• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Tuesday, September 22, 2026
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home Flash News

BREAKING: ಟಿಪ್ಪರ್ ಲಾರಿಗೆ ಬೈಕ್ ಡಿಕ್ಕಿ: ನಾಲ್ವರು ಯುವಕರು ಸ್ಥಳದಲ್ಲೇ ಸಾವು

ಶಾಲಿನಿ ಕೆ. ಡಿ by ಶಾಲಿನಿ ಕೆ. ಡಿ
December 25, 2025 - 10:36 pm
in Flash News, ಕರ್ನಾಟಕ, ಚಿಕ್ಕಬಳ್ಳಾಪುರ, ಜಿಲ್ಲಾ ಸುದ್ದಿಗಳು
0 0
0
Untitled design 2025 12 25T223453.208

ಚಿಕ್ಕಬಳ್ಳಾಪುರ: ಚಿತ್ರದುರ್ಗದಲ್ಲಿ ನಡೆದ ಭೀಕರ ದುರಂತದ ಆಘಾತ ಮಾಸುವ ಮುನ್ನವೇ, ಚಿಕ್ಕಬಳ್ಳಾಪುರ ಜಿಲ್ಲೆಯಲ್ಲಿ ಮತ್ತೊಂದು ಹೃದಯವಿದ್ರಾವಕ ಅಪಘಾತ ಸಂಭವಿಸಿದೆ. ಜಿಲ್ಲೆಯ ಚಿಕ್ಕಬಳ್ಳಾಪುರ ತಾಲೂಕಿನ ಅಜ್ಜವಾರ ಗೇಟ್ ಬಳಿ ಟಿಪ್ಪರ್ ಲಾರಿಗೆ ಬೈಕ್ ಡಿಕ್ಕಿ ಹೊಡೆದಿದ್ದು, ಒಂದೇ ಬೈಕ್‌ನಲ್ಲಿ ಪ್ರಯಾಣಿಸುತ್ತಿದ್ದ ನಾಲ್ವರು ಯುವಕರು ಸ್ಥಳದಲ್ಲೇ ಸಾವನ್ನಪ್ಪಿರುವ ದುರ್ಘಟನೆ ನಡೆದಿದೆ.

ನರಸಿಂಹಮೂರ್ತಿ(27), ನಂದೀಶ್ (25), ಅರುಣ್ (27), ಮತ್ತೋರ್ವ ಮನೋಜ್ (25) ಎನ್ನುವ ನಾಲ್ವರು ಯುವಕರು ಸಾವನ್ನಪ್ಪಿದ್ದು, ಮೃತ ಯುವಕರು ಚಿಕ್ಕಬಳ್ಳಾಪುರ ತಾಲೂಕಿನ ಅಜ್ಜವಾರ ಗ್ರಾಮದ ನಿವಾಸಿಗಳಾಗಿದ್ದಾರೆ. ನರಸಿಂಹಮೂರ್ತಿ ಹಾಗೂ ನಂದೀಶ್ ಒಂದೇ ಕುಟುಂಬದ ಅಣ್ಣ ತಮ್ಮಂದಿರು.

RelatedPosts

ಖರ್ಚಿಗೆ ಹಣ ಕೊಡದ ತಂದೆ; ಕೋಪದಲ್ಲಿ ಮಗನಿಂದಲೇ ಬರ್ಬರ ಹ*ತ್ಯೆ

ಕಾಗವಾಡವನ್ನು ಬರಪೀಡಿತ ತಾಲೂಕು ಮಾಡಿ: ರೈತರ ಆಕ್ರೋಶ

ಬಂಡೆಗೆ ಎಂದಾದರೂ ಭಾವನೆ ಬರುತ್ತಾ? ಸಿಎಂಗೆ ನಿಖಿಲ್ ಕುಮಾರಸ್ವಾಮಿ ಟಾಂಗ್

ತೆಹ್ರಾನ್ ಆಗಸದಲ್ಲಿ UFO ಹಾರಾಟ: ಅನ್ಯಗ್ರಹ ಜೀವಿಗಳ ವಾಹನ ಎಂಬ ಶಂಕೆ!

