾಗಲಿದೆ ಎಂದು ಬೆಂಗಳೂರು ವಿದ್ಯುತ್ ಸರಬರಾಜು ಕಂಪನಿ (BESCOM) ಪ್ರಕಟಣೆ ಹೊರಡಿಸಿದೆ. ಕೆಪಿಟಿಸಿಎಲ್‌ (KPTCL) ವತಿಯಿಂದ ತುರ್ತು ನಿರ್ವಾಹಣಾ ಮತ್ತು ನಿರ್ವಹಣಾ ಕಾಮಗಾರಿಗಳನ್ನು ಕೈಗೊಳ್ಳುತ್ತಿರುವ ಹಿನ್ನೆಲೆ, ನಗರದ ಕೆಲವು ಪ್ರಮುಖ ಉಪಕೇಂದ್ರಗಳ ವ್ಯಾಪ್ತಿಯಲ್ಲಿ ನಿಗದಿತ ಅವಧಿಗೆ ಕರೆಂಟ್‌ ಕಟ್‌ ಆಗಲಿದೆ ಎಂದು ತಿಳಿಸಲಾಗಿದೆ.

ಚಂದ್ರ ಲೇಔಟ್ ಉಪಕೇಂದ್ರ ವ್ಯಾಪ್ತಿಯಲ್ಲಿ ವಿದ್ಯುತ್‌ ವ್ಯತ್ಯಯ

ಬೆಸ್ಕಾಂ ನೀಡಿರುವ ಮಾಹಿತಿಯಂತೆ, 66/11 ಕೆ.ವಿ. ಚಂದ್ರ ಲೇಔಟ್ ವಿದ್ಯುತ್ ಉಪಕೇಂದ್ರ ವ್ಯಾಪ್ತಿಯ ಹಲವೆಡೆ ಡಿಸೆಂಬರ್‌ 26ರ ಬೆಳಗ್ಗೆ 10 ಗಂಟೆಯಿಂದ ಸಂಜೆ 5 ಗಂಟೆಯವರೆಗೆ ವಿದ್ಯುತ್‌ ಪೂರೈಕೆಯಲ್ಲಿ ವ್ಯತ್ಯಯ ಉಂಟಾಗಲಿದೆ.

RelatedPosts

ಖರ್ಗೆ ಭಾಷಣದ ಸ್ಥಳ ಶುದ್ಧೀಕರಣ ಪ್ರಕರಣ: ಬೆಂಗಳೂರಿನಿಂದ ಉತ್ತರಾಖಂಡಕ್ಕೆ ಕೇಸ್ ವರ್ಗಾವಣೆ

‘ಬಹಳ ಜನ ರಾಜೀನಾಮೆ ಕೊಡಬೇಡಿ ಅಂದ್ರು, ಮಾತು ಕೊಟ್ಟಿದ್ದೆ, ಅಂತ ಕೊಟ್ಟೆ’: ಸಿದ್ದರಾಮಯ್ಯ

ಸಾಧನೆಗೆ ಭಾಷೆ, ಪ್ರದೇಶ, ಸ್ಥಾನ ಮುಖ್ಯವಲ್ಲ; ಛಲ-ಪರಿಶ್ರಮವೇ ಯಶಸ್ಸಿನ ಮಂತ್ರ: ಡಾ. ವಿ.ಎಸ್.ವಿ. ಪ್ರಸಾದ

ಕರ್ನಾಟಕ ಸಾಫ್ಟ್ ಬಾಲ್ ಪ್ರಿಮಿಯರ್ ಲೀಗ್ ಸೀಸನ್-3ಗೆ ಚಾಲನೆ

ADVERTISEMENT
ADVERTISEMENT

ಈ ಅವಧಿಯಲ್ಲಿ ಕೆಪಿಟಿಸಿಎಲ್‌ ತುರ್ತು ಕಾಮಗಾರಿಗಳನ್ನು ಕೈಗೊಳ್ಳಲಿದ್ದು, ಸಾರ್ವಜನಿಕರು ಮುನ್ನೆಚ್ಚರಿಕೆ ವಹಿಸಿಕೊಳ್ಳುವಂತೆ ಬೆಸ್ಕಾಂ ಮನವಿ ಮಾಡಿದೆ.

