• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Monday, June 29, 2026
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home Flash News

ಕ್ರಿಕೆಟಿಗ ವೈಭವ್ ಸೂರ್ಯವಂಶಿಗೆ ಪ್ರಧಾನಮಂತ್ರಿ ರಾಷ್ಟ್ರೀಯ ಬಾಲ ಪುರಸ್ಕಾರ

ಶಾಲಿನಿ ಕೆ. ಡಿ by ಶಾಲಿನಿ ಕೆ. ಡಿ
December 26, 2025 - 8:04 pm
in Flash News, ಕ್ರೀಡೆ
0 0
0
Untitled design 2025 12 26T194839.116

RelatedPosts

ರಾಮನ ಹೆಸರಿನ ದೇಣಿಗೆ ದುರುಪಯೋಗ: ಆರೋಪಿಗಳ ಆಸ್ತಿ 100 ಪಟ್ಟು ಹೆಚ್ಚಳ

ಬೆಂಗಳೂರಿನಲ್ಲಿ ಒಂಟಿ ಮಹಿಳೆಯ ಬರ್ಬರ ಕೊಲೆ

ಹಾರ್ಮುಜ್ ಜಲಸಂಧಿ ಬಿಟ್ಟು ಹೊಸ ಮಾರ್ಗ ಬಳಸಿದರೆ ಹುಷಾರ್: ಹಡಗುಗಳಿಗೆ ಇರಾನ್ ವಾರ್ನಿಂಗ್

ಮದುವೆ ನಿರಾಕರಿಸಿದ್ದಕ್ಕೆ ಕುತ್ತಿಗೆಗೆ ಚಾಕುವಿನಿಂದ ಇರಿದು ಪ್ರಿಯಕರನಿಂದಲೇ ಪ್ರೇಯಸಿ ಕೊಲೆ

ADVERTISEMENT
ADVERTISEMENT

ನವದೆಹಲಿ, ಡಿ.26: ಭಾರತದ ಬಾಲ ಪ್ರತಿಭೆಗಳಿಗೆ ದೊರೆಯುವ ಅತ್ಯುನ್ನತ ಗೌರವಗಳಲ್ಲಿ ಒಂದಾದ ಪ್ರಧಾನಮಂತ್ರಿ ರಾಷ್ಟ್ರೀಯ ಬಾಲ ಪುರಸ್ಕಾರವನ್ನು ಈ ವರ್ಷ ಕ್ರಿಕೆಟ್ ಕ್ಷೇತ್ರದಲ್ಲಿ ಅಸಾಧಾರಣ ಸಾಧನೆ ಮಾಡಿದ ವೈಭವ್ ಸೂರ್ಯವಂಶಿ ಸ್ವೀಕರಿಸಿ ದೇಶದ ಗಮನ ಸೆಳೆದಿದ್ದಾರೆ. ಕೇವಲ 14 ವರ್ಷದ ಈ ಯುವ ಕ್ರಿಕೆಟಿಗನಿಗೆ, ರಾಷ್ಟ್ರಪತಿ ದ್ರೌಪದಿ ಮುರ್ಮು ಅವರು ನವದೆಹಲಿಯ ರಾಷ್ಟ್ರಪತಿ ಭವನದಲ್ಲಿ ನಡೆದ ಭವ್ಯ ಸಮಾರಂಭದಲ್ಲಿ ಪ್ರಶಸ್ತಿ ಪ್ರದಾನ ಮಾಡಿದರು.

