• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Tuesday, February 24, 2026
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home Flash News

ಬಾಂಗ್ಲಾದೇಶದ ಢಾಕಾ ಫ್ಲೈಓವರ್ ಮೇಲೆ ಬಾಂಬ್ ದಾಳಿ, ಓರ್ವ ಯುವಕ ಸಾ*ವು!

ಯಶಸ್ವಿನಿ ಎಂ by ಯಶಸ್ವಿನಿ ಎಂ
December 25, 2025 - 8:41 am
in Flash News, ವಿದೇಶ
0 0
0
Untitled design 2025 12 25T083845.251

ಬಾಂಗ್ಲಾದೇಶ: ನೆರೆರಾಷ್ಟ್ರ ಬಾಂಗ್ಲಾದೇಶದಲ್ಲಿ ಹಿಂಸಾಚಾರ ಮುಂದುವರಿಯುತ್ತಿದ್ದು, ಇದೀಗ ರಾಜಧಾನಿ ಢಾಕಾದಲ್ಲಿ ಭೀಕರ ಬಾಂಬ್ ಸ್ಫೋಟ ಸಂಭವಿಸಿದೆ. ಬುಧವಾರ ಸಂಜೆ ಢಾಕಾದ ಮೊಘ್‌ಬಜಾರ್ (Moghbazar) ಫ್ಲೈಓವರ್ ಬಳಿ ನಡೆದ ಈ ಬಾಂಬ್ ಎಸೆತ ಘಟನೆಯಲ್ಲಿ ಓರ್ವ ಯುವಕ ಮೃತಪಟ್ಟು, ಹಲವರು ತೀವ್ರವಾಗಿ ಗಾಯಗೊಂಡಿದ್ದಾರೆ. ಕ್ರಿಸ್‌ಮಸ್ ಹಬ್ಬದ ಇರುವಾಗಲೇ ಈ ಘಟನೆ ನಡೆದಿರುವುದು ಅಲ್ಲಿನ ಅಲ್ಪಸಂಖ್ಯಾತರಲ್ಲಿ ಹಾಗೂ ಸಾರ್ವಜನಿಕರಲ್ಲಿ ಭಾರೀ ಭೀತಿಯನ್ನು ಮೂಡಿಸಿದೆ.

ಘಟನೆಯ ವಿವರ:

ಬುಧವಾರ ಸಂಜೆ ಸುಮಾರು 7:30ರ ಸುಮಾರಿಗೆ ಢಾಕಾದ ಮೊಘ್‌ಬಜಾರ್ ಫ್ಲೈಓವರ್ ಮೇಲೆ ಈ ದಾಳಿ ನಡೆದಿದೆ. ಪ್ರತ್ಯಕ್ಷದರ್ಶಿಗಳು ತಿಳಿಸಿದಂತೆ, ಫ್ಲೈಓವರ್ ಮೇಲಿಂದ ಅಪರಿಚಿತ ದುಷ್ಕರ್ಮಿಗಳು ಕೆಳಕ್ಕೆ ‘ಕಚ್ಚಾ ಬಾಂಬ್’ (Crude Bomb) ಅಥವಾ ಕಾಕ್‌ಟೈಲ್ ಬಾಂಬ್‌ಗಳನ್ನು ಎಸೆದಿದ್ದಾರೆ. ಈ ಬಾಂಬ್‌ಗಳು ಮುಕ್ತಿಜೋಧ ಸಂಸದ್ ಮುಂಭಾಗದಲ್ಲಿ ಭೀಕರವಾಗಿ ಸ್ಫೋಟಗೊಂಡಿವೆ. ಸ್ಫೋಟದ ತೀವ್ರತೆಗೆ ಇಡೀ ಪ್ರದೇಶವೇ ಕಂಪಿಸಿದ್ದು, ಜನರು ದಿಕ್ಕಾಪಾಲಾಗಿ ಓಡಿದ್ದಾರೆ.

RelatedPosts

ಮದುವೆ ಸಂಭ್ರಮದ ನಡುವೆ ವಿಷ ಸೇವಿಸಿದ ಸಹೋದರಿಯರು! ಜೋಧ್‌ಪುರದಲ್ಲಿ ಬೆಚ್ಚಿಬೀಳಿಸುವ ಘಟನೆ

BREAKING: 7 ಪ್ರಯಾಣಿಕರಿದ್ದ ಏರ್ ಆಂಬ್ಯುಲೆನ್ಸ್ ಪತನ: ದೆಹಲಿಗೆ ತೆರಳುತ್ತಿದ್ದ ವೇಳೆ ಸಂಭವಿಸಿದ ಘೋರ ದುರಂತ

