• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Sunday, August 16, 2026
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home ಕರ್ನಾಟಕ

ಹೊಸ ವರ್ಷ ಆಚರಣೆಗೆ ಬೆಂಗಳೂರು ಸಜ್ಜು: ಪಾರ್ಕ್‌, ಕೆರೆಗಳಿಗೆ ನೋ ಎಂಟ್ರಿ.!

ಶಾಲಿನಿ ಕೆ. ಡಿ by ಶಾಲಿನಿ ಕೆ. ಡಿ
December 26, 2025 - 4:45 pm
in ಕರ್ನಾಟಕ, ಜಿಲ್ಲಾ ಸುದ್ದಿಗಳು, ಬೆಂ. ನಗರ
0 0
0
Untitled design 2025 12 26T164327.654

RelatedPosts

ನಾಗರ ಪಂಚಮಿ ಹಿನ್ನೆಲೆ ದ.ಕ ಜಿಲ್ಲೆ ಶಾಲೆ-ಕಾಲೇಜುಗಳಿಗೆ ರಜೆ

ಆದಿಯೋಗಿ ದರ್ಶನ ಮುಗಿಸಿ ವಾಪಸ್ ಬರುತ್ತಿದ್ದ ವೇಳೆ ದುರಂತ: ಲಾರಿ ಡಿಕ್ಕಿಗೆ ಇಬ್ಬರ ಸಾ*ವು

ಮಡಿಕೇರಿಯಲ್ಲಿ ಮೊಹಮ್ಮದ್ ನಲಪಾಡ್ ಮದುವೆ: ಸುದೀಪ್, ಡಿಕೆ ಶಿವಕುಮಾರ್ ಭಾಗಿ

ಹೋಟೆಲ್ ಬಳಿಕ ಈಗ PGಗಳ ಸರದಿ: ಬೆಂಗಳೂರಿನಲ್ಲಿ ದಿಢೀರ್ ದಾಳಿ!

ADVERTISEMENT
ADVERTISEMENT

ಬೆಂಗಳೂರು: ಸಿಲಿಕಾನ್ ಸಿಟಿಯಲ್ಲಿ ಹೊಸ ವರ್ಷ (2026) ಸ್ವಾಗತಿಸಲು ಜನತೆ ಸಜ್ಜಾಗುತ್ತಿದ್ದಂತೆ, ಪೊಲೀಸ್ ಇಲಾಖೆಯೂ ಹೈ ಅಲರ್ಟ್‌ ಆಗಿದೆ. ಅಹಿತಕರ ಘಟನೆಗಳನ್ನು ತಡೆಗಟ್ಟಲು ಮತ್ತು ಸಾರ್ವಜನಿಕ ಸುರಕ್ಷತೆಯನ್ನು ಖಾತ್ರಿಪಡಿಸಲು ಕಟ್ಟುನಿಟ್ಟಿನ ಕ್ರಮಗಳನ್ನು ಜಾರಿಗೊಳಿಸಲಾಗಿದೆ. ಇದರ ಭಾಗವಾಗಿ ನಗರದ ಪಾರ್ಕ್‌ಗಳು, ಉದ್ಯಾನವನಗಳು ಮತ್ತು ಕೆರೆಗಳಿಗೆ ಪ್ರವೇಶ ನಿಷೇಧಿಸಲಾಗಿದೆ.

ಮುಖ್ಯ ಆಯುಕ್ತ ಮಹೇಶ್ವರ್ ರಾವ್ ಅವರು ಆದೇಶ ಹೊರಡಿಸಿದ್ದು, ಡಿಸೆಂಬರ್ 31 ರ ಸಂಜೆ 6 ಗಂಟೆಯಿಂದ ಜನವರಿ 1 ರ ಬೆಳಗ್ಗೆ 6 ಗಂಟೆಯವರೆಗೆ ಗ್ರೇಟರ್ ಬೆಂಗಳೂರು ವ್ಯಾಪ್ತಿಯ ಎಲ್ಲಾ ಪಾರ್ಕ್‌ಗಳು, ಉದ್ಯಾನವನಗಳು ಮತ್ತು ಕೆರೆಗಳಿಗೆ ಸಾರ್ವಜನಿಕ ಪ್ರವೇಶ ಸಂಪೂರ್ಣವಾಗಿ ನಿಷೇಧಿಸಲಾಗಿದೆ. ಈ ನಿರ್ಬಂಧದ ಹಿಂದಿನ ಮುಖ್ಯ ಉದ್ದೇಶ ಯಾವುದೇ ಅಪಘಾತ, ಅಶಾಂತಿ ಅಥವಾ ಅಹಿತಕರ ಚಟುವಟಿಕೆಗಳನ್ನು ತಡೆಗಟ್ಟುವುದು. ಪೊಲೀಸರು ನಾಗರಿಕರಿಂದ ಸಹಕಾರ ಕೋರಿದ್ದಾರೆ ಮತ್ತು ನಿಯಮ ಉಲ್ಲಂಘಿಸಿದರೆ ಕಠಿಣ ಕ್ರಮದ ಎಚ್ಚರಿಕೆ ನೀಡಿದ್ದಾರೆ.