ADVERTISEMENT
ADVERTISEMENT

ಒಂದೇ ಬೈಕ್‌ನಲ್ಲಿ ನಾಲ್ವರು ಯುವಕರು ಪ್ರಯಾಣಿಸುತ್ತಿದ್ದರು. ಅಜ್ಜವಾರ ಗೇಟ್ ಸಮೀಪದ ರಸ್ತೆಯಲ್ಲಿ ವೇಗವಾಗಿ ಬರುತ್ತಿದ್ದ ಟಿಪ್ಪರ್ ಲಾರಿಗೆ ಬೈಕ್ ಡಿಕ್ಕಿ ಹೊಡೆದಿದೆ ಎನ್ನಲಾಗಿದೆ. ಡಿಕ್ಕಿಯ ರಭಸಕ್ಕೆ ಬೈಕ್ ಸಂಪೂರ್ಣವಾಗಿ ನಜ್ಜುಗುಜ್ಜಾಗಿದ್ದು, ಯುವಕರು ಗಂಭೀರವಾಗಿ ಗಾಯಗೊಂಡು ಸ್ಥಳದಲ್ಲೇ ಪ್ರಾಣ ಬಿಟ್ಟಿದ್ದಾರೆ.

ಸ್ಥಳೀಯರು ತಕ್ಷಣವೇ ಪೊಲೀಸರಿಗೆ ಮಾಹಿತಿ ನೀಡಿದ್ದು, ಚಿಕ್ಕಬಳ್ಳಾಪುರ ಗ್ರಾಮಾಂತರ ಪೊಲೀಸ್ ಠಾಣೆಯ ಸಿಬ್ಬಂದಿ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದರು.

ಮುಳ್ಳಯ್ಯನಗಿರಿ ಬಳಿ ಭೀಕರ ಅಪಘಾತ: ಪುತ್ತೂರಿನ ಪ್ರವಾಸಿಗರ ಜೀಪ್ ಪಲ್ಟಿ, 7 ಮಂದಿಗೆ ಗಾಯ

ಚಿಕ್ಕಮಗಳೂರು (ಡಿ.25): ರಜಾದಿನಗಳ ಹಿನ್ನಲೆಯಲ್ಲಿ ಕರ್ನಾಟಕದ ಪ್ರಮುಖ ಪ್ರವಾಸಿ ತಾಣಗಳು ಪ್ರವಾಸಿಗರಿಂದ ತುಂಬಿ ತುಳುಕುತ್ತಿವೆ. ಅದರಲ್ಲೂ ಚಿಕ್ಕಮಗಳೂರು ಜಿಲ್ಲೆಯ ಮುಳ್ಳಯ್ಯನಗಿರಿ, ದತ್ತಪೀಠ ಸೇರಿದಂತೆ ವಿವಿಧ ಪ್ರವಾಸಿ ಹಾಗೂ ಧಾರ್ಮಿಕ ಸ್ಥಳಗಳಿಗೆ ಭಾರಿ ಸಂಖ್ಯೆಯಲ್ಲಿ ಜನರು ಹರಿದು ಬರುತ್ತಿದ್ದಾರೆ. ಇದರ ಪರಿಣಾಮವಾಗಿ ಪ್ರಮುಖ ರಸ್ತೆಗಳಲ್ಲಿ ಟ್ರಾಫಿಕ್ ಜಾಮ್ ಉಂಟಾಗಿದ್ದು, ಪ್ರವಾಸಿಗರು ಗಂಟೆಗಟ್ಟಲೇ ರಸ್ತೆಯಲ್ಲೇ ಕಾಯುವಂತಾಗಿದೆ. ಈ ಭಾರಿ ಜನದಟ್ಟಣೆಯ ನಡುವೆಯೇ ದುರ್ಘಟನೆಯೊಂದು ಸಂಭವಿಸಿದ್ದು, ದತ್ತಪೀಠದಿಂದ ಹಿಂದಿರುಗುತ್ತಿದ್ದ ಪ್ರವಾಸಿಗರ ಜೀಪ್ ಪಲ್ಟಿಯಾದ ಪರಿಣಾಮ ಏಳು ಮಂದಿ ಗಾಯಗೊಂಡಿದ್ದಾರೆ.

