• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Tuesday, March 17, 2026
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home Flash News

ಚಿತ್ರದುರ್ಗದಲ್ಲಿ ಬಸ್‌ ದುರಂತ: ಬಸ್‌ ಚಾಲಕ, ನಿರ್ವಹಕ ಗ್ರೇಟ್‌ ಎಸ್ಕೇ‌ಪ್‌

ಯಶಸ್ವಿನಿ ಎಂ by ಯಶಸ್ವಿನಿ ಎಂ
December 25, 2025 - 8:16 am
in Flash News, ಕರ್ನಾಟಕ, ಚಿತ್ರದುರ್ಗ, ಜಿಲ್ಲಾ ಸುದ್ದಿಗಳು
0 0
0
Untitled design 2025 12 25T080147.862

ಚಿತ್ರದುರ್ಗ: ಜಿಲ್ಲೆಯ ಹಿರಿಯೂರು ತಾಲೂಕಿನಲ್ಲಿ ಇಂದು ಮುಂಜಾನೆ ರಾಷ್ಟ್ರೀಯ ಹೆದ್ದಾರಿ 48ರ ಗೊರ್ಲತ್ತು ಕ್ರಾಸ್ ಬಳಿ ಖಾಸಗಿ ಬಸ್ ಮತ್ತು ಲಾರಿ ನಡುವೆ ನಡೆದ ಭೀಕರ ಡಿಕ್ಕಿಯಲ್ಲಿ 10 ಕ್ಕೂ ಹೆಚ್ಚು ಪ್ರಯಾಣಿಕರು ಬೆಂಕಿಗಾಹುತಿಯಾಗಿ ಸಜೀವ ದಹನವಾಗಿದ್ದಾರೆ.

ಘಟನೆಯ ವಿವರ:

ಬೆಂಗಳೂರಿನಿಂದ ಗೋಕರ್ಣಕ್ಕೆ ತೆರಳುತ್ತಿದ್ದ ‘ಸೀಬರ್ಡ್’ ಸಂಸ್ಥೆಗೆ ಸೇರಿದ ಸ್ಲೀಪರ್ ಕೋಚ್ ಬಸ್ ಹಿರಿಯೂರು ಸಮೀಪಿಸುತ್ತಿದ್ದಂತೆ ಈ ಅವಘಡ ಸಂಭವಿಸಿದೆ. ಎದುರಿನಿಂದ ವೇಗವಾಗಿ ಬಂದ ಲಾರಿಯೊಂದು ಬಸ್‌ಗೆ ನೇರವಾಗಿ ಡಿಕ್ಕಿ ಹೊಡೆದಿದೆ. ಡಿಕ್ಕಿಯ ತೀವ್ರತೆಗೆ ಬಸ್‌ನ ಡೀಸೆಲ್ ಟ್ಯಾಂಕ್ ಒಡೆದು ತಕ್ಷಣವೇ ಬೆಂಕಿ ಹೊತ್ತಿಕೊಂಡಿದೆ ಎನ್ನಲಾಗಿದೆ. ಕೆಲವೇ ನಿಮಿಷಗಳಲ್ಲಿ ಇಡೀ ಬಸ್ ಬೆಂಕಿಯ ಕೆನ್ನಾಲಗೆಗೆ ಸಿಲುಕಿ ಭಸ್ಮವಾಗಿದೆ.

