• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Thursday, August 27, 2026
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home ವಿದೇಶ

ಬಾಂಗ್ಲಾಗೆ 17 ವರ್ಷಗಳ ಬಳಿಕ ತಾಯ್ನಾಡಿಗೆ ಮರಳಿದ ತಾರಿಕ್ ರೆಹಮಾನ್

ಶಾಲಿನಿ ಕೆ. ಡಿ by ಶಾಲಿನಿ ಕೆ. ಡಿ
December 25, 2025 - 6:10 pm
in ವಿದೇಶ
0 0
0
Untitled design 2025 12 25T174410.827

RelatedPosts

ನೇಪಾಳದಲ್ಲಿ ಭೀಕರ ಜಲಪ್ರಳಯ: 150ಕ್ಕೂ ಹೆಚ್ಚು ಮಂದಿ ಸಾ*ವು

ರಷ್ಯಾ-ಚೀನಾ ಗ್ಯಾಸ್ ಕೆಮಿಕಲ್ ಕಾಂಪ್ಲೆಕ್ಸ್ ನಲ್ಲಿ ಸ್ಫೋಟ: 7 ಮಂದಿ ಸಾ*ವು

ನೇಪಾಳದಲ್ಲಿ ಪ್ರವಾಹದ ಆರ್ಭಟ: ಭಾರತೀಯರಿಗಾಗಿ ತುರ್ತು ಸಹಾಯವಾಣಿ ಸಂಖ್ಯೆ ಬಿಡುಗಡೆ

ನೇಪಾಳ ಪ್ರವಾಹಕ್ಕೆ ಮೋದಿ ಸಂತಾಪ: ದೂರವಾಣಿ ಮೂಲಕ ಬಾಲೆನ್ ಶಾ ಜೊತೆ ಮಾತುಕತೆ

ADVERTISEMENT
ADVERTISEMENT

ಬಾಂಗ್ಲಾದೇಶ ರಾಜಕೀಯದಲ್ಲಿ ಹೊಸ ಅಧ್ಯಾಯ ಆರಂಭವಾಗಿದೆ. ಬಾಂಗ್ಲಾದೇಶ ರಾಷ್ಟ್ರೀಯತಾವಾದಿ ಪಕ್ಷದ (ಬಿಎನ್‌ಪಿ) ಹಂಗಾಮಿ ಅಧ್ಯಕ್ಷ ತಾರಿಕ್ ರೆಹಮಾನ್ 17 ವರ್ಷಗಳಿಗೂ ಹೆಚ್ಚು ಕಾಲದ ಸ್ವಯಂ ಗಡಿಪಾರು ಜೀವನಕ್ಕೆ ತೆರೆ ಎಳೆದು ಇಂದು ತಾಯ್ನಾಡಿಗೆ ಮರಳಿದ್ದಾರೆ. ಈ ಐತಿಹಾಸಿಕ ವಾಪಸಾತಿ ಬಾಂಗ್ಲಾದೇಶದ ರಾಜಕೀಯ ವಲಯದಲ್ಲಿ ಭಾರೀ ಸಂಚಲನ ಮೂಡಿಸಿದ್ದು, ರಾಜಧಾನಿ ಢಾಕಾದಲ್ಲಿ ಅಭಿಮಾನಿಗಳು ಮತ್ತು ಪಕ್ಷದ ಕಾರ್ಯಕರ್ತರು ಸ್ವಾಗತ ನೀಡಿದ್ದಾರೆ.