ಲಕ್ನೋ ಭೀಕರ ರಸ್ತೆ ಅಪಘಾತ: ಡಬಲ್ ಡೆಕ್ಕರ್ ಬಸ್ ಪಲ್ಟಿಯಾಗಿ ಸ್ಥಳದಲ್ಲೇ ಐವರು ಸಾ*ವು

ನಾಳೆ ಕೊಪ್ಪಳ ಬಂದ್‌: ಶಾಲಾ-ಕಾಲೇಜುಗಳಿಗೆ ರಜೆ, ವಿವಿ ಪರೀಕ್ಷೆ ಮುಂದೂಡಿಕೆ

ADVERTISEMENT
ADVERTISEMENT
ಬಲಿಯಾದ 24 ವರ್ಷದ ಸಿಯಾಮ್:

ಈ ದುರ್ಘಟನೆಯಲ್ಲಿ 24 ವರ್ಷದ ಸಿಯಾಮ್ ಎಂಬ ಯುವಕ ಮೃತಪಟ್ಟಿದ್ದಾನೆ. ಈತ ಫ್ಲೈಓವರ್ ಕೆಳಗಿರುವ ‘ಜಾಹಿದ್ ಕಾರ್ ಡೆಕೋರೇಷನ್’ ಎಂಬ ಅಂಗಡಿಯಲ್ಲಿ ಕೆಲಸ ಮಾಡುತ್ತಿದ್ದನು. ಕೆಲಸದ ನಡುವೆ ಚಹಾ ಕುಡಿಯಲು ಅಂಗಡಿಯಿಂದ ಹೊರಬಂದಿದ್ದ ಸಮಯದಲ್ಲಿ ಫ್ಲೈಓವರ್ ಮೇಲಿಂದ ಬಿದ್ದ ಬಾಂಬ್ ಇವನ ಬಳಿಯೇ ಸ್ಫೋಟಗೊಂಡಿದೆ. ತೀವ್ರವಾಗಿ ಗಾಯಗೊಂಡಿದ್ದ ಸಿಯಾಮ್‌ನನ್ನು ಕೂಡಲೇ ಆಸ್ಪತ್ರೆಗೆ ದಾಖಲಿಸಲಾಯಿತಾದರೂ, ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟಿದ್ದಾನೆ ಎಂದು ತಿಳಿದುಬಂದಿದೆ.

ಸ್ಫೋಟ ಸಂಭವಿಸಿದ ಕೂಡಲೇ ಸ್ಥಳಕ್ಕೆ ಬಂದ ಪೊಲೀಸರು ಮತ್ತು ಭದ್ರತಾ ಪಡೆಗಳು ಪರಿಶೀಲನೆ ನಡೆಸಿದ್ದಾರೆ. ದಾಳಿಕೋರರು ಸ್ಫೋಟದ ಬೆನ್ನಲ್ಲೇ ಪರಾರಿಯಾಗಿದ್ದು, ಅವರ ಪತ್ತೆಗಾಗಿ ಸಿಸಿಟಿವಿ ದೃಶ್ಯಾವಳಿಗಳನ್ನು ಪರಿಶೀಲಿಸಲಾಗುತ್ತಿದೆ. ಗಾಯಗೊಂಡವರನ್ನು ಢಾಕಾ ವೈದ್ಯಕೀಯ ಕಾಲೇಜು ಆಸ್ಪತ್ರೆಗೆ ದಾಖಲಿಸಲಾಗಿದೆ.

ಬಾಂಗ್ಲಾದೇಶದಲ್ಲಿ ಕಳೆದ ಕೆಲವು ದಿನಗಳಿಂದ ಕೋಮು ಜಗಳ ಹೆಚ್ಚಾಗಿದೆ. ಇತ್ತೀಚೆಗಷ್ಟೇ ಧರ್ಮನಿಂದನೆ ಆರೋಪದ ಮೇಲೆ ಹಿಂದೂ ವ್ಯಕ್ತಿಯೊಬ್ಬನನ್ನು ಗುಂಪು ಹತ್ಯೆ ಮಾಡಲಾಗಿತ್ತು. ಪ್ರಸ್ತುತ ಈ ಘಟನೆಯ ಹಿನ್ನೆಲೆ ಅಲ್ಪಸಂಖ್ಯಾತ ಸಮುದಾಯಗಳು ಹಾಗೂ ಧಾರ್ಮಿಕ ಕೇಂದ್ರಗಳಿಗೆ ಭದ್ರತೆ ಹೆಚ್ಚಿಸುವಂತೆ ಸಾರ್ವಜನಿಕರು ಮನವಿ ಮಾಡಿದ್ದಾರೆ. ಢಾಕಾದಲ್ಲಿ ಸದ್ಯ ಪರಿಸ್ಥಿತಿ ಉದ್ವಿಗ್ನವಾಗಿದ್ದು,  ಸೇನೆ ಮತ್ತು ಪೊಲೀಸರು ಹದ್ದಿನ ಕಣ್ಣಿಟ್ಟಿದ್ದಾರೆ. ಸದ್ಯ ಪೊಲೀಸರು ಆರೋಪಿಗಳನ್ನ ಹುಡುಕುತ್ತಿದ್ದಾರೆ.

