• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Saturday, April 4, 2026
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home ದೇಶ

ಓಲಾ-ಉಬರ್‌ ರ್‍ಯಾಪಿಡೋ ಮುಂಗಡ ಟಿಪ್ಸ್‌ಗೆ ನಿಷೇಧ: ಮಹಿಳಾ ಪ್ರಯಾಣಿಕರಿಗೆ ಮಹಿಳಾ ಚಾಲಕಿ ಕಡ್ಡಾಯ!

ಶಾಲಿನಿ ಕೆ. ಡಿ by ಶಾಲಿನಿ ಕೆ. ಡಿ
December 25, 2025 - 7:15 pm
in ದೇಶ
0 0
0
Untitled design 2025 12 25T191207.362

RelatedPosts

ಬಾವಿಗೆ ಉರುಳಿದ ಕಾರು: ಒಂದೇ ಕುಟುಂಬದ 9 ಮಂದಿ ದಾರುಣ ಸಾ*ವು

ಚುನಾವಣೆಯ ಪ್ರಚಾರದ ವೇಳೆ ಸಂಸದ ಶಶಿ ತರೂರ್ ಬೆಂಗಾವಲು ಪಡೆಯ ಮೇಲೆ ದಾಳಿ: ಐವರ ವಿರುದ್ದ FIR

ತಮಿಳುನಾಡು ಚುನಾವಣೆಗೆ ಕೇಸರಿ ಪಾಳಯ ಸಜ್ಜು: BJP ಅಭ್ಯರ್ಥಿಗಳ ಪಟ್ಟಿ ರಿಲೀಸ್‌, ಅಣ್ಣಾಮಲೈಗೆ ಶಾಕ್

ಲೋಕಸಭಾ ಚುನಾವಣೆ: ಮತದಾನದ ದಿನ ಎಲ್ಲಾ ಉದ್ಯೋಗಿಗಳಿಗೆ ವೇತನ ಸಹಿತ ರಜೆ

ADVERTISEMENT
ADVERTISEMENT

ನವದೆಹಲಿ: ಓಲಾ (Ola), ಉಬರ್ (Uber), ರಾಪಿಡೋ (Rapido) ಸೇರಿದಂತೆ ಎಲ್ಲಾ ಪ್ರಮುಖ ರೈಡ್-ಹೇಲಿಂಗ್ ಪ್ಲಾಟ್‌ಫಾರ್ಮ್‌ಗಳಿಗೆ ಕೇಂದ್ರ ಸರ್ಕಾರ ಮಹತ್ವದ ಮತ್ತು ಕಟ್ಟುನಿಟ್ಟಿನ ಆದೇಶ ಹೊರಡಿಸಿದೆ. ಪ್ರಯಾಣ ಆರಂಭಿಸುವ ಮೊದಲು ಪ್ರಯಾಣಿಕರಿಂದ ಮುಂಗಡವಾಗಿ ಟಿಪ್ಸ್ (Tips) ಪಡೆಯುವ ಪ್ರಕ್ರಿಯೆಗೆ ಸಂಪೂರ್ಣ ನಿಷೇಧ ವಿಧಿಸಲಾಗಿದೆ. ಜೊತೆಗೆ, ಮಹಿಳಾ ಪ್ರಯಾಣಿಕರ ಸುರಕ್ಷತೆಯನ್ನು ಬಲಪಡಿಸುವ ಉದ್ದೇಶದಿಂದ ಮಹಿಳಾ ಪ್ರಯಾಣಿಕರು ತಮ್ಮ ಪ್ರಯಾಣಕ್ಕೆ ಮಹಿಳಾ ಚಾಲಕರನ್ನೇ ಆಯ್ಕೆ ಮಾಡಿಕೊಳ್ಳುವ ಸೌಲಭ್ಯವನ್ನು ಕಡ್ಡಾಯವಾಗಿ ಒದಗಿಸಬೇಕು ಎಂದು ಸೂಚಿಸಲಾಗಿದೆ.

ಡಿಸೆಂಬರ್ 15ರಂದು ರಸ್ತೆ ಸಾರಿಗೆ ಮತ್ತು ಹೆದ್ದಾರಿ ಸಚಿವಾಲಯವು ಮೋಟಾರ್ ವಾಹನ ಸಂಗ್ರಾಹಕ (Motor Vehicle Aggregator) ಮಾರ್ಗಸೂಚಿಗಳು 2025ಕ್ಕೆ ಸಂಬಂಧಿಸಿದಂತೆ ಮಹತ್ವದ ತಿದ್ದುಪಡಿಗಳನ್ನು ಪ್ರಕಟಿಸಿದೆ. ಈ ತಿದ್ದುಪಡಿಗಳ ಮೂಲಕ ಪ್ರಯಾಣಿಕರ ಮೇಲಿನ ಅನಗತ್ಯ ಒತ್ತಡವನ್ನು ಕಡಿಮೆ ಮಾಡುವುದರ ಜೊತೆಗೆ ಚಾಲಕರಿಗೂ ನ್ಯಾಯ ಒದಗಿಸುವ ಪ್ರಯತ್ನ ಮಾಡಲಾಗಿದೆ.

