• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Wednesday, September 23, 2026
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home ಉದ್ಯೋಗ

ಇನ್ಫೋಸಿಸ್‌ನಿಂದ ಫ್ರೆಶರ್ಸ್‌ಗೆ ಬಂಪರ್ ಆಫರ್: 21 ಲಕ್ಷ ರೂ. ವರೆಗೆ ಸಂಬಳ..!

admin by admin
December 26, 2025 - 1:39 pm
in ಉದ್ಯೋಗ, ದೇಶ
0 0
0
Untitled design 2025 12 26T133506.758

ಭಾರತದ ಎರಡನೇ ಅತಿದೊಡ್ಡ ಐಟಿ ಸೇವಾ ಸಂಸ್ಥೆಯಾದ ಇನ್ಫೋಸಿಸ್ (Infosys), ಪ್ರತಿಭಾನ್ವಿತ ಹೊಸಬರನ್ನು ಸೆಳೆಯಲು ನಿರ್ಧಾರವೊಂದನ್ನು ಕೈಗೊಂಡಿದೆ. ಸಾಂಪ್ರದಾಯಿಕವಾಗಿ ಐಟಿ ಕ್ಷೇತ್ರದಲ್ಲಿ ಫ್ರೆಶರ್ಸ್‌ಗಳಿಗೆ ನೀಡಲಾಗುತ್ತಿದ್ದ ಕಡಿಮೆ ಸಂಬಳದ ಪದ್ಧತಿಯನ್ನು ಬದಿಗೊತ್ತಿರುವ ಕಂಪನಿಯು, ಈಗ ಎಂಟ್ರಿ ಲೆವೆಲ್ ಅಭ್ಯರ್ಥಿಗಳಿಗೆ ವಾರ್ಷಿಕ 21 ಲಕ್ಷ ರೂಪಾಯಿ ವರೆಗಿನ ಪ್ಯಾಕೇಜ್ ಘೋಷಿಸಿದೆ.

ವಿಶೇಷ ತಂತ್ರಜ್ಞಾನ ವಿಭಾಗಕ್ಕೆ ಭಾರಿ ಬೇಡಿಕೆ:

RelatedPosts

ನಕಲಿ ಔಷಧಿಗಳಿಗೆ ಕಡಿವಾಣ; ಕೇಂದ್ರದಿಂದ ಹೊಸ ಮಾರ್ಗಸೂಚಿ

ಅಫ್ಘಾನಿಸ್ತಾನದ ಮೇಲೆ ಪಾಕ್ ವೈಮಾನಿಕ ದಾಳಿ; ಭಾರತದಿಂದ ತೀವ್ರ ಖಂಡನೆ

ಸೆ.24ರಂದು ಮೋದಿ-ಡಿಕೆ ಶಿವಕುಮಾರ್ ಭೇಟಿ

ಬಂಗಾಳ ಕೊಲ್ಲಿಯಲ್ಲಿ ಚಂಡಮಾರುತದ ಭೀತಿ; ಆಂಧ್ರಕ್ಕೆ ರೆಡ್ ಅಲರ್ಟ್!

ADVERTISEMENT
ADVERTISEMENT

ಎಐ (AI) ಮತ್ತು ಡಿಜಿಟಲ್ ತಂತ್ರಜ್ಞಾನಗಳು ವೇಗವಾಗಿ ಬೆಳೆಯುತ್ತಿರುವ ಈ ಕಾಲಘಟ್ಟದಲ್ಲಿ, ವಿಶೇಷ ನೈಪುಣ್ಯ ಹೊಂದಿರುವ ಅಭ್ಯರ್ಥಿಗಳಿಗಾಗಿ ಇನ್ಫೋಸಿಸ್ ಈ ಬೃಹತ್ ಮೊತ್ತವನ್ನು ಮೀಸಲಿಟ್ಟಿದೆ. ಮುಖ್ಯವಾಗಿ ಎಂಜಿನಿಯರಿಂಗ್ ಮತ್ತು ಕಂಪ್ಯೂಟರ್ ಸೈನ್ಸ್ ವಿದ್ಯಾರ್ಥಿಗಳಿಗೆ ಈ ಅವಕಾಶ ಲಭ್ಯವಿದ್ದು, ಹುದ್ದೆಯ ಜವಾಬ್ದಾರಿಗೆ ಅನುಗುಣವಾಗಿ 7 ಲಕ್ಷ ರೂ.ನಿಂದ 21 ಲಕ್ಷ ರೂ. ವರೆಗೆ ಸಂಬಳ ನಿಗದಿಪಡಿಸಲಾಗಿದೆ. ವಿಶೇಷವೆಂದರೆ, ಭಾರತದ ಬೇರಾವ ಪ್ರಮುಖ ಐಟಿ ಕಂಪನಿಯೂ ಪ್ರಸ್ತುತ ಫ್ರೆಶರ್‌ಗೆ ಇಷ್ಟು ದೊಡ್ಡ ಮೊತ್ತದ ಪ್ಯಾಕೇಜ್ ನೀಡುತ್ತಿಲ್ಲ.