ವಿದ್ಯುತ್‌ ವ್ಯತ್ಯಯವಾಗುವ ಪ್ರಮುಖ ಪ್ರದೇಶಗಳು

ಚಂದ್ರ ಲೇಔಟ್ ಉಪಕೇಂದ್ರ ವ್ಯಾಪ್ತಿಯ ಕೆಳಕಂಡ ಪ್ರದೇಶಗಳಲ್ಲಿ ಕರೆಂಟ್‌ ಇರಲ್ಲ. ಆರ್‌.ಪಿ‌.ಸಿ. ಲೇಔಟ್‌, ರೆಮ್ಕೋ ಲೇಔಟ್‌, ಕಲ್ಯಾಣ್ ಲೇಔಟ್‌, ಸುಬ್ಬಣ್ಣ ಗಾರ್ಡನ್‌, ವಿಡಿಯಾ ಲೇಔಟ್‌, ಎಂ.ಆರ್‌.ಸಿ.ಆರ್‌. ಲೇಔಟ್‌, ಚಂದ್ರ ಲೇಔಟ್‌, ಬಾಪೂಜಿ ಲೇಔಟ್‌, ವಿನಾಯಕ ಲೇಔಟ್‌, ಮೂಡಲಪಾಳ್ಯ, ಸ್ಕೈಲೈನ್ ಅಪಾರ್ಟ್‌ಮೆಂಟ್‌, ಕೆನರಾ ಬ್ಯಾಂಕ್ ಕಾಲೋನಿ, ವಿದ್ಯಾಗಿರಿ ಲೇಔಟ್‌, ಗಂಗೊಂಡನಹಳ್ಳಿ, ಸುವರ್ಣ ಲೇಔಟ್‌, ಬಿಡಿಎ 13ನೇ ಮತ್ತು 14ನೇ ಬ್ಲಾಕ್‌, ಕೆಂಗುಟೆ, ಭೈರವೇಶ್ವರನಗರ, ನಾಗರಬಾವಿ ಕೊಕನಟ್ ಗಾರ್ಡನ್‌, ಕಾವೇರಿ ಲೇಔಟ್‌, ಎಸ್‌.ವಿ‌.ಜಿ. ಗಾರ್ಡನ್‌, ಸಂಜೀವಿನಿ ನಗರ, ಎನ್‌.ಜಿ‌.ಇ‌.ಎಫ್‌ ಲೇಔಟ್‌, ಕಲ್ಯಾಣನಗರ ಸೇರಿದಂತೆ ಸುತ್ತಮುತ್ತಲಿನ ಪ್ರದೇಶಗಳು ವಿದ್ಯುತ್‌ ವ್ಯತ್ಯಯದ ವ್ಯಾಪ್ತಿಗೆ ಬರಲಿವೆ.

ಕಟ್ಟಿಗೇನಹಳ್ಳಿ ವ್ಯಾಪ್ತಿಯಲ್ಲೂ ಪವರ್‌ ಕಟ್‌

ಇದೇ ದಿನ 66/11 ಕೆ.ವಿ. ಕಟ್ಟಿಗೇನಹಳ್ಳಿ ವಿದ್ಯುತ್ ಕೇಂದ್ರ ವ್ಯಾಪ್ತಿಯಲ್ಲಿಯೂ ವಿದ್ಯುತ್‌ ಪೂರೈಕೆಯಲ್ಲಿ ವ್ಯತ್ಯಯ ಉಂಟಾಗಲಿದೆ. ಬೆಸ್ಕಾಂ ಮಾಹಿತಿ ಪ್ರಕಾರ, ಇಲ್ಲಿ ಬೆಳಗ್ಗೆ 11 ಗಂಟೆಯಿಂದ ಸಂಜೆ 4 ಗಂಟೆಯವರೆಗೆ ಕರೆಂಟ್‌ ಇರಲ್ಲ.

ಈ ವ್ಯಾಪ್ತಿಯಲ್ಲಿ ಉತ್ತರ ಗೇಟ್‌ 1, 2, 3, ರಾಯಭಾರ ಕಚೇರಿ ಪ್ರದೇಶ, ಫಿಲಿಪ್ಸ್ ಕಂಪನಿ, ದ್ವಾರಕಾನಗರ, ಬಾಬಾನಗರ, ಕಟ್ಟಿಗೇನಹಳ್ಳಿ ಸರ್ಡಿಂಗ್‌, ಬಾಗಲೂರು ಕ್ರಾಸ್‌, ಬಾಗಲೂರು ಮುಖ್ಯ ರಸ್ತೆ, ಮಣಿಪಾಲ ಕಾಲೇಜು, ಬಿಎಸ್‌ಎಫ್‌, ಪಿಡಿಎಂಎಸ್‌, ವಿನಾಯಕನಗರ ಸೇರಿದಂತೆ ಸುತ್ತಮುತ್ತಲಿನ ಪ್ರದೇಶಗಳು ಒಳಗೊಂಡಿವೆ.