5ರಿಂದ 18 ವರ್ಷದೊಳಗಿನ ಮಕ್ಕಳಿಗೆ ವಿವಿಧ ಕ್ಷೇತ್ರಗಳಲ್ಲಿ ತೋರಿದ ವಿಶಿಷ್ಟ ಪ್ರತಿಭೆ ಹಾಗೂ ಸಾಧನೆಗಳನ್ನು ಗುರುತಿಸಿ ನೀಡಲಾಗುವ ಈ ಪ್ರಶಸ್ತಿ, ವೈಭವ್ ಅವರ ಪರಿಶ್ರಮ ಮತ್ತು ನಿಷ್ಠೆಗೆ ಸಿಕ್ಕ ದೊಡ್ಡ ಗೌರವವಾಗಿದೆ. ಶೌರ್ಯ, ಕಲೆ ಮತ್ತು ಸಂಸ್ಕೃತಿ, ಪರಿಸರ ಸಂರಕ್ಷಣೆ, ವಿಜ್ಞಾನ ಮತ್ತು ತಂತ್ರಜ್ಞಾನ, ಸಾಮಾಜಿಕ ಸೇವೆ ಹಾಗೂ ಕ್ರೀಡೆ ಸೇರಿದಂತೆ ಹಲವು ಕ್ಷೇತ್ರಗಳಲ್ಲಿ ಅಸಾಧಾರಣ ಸಾಧನೆ ಮಾಡಿದ ಮಕ್ಕಳಿಗೆ ಈ ಪ್ರಶಸ್ತಿಯನ್ನು ಪ್ರತಿವರ್ಷ ನೀಡಲಾಗುತ್ತದೆ.

ಈ ಬಾರಿ ವೈಭವ್ ಸೂರ್ಯವಂಶಿ ಸೇರಿ ಒಟ್ಟು 20 ಮಕ್ಕಳನ್ನು ವಿವಿಧ ವಿಭಾಗಗಳಲ್ಲಿ ಗೌರವಿಸಲಾಯಿತು. ಈ ಸಂದರ್ಭದಲ್ಲಿ ಮಾತನಾಡಿದ ರಾಷ್ಟ್ರಪತಿ ದ್ರೌಪದಿ ಮುರ್ಮು, “ನಿಮ್ಮ ಸಾಧನೆಗಳು ಕೇವಲ ನಿಮ್ಮ ಕುಟುಂಬಕ್ಕೆ ಮಾತ್ರವಲ್ಲ, ಇಡೀ ರಾಷ್ಟ್ರಕ್ಕೆ ಸ್ಫೂರ್ತಿ ನೀಡುವಂತಿವೆ. ಪ್ರತಿಯೊಬ್ಬ ಮಕ್ಕಳೂ ತಮ್ಮ ತಮ್ಮ ಕ್ಷೇತ್ರಗಳಲ್ಲಿ ಗಮನಾರ್ಹ ಕೆಲಸ ಮಾಡಿದ್ದಾರೆ. ಇಂದು ಗೌರವಿಸಲ್ಪಟ್ಟ ಪ್ರತಿಯೊಂದು ಮಗು ನಮ್ಮ ದೇಶದ ಅಮೂಲ್ಯ ಸಂಪತ್ತಾಗಿದೆ”
ಎಂದು ಶ್ಲಾಘಿಸಿದರು.

ಪ್ರಶಸ್ತಿ ಸ್ವೀಕಾರದ ಸಲುವಾಗಿ ವೈಭವ್, ಬಿಹಾರ ತಂಡದ ಪರ ಮಣಿಪುರ ವಿರುದ್ಧ ನಡೆಯಬೇಕಿದ್ದ ವಿಜಯ್ ಹಜಾರೆ ಟ್ರೋಫಿ ಪಂದ್ಯವನ್ನು ತಪ್ಪಿಸಿಕೊಂಡರು. 

ಕ್ರಿಕೆಟ್‌ನಲ್ಲಿ ವೈಭವ್ ಸಾಧನೆಯ ಕಥೆ

ವೈಭವ್ ಸೂರ್ಯವಂಶಿ ಈಗಾಗಲೇ ದೇಶೀಯ ಕ್ರಿಕೆಟ್‌ನಲ್ಲಿ ಸಾಧನೆ ಮಾಡಿದ್ದಾರೆ.

  • ಪ್ರಥಮ ದರ್ಜೆ ಕ್ರಿಕೆಟ್‌ನಲ್ಲಿ, ಅವರು 8 ಪಂದ್ಯಗಳು ಮತ್ತು 12 ಇನ್ನಿಂಗ್ಸ್‌ಗಳಲ್ಲಿ 207 ರನ್ ಗಳಿಸಿದ್ದು, 17.25 ರ ಸರಾಸರಿ ಹೊಂದಿದ್ದಾರೆ. ಇದುವರೆಗೆ ಅವರ ಗರಿಷ್ಠ ವೈಯಕ್ತಿಕ ಸ್ಕೋರ್ 93 ರನ್.