ಮುಂಗಡ ಟಿಪ್ಸ್‌ಗೆ ಸಂಪೂರ್ಣ ನಿಷೇಧ

ಇತ್ತೀಚಿನ ದಿನಗಳಲ್ಲಿ ಓಲಾ, ಉಬರ್ ಹಾಗೂ ಇತರ ಅಪ್ಲಿಕೇಶನ್‌ಗಳಲ್ಲಿ “10 ರೂ. ರಿಂದ 50 ರೂ. ಟಿಪ್ಸ್ ನೀಡಿದರೆ ಮಾತ್ರ ವಾಹನ ಲಭ್ಯ” ಎಂಬ ರೀತಿಯ ಒತ್ತಡ ಪ್ರಯಾಣಿಕರ ಮೇಲೆ ಬೀಳುತ್ತಿತ್ತು. ಟಿಪ್ಸ್ ನೀಡದೇ ಹೋದರೆ ಕಾರು ಅಥವಾ ಆಟೋ ಸಿಗದಂತಹ ಪರಿಸ್ಥಿತಿ ನಿರ್ಮಾಣವಾಗಿತ್ತು. ಇದರಿಂದ ಸಾರ್ವಜನಿಕರಲ್ಲಿ ತೀವ್ರ ಅಸಮಾಧಾನ ವ್ಯಕ್ತವಾಗಿತ್ತು.

ಈ ಹಿನ್ನೆಲೆಯಲ್ಲಿ ಸರ್ಕಾರ ಹಸ್ತಕ್ಷೇಪ ಮಾಡಿ, ರೈಡ್ ಬುಕ್ಕಿಂಗ್ ಸಮಯದಲ್ಲಿ ಅಥವಾ ಚಾಲಕನನ್ನು ಹುಡುಕುವ ಹಂತದಲ್ಲಿ ಟಿಪ್ಸ್ ಆಯ್ಕೆಯನ್ನು ಸಂಪೂರ್ಣವಾಗಿ ನಿಷೇಧಿಸಿದೆ. ಇನ್ನು ಮುಂದೆ ಟಿಪ್ಸ್ ನೀಡುವ ಆಯ್ಕೆಯು ಕೇವಲ ಪ್ರಯಾಣ ಪೂರ್ಣಗೊಂಡ ನಂತರವೇ ಅಪ್ಲಿಕೇಶನ್‌ನಲ್ಲಿ ಗೋಚರಿಸಬೇಕು ಎಂದು ಸ್ಪಷ್ಟಪಡಿಸಲಾಗಿದೆ. ಟಿಪ್ಸ್ ನೀಡುವುದು ಸಂಪೂರ್ಣವಾಗಿ ಸ್ವಯಂಪ್ರೇರಿತವಾಗಿದ್ದು, ಯಾವುದೇ ರೀತಿಯ ಬಲವಂತ ಇರಬಾರದು ಎಂದು ಮಾರ್ಗಸೂಚಿಯಲ್ಲಿ ತಿಳಿಸಲಾಗಿದೆ.

ಚಾಲಕರಿಗೆ ಸಂಪೂರ್ಣ ಟಿಪ್ಸ್ ಮೊತ್ತ

ಪ್ರಯಾಣಿಕರು ನೀಡುವ ಟಿಪ್ಸ್‌ನ ಸಂಪೂರ್ಣ ಮೊತ್ತ ಚಾಲಕರಿಗೇ ತಲುಪಬೇಕು. ಯಾವುದೇ ರೈಡ್-ಹೇಲಿಂಗ್ ಕಂಪನಿಗಳು ಈ ಹಣದಿಂದ ಕಮಿಷನ್ ಅಥವಾ ಸೇವಾ ಶುಲ್ಕ ಕಡಿತಗೊಳಿಸುವಂತಿಲ್ಲ ಎಂದು ಕೇಂದ್ರ ಸರ್ಕಾರ ಕಟ್ಟುನಿಟ್ಟಾಗಿ ಸೂಚಿಸಿದೆ.

