• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Friday, July 17, 2026
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home ಕರ್ನಾಟಕ

ನೀರು ಎಂದು ಭಾವಿಸಿ ಥಿನ್ನರ್ ಕುಡಿದು 3 ವರ್ಷದ ಕಂದಮ್ಮ ಸಾ*ವು

admin by admin
December 26, 2025 - 9:47 am
in ಕರ್ನಾಟಕ, ಕೋಲಾರ, ಜಿಲ್ಲಾ ಸುದ್ದಿಗಳು
0 0
0
Untitled design 2025 12 26T093807.099

RelatedPosts

ಬಿಡದಿ ಭೂ ವಿವಾದ ತಾರಕಕ್ಕೆ: ಇಂದು ಬಿಜೆಪಿ ಬೃಹತ್ ಪ್ರತಿಭಟನೆ, ಸರ್ಕಾರದ ವಿರುದ್ಧ ಫ್ರೀಡಂ ಪಾರ್ಕ್‌ನಲ್ಲಿ ಧರಣಿ

ರಾಜ್ಯದಲ್ಲಿ ಮಳೆ ಕೊರತೆ: ನೀರು, ವಿದ್ಯುತ್‌ ಉಳಿತಾಯಕ್ಕೆ ಸರ್ಕಾರ ಕಟ್ಟುನಿಟ್ಟಿನ ಸೂಚನೆ

ಬಂಟ್ವಾಳದಲ್ಲಿ ಭೀಕರ ಕೃತ್ಯ: ಯುವತಿಯನ್ನು ಮಾರಕಾಸ್ತ್ರದಿಂದ ಕೊಚ್ಚಿ ಕೊ*ಲೆ

ಓಮಿನಿ ಕಾರು-ಬೈಕ್ ಡಿಕ್ಕಿ, ತಾಯಿ-ಮಗ ಸ್ಥಳದಲ್ಲೇ ಸಾ*ವು

ADVERTISEMENT
ADVERTISEMENT

ಕೋಲಾರ: ಆಟವಾಡಿಕೊಂಡಿದ್ದ ಕಂದಮ್ಮವೊಂದು ಕುಡಿಯುವ ನೀರು ಎಂದು ಭಾವಿಸಿ ಪೇಂಟ್‌ಗೆ ಬಳಸುವ ರಾಸಾಯನಿಕವನ್ನ (ಥಿನ್ನರ್) ಕುಡಿದು ಪ್ರಾಣ ಕಳೆದುಕೊಂಡಿರುವ ಘಟನೆ ಕೋಲಾರದಲ್ಲಿ ನಡೆದಿದೆ.ಕೋಲಾರ ಜಿಲ್ಲೆಯ ಮುಳಬಾಗಿಲು ತಾಲೂಕಿನ ಪೂಜಾರಹಳ್ಳಿ ಗ್ರಾಮದಲ್ಲಿ ಈ ಕರುಣಾಜನಕ ಘಟನೆ ನಡೆದಿದ್ದು, ಮೃತಪಟ್ಟ ಬಾಲಕಿಯನ್ನು ಮೂರು ವರ್ಷದ ಜಾನ್ವಿ ಅಲಿಯಾಸ್ ಜಾನು ಎಂದು ಗುರುತಿಸಲಾಗಿದೆ. ಮನೆಯಲ್ಲಿ ಪೇಂಟ್ ಕೆಲಸಕ್ಕಾಗಿ ತಂದಿಟ್ಟಿದ್ದ ಥಿನ್ನರ್ ಅನ್ನು ಬಾಟಲಿಯಲ್ಲಿ ಇರಿಸಲಾಗಿತ್ತು. ಆಟವಾಡುತ್ತಾ ಬಂದ ಬಾಲಕಿ, ಅದು ಕುಡಿಯುವ ನೀರು ಎಂದು ಭಾವಿಸಿ ಥಿನ್ನರ್‌ ಅನ್ನ ಕುಡಿದಿದ್ದಾಳೆ.

