• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Friday, March 13, 2026
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home ದೇಶ

ಹಳಿ ದಾಟುವಾಗ ರೈಲು ಡಿಕ್ಕಿ: ಮಕ್ಕಳು ಸೇರಿ ಒಂದೇ ಕುಟುಂಬದ ಐವರು ಸಾ*ವು

ಯಶಸ್ವಿನಿ ಎಂ by ಯಶಸ್ವಿನಿ ಎಂ
December 25, 2025 - 1:22 pm
in ದೇಶ
0 0
0
Untitled design 2025 12 25T130422.676

ಉತ್ತರ ಪ್ರದೇಶದ ಶಹಜಹಾನ್‌ಪುರ ಜಿಲ್ಲೆಯ ರೋಜಾ ಜಂಕ್ಷನ್ ಬಳಿ ಮನಕಲಕುವ ಘಟನೆಯೊಂದು ಸಂಭವಿಸಿದೆ. ಮಾನವರಹಿತ (ಗೂಡ್ಸ್‌ ರೈಲು) ರೈಲ್ವೆ ಕ್ರಾಸಿಂಗ್ ದಾಟುತ್ತಿದ್ದಾಗ ವೇಗವಾಗಿ ಬಂದ ಸರಕು ರೈಲು ಮೋಟಾರ್‌ಸೈಕಲ್‌ಗೆ ಡಿಕ್ಕಿ ಹೊಡೆದಿದೆ. ಈ ಭೀಕರ ಅಪಘಾತದಲ್ಲಿ ಇಬ್ಬರು ಪುಟ್ಟ ಮಕ್ಕಳು ಸೇರಿದಂತೆ ಒಂದೇ ಕುಟುಂಬದ ಐವರು ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ.

ಸರಕು ರೈಲು ಡಿಕ್ಕಿ ಹೊಡೆದ ರಭಸಕ್ಕೆ ಮೋಟಾರ್‌ಸೈಕಲ್ ರೈಲಿನ ಇಂಜಿನ್ ಅಡಿಯಲ್ಲಿ ಸಿಲುಕಿಕೊಂಡಿದೆ. ರೈಲು ತಕ್ಷಣ ನಿಲ್ಲದ ಕಾರಣ, ಬೈಕ್ ಮತ್ತು ಅದರಲ್ಲಿದ್ದವರನ್ನು ಸುಮಾರು 500 ಮೀಟರ್‌ಗಳಷ್ಟು ದೂರದವರೆಗೆ ಹಳಿಗಳ ಮೇಲೆ ಎಳೆದುಕೊಂಡು ಹೋಗಿದೆ. ಈ ಭೀಕರ ದೃಶ್ಯವನ್ನು ಕಂಡು ಸ್ಥಳೀಯರು ಬೆಚ್ಚಿಬಿದ್ದಿದ್ದಾರೆ. ಡಿಕ್ಕಿಯ ರಭಸಕ್ಕೆ ಐವರೂ ಸ್ಥಳದಲ್ಲೇ ಮೃತಪಟ್ಟಿದ್ದಾರೆ ಎಂದು ಪೊಲೀಸರು ಖಚಿತಪಡಿಸಿದ್ದಾರೆ.

RelatedPosts

ದೇಗುಲಗಳಲ್ಲಿ ಪ್ರಾಣಿ ಬಲಿ ನಿಷೇಧವಾಗುತ್ತಾ? ಕೇಂದ್ರ ಸರ್ಕಾರಕ್ಕೆ ಸುಪ್ರೀಂ ಕೋರ್ಟ್ ನೋಟಿಸ್

ಚಾರ್‌ಧಾಮ್ ಯಾತ್ರೆ 2026: ಬದರಿನಾಥ, ಕೇದಾರನಾಥ ಸೇರಿ 47 ದೇವಾಲಯಗಳಿಗೆ ಹಿಂದೂಯೇತರರ ಪ್ರವೇಶ ನಿಷೇಧ

ವಿಶ್ವಕ್ಕೆ ತೈಲ ಗಂಡಾಂತರ..! ಹಾರ್ಮುಜ್ ಬೆನ್ನಲ್ಲೇ ಬಾಬ್ ಅಲ್ ಮಂಡೇಬ್ ಬಂದ್ ಮಾಡಲು ಇರಾನ್ ಮಾಸ್ಟರ್ ಪ್ಲಾನ್