ಮಹಿಳಾ ಪ್ರಯಾಣಿಕರ ಸುರಕ್ಷತೆಗೆ ಹೊಸ ಕ್ರಮ

ಹೊಸ ಮಾರ್ಗಸೂಚಿಗಳಲ್ಲಿನ ಷರತ್ತು 15.6ರ ಪ್ರಕಾರ, ಎಲ್ಲಾ ರೈಡ್-ಹೇಲಿಂಗ್ ಅಪ್ಲಿಕೇಶನ್‌ಗಳು ಮಹಿಳಾ ಪ್ರಯಾಣಿಕರಿಗೆ ಮಹಿಳಾ ಚಾಲಕರನ್ನು ಆಯ್ಕೆ ಮಾಡುವ ಆಯ್ಕೆಯನ್ನು ಕಡ್ಡಾಯವಾಗಿ ಒದಗಿಸಬೇಕು. ಈ ಕ್ರಮವು ಮಹಿಳಾ ಪ್ರಯಾಣಿಕರಿಗೆ ಹೆಚ್ಚುವರಿ ಭದ್ರತೆ ನೀಡುವುದರ ಜೊತೆಗೆ, ಮಹಿಳಾ ಚಾಲಕರ ಸಂಖ್ಯೆಯನ್ನು ಹೆಚ್ಚಿಸಲು ಸಹಕಾರಿಯಾಗಲಿದೆ.

ನಗರಗಳಲ್ಲಿ ರಾತ್ರಿ ಸಮಯದ ಪ್ರಯಾಣ, ಒಂಟಿ ಪ್ರಯಾಣದ ಸಂದರ್ಭಗಳಲ್ಲಿ ಮಹಿಳೆಯರು ಎದುರಿಸುವ ಭದ್ರತಾ ಆತಂಕಗಳನ್ನು ಗಮನದಲ್ಲಿಟ್ಟುಕೊಂಡು ಸರ್ಕಾರ ಈ ಮಹತ್ವದ ನಿರ್ಧಾರ ಕೈಗೊಂಡಿದೆ.

ಸರ್ಕಾರದ ನಿರ್ಧಾರಕ್ಕೆ ಕಾರಣವೇನು?

ಬೆಂಗಳೂರು ಮೂಲದ ‘ನಮ್ಮ ಯಾತ್ರಿ’ ಅಪ್ಲಿಕೇಶನ್‌ನಲ್ಲಿ ಮೊದಲಿಗೆ ಮುಂಗಡ ಟಿಪ್ಸ್ ನೀತಿ ಜಾರಿಗೆ ಬಂದಿದ್ದು, ನಂತರ ಅದನ್ನೇ ಓಲಾ ಮತ್ತು ಉಬರ್ ಸಹ ಅನುಸರಿಸಿದ್ದವು. ಆದರೆ “ಹೆಚ್ಚುವರಿ ಹಣ ನೀಡಿದರೆ ಮಾತ್ರ ವಾಹನ ಸಿಗುತ್ತದೆ” ಎಂಬ ಆರೋಪಗಳು ಹೆಚ್ಚಾದ ಹಿನ್ನೆಲೆಯಲ್ಲಿ ಸಾರ್ವಜನಿಕರಿಂದ ಸರ್ಕಾರಕ್ಕೆ ದೂರುಗಳು ಸಲ್ಲಿಕೆಯಾಗಿದ್ದವು. ಈ ದೂರುಗಳನ್ನು ಗಂಭೀರವಾಗಿ ಪರಿಗಣಿಸಿದ ಕೇಂದ್ರ ಸರ್ಕಾರ, ಪ್ರಯಾಣಿಕರ ಹಿತಾಸಕ್ತಿಗಾಗಿ ಈ ಕಠಿಣ ನಿರ್ಧಾರ ಕೈಗೊಂಡಿದೆ.

ShareSendShareTweetShare
ಶಾಲಿನಿ ಕೆ. ಡಿ

ಶಾಲಿನಿ ಕೆ. ಡಿ

ಗ್ಯಾರಂಟಿ ನ್ಯೂಸ್ ಡಿಜಿಟಲ್ ಪತ್ರಕರ್ತರಾಗಿ 2024ರಿಂದ ಕಾರ್ಯ ನಿರ್ವಹಿಸುತ್ತಿದ್ದಾರೆ. ಇದಕ್ಕೂ ಮುನ್ನ ಕನ್ನಡದ ವಿವಿಧ ಟಿವಿ ಸುದ್ದಿ ವಾಹಿನಿಗಳಲ್ಲಿ 3 ವರ್ಷ ಕಾರ್ಯ ನಿರ್ವಹಣೆ ಮಾಡಿದ ಅನುಭವ ಇದೆ. ರಾಜಕೀಯ, ಸಿನಿಮಾ, ರಾಷ್ಟ್ರೀಯ ಹಾಗೂ ಅಂತಾರಾಷ್ಟ್ರೀಯ ಸುದ್ದಿಗಳ ವಿಶ್ಲೇಷಣಾತ್ಮಕ ಬರಹಗಳನ್ನು ಬರೆಯುತ್ತಾರೆ. ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿ ಪಡೆದಿರುವ ಇವರಿಗೆ ಕನ್ನಡ ಸಾಹಿತ್ಯದ ಬಗ್ಗೆ ಅಪಾರ ಒಲವಿದೆ.