ಅನಾರೋಗ್ಯದಿಂದ ಬಳಲುತ್ತಿರುವ ಮಾಜಿ ಪ್ರಧಾನಿ ಖಾಲೇದಾ ಜಿಯಾ ಅವರ ಪುತ್ರನಾಗಿರುವ ತಾರಿಕ್ ರೆಹಮಾನ್, ಯುನೈಟೆಡ್ ಕಿಂಗ್‌ಡಮ್‌ನಿಂದ ಪತ್ನಿ ಜುಬೈದಾ ರೆಹಮಾನ್ ಹಾಗೂ ಮಗಳು ಜೈಮಾ ರೆಹಮಾನ್ ಅವರೊಂದಿಗೆ ಬಾಂಗ್ಲಾದೇಶಕ್ಕೆ ಆಗಮಿಸಿದರು. ಅವರನ್ನು ಸ್ವಾಗತಿಸಲು ಬಿಎನ್‌ಪಿ ಮುಖಂಡರು ಮತ್ತು ಸಾವಿರಾರು ಕಾರ್ಯಕರ್ತರು ಬನಾನಿ ವಿಮಾನ ನಿಲ್ದಾಣ ರಸ್ತೆಯಿಂದ ಢಾಕಾ ಅಂತರರಾಷ್ಟ್ರೀಯ ವಿಮಾನ ನಿಲ್ದಾಣದವರೆಗೆ ಕಾಲ್ನಡಿಗೆಯಲ್ಲಿ ತೆರಳಿದರು

ವಿಮಾನ ನಿಲ್ದಾಣದ ರಸ್ತೆ ಎರಡೂ ಬದಿಗಳಲ್ಲಿ ಜನರು ಸಾಲುಗಟ್ಟಿ ನಿಂತು, ಘೋಷಣೆಗಳನ್ನು ಕೂಗಿ ತಮ್ಮ ನಾಯಕನಿಗೆ ಬೆಂಬಲ ವ್ಯಕ್ತಪಡಿಸಿದರು. ಹಲವು ವರ್ಷಗಳ ಬಳಿಕ ನಾಯಕನನ್ನು ಕಣ್ಣಾರೆ ನೋಡಿದ ಸಂತಸ ಜನರ ಮುಖದಲ್ಲಿ ಸ್ಪಷ್ಟವಾಗಿ ಕಾಣುತ್ತಿತ್ತು.

ಸ್ವಾಗತ ಸಮಾರಂಭದಲ್ಲಿ ಮಾತನಾಡಿದ ತಾರಿಕ್ ರೆಹಮಾನ್, ದೇಶ ನಿರ್ಮಾಣದಲ್ಲಿ ಯುವಕರ ಪಾತ್ರ ಅತ್ಯಂತ ಮಹತ್ವದ್ದಾಗಿದೆ ಎಂದು ಹೇಳಿದರು. “ನವ ಬಾಂಗ್ಲಾದೇಶ ನಿರ್ಮಾಣದಲ್ಲಿ ಯುವ ಪೀಳಿಗೆ ಮುಂಚೂಣಿಯಲ್ಲಿ ನಿಲ್ಲಬೇಕು. ದೇಶದ ಭವಿಷ್ಯ ನಿಮ್ಮ ಕೈಯಲ್ಲಿದೆ” ಎಂದು ಯುವಕರಿಗೆ ಪ್ರೇರಣೆಯ ಸಂದೇಶ ನೀಡಿದರು. ಮುಂದಿನ ದಿನಗಳಲ್ಲಿ ಯುವ ಶಕ್ತಿಯನ್ನು ರಾಜಕೀಯ ಮತ್ತು ಆಡಳಿತದಲ್ಲಿ ಪರಿಣಾಮಕಾರಿಯಾಗಿ ತೊಡಗಿಸಿಕೊಳ್ಳುವ ಭರವಸೆ ನೀಡಿದರು.