ಮುಳ್ಳಯ್ಯನಗಿರಿ ಮಾರ್ಗದ ತಿಪ್ಪನಹಳ್ಳಿ ಎಸ್ಟೇಟ್ ಕ್ರಾಸ್ ಬಳಿ ಈ ಅಪಘಾತ ಸಂಭವಿಸಿದೆ. ದಕ್ಷಿಣ ಕನ್ನಡ ಜಿಲ್ಲೆಯ ಪುತ್ತೂರು ಮೂಲದ ಏಳು ಮಂದಿ ಪ್ರವಾಸಿಗರು ತಮ್ಮ ಜೀಪ್ ಮೂಲಕ ಚಿಕ್ಕಮಗಳೂರಿಗೆ ಆಗಮಿಸಿದ್ದರು. ಕೆಲಸಕ್ಕೆ ರಜೆ ಇದ್ದ ಕಾರಣ ಪ್ರವಾಸದ ಉದ್ದೇಶದಿಂದ ಕುಟುಂಬ ಸಮೇತರಾಗಿ ಧಾರ್ಮಿಕ ಕ್ಷೇತ್ರವಾದ ದತ್ತಪೀಠಕ್ಕೆ ತೆರಳಿದ್ದರು. ದತ್ತಪೀಠ ದರ್ಶನ ಮುಗಿಸಿಕೊಂಡು ಮರಳುವ ವೇಳೆ ತಿರುವುಗಳಿರುವ ಮುಳ್ಳಯ್ಯನಗಿರಿ ಮಾರ್ಗದಲ್ಲಿ ಚಾಲಕನ ನಿಯಂತ್ರಣ ತಪ್ಪಿ ಜೀಪ್ ಪಲ್ಟಿಯಾಗಿದೆ.

ಅಪಘಾತದಿಂದ ಜೀಪ್‌ನಲ್ಲಿದ್ದ ಏಳು ಮಂದಿಗೂ ಗಾಯಗಳಾಗಿವೆ. ಸ್ಥಳೀಯರು ಹಾಗೂ ಇತರೆ ಪ್ರವಾಸಿಗರು ತಕ್ಷಣವೇ  ನೆರವಿಗೆ ಧಾವಿಸಿ, ಅವರನ್ನು ಚಿಕ್ಕಮಗಳೂರು ಜಿಲ್ಲಾಸ್ಪತ್ರೆಗೆ ರವಾನಿಸಿದ್ದಾರೆ. ಗಾಯಾಳುಗಳು ಸದ್ಯ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದು, ಅವರ ಸ್ಥಿತಿ ಗಂಭೀರವಲ್ಲ ಎಂದು ವೈದ್ಯರು ತಿಳಿಸಿದ್ದಾರೆ.

ShareSendShareTweetShare
ಶಾಲಿನಿ ಕೆ. ಡಿ

ಶಾಲಿನಿ ಕೆ. ಡಿ

ಗ್ಯಾರಂಟಿ ನ್ಯೂಸ್ ಡಿಜಿಟಲ್ ಪತ್ರಕರ್ತರಾಗಿ 2024ರಿಂದ ಕಾರ್ಯ ನಿರ್ವಹಿಸುತ್ತಿದ್ದಾರೆ. ಇದಕ್ಕೂ ಮುನ್ನ ಕನ್ನಡದ ವಿವಿಧ ಟಿವಿ ಸುದ್ದಿ ವಾಹಿನಿಗಳಲ್ಲಿ 3 ವರ್ಷ ಕಾರ್ಯ ನಿರ್ವಹಣೆ ಮಾಡಿದ ಅನುಭವ ಇದೆ. ರಾಜಕೀಯ, ಸಿನಿಮಾ, ರಾಷ್ಟ್ರೀಯ ಹಾಗೂ ಅಂತಾರಾಷ್ಟ್ರೀಯ ಸುದ್ದಿಗಳ ವಿಶ್ಲೇಷಣಾತ್ಮಕ ಬರಹಗಳನ್ನು ಬರೆಯುತ್ತಾರೆ. ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿ ಪಡೆದಿರುವ ಇವರಿಗೆ ಕನ್ನಡ ಸಾಹಿತ್ಯದ ಬಗ್ಗೆ ಅಪಾರ ಒಲವಿದೆ.

