• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Monday, September 28, 2026
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home Flash News

ಮೌನ ನಿಮ್ಮನ್ನು ಉಳಿಸದು: ಬಾಂಗ್ಲಾದಲ್ಲಿ ಹಿಂದೂಗಳ ಪರಿಸ್ಥಿತಿ ಕಂಡು ಸಿಡಿದೆದ್ದ ಬಾಲಿವುಡ್‌ ಸೆಲೆಬ್ರೆಟೀಸ್

admin by admin
December 26, 2025 - 1:08 pm
in Flash News, ಬಾಲಿವುಡ್, ಸಿನಿಮಾ
0 0
0
Untitled design 2025 12 26T130537.918

ಬಾಂಗ್ಲಾದೇಶದಲ್ಲಿ ಹಿಂದೂ ಸಮುದಾಯದ ಮೇಲೆ ನಡೆಯುತ್ತಿರುವ ಅಮಾನವೀಯ ದಾಳಿಗಳು ಈಗ ಜಾಗತಿಕ ಮಟ್ಟದಲ್ಲಿ ಚರ್ಚೆಯಾಗುತ್ತಿವೆ. ಮನೆಗಳಿಗೆ ಬೆಂಕಿ ಹಚ್ಚುವುದು, ದೇವಸ್ಥಾನಗಳ ಧ್ವಂಸ ಮತ್ತು ಅಮಾಯಕ ಹಿಂದೂಗಳ ಭೀಕರ ಹತ್ಯೆಗಳು ಮುಂದುವರಿಯುತ್ತಲೇ ಇವೆ. ಈ ರಕ್ತಪಾತವನ್ನು ಕಂಡು ಬಾಲಿವುಡ್‌ನ ತಾರೆಯರು ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಇದು ಬೂಟಾಟಿಕೆಯ ಪರಮಾವಧಿ ಎಂದ ಜಾನ್ವಿ ಕಪೂರ್

RelatedPosts

ದರ್ಶನ್- ಪ್ರದೋಶ್ ಮುಖಾಮುಖಿ: ಕೋರ್ಟ್‌‌ನಲ್ಲಿ ಏನಾಯ್ತು.? ಲಾಕ್ ಆಗೇಬಿಟ್ರಾ ಡಿಬಾಸ್ ದಚ್ಚು?

ರಾಜಮೌಳಿ-ಸೂರ್ಯ ಸಿನಿಮಾ ಯಾವಾಗ..? ‘ಜಕ್ಕಣ್ಣ’ ಕೊಟ್ಟ ಉತ್ತರವೇನು?

ದಿನದಿಂದ ದಿನಕ್ಕೆ ಹೆಚ್ಚಿದ ಡಿಮ್ಯಾಂಡ್; ‘ಪ್ರೇಮದ ಊರಲಿ’ಗೆ 70+ ಶೋ!

ಡಾ. ವಿಷ್ಣುವರ್ಧನ್ ಅಮೃತ ಮಹೋತ್ಸವ..ನಾನ್‌‌ಸ್ಟಾಪ್ ಕಾರ್ಯಕ್ರಮ

ADVERTISEMENT
ADVERTISEMENT

ನಟಿ ಜಾನ್ವಿ ಕಪೂರ್ ಬಾಂಗ್ಲಾದೇಶದ ಸ್ಥಿತಿಯನ್ನು ಹತ್ಯಾಕಾಂಡ ಎಂದು ಹೇಳಿದ್ದಾರೆ. ಇತ್ತೀಚೆಗೆ ದೀಪು ಚಂದ್ರದಾಸ್ ಎಂಬ ಹಿಂದೂ ವ್ಯಕ್ತಿಯನ್ನು ಮರಕ್ಕೆ ಕಟ್ಟಿ ಬೆಂಕಿ ಹಚ್ಚಿದ ಘಟನೆ ಬಗ್ಗೆ ಮಾತನಾಡಿದ ಅವರು, ನಮ್ಮ ಕಣ್ಣೆದುರೇ ನಮ್ಮ ಸಹೋದರ-ಸಹೋದರಿಯರು ಸುಟ್ಟು ಸಾಯುತ್ತಿದ್ದಾರೆ. ಜಗತ್ತಿನ ಯಾವುದೋ ಮೂಲೆಯ ವಿಚಾರಗಳಿಗೆ ಅಳುವ ನಾವು, ಪಕ್ಕದಲ್ಲೇ ನಡೆಯುತ್ತಿರುವ ಈ ಅನಾಗರಿಕತೆಯನ್ನು ಕಂಡು ಮೌನವಾಗಿರುವುದು ಬೂಟಾಟಿಕೆ. ಈ ವಿಕೃತ್ಯಗಳನ್ನ ಕಂಡೂ ನಿಮಗೆ ಕೋಪ ಬರದಿದ್ದರೆ ನಮ್ಮ ನಾಶಕ್ಕೆ ಬೇರೆ ಕಾರಣ ಬೇಕಿಲ್ಲ ಎಂದು ತೀವ್ರ ಬೇಸರ ವ್ಯಕ್ತಪಡಿಸಿದ್ದಾರೆ.