ಇತ್ತೀಚೆಗೆ ದೇಶದಲ್ಲಿ ನಡೆಯುತ್ತಿರುವ ದೌರ್ಜನ್ಯ ಹಾಗೂ ಅಶಾಂತಿ ಘಟನೆಗಳ ಕುರಿತು ಮಾತನಾಡಿದ ಅವರು, ಎಲ್ಲರನ್ನೂ ಒಳಗೊಂಡ, ಸಹಿಷ್ಣು ಮತ್ತು ಶಾಂತಿಪೂರ್ಣ ಬಾಂಗ್ಲಾದೇಶ ನಿರ್ಮಾಣವೇ ತಮ್ಮ ಗುರಿ ಎಂದು ಸ್ಪಷ್ಟಪಡಿಸಿದರು. ಮುಸ್ಲಿಮರು, ಬೌದ್ಧರು, ಕ್ರಿಶ್ಚಿಯನ್ನರು ಮತ್ತು ಹಿಂದೂಗಳು ಸಹಬಾಳ್ವೆಯಿಂದ ಬದುಕುವ ಬಾಂಗ್ಲಾದೇಶವನ್ನು ಕಟ್ಟಬೇಕಿದೆ ಎಂದು ಅವರು ಹೇಳಿದರು.

ತಮ್ಮ ಭಾಷಣದಲ್ಲಿ, ಇತ್ತೀಚೆಗೆ ಹತ್ಯೆಗೀಡಾದ ನಾಯಕ ಉಸ್ಮಾನ್ ಹಾದಿಯನ್ನು ಸ್ಮರಿಸಿ, ಅವರಿಗೆ ಭಾವಪೂರ್ಣ ಶ್ರದ್ಧಾಂಜಲಿ ಸಲ್ಲಿಸಿದರು. “ಹಾದಿಗೆ ಪ್ರಜಾಪ್ರಭುತ್ವ ಬಾಂಗ್ಲಾದೇಶದ ಕನಸು ಇತ್ತು. ಆ ಕನಸನ್ನು ನನಸಾಗಿಸಲು ಬಿಎನ್‌ಪಿ ಶ್ರಮಿಸಲಿದೆ” ಎಂದು ಭರವಸೆ ನೀಡಿದರು.

1971ರ ವಿಮೋಚನಾ ಚಳವಳಿಗೆ ಗೌರವ ಸಲ್ಲಿಸಿದ ತಾರಿಕ್ ರೆಹಮಾನ್, ಬಾಂಗ್ಲಾದೇಶದ ಸ್ವಾತಂತ್ರ್ಯ ಹೋರಾಟಗಾರರ ತ್ಯಾಗವನ್ನು ನೆನಪಿಸಿಕೊಂಡರು. ಜೊತೆಗೆ, ಜುಲೈ 2024ರಲ್ಲಿ ನಡೆದ ಜನಾಂದೋಲನಕ್ಕೆ ಕೃತಜ್ಞತೆ ವ್ಯಕ್ತಪಡಿಸಿ, ಜನಶಕ್ತಿಯೇ ದೇಶದ ನಿಜವಾದ ಶಕ್ತಿ ಎಂದು ಹೇಳಿದರು.

ShareSendShareTweetShare
ಶಾಲಿನಿ ಕೆ. ಡಿ

ಶಾಲಿನಿ ಕೆ. ಡಿ

ಗ್ಯಾರಂಟಿ ನ್ಯೂಸ್ ಡಿಜಿಟಲ್ ಪತ್ರಕರ್ತರಾಗಿ 2024ರಿಂದ ಕಾರ್ಯ ನಿರ್ವಹಿಸುತ್ತಿದ್ದಾರೆ. ಇದಕ್ಕೂ ಮುನ್ನ ಕನ್ನಡದ ವಿವಿಧ ಟಿವಿ ಸುದ್ದಿ ವಾಹಿನಿಗಳಲ್ಲಿ 3 ವರ್ಷ ಕಾರ್ಯ ನಿರ್ವಹಣೆ ಮಾಡಿದ ಅನುಭವ ಇದೆ. ರಾಜಕೀಯ, ಸಿನಿಮಾ, ರಾಷ್ಟ್ರೀಯ ಹಾಗೂ ಅಂತಾರಾಷ್ಟ್ರೀಯ ಸುದ್ದಿಗಳ ವಿಶ್ಲೇಷಣಾತ್ಮಕ ಬರಹಗಳನ್ನು ಬರೆಯುತ್ತಾರೆ. ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿ ಪಡೆದಿರುವ ಇವರಿಗೆ ಕನ್ನಡ ಸಾಹಿತ್ಯದ ಬಗ್ಗೆ ಅಪಾರ ಒಲವಿದೆ.