ShareSendShareTweetShare
ಯಶಸ್ವಿನಿ ಎಂ

ಯಶಸ್ವಿನಿ ಎಂ

ಕನ್ನಡದ ಖಾಸಗಿ ಟಿವಿ ಸುದ್ದಿ ವಾಹಿನಿಯಲ್ಲಿ ಒಂದು ವರ್ಷ ಕಾರ್ಯ ನಿರ್ವಹಣೆ ಮಾಡಿದ ಅನುಭವ ಇದೆ.ಇದರೊಟ್ಟಿಗೆ ಪುಸ್ತಕ ಓದುವುದು, ಟ್ರಾವೆಲ್ ಮಾಡುವ ಹವ್ಯಾಸ ಇದೆ. ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿ ಪಡೆದಿದ್ದೇನೆ.

Please login to join discussion

ತಾಜಾ ಸುದ್ದಿ

Untitled design 2026 02 23T233124.487

ಮದುವೆ ಸಂಭ್ರಮದ ನಡುವೆ ವಿಷ ಸೇವಿಸಿದ ಸಹೋದರಿಯರು! ಜೋಧ್‌ಪುರದಲ್ಲಿ ಬೆಚ್ಚಿಬೀಳಿಸುವ ಘಟನೆ

by ಯಶಸ್ವಿನಿ ಎಂ
February 23, 2026 - 11:34 pm
0

Untitled design 2026 02 23T230555.946

BREAKING: 7 ಪ್ರಯಾಣಿಕರಿದ್ದ ಏರ್ ಆಂಬ್ಯುಲೆನ್ಸ್ ಪತನ: ದೆಹಲಿಗೆ ತೆರಳುತ್ತಿದ್ದ ವೇಳೆ ಸಂಭವಿಸಿದ ಘೋರ ದುರಂತ

by ಯಶಸ್ವಿನಿ ಎಂ
February 23, 2026 - 11:08 pm
0

Untitled design 2026 02 23T222911.503

ಮಾರ್ಚ್ 6 ರಂದು ತೆರೆಗೆ ಬರಲಿದೆ ಡಾರ್ಕ್ ಕಾಮಿಡಿ ಕಥಾಹಂದರ ಹೊಂದಿರುವ ʼಗಾರ್ಜಿಯಸ್ ರಾಸ್ಕಲ್ʼ

by ಯಶಸ್ವಿನಿ ಎಂ
February 23, 2026 - 10:38 pm
0

Untitled design 2026 02 23T215546.956

ಲಕ್ನೋ ಭೀಕರ ರಸ್ತೆ ಅಪಘಾತ: ಡಬಲ್ ಡೆಕ್ಕರ್ ಬಸ್ ಪಲ್ಟಿಯಾಗಿ ಸ್ಥಳದಲ್ಲೇ ಐವರು ಸಾ*ವು

by ಯಶಸ್ವಿನಿ ಎಂ
February 23, 2026 - 10:02 pm
0

ಸಂಬಂಧಿಸಿದ ಪೋಸ್ಟ್‌ಗಳು

  • Untitled design 2026 02 23T233124.487
    ಮದುವೆ ಸಂಭ್ರಮದ ನಡುವೆ ವಿಷ ಸೇವಿಸಿದ ಸಹೋದರಿಯರು! ಜೋಧ್‌ಪುರದಲ್ಲಿ ಬೆಚ್ಚಿಬೀಳಿಸುವ ಘಟನೆ
    February 23, 2026 | 0
  • Untitled design 2026 02 23T230555.946
    BREAKING: 7 ಪ್ರಯಾಣಿಕರಿದ್ದ ಏರ್ ಆಂಬ್ಯುಲೆನ್ಸ್ ಪತನ: ದೆಹಲಿಗೆ ತೆರಳುತ್ತಿದ್ದ ವೇಳೆ ಸಂಭವಿಸಿದ ಘೋರ ದುರಂತ
    February 23, 2026 | 0
  • Untitled design 2026 02 23T215546.956
    ಲಕ್ನೋ ಭೀಕರ ರಸ್ತೆ ಅಪಘಾತ: ಡಬಲ್ ಡೆಕ್ಕರ್ ಬಸ್ ಪಲ್ಟಿಯಾಗಿ ಸ್ಥಳದಲ್ಲೇ ಐವರು ಸಾ*ವು
    February 23, 2026 | 0
  • Untitled design 2026 02 23T213506.986
    ನಾಳೆ ಕೊಪ್ಪಳ ಬಂದ್‌: ಶಾಲಾ-ಕಾಲೇಜುಗಳಿಗೆ ರಜೆ, ವಿವಿ ಪರೀಕ್ಷೆ ಮುಂದೂಡಿಕೆ
    February 23, 2026 | 0
  • Untitled design 2026 02 23T203609.348
    ನೀವು ತಿನ್ನೋ ಚಿಪ್ಸ್ ಸಿಗರೇಟ್‌ಗಿಂತಲೂ ಡೇಂಜರ್! ಸಂಶೋಧನೆಯಲ್ಲಿ ಬಯಲಾಯ್ತು ಶಾಕಿಂಗ್ ಸತ್ಯ
    February 23, 2026 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version