ಕಲುಷಿತ ಹಾಲು ಸೇವಿಸಿ 13 ಮಂದಿ ಸಾ*ವು; ಹಲವರ ಸ್ಥಿತಿ ಗಂಭೀರ

ADVERTISEMENT
ADVERTISEMENT

ಮೃತರನ್ನು ಲಖಿಂಪುರ ಖೇರಿಯ ಬಂಕಾ ಗ್ರಾಮದ ಹರಿಓಮ್ (40), ಅವರ ಸೋದರ ಮಾವ ಸೇರ್‌ಪಾಲ್, ಸೇರ್‌ಪಾಲ್ ಅವರ ಪತ್ನಿ ಪೂಜಾ (35) ಹಾಗೂ ಅವರ ಇಬ್ಬರು ಮಕ್ಕಳಾದ ಸೂರ್ಯ ಮತ್ತು ನಿಧಿ ಎಂದು ಗುರುತಿಸಲಾಗಿದೆ. ವಾರದ ಮಾರುಕಟ್ಟೆಯಲ್ಲಿ ಹಬ್ಬದ ಶಾಪಿಂಗ್ ಮುಗಿಸಿ ಮನೆಗೆ ಮರಳುತ್ತಿದ್ದ ವೇಲೆ ಈ ದುರಂತ ಸಂಭವಿಸಿದೆ. ಸ್ಥಲದಲ್ಲಿ ಸಾವನ್ನಪ್ಪಿರುವ ಮೃತ ಕುಟುಂಬಸ್ಥರ ಆಕ್ರಂದನ ಮುಗಿಲು ಮುಟ್ಟಿದೆ.

ಅಪಘಾತದ ಸುದ್ದಿ ತಿಳಿದ ತಕ್ಷಣ ರೋಜಾ ಪೊಲೀಸ್ ಠಾಣೆ ಮತ್ತು ಸರ್ಕಾರಿ ರೈಲ್ವೆ ಪೊಲೀಸ್ (ಜಿಆರ್‌ಪಿ) ತಂಡಗಳು ಸ್ಥಳಕ್ಕೆ ಭೇಟಿ ನೀಡಿದೆ. ಶಹಜಹಾನ್‌ಪುರ ಎಸ್‌ಎಸ್‌ಪಿ ರಾಜೇಶ್ ದ್ವಿವೇದಿ ಅವರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ರೈಲ್ವೆ ಹಳಿಗಳ ಮೇಲೆ ಚೆಲ್ಲಾಪಿಲ್ಲಿಯಾಗಿದ್ದ ಶವಗಳನ್ನು ವಶಕ್ಕೆ ಪಡೆದು ಮರಣೋತ್ತರ ಪರೀಕ್ಷೆಗೆ ರವಾನಿಸಲಾಗಿದೆ. ರೈಲ್ವೆ ನಿಲ್ದಾಣದ ಪ್ಲಾಟ್‌ಫಾರ್ಮ್ ಆಚೆ ಇರುವ ಈ ಕ್ರಾಸಿಂಗ್ ಮಾನವರಹಿತವಾಗಿದ್ದರಿಂದ ಈ ದುರಂತ ಸಂಭವಿಸಿದೆ ಎಂದು ಪ್ರಾಥಮಿಕ ವರದಿಗಳು ತಿಳಿಸಿವೆ.

ಘಟನೆಗೆ ಉತ್ತರ ಪ್ರದೇಶದ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ತೀವ್ರ ಸಂತಾಪ ಸೂಚಿಸಿದ್ದಾರೆ. ಮೃತರ ಕುಟುಂಬಕ್ಕೆ ಸಾಧ್ಯವಿರುವ ಎಲ್ಲ ಸಹಾಯವನ್ನು ಒದಗಿಸುವಂತೆ ಜಿಲ್ಲಾಧಿಕಾರಿಗಳಿಗೆ ನಿರ್ದೇಶನ ನೀಡಿದ್ದಾರೆ. ಅಲ್ಲದೆ, ಘಟನೆಯ ಬಗ್ಗೆ ಸಮಗ್ರ ತನಿಖೆ ನಡೆಸಿ ವರದಿ ನೀಡುವಂತೆ ಮತ್ತು ಪರಿಹಾರ ಕಾರ್ಯಗಳನ್ನು ವಿಳಂಬವಿಲ್ಲದೆ ಪೂರ್ಣಗೊಳಿಸುವಂತೆ ಆದೇಶಿಸಿದ್ದಾರೆ. ಘಟನೆ ಸಂಬಂಧ ಸ್ಥಳೀಯರು ತೀವ್ರ ಬೇಸರ ವ್ಯಕ್ತಪಡಿಸಿದ್ದಾರೆ.