ವಿದ್ಯುತ್ ಸಮಸ್ಯೆಗಳಿಗೆ 1912 ಅಥವಾ ವಾಟ್ಸ್‌ಆ್ಯಪ್‌ ಮೂಲಕ ದೂರು

ವಿದ್ಯುತ್‌ ಸಂಬಂಧಿತ ಸಮಸ್ಯೆಗಳಿಗೆ ಸಾರ್ವಜನಿಕರು ತಕ್ಷಣ ಬೆಸ್ಕಾಂನ 1912 ಸಹಾಯವಾಣಿ ಸಂಖ್ಯೆಗೆ ಕರೆ ಮಾಡಿ ದೂರು ದಾಖಲಿಸಬಹುದಾಗಿದೆ ಎಂದು ತಿಳಿಸಲಾಗಿದೆ. ಒಂದು ವೇಳೆ 1912 ಲಭ್ಯವಾಗದಿದ್ದರೆ, ಬೆಸ್ಕಾಂ ನೀಡಿರುವ ವಾಟ್ಸ್‌ಆ್ಯಪ್‌ ಸಹಾಯವಾಣಿ ಸಂಖ್ಯೆಗಳ ಮೂಲಕವೂ ದೂರು ಸಲ್ಲಿಸಲು ಅವಕಾಶವಿದೆ.

ಬೆಂಗಳೂರು ನಗರ ವಾಟ್ಸ್‌ಆ್ಯಪ್‌ ಸಹಾಯವಾಣಿ ಸಂಖ್ಯೆಗಳು
  • ದಕ್ಷಿಣ ವೃತ್ತ: 8277884011

  • ಪಶ್ಚಿಮ ವೃತ್ತ: 8277884012

  • ಪೂರ್ವ ವೃತ್ತ: 8277884013

  • ಉತ್ತರ ವೃತ್ತ: 8277884014

ಬೆಸ್ಕಾಂ ಅಧಿಕಾರಿಗಳು ಸಾರ್ವಜನಿಕರು ಸಹಕರಿಸುವಂತೆ ಹಾಗೂ ತುರ್ತು ಕಾಮಗಾರಿ ಪೂರ್ಣಗೊಂಡ ನಂತರ ವಿದ್ಯುತ್‌ ಪೂರೈಕೆಯನ್ನು ಶೀಘ್ರವಾಗಿ ಪುನಃ ಆರಂಭಿಸಲಾಗುತ್ತದೆ ಎಂದು ಭರವಸೆ ನೀಡಿದ್ದಾರೆ.

ShareSendShareTweetShare
ಶಾಲಿನಿ ಕೆ. ಡಿ

ಶಾಲಿನಿ ಕೆ. ಡಿ

ಗ್ಯಾರಂಟಿ ನ್ಯೂಸ್ ಡಿಜಿಟಲ್ ಪತ್ರಕರ್ತರಾಗಿ 2024ರಿಂದ ಕಾರ್ಯ ನಿರ್ವಹಿಸುತ್ತಿದ್ದಾರೆ. ಇದಕ್ಕೂ ಮುನ್ನ ಕನ್ನಡದ ವಿವಿಧ ಟಿವಿ ಸುದ್ದಿ ವಾಹಿನಿಗಳಲ್ಲಿ 3 ವರ್ಷ ಕಾರ್ಯ ನಿರ್ವಹಣೆ ಮಾಡಿದ ಅನುಭವ ಇದೆ. ರಾಜಕೀಯ, ಸಿನಿಮಾ, ರಾಷ್ಟ್ರೀಯ ಹಾಗೂ ಅಂತಾರಾಷ್ಟ್ರೀಯ ಸುದ್ದಿಗಳ ವಿಶ್ಲೇಷಣಾತ್ಮಕ ಬರಹಗಳನ್ನು ಬರೆಯುತ್ತಾರೆ. ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿ ಪಡೆದಿರುವ ಇವರಿಗೆ ಕನ್ನಡ ಸಾಹಿತ್ಯದ ಬಗ್ಗೆ ಅಪಾರ ಒಲವಿದೆ.