ಥಿನ್ನರ್ ಕುಡಿದ ಕೂಡಲೇ ಬಾಲಕಿ ತೀವ್ರವಾಗಿ ಅಸ್ವಸ್ಥಗೊಂಡಿದ್ದಾಳೆ. ಗಾಬರಿಗೊಂಡ ಪೋಷಕರು ತಕ್ಷಣವೇ ಬಾಲಕಿಯನ್ನು ಸ್ಥಳೀಯ ಆಸ್ಪತ್ರೆಗೆ ಕರೆದೊಯ್ದಿದ್ದಾರೆ. ನಂತರ ಹೆಚ್ಚಿನ ಚಿಕಿತ್ಸೆಗಾಗಿ ಬೆಂಗಳೂರಿನ ಇಂದಿರಾ ಗಾಂಧಿ ಮಕ್ಕಳ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಕಳೆದ ಕೆಲವು ದಿನಗಳಿಂದ ಚಿಕಿತ್ಸೆ ಪಡೆಯುತ್ತಿದ್ದ ಜಾನು, ಚಿಕಿತ್ಸೆ ಫಲಿಸದೆ ಸಾವನ್ನಪ್ಪಿದೆ. ಮಗುವನ್ನು ಕಳೆದುಕೊಂಡ ಪೋಷಕರ ಆಕ್ರಂದನ ಮುಗಿಲು ಮುಟ್ಟಿದೆ. ಮುಳಬಾಗಿಲು ಗ್ರಾಮಾಂತರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಈ ಪ್ರಕರಣ ದಾಖಲಾಗಿದೆ.

ಮದುವೆ ಪ್ರಸ್ತಾಪ ನಿರಾಕರಿಸಿದ ವಿವಾಹಿತೆಯ ಮೇಲೆ ಗುಂಡಿನ ದಾಳಿ !

ವ್ಯಕ್ತಿಯೊಬ್ಬ, ವಿವಾಹಿತ ಮಹಿಳೆಯು ತನ್ನ ಮದುವೆ ಪ್ರಸ್ತಾಪವನ್ನು ನಿರಾಕರಿಸಿದಳು ಎಂಬ ಕಾರಣಕ್ಕೆ ಕ್ಲಬ್‌ನಲ್ಲೇ ಗುಂಡಿನ ದಾಳಿ ನಡೆಸಿದ್ದಾನೆ.ಗುರುಗ್ರಾಮದ ಎಂಜಿ ರಸ್ತೆಯಲ್ಲಿರುವ ಜನಪ್ರಿಯ ಕ್ಲಬ್ ಒಂದರಲ್ಲಿ 25 ವರ್ಷದ ಕಲ್ಪನಾ ಎಂಬುವವರು ಕೆಲಸ ಮಾಡುತ್ತಿದ್ದರು. ವಿವಾಹಿತೆಯಾಗಿದ್ದ ಕಲ್ಪನಾ ಅವರ ಮೇಲೆ ದೆಹಲಿಯ ಸಂಗಮ್ ವಿಹಾರ್ ನಿವಾಸಿ ತುಷಾರ್ ಅಲಿಯಾಸ್ ಜಾಂಟಿ ಎಂಬಾತ ಕಳೆದ ಆರು ತಿಂಗಳಿನಿಂದ ಆಕೆಯ ಜೊತೆ ಸ್ನೇಹ ಬೆಳೆಸಿದ್ದ. ಆಕೆಯನ್ನು ಮದುವೆಯಾಗುವಂತೆ ಪೀಡಿಸುತ್ತಿದ್ದ. ಆದರೆ ಕಲ್ಪನಾ ತಾವು ವಿವಾಹಿತೆಯೆಂದು ಪದೇ ಪದೇ ಆತನ ಪ್ರಸ್ತಾಪವನ್ನು ತಿರಸ್ಕರಿಸುತ್ತಾ ಬಂದಿದ್ದರು.