 

ShareSendShareTweetShare
ಯಶಸ್ವಿನಿ ಎಂ

ಯಶಸ್ವಿನಿ ಎಂ

ಕನ್ನಡದ ಖಾಸಗಿ ಟಿವಿ ಸುದ್ದಿ ವಾಹಿನಿಯಲ್ಲಿ ಒಂದು ವರ್ಷ ಕಾರ್ಯ ನಿರ್ವಹಣೆ ಮಾಡಿದ ಅನುಭವ ಇದೆ.ಇದರೊಟ್ಟಿಗೆ ಪುಸ್ತಕ ಓದುವುದು, ಟ್ರಾವೆಲ್ ಮಾಡುವ ಹವ್ಯಾಸ ಇದೆ. ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿ ಪಡೆದಿದ್ದೇನೆ.

Please login to join discussion

ತಾಜಾ ಸುದ್ದಿ

Untitled design 2026 03 13T093013.370

ಇರಾನ್-ಇಸ್ರೇಲ್‌ ಯುದ್ಧದ ನಡುವೆ ಚಿನ್ನ-ಬೆಳ್ಳಿ ಬೆಲೆ ಏರಿಕೆ? ಇಲ್ಲಿದೆ ಇಂದಿನ ದರ ವಿವರ

by ಶಾಲಿನಿ ಕೆ. ಡಿ
March 13, 2026 - 9:34 am
0

Untitled design 2026 03 13T090917.480

ಮಧ್ಯಪ್ರಾಚ್ಯ ಯುದ್ಧದ ಎಫೆಕ್ಟ್: ಗ್ರಾಹಕರಿಗೆ ಮತ್ತೊಂದು ಶಾಕ್: ರಾಜ್ಯದಲ್ಲಿ ಅಡುಗೆ ಎಣ್ಣೆ ದರ ಏರಿಕೆ

by ಶಾಲಿನಿ ಕೆ. ಡಿ
March 13, 2026 - 9:15 am
0

Untitled design 2026 03 13T084606.391

ರಾಜ್ಯದಲ್ಲಿ LPG ಸಂಕಷ್ಟ: ಸೌದೆ ಒಲೆ ಹಚ್ಚಿದ ಹೋಟೆಲ್‌, ಪಿಜಿ ಮಾಲೀಕರು

by ಶಾಲಿನಿ ಕೆ. ಡಿ
March 13, 2026 - 8:49 am
0

Untitled design 2026 03 13T082352.958

ಕರ್ನಾಟಕದಲ್ಲಿ ಬಿಸಿಲಿನ ತಾಪಮಾನ ಹೆಚ್ಚಳ: ಹಲವು ಜಿಲ್ಲೆಗಳಲ್ಲಿ ಮುಂದುವರಿದ ಶುಷ್ಕ ವಾತಾವರಣ

by ಶಾಲಿನಿ ಕೆ. ಡಿ
March 13, 2026 - 8:27 am
0

ಸಂಬಂಧಿಸಿದ ಪೋಸ್ಟ್‌ಗಳು

  • Untitled design 2026 03 12T224714.036
    ದೇಗುಲಗಳಲ್ಲಿ ಪ್ರಾಣಿ ಬಲಿ ನಿಷೇಧವಾಗುತ್ತಾ? ಕೇಂದ್ರ ಸರ್ಕಾರಕ್ಕೆ ಸುಪ್ರೀಂ ಕೋರ್ಟ್ ನೋಟಿಸ್
    March 12, 2026 | 0
  • Untitled design 2026 03 12T183135.938
    ಚಾರ್‌ಧಾಮ್ ಯಾತ್ರೆ 2026: ಬದರಿನಾಥ, ಕೇದಾರನಾಥ ಸೇರಿ 47 ದೇವಾಲಯಗಳಿಗೆ ಹಿಂದೂಯೇತರರ ಪ್ರವೇಶ ನಿಷೇಧ
    March 12, 2026 | 0
  • Untitled design 2026 03 12T173139.127
    ವಿಶ್ವಕ್ಕೆ ತೈಲ ಗಂಡಾಂತರ..! ಹಾರ್ಮುಜ್ ಬೆನ್ನಲ್ಲೇ ಬಾಬ್ ಅಲ್ ಮಂಡೇಬ್ ಬಂದ್ ಮಾಡಲು ಇರಾನ್ ಮಾಸ್ಟರ್ ಪ್ಲಾನ್
    March 12, 2026 | 0
  • Untitled design 2026 03 12T134419.076
    ಕಲುಷಿತ ಹಾಲು ಸೇವಿಸಿ 13 ಮಂದಿ ಸಾ*ವು; ಹಲವರ ಸ್ಥಿತಿ ಗಂಭೀರ
    March 12, 2026 | 0
  • Untitled design 2026 03 12T121224.114
    ಅಮೆರಿಕದ ತೈಲ ಟ್ಯಾಂಕರ್ ಮೇಲೆ ಇರಾನ್ ದಾಳಿ: ಭಾರತೀಯ ವ್ಯಕ್ತಿ ದುರ್ಮ*ರಣ
    March 12, 2026 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version