Please login to join discussion

ತಾಜಾ ಸುದ್ದಿ

Untitled design 2026 08 27T072020.432

ನೇಪಾಳದಲ್ಲಿ ಭೀಕರ ಜಲಪ್ರಳಯ: 150ಕ್ಕೂ ಹೆಚ್ಚು ಮಂದಿ ಸಾ*ವು

by ಶಾಲಿನಿ ಕೆ. ಡಿ
August 27, 2026 - 7:21 am
0

Untitled design 2026 08 27T064928.144

ದಿನ ಭವಿಷ್ಯ: ದುಡುಕಿನ ನಿರ್ಧಾರದಿಂದ ಬೇಸರಪಡಬೇಕಾದೀತು, ಉದ್ಯೋಗದಲ್ಲಿ ತೊಂದರೆ!

by ಶಾಲಿನಿ ಕೆ. ಡಿ
August 27, 2026 - 6:51 am
0

Untitled design (53)

ನೇಪಾಳ ಪ್ರವಾಹದ ಎಫೆಕ್ಟ್: ಬಿಹಾರ-ಯುಪಿಯಲ್ಲಿ ಹೈ ಅಲರ್ಟ್!

by ಕವಿತಾ
August 26, 2026 - 11:21 pm
0

Untitled design (52)

ಮುಂಗಾರು ಕೈಕೊಟ್ಟ ಬೆನ್ನಲ್ಲೇ ತರಕಾರಿ ಬೆಲೆ ಏರಿಕೆ; ಗ್ರಾಹಕರ ಜೇಬಿಗೆ ಬರೆ!

by ಕವಿತಾ
August 26, 2026 - 10:41 pm
0

ಸಂಬಂಧಿಸಿದ ಪೋಸ್ಟ್‌ಗಳು

  • Untitled design 2026 08 27T072020.432
    ನೇಪಾಳದಲ್ಲಿ ಭೀಕರ ಜಲಪ್ರಳಯ: 150ಕ್ಕೂ ಹೆಚ್ಚು ಮಂದಿ ಸಾ*ವು
    August 27, 2026 | 0
  • Untitled design (51)
    ರಷ್ಯಾ-ಚೀನಾ ಗ್ಯಾಸ್ ಕೆಮಿಕಲ್ ಕಾಂಪ್ಲೆಕ್ಸ್ ನಲ್ಲಿ ಸ್ಫೋಟ: 7 ಮಂದಿ ಸಾ*ವು
    August 26, 2026 | 0
  • Untitled design (49)
    ನೇಪಾಳದಲ್ಲಿ ಪ್ರವಾಹದ ಆರ್ಭಟ: ಭಾರತೀಯರಿಗಾಗಿ ತುರ್ತು ಸಹಾಯವಾಣಿ ಸಂಖ್ಯೆ ಬಿಡುಗಡೆ
    August 26, 2026 | 0
  • Untitled design (40)
    ನೇಪಾಳ ಪ್ರವಾಹಕ್ಕೆ ಮೋದಿ ಸಂತಾಪ: ದೂರವಾಣಿ ಮೂಲಕ ಬಾಲೆನ್ ಶಾ ಜೊತೆ ಮಾತುಕತೆ
    August 26, 2026 | 0
  • Untitled design (38)
    ನೇಪಾಳದಲ್ಲಿ ಜಲಪ್ರಳಯ: 400ಕ್ಕೂ ಹೆಚ್ಚು ಮಂದಿ ನಾಪತ್ತೆ
    August 26, 2026 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version