ಇದೇ ವೇಳೆ, ಪಬ್‌ಗಳು, ಬಾರ್‌ಗಳು ಮತ್ತು ರೆಸ್ಟೋರೆಂಟ್‌ಗಳ ಮೇಲೂ ಕಟ್ಟುನಿಟ್ಟಿನ ನಿಯಮಗಳನ್ನು ಜಾರಿಗೊಳಿಸಲಾಗಿದೆ. ನಿಗದಿತ ಸಾಮರ್ಥ್ಯಕ್ಕಿಂತ ಹೆಚ್ಚು ಗ್ರಾಹಕರನ್ನು ಅನುಮತಿಸುವಂತಿಲ್ಲ. ಸಮಯ ಮೀರಿ ಸೇವೆ ನೀಡಿದರೆ ತಕ್ಷಣ ಕ್ರಮ ಜರುಗಿಸಲಾಗುತ್ತದೆ. ಪ್ರತಿ ಪಬ್ ಮತ್ತು ಬಾರ್‌ನಲ್ಲಿ ಸಿಸಿಟಿವಿ ಕ್ಯಾಮರಾಗಳು ಕಡ್ಡಾಯವಾಗಿರಬೇಕು. ವಿಶೇಷವಾಗಿ ಮಹಿಳೆಯರು ಹೆಚ್ಚಾಗಿ ಸೇರುವ ಸ್ಥಳಗಳು, ಎಂಟ್ರಿ-ಎಕ್ಸಿಟ್ ಪಾಯಿಂಟ್‌ಗಳು, ಡ್ಯಾನ್ಸ್ ಫ್ಲೋರ್ ಮತ್ತು ಪಾರ್ಕಿಂಗ್ ಪ್ರದೇಶಗಳಲ್ಲಿ ಕ್ಯಾಮರಾ ನಿಗಾ ಅಗತ್ಯ. ಫೈರ್ ಸೇಫ್ಟಿ, ಎಮರ್ಜೆನ್ಸಿ ಎಕ್ಸಿಟ್‌ಗಳು ಮತ್ತು ಮಾದಕ ವಸ್ತುಗಳ ನಿಯಂತ್ರಣಕ್ಕೂ ಕಟ್ಟುನಿಟ್ಟಿನ ಪರಿಶೀಲನೆ ನಡೆಯುತ್ತಿದೆ.

ಎಲೆಕ್ಟ್ರಾನಿಕ್ ಸಿಟಿ ಮತ್ತು ಇತರ ಐಟಿ ಹಬ್‌ಗಳಲ್ಲಿ ಭದ್ರತೆಯನ್ನು ಇನ್ನಷ್ಟು ಹೆಚ್ಚಿಸಲಾಗಿದೆ. ಡಿಸಿಪಿ ನಾರಾಯಣ್ ನೇತೃತ್ವದಲ್ಲಿ ಪ್ರಮುಖ ಪ್ರದೇಶಗಳಲ್ಲಿ ರೌಂಡ್ಸ್ ನಡೆಸಲಾಗುತ್ತಿದೆ. ನೀಲಾದ್ರಿ ನಗರ ಸೇರಿದಂತೆ ಜನದಟ್ಟಣೆ ಇರುವ ಸ್ಥಳಗಳಲ್ಲಿ ಬಂದೋಬಸ್ತ್ ಹೆಚ್ಚಿಸಲಾಗಿದೆ. ಪಿಜಿ ವಾಸಿಗಳು ಮತ್ತು ಮಹಿಳೆಯರ ಸುರಕ್ಷತೆಗಾಗಿ ರಾಣಿ ಚೆನ್ನಮ್ಮ ಪಡೆಯನ್ನು ನಿಯೋಜಿಸಲಾಗಿದೆ. ರೇವ್ ಪಾರ್ಟಿಗಳು, ಡ್ರಗ್ಸ್ ಸಂಬಂಧಿತ ಚಟುವಟಿಕೆಗಳು ಮತ್ತು ಡ್ರಂಕ್ ಅಂಡ್ ಡ್ರೈವ್‌ಗೆ ಸಂಪೂರ್ಣ ನಿಷೇಧವಿದೆ.

ಪೊಲೀಸ್ ಇಲಾಖೆಯು ‘ಸೆಲೆಬ್ರೇಷನ್ ವಿತ್ ರೆಸ್ಪಾನ್ಸಿಬಿಲಿಟಿ’ ಎಂಬ ಆನ್‌ಲೈನ್ ಅಭಿಯಾನ ಆರಂಭಿಸಿದೆ. ಇದರ ಮೂಲಕ QR ಕೋಡ್ ಸ್ಕ್ಯಾನ್ ಮಾಡಿ ತಕ್ಷಣ ದೂರು ದಾಖಲಿಸಬಹುದು ಮತ್ತು ಅಗತ್ಯ ಮಾಹಿತಿ ಪಡೆಯಬಹುದು. ಇದು ಸಾರ್ವಜನಿಕರಿಗೆ ತ್ವರಿತ ನೆರವು ಒದಗಿಸುವ ಉದ್ದೇಶವನ್ನು ಹೊಂದಿದೆ.