RelatedPosts

ಸಿಲಿಂಡರ್ ಎಮರ್ಜೆನ್ಸಿ: ಹೈಕೋರ್ಟ್ ಮೆಟ್ಟಿಲೇರಿದ ಬೆಂಗಳೂರು ಹೋಟೆಲ್ ಅಸೋಸಿಯೇಷನ್

ವಿವಾದದ ಬೆನ್ನಲ್ಲೇ ʼಸರ್ಸೆ ನಿನ್ನ ಸೆರಗ ಸರ್ಸೆʼ ಹಿಂದಿ ವರ್ಷನ್ ಡಿಲೀಟ್

ಸುಡು ಬಿಸಿಲಿಗೆ ತಂಪೆರೆದ ವರುಣ: ರಾಜ್ಯದ ಹಲವೆಡೆ ಆಲಿಕಲ್ಲು ಮಳೆ

ಲೈಂಗಿಕ ಕಿರುಕುಳ ಆರೋಪ: ಮೂಡಬಿದರೆ ಇನ್ಸ್‌ಪೆಕ್ಟರ್ ಸಂದೇಶ್ ಸಸ್ಪೆಂಡ್

ADVERTISEMENT
ADVERTISEMENT

ಬಸ್‌ಗೆ ಬೆಂಕಿ ಹೊತ್ತಿಕೊಳ್ಳುತ್ತಿದ್ದಂತೆಯೇ ಚಾಲಕ ಮತ್ತು ನಿರ್ವಾಹಕ ಕಿಟಕಿಯಿಂದ ಹೊರಗೆ ಜಿಗಿದು ಪ್ರಾಣಾಪಾಯದಿಂದ ಪಾರಾಗಿದ್ದಾರೆ. ಆದರೆ, ಗಾಢ ನಿದ್ರೆಯಲ್ಲಿದ್ದ ಪ್ರಯಾಣಿಕರಿಗೆ ಹೊರಬರಲು ಸಾಧ್ಯವಾಗದೆ ಬೆಂಕಿಯ ನಡುವೆ ಸಿಲುಕಿಕೊಂಡಿದ್ದಾರೆ. ಬಸ್‌ನಲ್ಲಿ ಒಟ್ಟು 29 ಪ್ರಯಾಣಿಕರಿದ್ದರು (14 ಮಹಿಳೆಯರು ಮತ್ತು 15 ಪುರುಷರು). ಇವರಲ್ಲಿ 10 ಕ್ಕೂ ಹೆಚ್ಚು ಮಂದಿ ಸ್ಥಳದಲ್ಲೇ ಸುಟ್ಟು ಕರಕಲಾಗಿದ್ದಾರೆ.

ಅಪಘಾತದಲ್ಲಿ ಗಂಭೀರವಾಗಿ ಗಾಯಗೊಂಡ 21 ಪ್ರಯಾಣಿಕರನ್ನು ಸ್ಥಳೀಯರು ಮತ್ತು ಪೊಲೀಸರ ಸಹಾಯದಿಂದ ಹಿರಿಯೂರು ಹಾಗೂ ತುಮಕೂರಿನ ಆಸ್ಪತ್ರೆಗಳಿಗೆ ರವಾನಿಸಲಾಗಿದೆ. ಹಲವರ ಸ್ಥಿತಿ ಚಿಂತಾಜನಕವಾಗಿದ್ದು, ಸಾವಿನ ಸಂಖ್ಯೆ ಹೆಚ್ಚಾಗುವ ಭೀತಿ ಎದುರಾಗಿದೆ.

ವಿಷಯ ತಿಳಿಯುತ್ತಿದ್ದಂತೆಯೇ ಚಿತ್ರದುರ್ಗ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಗಳು ಹಾಗೂ ಹಿರಿಯ ಅಧಿಕಾರಿಗಳು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ರಾಷ್ಟ್ರೀಯ ಹೆದ್ದಾರಿಯಲ್ಲಿ ಸಂಚಾರ ದಟ್ಟಣೆ ಉಂಟಾಗಿದ್ದು, ಸುಟ್ಟು ಕರಕಲಾದ ಬಸ್ ಮತ್ತು ಲಾರಿಯನ್ನು ತೆರವುಗೊಳಿಸುವ ಕಾರ್ಯಾಚರಣೆ ನಡೆಯುತ್ತಿದೆ. ಘಟನೆಗೆ ಲಾರಿ ಚಾಲಕನ ಅಜಾಗರೂಕತೆಯೇ ಕಾರಣವೇ ಅಥವಾ ತಾಂತ್ರಿಕ ದೋಷವೇ ಎಂಬ ಬಗ್ಗೆ ತನಿಖೆ ಆರಂಭವಾಗಿದೆ. ಈ ಘಟನೆಯಿಂದ ರಾಷ್ಟ್ರೀಯ ಹೆದ್ದಾರಿ 48ರಲ್ಲಿ ಸುಮಾರು 4 ಕಿಲೋಮೀಟರ್ ದೂರದವರೆಗೆ ಟ್ರಾಫಿಕ್ ಜಾಮ್ ಉಂಟಾಗಿದ್ದು, ಪೊಲೀಸರು ವಾಹನ ಸಂಚಾರ ಸುಗಮಗೊಳಿಸಲು ಹರಸಾಹಸ ಪಟ್ಟಿದ್ದಾರೆ. ಹಿರಿಯೂರು ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಈ ಭೀಕರ ಅಪಘಾತವು ರಾಜ್ಯವನ್ನೇ ನಡುಗಿಸಿದ್ದು, ಮೃತರ ಕುಟುಂಬದವರ ಆಕ್ರಂದನ ಮುಗಿಲು ಮುಟ್ಟಿದೆ. ರಸ್ತೆ ಸುರಕ್ಷತೆ ಮತ್ತು ದೂರದ ಪ್ರಯಾಣದ ಬಸ್‌ಗಳಲ್ಲಿನ ಅಗ್ನಿಶಾಮಕ ವ್ಯವಸ್ಥೆಯ ಬಗ್ಗೆ ಮತ್ತೊಮ್ಮೆ ಚರ್ಚೆ ಶುರುವಾಗಿದೆ.