  • ಲಿಸ್ಟ್-ಎ ಕ್ರಿಕೆಟ್‌ನಲ್ಲಿ, ಕೇವಲ 7 ಪಂದ್ಯಗಳಲ್ಲಿ 322 ರನ್ ಗಳಿಸಿದ್ದು, 46 ರ ಸರಾಸರಿಯೊಂದಿಗೆ 190 ರನ್ ಗರಿಷ್ಠ ಸ್ಕೋರ್ ದಾಖಲಿಸಿದ್ದಾರೆ.

  • T20 ಕ್ರಿಕೆಟ್‌ನಲ್ಲಿ, 18 ಪಂದ್ಯಗಳಲ್ಲಿ 701 ರನ್ ಗಳಿಸಿರುವ ವೈಭವ್, 41.23 ರ ಸರಾಸರಿ ಹಾಗೂ 144 ರನ್ ಗರಿಷ್ಠ ಸ್ಕೋರ್ ಸಾಧನೆ ಮಾಡಿದ್ದಾರೆ.

ಐಪಿಎಲ್‌ನಲ್ಲಿ ಕೂಡ ವೈಭವ್ ತಮ್ಮ ಪ್ರತಿಭೆಯನ್ನು ಮೆರೆದಿದ್ದಾರೆ. 7 ಪಂದ್ಯಗಳಲ್ಲಿ 252 ರನ್ ಗಳಿಸಿದ್ದು, 36 ರ ಸರಾಸರಿ ಹಾಗೂ 101 ರನ್ ಗರಿಷ್ಠ ಸ್ಕೋರ್ ಅವರ ಬ್ಯಾಟ್‌ನಿಂದ ಬಂದಿದೆ.

ಮುಂದಿನ ಗುರಿ: U19 ವಿಶ್ವಕಪ್

ಈ ಯುವ ಕ್ರಿಕೆಟಿಗನು ಈಗ ಜನವರಿ 15ರಿಂದ ಆರಂಭವಾಗಲಿರುವ ಅಂಡರ್-19 ವಿಶ್ವಕಪ್‌ಗೆ ಸಿದ್ಧತೆ ನಡೆಸುತ್ತಿದ್ದಾರೆ. ಶೀಘ್ರದಲ್ಲೇ ಅವರು ಭಾರತ U19 ತಂಡದೊಂದಿಗೆ ಸೇರಿಕೊಳ್ಳುವ ನಿರೀಕ್ಷೆಯಿದ್ದು, ದೇಶದ ಅಭಿಮಾನಿಗಳು ಅವರ ಮೇಲೆ ಭಾರೀ ನಿರೀಕ್ಷೆ ಇಟ್ಟುಕೊಂಡಿದ್ದಾರೆ.

ShareSendShareTweetShare
ಶಾಲಿನಿ ಕೆ. ಡಿ

ಶಾಲಿನಿ ಕೆ. ಡಿ

ಗ್ಯಾರಂಟಿ ನ್ಯೂಸ್ ಡಿಜಿಟಲ್ ಪತ್ರಕರ್ತರಾಗಿ 2024ರಿಂದ ಕಾರ್ಯ ನಿರ್ವಹಿಸುತ್ತಿದ್ದಾರೆ. ಇದಕ್ಕೂ ಮುನ್ನ ಕನ್ನಡದ ವಿವಿಧ ಟಿವಿ ಸುದ್ದಿ ವಾಹಿನಿಗಳಲ್ಲಿ 3 ವರ್ಷ ಕಾರ್ಯ ನಿರ್ವಹಣೆ ಮಾಡಿದ ಅನುಭವ ಇದೆ. ರಾಜಕೀಯ, ಸಿನಿಮಾ, ರಾಷ್ಟ್ರೀಯ ಹಾಗೂ ಅಂತಾರಾಷ್ಟ್ರೀಯ ಸುದ್ದಿಗಳ ವಿಶ್ಲೇಷಣಾತ್ಮಕ ಬರಹಗಳನ್ನು ಬರೆಯುತ್ತಾರೆ. ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿ ಪಡೆದಿರುವ ಇವರಿಗೆ ಕನ್ನಡ ಸಾಹಿತ್ಯದ ಬಗ್ಗೆ ಅಪಾರ ಒಲವಿದೆ.