ShareSendShareTweetShare
ಶಾಲಿನಿ ಕೆ. ಡಿ

ಶಾಲಿನಿ ಕೆ. ಡಿ

ಗ್ಯಾರಂಟಿ ನ್ಯೂಸ್ ಡಿಜಿಟಲ್ ಪತ್ರಕರ್ತರಾಗಿ 2024ರಿಂದ ಕಾರ್ಯ ನಿರ್ವಹಿಸುತ್ತಿದ್ದಾರೆ. ಇದಕ್ಕೂ ಮುನ್ನ ಕನ್ನಡದ ವಿವಿಧ ಟಿವಿ ಸುದ್ದಿ ವಾಹಿನಿಗಳಲ್ಲಿ 3 ವರ್ಷ ಕಾರ್ಯ ನಿರ್ವಹಣೆ ಮಾಡಿದ ಅನುಭವ ಇದೆ. ರಾಜಕೀಯ, ಸಿನಿಮಾ, ರಾಷ್ಟ್ರೀಯ ಹಾಗೂ ಅಂತಾರಾಷ್ಟ್ರೀಯ ಸುದ್ದಿಗಳ ವಿಶ್ಲೇಷಣಾತ್ಮಕ ಬರಹಗಳನ್ನು ಬರೆಯುತ್ತಾರೆ. ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿ ಪಡೆದಿರುವ ಇವರಿಗೆ ಕನ್ನಡ ಸಾಹಿತ್ಯದ ಬಗ್ಗೆ ಅಪಾರ ಒಲವಿದೆ.

Please login to join discussion

ತಾಜಾ ಸುದ್ದಿ

Create social media poster by using above mentioned text in 18001800 Pixels (2)

ಮದುವೆ ಸಮಾರಂಭದಲ್ಲಿ ಡಿ-ಬಾಸ್ ಘೋಷಣೆ; ವಿಜಯಲಕ್ಷ್ಮಿ ಪ್ರತಿಕ್ರಿಯೆ ವೈರಲ್

by ಕವಿತಾ
August 16, 2026 - 10:40 pm
0

Create social media poster by using above mentioned text in 18001800 Pixels

ನಾಗರ ಪಂಚಮಿ ಹಿನ್ನೆಲೆ ದ.ಕ ಜಿಲ್ಲೆ ಶಾಲೆ-ಕಾಲೇಜುಗಳಿಗೆ ರಜೆ

by ಕವಿತಾ
August 16, 2026 - 10:15 pm
0

Untitled design (79)

ಅಮೃತಸರದಲ್ಲಿ ಭಾರೀ ಭಯೋತ್ಪಾದಕ ಸಂಚು ವಿಫಲ: 690 ಗ್ರಾಂ IED ಪೊಲೀಸ್ ವಶ

by ಕವಿತಾ
August 16, 2026 - 9:45 pm
0

Untitled design (78)

ಆದಿಯೋಗಿ ದರ್ಶನ ಮುಗಿಸಿ ವಾಪಸ್ ಬರುತ್ತಿದ್ದ ವೇಳೆ ದುರಂತ: ಲಾರಿ ಡಿಕ್ಕಿಗೆ ಇಬ್ಬರ ಸಾ*ವು

by ಕವಿತಾ
August 16, 2026 - 8:41 pm
0

ಸಂಬಂಧಿಸಿದ ಪೋಸ್ಟ್‌ಗಳು

  • Untitled design (76)
    ಮಡಿಕೇರಿಯಲ್ಲಿ ಮೊಹಮ್ಮದ್ ನಲಪಾಡ್ ಮದುವೆ: ಸುದೀಪ್, ಡಿಕೆ ಶಿವಕುಮಾರ್ ಭಾಗಿ
    August 16, 2026 | 0
  • Untitled design (74)
    ಹೋಟೆಲ್ ಬಳಿಕ ಈಗ PGಗಳ ಸರದಿ: ಬೆಂಗಳೂರಿನಲ್ಲಿ ದಿಢೀರ್ ದಾಳಿ!
    August 16, 2026 | 0
  • Untitled design (68)
    ಹನೂರು ಎನ್‌ಕೌಂಟರ್: ಸರ್ಕಾರದ ಭರವಸೆಗೆ ಒಪ್ಪಿದ ಕುಟುಂಬ, ಮೃತದೇಹ ಹಸ್ತಾಂತರ
    August 16, 2026 | 0
  • Untitled design (64)
    ಹನೂರು ಎನ್‌ಕೌಂಟರ್: ಸತ್ಯ ಗೊತ್ತಾದ ಬಳಿಕವೇ ಕ್ರಮ ಎಂದ ಪರಮೇಶ್ವರ್
    August 16, 2026 | 0
  • Untitled design (59)
    ಹನೂರು ಶೂಟ್ ಔಟ್ ಪ್ರಕರಣ SIT ತನಿಖೆಯಾಗಲಿ: ಬೊಮ್ಮಾಯಿ ಒತ್ತಾಯ
    August 16, 2026 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version