ShareSendShareTweetShare
ಯಶಸ್ವಿನಿ ಎಂ

ಯಶಸ್ವಿನಿ ಎಂ

ಕನ್ನಡದ ಖಾಸಗಿ ಟಿವಿ ಸುದ್ದಿ ವಾಹಿನಿಯಲ್ಲಿ ಒಂದು ವರ್ಷ ಕಾರ್ಯ ನಿರ್ವಹಣೆ ಮಾಡಿದ ಅನುಭವ ಇದೆ.ಇದರೊಟ್ಟಿಗೆ ಪುಸ್ತಕ ಓದುವುದು, ಟ್ರಾವೆಲ್ ಮಾಡುವ ಹವ್ಯಾಸ ಇದೆ. ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿ ಪಡೆದಿದ್ದೇನೆ.

Please login to join discussion

ತಾಜಾ ಸುದ್ದಿ

Untitled design 2026 03 17T202332.322

ಸಿಲಿಂಡರ್ ಎಮರ್ಜೆನ್ಸಿ: ಹೈಕೋರ್ಟ್ ಮೆಟ್ಟಿಲೇರಿದ ಬೆಂಗಳೂರು ಹೋಟೆಲ್ ಅಸೋಸಿಯೇಷನ್

by ಯಶಸ್ವಿನಿ ಎಂ
March 17, 2026 - 8:24 pm
0

Untitled design 2026 03 17T194617.598

ವಿವಾದದ ಬೆನ್ನಲ್ಲೇ ʼಸರ್ಸೆ ನಿನ್ನ ಸೆರಗ ಸರ್ಸೆʼ ಹಿಂದಿ ವರ್ಷನ್ ಡಿಲೀಟ್

by ಯಶಸ್ವಿನಿ ಎಂ
March 17, 2026 - 8:03 pm
0

Untitled design 2026 03 17T193207.252

ಸುಡು ಬಿಸಿಲಿಗೆ ತಂಪೆರೆದ ವರುಣ: ರಾಜ್ಯದ ಹಲವೆಡೆ ಆಲಿಕಲ್ಲು ಮಳೆ

by ಯಶಸ್ವಿನಿ ಎಂ
March 17, 2026 - 7:36 pm
0

Untitled design 2026 03 17T190404.139

ಲೈಂಗಿಕ ಕಿರುಕುಳ ಆರೋಪ: ಮೂಡಬಿದರೆ ಇನ್ಸ್‌ಪೆಕ್ಟರ್ ಸಂದೇಶ್ ಸಸ್ಪೆಂಡ್

by ಯಶಸ್ವಿನಿ ಎಂ
March 17, 2026 - 7:13 pm
0

ಸಂಬಂಧಿಸಿದ ಪೋಸ್ಟ್‌ಗಳು

  • Untitled design 2026 03 17T202332.322
    ಸಿಲಿಂಡರ್ ಎಮರ್ಜೆನ್ಸಿ: ಹೈಕೋರ್ಟ್ ಮೆಟ್ಟಿಲೇರಿದ ಬೆಂಗಳೂರು ಹೋಟೆಲ್ ಅಸೋಸಿಯೇಷನ್
    March 17, 2026 | 0
  • Untitled design 2026 03 17T194617.598
    ವಿವಾದದ ಬೆನ್ನಲ್ಲೇ ʼಸರ್ಸೆ ನಿನ್ನ ಸೆರಗ ಸರ್ಸೆʼ ಹಿಂದಿ ವರ್ಷನ್ ಡಿಲೀಟ್
    March 17, 2026 | 0
  • Untitled design 2026 03 17T193207.252
    ಸುಡು ಬಿಸಿಲಿಗೆ ತಂಪೆರೆದ ವರುಣ: ರಾಜ್ಯದ ಹಲವೆಡೆ ಆಲಿಕಲ್ಲು ಮಳೆ
    March 17, 2026 | 0
  • Untitled design 2026 03 17T190404.139
    ಲೈಂಗಿಕ ಕಿರುಕುಳ ಆರೋಪ: ಮೂಡಬಿದರೆ ಇನ್ಸ್‌ಪೆಕ್ಟರ್ ಸಂದೇಶ್ ಸಸ್ಪೆಂಡ್
    March 17, 2026 | 0
  • Untitled design 2026 03 17T184917.381
    ರೇಣುಕಾಸ್ವಾಮಿ ಪ್ರಕರಣಕ್ಕೆ ಟಿಸ್ಟ್‌: ಆರೋಪಿ ಪರ ವಕೀಲರಿಗೆ ದಂಡ ವಿಧಿಸಿದ ಕೋರ್ಟ್‌
    March 17, 2026 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version