ಇನ್ಫೋಸಿಸ್ ವಿವಿಧ ಮಟ್ಟದ ಟ್ರೈನೀ ಹುದ್ದೆಗಳಿಗೆ ಈ ಕೆಳಗಿನಂತೆ ಸಂಬಳದ ಶ್ರೇಣಿಯನ್ನು ವಿಂಗಡಿಸಿದೆ:

  • ಸ್ಪೆಷಲಿಸ್ಟ್ ಪ್ರೋಗ್ರಾಮರ್ ಎಲ್3 (ಟ್ರೈನೀ): ವಾರ್ಷಿಕ 21 ಲಕ್ಷ ರೂ.

  • ಸ್ಪೆಷಲಿಸ್ಟ್ ಪ್ರೋಗ್ರಾಮರ್ ಎಲ್2 (ಟ್ರೈನೀ): ವಾರ್ಷಿಕ 16 ಲಕ್ಷ ರೂ.

  • ಸ್ಪೆಷಲಿಸ್ಟ್ ಪ್ರೋಗ್ರಾಮರ್ ಎಲ್1 (ಟ್ರೈನೀ): ವಾರ್ಷಿಕ 11 ಲಕ್ಷ ರೂ.

  • ಡಿಜಿಟಲ್ ಸ್ಪೆಷಲಿಸ್ಟ್ ಎಂಜಿನಿಯರ್ (ಟ್ರೈನೀ): ವಾರ್ಷಿಕ 7 ಲಕ್ಷ ರೂ.

ಆಫ್-ಕ್ಯಾಂಪಸ್ ನೇಮಕಾತಿಗೆ ಒತ್ತು:

ಇದುವರೆಗೆ ಇನ್ಫೋಸಿಸ್ ಕಾಲೇಜು ಕ್ಯಾಂಪಸ್‌ಗಳಿಗೆ ಭೇಟಿ ನೀಡಿ ನೇಮಕಾತಿ ಮಾಡಿಕೊಳ್ಳುತ್ತಿತ್ತು. ಆದರೆ ಇತ್ತೀಚಿನ ವರದಿಗಳ ಪ್ರಕಾರ, ಸಂಸ್ಥೆಯು ಈ ಬಾರಿ ಆಫ್-ಕ್ಯಾಂಪಸ್ (Off-campus) ನೇಮಕಾತಿಗೆ ಹೆಚ್ಚಿನ ಆದ್ಯತೆ ನೀಡಲು ನಿರ್ಧರಿಸಿದೆ. ಅಂದರೆ, ಕಾಲೇಜು ಕ್ಯಾಂಪಸ್‌ಗೆ ಕಂಪನಿ ಬರುವುದನ್ನು ಕಾಯುವ ಬದಲು, ಅಭ್ಯರ್ಥಿಗಳು ನೇರವಾಗಿ ಕಂಪನಿಯ ಪೋರ್ಟಲ್ ಮೂಲಕ ಅರ್ಜಿ ಸಲ್ಲಿಸಿ ಈ ಸುವರ್ಣಾವಕಾಶವನ್ನು ಪಡೆದುಕೊಳ್ಳಬಹುದಾಗಿದೆ.

20,000 ಹೊಸಬರ ನೇಮಕದ ಗುರಿ:

2025-26ರ ಹಣಕಾಸು ವರ್ಷದಲ್ಲಿ ಇನ್ಫೋಸಿಸ್ ಒಟ್ಟು 20,000 ಫ್ರೆಶರ್ಸ್‌ಗಳನ್ನು ಕೆಲಸಕ್ಕೆ ಸೇರಿಸಿಕೊಳ್ಳುವ ಗುರಿ ಹೊಂದಿದೆ. ಈಗಾಗಲೇ 12,000 ಮಂದಿಯನ್ನು ನೇಮಕ ಮಾಡಿಕೊಂಡಿದ್ದು, ಉಳಿದ 8,000 ಅಭ್ಯರ್ಥಿಗಳನ್ನು ಮಾರ್ಚ್ 31ರ ಒಳಗಾಗಿ ನೇಮಕ ಮಾಡಿಕೊಳ್ಳುವ ಸಾಧ್ಯತೆ ಇದೆ. ಐಟಿ ವಲಯದಲ್ಲಿ ಕಳೆದ ಒಂದು ದಶಕದಿಂದ ಸಂಬಳದ ಪ್ರಮಾಣ ಶೇ. 45ರಷ್ಟು ಮಾತ್ರ ಏರಿಕೆಯಾಗಿತ್ತು. ಆದರೆ ಇನ್ಫೋಸಿಸ್‌ನ ಈ ಹೊಸ ನಡೆಯು ಉದ್ಯಮದಲ್ಲಿ ಹೊಸ ಮೈಲಿಗಲ್ಲು ಸ್ಥಾಪಿಸಿದೆ.