ದಕ್ಷಿಣ ಭಾರತ ಮತ್ತು ಬಾಲಿವುಡ್‌ನ ಖ್ಯಾತ ನಟಿ ಕಾಜಲ್ ಅಗರ್ವಾಲ್ ಇನ್‌ಸ್ಟಾಗ್ರಾಮ್‌ನಲ್ಲಿ “ಎಲ್ಲರ ಕಣ್ಣುಗಳು ಬಾಂಗ್ಲಾದೇಶ ಹಿಂದೂಗಳ ಮೇಲೆ” ಎಂಬ ಪೋಸ್ಟರ್ ಹಂಚಿಕೊಳ್ಳುವ ಮೂಲಕ ಎಲ್ಲರ ಗಮನ ಸೆಳೆದಿದ್ದಾರೆ. ಹಿಂದೂಗಳೇ ಈಗಲಾದರೂ ಎಚ್ಚರಗೊಳ್ಳಿ, ನಿಮ್ಮ ಮೌನ ನಿಮ್ಮನ್ನು ಉಳಿಸುವುದಿಲ್ಲ ಎಂದು ಬರೆಯುವ ಮೂಲಕ ಧೋರಣೆಯ ವಿರುದ್ಧ ಅಲ್ಪಸಂಖ್ಯಾತ ಹಿಂದೂಗಳ ಪರವಾಗಿ ಧ್ವನಿ ಎತ್ತಿದ್ದಾರೆ.

ಜಯಪ್ರದಾ ಅವರ ಹೃದಯಸ್ಪರ್ಶಿ ಮಾತುಗಳು:

ಮಾಜಿ ಸಂಸದೆ ಮತ್ತು ಹಿರಿಯ ನಟಿ ಜಯಪ್ರದಾ ಅವರು ವಿಡಿಯೋ ಸಂದೇಶವೊಂದನ್ನು ಹಂಚಿಕೊಂಡಿದ್ದು, ದೀಪು ಚಂದ್ರ ದಾಸ್ ಅವರನ್ನು ಕೊಂದ ಕ್ರೌರ್ಯ ನೋಡಿ ನನ್ನ ಹೃದಯ ರಕ್ತಸಿಕ್ತವಾಗುತ್ತಿದೆ. ಇದು ಕೇವಲ ಹಿಂಸೆಯಲ್ಲ, ಇದು ಹಿಂದೂ ಧರ್ಮದ ಮೇಲಿನ ನೇರ ದಾಳಿ. ಜಾತ್ಯತೀತತೆಯ ಹೆಸರಿನಲ್ಲಿ ನಾವು ಎಷ್ಟು ದಿನ ಮೌನವಾಗಿರಲು ಸಾಧ್ಯ ? ನಮ್ಮ ದೇವಾಲಯಗಳನ್ನು ಕೆಡವಲಾಗುತ್ತಿದೆ, ಮಹಿಳೆಯರ ಮೇಲೆ ಹಲ್ಲೆ ನಡೆಯುತ್ತಿದೆ. ನಾವೆಲ್ಲರೂ ಒಗ್ಗೂಡಿ ಅವರಿಗೆ ನ್ಯಾಯ ಕೊಡಿಸಬೇಕಿದೆ ಎಂದು ಕರೆ ನೀಡಿದ್ದಾರೆ.

ಬಾಂಗ್ಲಾದಲ್ಲಿನ ಭೀಕರ ವಾಸ್ತವ:

ಬಾಂಗ್ಲಾದೇಶದಲ್ಲಿ ಇಸ್ಲಾಮಿಕ್ ಉಗ್ರವಾದ ಹೆಚ್ಚುತ್ತಿದ್ದು, ಹಿಂದೂಗಳನ್ನು ಗುರಿಯಾಗಿಸಿ ಹತ್ಯೆ ಮಾಡಲಾಗುತ್ತಿದೆ. ದೀಪು ಚಂದ್ರದಾಸ್ ಪ್ರಕರಣದ ಬೆನ್ನಲ್ಲೇ ಮತ್ತೊಬ್ಬ ಹಿಂದೂ ಯುವಕನ ಹತ್ಯೆ ನಡೆದಿರುವುದು ಪರಿಸ್ಥಿತಿಯ ಗಂಭೀರತೆಯನ್ನು ತೋರಿಸುತ್ತದೆ. ಬಾಲಿವುಡ್ ತಾರೆಯರ ಈ ಧ್ವನಿಯು ಭಾರತದಾದ್ಯಂತ ಸಂಚಲನ ಮೂಡಿಸಿದ್ದು, ಕೇಂದ್ರ ಸರ್ಕಾರ ಈ ಬಗ್ಗೆ ಮಧ್ಯಪ್ರವೇಶಿಸಬೇಕೆಂಬ ಒತ್ತಾಯ ಕೇಳಿಬರುತ್ತಿದೆ.