ಡಿಸೆಂಬರ್ 19ರ ರಾತ್ರಿ ಕಲ್ಪನಾ ಎಂದಿನಂತೆ ಕೆಲಸಕ್ಕೆ ಹೋಗಿದ್ದರು. ಸುಮಾರು 1 ಗಂಟೆಯ ಹೊತ್ತಿಗೆ ತನ್ನ ಸ್ನೇಹಿತ ಶುಭಂ ಜೊತೆಗೆ ಕ್ಲಬ್‌ಗೆ ಬಂದ ತುಷಾರ್, ಮತ್ತೆ ಕಲ್ಪನಾ ಬಳಿ ಮದುವೆಯ ಮಾತು ತೆಗೆದಿದ್ದಾನೆ. ಈ ವೇಳೆ ಜಗಳ ವಿಕೋಪಕ್ಕೆ ಹೋಗಿದ್ದು, ಕೋಪಗೊಂಡ ತುಷಾರ್ ತನ್ನ ಬಳಿಯಿದ್ದ ಪಿಸ್ತೂಲಿನಿಂದ ಕಲ್ಪನಾ ಮೇಲೆ ಗುಂಡು ಹಾರಿಸಿದ್ದಾನೆ. ತಕ್ಷಣವೇ ಕಲ್ಪನಾ ತನ್ನ ಪತಿಗೆ ಕರೆ ಮಾಡಿ ವಿಷಯ ತಿಳಿಸಿದ್ದಾರೆ. ಕೂಡಲೇ ಸ್ಥಳಕ್ಕೆ ಬಂದ ಪೊಲೀಸರು ಸಂತ್ರಸ್ತೆಯನ್ನು ಖಾಸಗಿ ಆಸ್ಪತ್ರೆಗೆ ದಾಖಲಿಸಿದ್ದು, ಸದ್ಯ ಗಾಯಾಳು ಚಿಕಿತ್ಸೆ ಪಡೆಯುತ್ತಿದ್ದಾರೆ.

ಕಲ್ಪನಾ ಪತಿ ನೀಡಿದ ದೂರಿನ ಮೇರೆಗೆ ಸೆಕ್ಟರ್ 29 ಪೊಲೀಸ್ ಠಾಣೆಯಲ್ಲಿ ಎಫ್‌ಐಆರ್ ದಾಖಲಾಗಿದೆ. ಕೂಡಲೆ ಪೊಲೀಸರು, ಉತ್ತರ ಪ್ರದೇಶದ ಬರೌತ್‌ನಲ್ಲಿ ಅಡಗಿದ್ದ ಆರೋಪಿಗಳಾದ ತುಷಾರ್ (25) ಮತ್ತು ಆತನಿಗೆ ಸಹಕರಿಸಿದ ಶುಭಂ (24) ಅನ್ನು ಬಂಧಿಸಿದ್ದಾರೆ. ವಿಚಾರಣೆಯ ವೇಳೆ ತುಷಾರ್ ತಪ್ಪೊಪ್ಪಿಕೊಂಡಿದ್ದಾನೆ.ಬಂಧಿತ ತುಷಾರ್ ಒಂದು ತಿಂಗಳ ಹಿಂದೆಯೇ ಕಲ್ಪನಾ ಅವರ ಮನೆಗೆ ಹೋಗಿ ಗಲಾಟೆ ಮಾಡಿದ್ದ ಎನ್ನುವುದು ಪತಿಯ ದೂರಿನಿಂದ ತಿಳಿದುಬಂದಿದೆ. ಮನೆಯಲ್ಲಿ ಕಿರಿಕಿರಿ ಉಂಟುಮಾಡಿದ್ದ ತುಷಾರ್, ಕೊನೆಗೆ ಕೆಲಸದ ಸ್ಥಳಕ್ಕೇ ಬಂದು ಪ್ರಾಣಾಂತಿಕ ದಾಳಿ ನಡೆಸಿದ್ದಾನೆ. ಈ ಬಗ್ಗೆ ಪೊಲೀಸರು ತನಿಕೆ ಮುಂದುವರೆಸಿದ್ದಾತರೆ.