Please login to join discussion

ತಾಜಾ ಸುದ್ದಿ

Untitled design (26)

ಸಲ್ಮಾನ್‌ಗೆ ಮತ್ತೆ ಆಘಾತ.. ಮಾತೃಭೂಮಿ ರಿಲೀಸ್ ಕ್ಯಾನ್ಸಲ್

by ಬೀರಗಾನಹಳ್ಳಿ ಲಕ್ಷ್ಮೀನಾರಾಯಣ್
April 4, 2026 - 5:45 pm
0

Untitled design (24)

ಆಟೋ ಚಾಲಕರಿಗೆ ಗ್ಯಾಸ್‌ ಚಿಂತೆಯಾದ್ರೆ ಶಾಸರಿಗೆ IPL ಚಿಂತೆ: ಬಿಟ್ಟಿ ಟಿಕೆಟ್‌ಗಾಗಿ ಕ್ಯೂ ನಿಂತ ಶಾಸಕರ ಪಿಎಗಳು..!

by ಯಶಸ್ವಿನಿ ಎಂ
April 4, 2026 - 5:20 pm
0

Untitled design (23)

ಸರಿದ ಕಾರ್ಮೋಡ.. OMG..! ಕನ್ನಡದ ಮೇಲೆ ರಶ್ಮಿಕಾಗೆ ಲವ್

by ಬೀರಗಾನಹಳ್ಳಿ ಲಕ್ಷ್ಮೀನಾರಾಯಣ್
April 4, 2026 - 4:44 pm
0

Untitled design (22)

ನಿಮ್ಮ ಅವಧಿಯಲ್ಲೇ 5 ಲಕ್ಷ ಕೋಟಿ ಸಾಲ: ನೀವು ಸಾಲರಾಮಯ್ಯ ಅಲ್ಲವೇ ? ಸಿ.ಟಿ ರವಿ ವಾಗ್ದಾಳಿ

by ಯಶಸ್ವಿನಿ ಎಂ
April 4, 2026 - 4:24 pm
0

ಸಂಬಂಧಿಸಿದ ಪೋಸ್ಟ್‌ಗಳು

  • Untitled design 2026 04 04T113415.610
    ಬಾವಿಗೆ ಉರುಳಿದ ಕಾರು: ಒಂದೇ ಕುಟುಂಬದ 9 ಮಂದಿ ದಾರುಣ ಸಾ*ವು
    April 4, 2026 | 0
  • Untitled design 2026 04 04T102232.679
    ಚುನಾವಣೆಯ ಪ್ರಚಾರದ ವೇಳೆ ಸಂಸದ ಶಶಿ ತರೂರ್ ಬೆಂಗಾವಲು ಪಡೆಯ ಮೇಲೆ ದಾಳಿ: ಐವರ ವಿರುದ್ದ FIR
    April 4, 2026 | 0
  • Untitled design 2026 04 03T192615.370
    ತಮಿಳುನಾಡು ಚುನಾವಣೆಗೆ ಕೇಸರಿ ಪಾಳಯ ಸಜ್ಜು: BJP ಅಭ್ಯರ್ಥಿಗಳ ಪಟ್ಟಿ ರಿಲೀಸ್‌, ಅಣ್ಣಾಮಲೈಗೆ ಶಾಕ್
    April 3, 2026 | 0
  • Untitled design 2026 04 03T163414.306
    ಲೋಕಸಭಾ ಚುನಾವಣೆ: ಮತದಾನದ ದಿನ ಎಲ್ಲಾ ಉದ್ಯೋಗಿಗಳಿಗೆ ವೇತನ ಸಹಿತ ರಜೆ
    April 3, 2026 | 0
  • Untitled design 2026 04 02T173328.060
    ಕಲ್ಲಿದ್ದಲು ಕಳ್ಳಸಾಗಣೆ ಕೇಸ್‌‌: ದೆಹಲಿ, ಹೈದರಾಬಾದ್, ಬೆಂಗಳೂರಿನ ಐಪ್ಯಾಕ್ ಕಚೇರಿ ಮೇಲೆ ಇಡಿ ದಾಳಿ
    April 2, 2026 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version