Please login to join discussion

ತಾಜಾ ಸುದ್ದಿ

Untitled design 2026 06 29T103033.921

ಬೆಂಗಳೂರು ಸೇರಿ ದೇಶದ ಪ್ರಮುಖ ನಗರಗಳಲ್ಲಿ ಪೆಟ್ರೋಲ್-ಡೀಸೆಲ್ ಬೆಲೆ ಎಷ್ಟಿದೆ? ಇಲ್ಲಿದೆ ಇಂದಿನ ದರ ವಿವರ

by ಶಾಲಿನಿ ಕೆ. ಡಿ
June 29, 2026 - 10:36 am
0

Untitled design 2026 06 29T094000.087

ರಾಮನ ಹೆಸರಿನ ದೇಣಿಗೆ ದುರುಪಯೋಗ: ಆರೋಪಿಗಳ ಆಸ್ತಿ 100 ಪಟ್ಟು ಹೆಚ್ಚಳ

by ಶಾಲಿನಿ ಕೆ. ಡಿ
June 29, 2026 - 9:44 am
0

Untitled design 2026 06 29T091743.917

ಬೆಂಗಳೂರಿನಲ್ಲಿ ಒಂಟಿ ಮಹಿಳೆಯ ಬರ್ಬರ ಕೊಲೆ

by ಶಾಲಿನಿ ಕೆ. ಡಿ
June 29, 2026 - 9:18 am
0

NoteGPT Image

ಹಾರ್ಮುಜ್ ಜಲಸಂಧಿ ಬಿಟ್ಟು ಹೊಸ ಮಾರ್ಗ ಬಳಸಿದರೆ ಹುಷಾರ್: ಹಡಗುಗಳಿಗೆ ಇರಾನ್ ವಾರ್ನಿಂಗ್

by ಶಾಲಿನಿ ಕೆ. ಡಿ
June 29, 2026 - 8:53 am
0

ಸಂಬಂಧಿಸಿದ ಪೋಸ್ಟ್‌ಗಳು

  • Untitled design 2026 06 29T094000.087
    ರಾಮನ ಹೆಸರಿನ ದೇಣಿಗೆ ದುರುಪಯೋಗ: ಆರೋಪಿಗಳ ಆಸ್ತಿ 100 ಪಟ್ಟು ಹೆಚ್ಚಳ
    June 29, 2026 | 0
  • Untitled design 2026 06 29T091743.917
    ಬೆಂಗಳೂರಿನಲ್ಲಿ ಒಂಟಿ ಮಹಿಳೆಯ ಬರ್ಬರ ಕೊಲೆ
    June 29, 2026 | 0
  • NoteGPT Image
    ಹಾರ್ಮುಜ್ ಜಲಸಂಧಿ ಬಿಟ್ಟು ಹೊಸ ಮಾರ್ಗ ಬಳಸಿದರೆ ಹುಷಾರ್: ಹಡಗುಗಳಿಗೆ ಇರಾನ್ ವಾರ್ನಿಂಗ್
    June 29, 2026 | 0
  • Untitled design 2026 06 29T082449.151
    ಮದುವೆ ನಿರಾಕರಿಸಿದ್ದಕ್ಕೆ ಕುತ್ತಿಗೆಗೆ ಚಾಕುವಿನಿಂದ ಇರಿದು ಪ್ರಿಯಕರನಿಂದಲೇ ಪ್ರೇಯಸಿ ಕೊಲೆ
    June 29, 2026 | 0
  • Untitled design 2026 06 29T075457.929
    ದಯವಿಟ್ಟು ಇದನ್ನು ಇಲ್ಲಿಯೇ ನಿಲ್ಲಿಸಿ: ಕೈಮುಗಿದು ಮನವಿ ಮಾಡಿದ ನಟಿ ಕೃಷಿ ತಾಪಂಡ
    June 29, 2026 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version