ShareSendShareTweetShare
admin

admin

Please login to join discussion

ತಾಜಾ ಸುದ್ದಿ

ಅಲರ್ಟ್ (3)

ಸರ್ಕಾರದ ಭರವಸೆ ಹಿನ್ನೆಲೆ 108 ಆಂಬುಲೆನ್ಸ್ ನೌಕರರ ಮುಷ್ಕರ ತಾತ್ಕಾಲಿಕ ವಾಪಸ್

by ಶಾಲಿನಿ ಕೆ. ಡಿ
September 23, 2026 - 9:08 am
0

ಅಲರ್ಟ್ (2)

ಜಾತಿ ನಿಂದನೆ ಆರೋಪ: ಮಾಜಿ ಸಂಸದ ಪ್ರತಾಪ್ ಸಿಂಹ ವಿರುದ್ಧ ಮತ್ತೊಂದು FIR ದಾಖಲು

by ಶಾಲಿನಿ ಕೆ. ಡಿ
September 23, 2026 - 8:34 am
0

ಅಲರ್ಟ್ (1)

ರೈತರಿಗೆ ಬಿಗ್ ರಿಲೀಫ್‌: ಬರಪೀಡಿತ ಪಟ್ಟಿಗೆ ಮತ್ತೆ 53 ತಾಲೂಕುಗಳ ಸೇರ್ಪಡೆ

by ಶಾಲಿನಿ ಕೆ. ಡಿ
September 23, 2026 - 8:14 am
0

ಅಲರ್ಟ್

ಕರ್ನಾಟಕದ ಈ ಜಿಲ್ಲೆಗಳಲ್ಲಿ ಗುಡುಗು ಸಹಿತ ಮಳೆ; ಹಲವೆಡೆ ಆರೆಂಜ್-ಯೆಲ್ಲೋ ಅಲರ್ಟ್

by ಶಾಲಿನಿ ಕೆ. ಡಿ
September 23, 2026 - 7:39 am
0

ಸಂಬಂಧಿಸಿದ ಪೋಸ್ಟ್‌ಗಳು

  • Untitled design 2026 09 17T204230.825
    4,699 ಸರ್ಕಾರಿ ಹುದ್ದೆಗಳಿಗೆ ಅರ್ಜಿ ಆಹ್ವಾನ: PUC, ಡಿಪ್ಲೊಮಾ, ಪದವೀಧರರಿಗೆ ಬಂಪರ್ ಅವಕಾಶ!
    September 17, 2026 | 0
  • Image 188618c5
    ಭಾರತದ ಟೆಕ್ಕಿಗಳಿಗೆ ಬಿಗ್ ಶಾಕ್? Oracle, Microsoftನಲ್ಲಿ ಲೇ ಆಫ್ ಭೀತಿ!
    September 1, 2026 | 0
  • ChatGPT Image Aug 20, 2026, 03 39 11 PM
    ರೈಲ್ವೆಯಲ್ಲಿ ಭರ್ಜರಿ ಉದ್ಯೋಗಾವಕಾಶ; 4,029 ಹುದ್ದೆಗಳಿಗೆ ನೇಮಕಾತಿ!
    August 20, 2026 | 0
  • ChatGPT Image Aug 19, 2026, 12 12 32 PM
    11ನೇ ವಯಸ್ಸಿಗೆ ತಂದೆ ಸಾವು, ₹250 ದಿನಗೂಲಿ; ಇಂದು ಲಸ್ಸಿ ಮಾರಾಟದಿಂದ ₹90 ಸಾವಿರ ಆದಾಯ!
    August 19, 2026 | 0
  • ChatGPT Image Aug 19, 2026, 11 15 31 AM
    ಕೆಲಸ ಹೋಯ್ತು ಅಂತ ಕಂಗೆಡಲಿಲ್ಲ: ಓಲಾ ಓಡಿಸಿ ತಿಂಗಳಿಗೆ ₹1.2 ಲಕ್ಷ ಗಳಿಸ್ತಿರೋ ಚಾಲಕ!
    August 19, 2026 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version