ShareSendShareTweetShare
admin

admin

Please login to join discussion

ತಾಜಾ ಸುದ್ದಿ

Your paragraph text (34)

ದರ್ಶನ್- ಪ್ರದೋಶ್ ಮುಖಾಮುಖಿ: ಕೋರ್ಟ್‌‌ನಲ್ಲಿ ಏನಾಯ್ತು.? ಲಾಕ್ ಆಗೇಬಿಟ್ರಾ ಡಿಬಾಸ್ ದಚ್ಚು?

by ಬೀರಗಾನಹಳ್ಳಿ ಲಕ್ಷ್ಮೀನಾರಾಯಣ್
September 28, 2026 - 5:53 pm
0

Your paragraph text (31)

ಆನೆ ದಾಳಿಗೆ ವ್ಯಕ್ತಿ ಸಾವು: ಮೃತರ ಕುಟುಂಬಕ್ಕೆ 20 ಲಕ್ಷ ರೂ.ಪರಿಹಾರ ಘೋಷಣೆ

by ದಿಶಾ ಕೆ. ಎಸ್.
September 28, 2026 - 5:22 pm
0

Your paragraph text (30)

ನೇಪಾಳದಲ್ಲಿ ಮಳೆಯ ಆರ್ಭಟ; ಪ್ರವಾಹ-ಭೂಕುಸಿತಕ್ಕೆ 21 ಮಂದಿ ಬಲಿ!

by ದಿಶಾ ಕೆ. ಎಸ್.
September 28, 2026 - 4:22 pm
0

Your paragraph text (28)

ರಾಜಮೌಳಿ-ಸೂರ್ಯ ಸಿನಿಮಾ ಯಾವಾಗ..? ‘ಜಕ್ಕಣ್ಣ’ ಕೊಟ್ಟ ಉತ್ತರವೇನು?

by ದಿಶಾ ಕೆ. ಎಸ್.
September 28, 2026 - 3:32 pm
0

ಸಂಬಂಧಿಸಿದ ಪೋಸ್ಟ್‌ಗಳು

  • Your paragraph text (70)
    ಹಾವೇರಿ ಜಿಲ್ಲಾಸ್ಪತ್ರೆ ಕ್ಯಾಂಟೀನ್‌ನ ಉಪಹಾರದಲ್ಲಿ ಹಲ್ಲಿ ಪತ್ತೆ.!
    September 27, 2026 | 0
  • Your paragraph text (65)
    ದಕ್ಷಿಣ ಆಫ್ರಿಕಾದ ಬಾರ್‌ನಲ್ಲಿ ಭೀಕರ ಗುಂಡಿನ ದಾಳಿ; 17 ಮಂದಿ ಬಲಿ, 15 ಜನರಿಗೆ ಗಾಯ
    September 27, 2026 | 0
  • Your paragraph text (64)
    ರೋಗಿಗಳ ಬಳಿ ಔಷಧ ಹೆಸರಲ್ಲಿ ಕೋಟ್ಯಂತರ ರೂ. ಸುಲಿಗೆ: 254 ಕಂಪನಿಗಳ ಅಕ್ರಮ ಬಯಲು
    September 27, 2026 | 0
  • Your paragraph text (60)
    ಮನೆಯೆದುರು ಮೂತ್ರ ವಿಸರ್ಜನೆ ಮಾಡಿ ಡೆಲಿವರಿ ಬಾಯ್‌‌ ಅಸಭ್ಯ ವರ್ತನೆ: ಸಿಸಿಟಿವಿಯಲ್ಲಿ ಕೃತ್ಯ ಸೆರೆ
    September 27, 2026 | 0
  • Untitled design 2026 09 27T123440.440
    ‘ಕನ್ನಡದ ಶಿವಮಣಿ’ ಎಂದೇ ಖ್ಯಾತರಾಗಿದ್ದ ಡ್ರಮ್ಮರ್ ದೇವ್ ಇನ್ನಿಲ್ಲ
    September 27, 2026 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version