ShareSendShareTweetShare
admin

admin

Please login to join discussion

ತಾಜಾ ಸುದ್ದಿ

03

ಬಿಡದಿ ಭೂ ವಿವಾದ ತಾರಕಕ್ಕೆ: ಇಂದು ಬಿಜೆಪಿ ಬೃಹತ್ ಪ್ರತಿಭಟನೆ, ಸರ್ಕಾರದ ವಿರುದ್ಧ ಫ್ರೀಡಂ ಪಾರ್ಕ್‌ನಲ್ಲಿ ಧರಣಿ

by ಪವಿತ್ರಾ ಗಣಪತಿ
July 17, 2026 - 8:00 am
0

02

ಅಮೆರಿಕ ಚುನಾವಣೆ ಬಗ್ಗೆ ಟ್ರಂಪ್ ಹೊಸ ಬಾಂಬ್: ‘ಮತದಾರರ ಡೇಟಾ ಪ್ರವೇಶಿಸಿದ ಚೀನಾ..!

by ಪವಿತ್ರಾ ಗಣಪತಿ
July 17, 2026 - 7:39 am
0

01

NEET UG 2026 ಮರುಪರೀಕ್ಷೆ ಫಲಿತಾಂಶ ಪ್ರಕಟ: 11.21 ಲಕ್ಷ ವಿದ್ಯಾರ್ಥಿಗಳು ಪಾಸ್‌

by ಪವಿತ್ರಾ ಗಣಪತಿ
July 17, 2026 - 6:42 am
0

ಸ್ವ (2)

ಇಸ್ರೋದಲ್ಲಿ 100ಕ್ಕೂ ಹೆಚ್ಚು ವಿಜ್ಞಾನಿಗಳ ರಾಜೀನಾಮೆ: ಹೊಸ ನಿಯಮ ಜಾರಿಗೆ ಕೇಂದ್ರ ನಿರ್ಧಾರ

by ಕವಿತಾ
July 16, 2026 - 11:20 pm
0

ಸಂಬಂಧಿಸಿದ ಪೋಸ್ಟ್‌ಗಳು

  • 03
    ಬಿಡದಿ ಭೂ ವಿವಾದ ತಾರಕಕ್ಕೆ: ಇಂದು ಬಿಜೆಪಿ ಬೃಹತ್ ಪ್ರತಿಭಟನೆ, ಸರ್ಕಾರದ ವಿರುದ್ಧ ಫ್ರೀಡಂ ಪಾರ್ಕ್‌ನಲ್ಲಿ ಧರಣಿ
    July 17, 2026 | 0
  • Untitled design (96)
    ರಾಜ್ಯದಲ್ಲಿ ಮಳೆ ಕೊರತೆ: ನೀರು, ವಿದ್ಯುತ್‌ ಉಳಿತಾಯಕ್ಕೆ ಸರ್ಕಾರ ಕಟ್ಟುನಿಟ್ಟಿನ ಸೂಚನೆ
    July 16, 2026 | 0
  • Untitled design (93)
    ನಗರ ಭೂ ಸಾರಿಗೆ ನಿರ್ದೇಶನಾಲಯದ ವಿವಿಧ ಯೋಜನೆಗಳ ಪರಾಮರ್ಶೆ ನಡೆಸಿದ ಸಚಿವ ಯತೀಂದ್ರ
    July 16, 2026 | 0
  • Untitled design (88)
    ‘ಮೈಸೂರು ದಸರಾದಲ್ಲಿ ಕಂಬಳ ಖಚಿತ’ : ಶಾಸಕ ಅಶೋಕ್ ರೈ
    July 16, 2026 | 0
  • Untitled design (77)
    ‘ಕುಮಾರಸ್ವಾಮಿ ಆಕಸ್ಮಿಕ ಸಿಎಂ, ಸಂವಿಧಾನವನ್ನೇ ಒಪ್ಪಲ್ಲ-ಚಲುವರಾಯಸ್ವಾಮಿ ಕಿಡಿ
    July 16, 2026 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version