Please login to join discussion

ತಾಜಾ ಸುದ್ದಿ

ಚಕಮಕಿ (18)

ಕೇವಲ 52 ಎಸೆತಗಳಲ್ಲಿ ಪಾಕ್ ಮಣಿಸಿದ ಭಾರತ: ಸೆಮಿಫೈನಲ್‌ಗೆ ಟೀಂ ಇಂಡಿಯಾ ಎಂಟ್ರಿ!

by ಶಾಲಿನಿ ಕೆ. ಡಿ
September 5, 2026 - 11:16 pm
0

ಚಕಮಕಿ (17)

ದೆಹಲಿ ಮೆಟ್ರೋದಲ್ಲಿ ಮೋದಿ ಪ್ರಯಾಣ: ಮಕ್ಕಳು, ವಿದ್ಯಾರ್ಥಿಗಳ ಜೊತೆ ಪ್ರಧಾನಿ ಮಾತುಕತೆ

by ಶಾಲಿನಿ ಕೆ. ಡಿ
September 5, 2026 - 11:04 pm
0

ಚಕಮಕಿ (16)

ಬಿಗ್‌ ಬಾಸ್ ಮನೆಯೊಳಗೆ ಕಿಚ್ಚ ಸುದೀಪ್ ಎಂಟ್ರಿ!: ನಾಳೆಯಿಂದ ಅಸಲಿ ಆಟ ಶುರು

by ಶಾಲಿನಿ ಕೆ. ಡಿ
September 5, 2026 - 10:49 pm
0

ಚಕಮಕಿ (15)

ಶಾನ್-ಸಾನ್ಯ ಅಯ್ಯರ್ ಅಭಿನಯದ “ವಿಷ್ಣುವಲ್ಲಭ” ಚಿತ್ರ ಅರಂಭ

by ಶಾಲಿನಿ ಕೆ. ಡಿ
September 5, 2026 - 10:10 pm
0

ಸಂಬಂಧಿಸಿದ ಪೋಸ್ಟ್‌ಗಳು

  • ಚಕಮಕಿ (6)
    ಖರ್ಗೆ ಭಾಷಣದ ಸ್ಥಳ ಶುದ್ಧೀಕರಣ ಪ್ರಕರಣ: ಬೆಂಗಳೂರಿನಿಂದ ಉತ್ತರಾಖಂಡಕ್ಕೆ ಕೇಸ್ ವರ್ಗಾವಣೆ
    September 5, 2026 | 0
  • ಚಕಮಕಿ (4)
    ‘ಬಹಳ ಜನ ರಾಜೀನಾಮೆ ಕೊಡಬೇಡಿ ಅಂದ್ರು, ಮಾತು ಕೊಟ್ಟಿದ್ದೆ, ಅಂತ ಕೊಟ್ಟೆ’: ಸಿದ್ದರಾಮಯ್ಯ
    September 5, 2026 | 0
  • ಪಶ್ಚಾತ್ತಾಪ (48)
    ಸಾಧನೆಗೆ ಭಾಷೆ, ಪ್ರದೇಶ, ಸ್ಥಾನ ಮುಖ್ಯವಲ್ಲ; ಛಲ-ಪರಿಶ್ರಮವೇ ಯಶಸ್ಸಿನ ಮಂತ್ರ: ಡಾ. ವಿ.ಎಸ್.ವಿ. ಪ್ರಸಾದ
    September 5, 2026 | 0
  • ಪಶ್ಚಾತ್ತಾಪ (46)
    ಕರ್ನಾಟಕ ಸಾಫ್ಟ್ ಬಾಲ್ ಪ್ರಿಮಿಯರ್ ಲೀಗ್ ಸೀಸನ್-3ಗೆ ಚಾಲನೆ
    September 5, 2026 | 0
  • ಪಶ್ಚಾತ್ತಾಪ (38)
    ಮೈಸೂರು ದಸರಾಗೆ ದಿನಗಣನೆ: ಗಜಪಡೆಗೆ ಟೈಟ್ ಸೆಕ್ಯೂರಿಟಿ
    September 5, 2026 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version