Please login to join discussion

ತಾಜಾ ಸುದ್ದಿ

Untitled design (15)

ಖರ್ಚಿಗೆ ಹಣ ಕೊಡದ ತಂದೆ; ಕೋಪದಲ್ಲಿ ಮಗನಿಂದಲೇ ಬರ್ಬರ ಹ*ತ್ಯೆ

by ಕವಿತಾ
September 22, 2026 - 5:07 pm
0

Untitled design (13)

ಕಾಗವಾಡವನ್ನು ಬರಪೀಡಿತ ತಾಲೂಕು ಮಾಡಿ: ರೈತರ ಆಕ್ರೋಶ

by ಕವಿತಾ
September 22, 2026 - 4:33 pm
0

Untitled design (10)

ಧುರಂಧರ್‌ಗೆ ಮರ್ಮಾಘಾತ.. 3000Cr ಚಿತ್ರಕ್ಕೆ 4 ವೋಟ್

by ಬೀರಗಾನಹಳ್ಳಿ ಲಕ್ಷ್ಮೀನಾರಾಯಣ್
September 22, 2026 - 4:01 pm
0

Untitled design (9)

ದುನಿಯಾ ವಿಜಯ್ ಸಿನಿಮಾಗಳೆಲ್ಲಾ ಈ ಸಮಾಜದ ಕೈಗನ್ನಡಿ

by ಬೀರಗಾನಹಳ್ಳಿ ಲಕ್ಷ್ಮೀನಾರಾಯಣ್
September 22, 2026 - 3:49 pm
0

ಸಂಬಂಧಿಸಿದ ಪೋಸ್ಟ್‌ಗಳು

  • Your paragraph text 2026 09 22T133036.732
    ತೆಹ್ರಾನ್ ಆಗಸದಲ್ಲಿ UFO ಹಾರಾಟ: ಅನ್ಯಗ್ರಹ ಜೀವಿಗಳ ವಾಹನ ಎಂಬ ಶಂಕೆ!
    September 22, 2026 | 0
  • Your paragraph text 2026 09 22T123545.725
    ಗ್ರಾಹಕರಿಗೆ ಮತ್ತೆ ಶಾಕ್: ಕರ್ನಾಟಕದಲ್ಲಿ ಅಕ್ಕಿ ದರ ಸತತ ಎರಡನೇ ಬಾರಿ ಏರಿಕೆ
    September 22, 2026 | 0
  • Your paragraph text 2026 09 22T113826.843
    ರಾಯಚೂರಿನಲ್ಲಿ ಮಹಿಳೆ ಹತ್ಯೆ ಕೇಸ್: ಪ್ರಿಯಕರ ಸೇರಿ ಇಬ್ಬರ ಬಂಧನ
    September 22, 2026 | 0
  • Untitled design 2026 09 22T105056.107
    ಬೆಂಗಳೂರು ಏರ್‌ಪೋರ್ಟ್‌ನಲ್ಲಿ ಕೋಟ್ಯಂತರ ಮೌಲ್ಯದ ಡ್ರಗ್ಸ್-ಚಿನ್ನ ಸೀಜ್
    September 22, 2026 | 0
  • Untitled design 2026 09 22T095438.857
    ರಾಮಮಂದಿರ ದೇಣಿಗೆ ಕಳವು: 105 ಬಾರಿ ಕಳ್ಳತನ, ಸಿಸಿಟಿವಿಯಲ್ಲಿ ದೃಶ್ಯ ಸೆರೆ, ಸೆ.25ರೊಳಗೆ SIT ಚಾರ್ಜ್‌ಶೀಟ್‌
    September 22, 2026 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version