• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Wednesday, July 22, 2026
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home ಸಿನಿಮಾ

ಸನಾತನ ಧರ್ಮದ ಸಂಸ್ಕೃತಿ ಸಾರುವ 45 ಚಿತ್ರಕ್ಕೆ ಮನಸೋತ ಸಿನಿರಸಿಕರು

ಶಾಲಿನಿ ಕೆ. ಡಿ by ಶಾಲಿನಿ ಕೆ. ಡಿ
December 26, 2025 - 8:15 pm
in ಸಿನಿಮಾ
0 0
0
Untitled design 2025 12 26T201054.130

ಎಲ್ಲೆಲ್ಲೂ ಈಗ ’45’ ಸಿನಿಮಾ ಆರ್ಭಟ ಜೋರಾಗಿದೆ. ಅರ್ಜುನ್ ಜನ್ಯಾ ನಿರ್ದೇಶನದ ಚಿತ್ರದಲ್ಲಿ ಶಿವರಾಜ್‌ಕುಮಾರ್, ಉಪೇಂದ್ರ, ರಾಜ್‌. ಬಿ ಶೆಟ್ಟಿ ನಟಿಸಿ ಮೋಸಿ ಮಾಡಿದ್ದಾರೆ. 21ನೇ ಶತಮಾನದ ಕಥೆಗೆ ನಮ್ಮ ಪುರಾಣಗಳು, ಸನಾತನ ಧರ್ಮದ ಸಂಸ್ಕೃತಿ, ನಂಬಿಕೆಯನ್ನು ಸೇರಿಸಿ ಪ್ರಯೋಗಾತ್ಮಕ ಸಿನಿಮಾ ಮಾಡಿ ಚಿತ್ರತಂಡ ಗೆದ್ದಿದೆ.

ತಪ್ಪಿಗೆ ಶಿಕ್ಷೆ ಕೊಡುವ ಯಮ, ನಂಬಿದವರನ್ನು ರಕ್ಷಿಸುವ ಶಿವ, ತಪ್ಪು ಮಾಡಿದರೆ ನರ ಮಾನವನಿಗೆ ಶಿಕ್ಷೆ ಕಟ್ಟಿಟ್ಟ ಬುತ್ತಿ ಎಂದು ಚಿತ್ರದಲ್ಲಿ ಸಾರಿ ಹೇಳಲಾಗಿದೆ. ಕ್ಲೈಮ್ಯಾಕ್ಸ್‌ನಲ್ಲಿ ಶಿವನ 11 ಅವತಾರಗಳ ದರ್ಶನ ಮಾಡಿ ಸಿನಿರಸಿಕರು ಭಕ್ತಿಪರವಶರಾಗುತ್ತಿದ್ದಾರೆ. ಚಿತ್ರಮಂದಿರಗಳಲ್ಲಿ ಶಿವನನ್ನು ನೋಡಿ ಆರತಿ ಬೆಳಗಿ ಕೆಲವರು ನಮಿಸುತ್ತಿದ್ದಾರೆ. ಕೊನೆ ಅರ್ಧ ಗಂಟೆ ಚಪ್ಪಲಿ ಬಿಟ್ಟು ಸಿನಿಮಾ ನೋಡಿದೆವು ಎಂದು ಕೆಲವರು ಹೇಳುತ್ತಿದ್ದಾರೆ.

RelatedPosts

ನಟ ದರ್ಶನ್ ಭೇಟಿ ಮಾಡಿದ ಪತ್ನಿ ವಿಜಯಲಕ್ಷ್ಮೀ-ನಟಿ ರಕ್ಷಿತಾ

ಜನನಾಯಗನ್ ತೆಲುಗು ಚಿತ್ರದ ರಿಮೇಕ್ ಎಂದ ಡೈರೆಕ್ಟರ್ ವಿನೋದ್

ಫಸ್ಟ್ ಸಾಂಗ್ ಮೋಹಕ.. ಸೆಕೆಂಡ್ ಸಾಂಗ್ ಮನಮೋಹಕ..!

ದುನಿಯಾ ವಿಜಯ್ ಕಿರಿಮಗಳ ‘ಸಿಟಿಲೈಟ್ಸ್’ ದುನಿಯಾ

ADVERTISEMENT
ADVERTISEMENT

ಇತ್ತೀಚೆಗೆ ‘ಕಾಂತಾರ’, ‘ಅಖಂಡ’ ಸರಣಿ, ‘ಮಹಾವತಾರ್ ನರಸಿಂಹ’ ಚಿತ್ರಗಳಿಗೆ ಇಂಥದ್ದೇ ಪ್ರತಿಕ್ರಿಯೆ ಸಿಕ್ಕಿತ್ತು. ‘ಧುರಂಧರ್’, ‘ಚಾವ’ ಚಿತ್ರಗಳಲ್ಲಿ ಕೂಡ ಹಿಂದುತ್ವ, ಸನಾತನ ಧರ್ಮದ ಹಿರಿಮೆಯನ್ನು ಸಾರಿ ಹೇಳಲಾಗಿತ್ತು. ಇದೀಗ ’45’ ಚಿತ್ರದಲ್ಲಿ ಕೂಡ ಅದನ್ನು ನೋಡುತ್ತಿದ್ದೇವೆ. ನಮ್ಮದೇ ಮಣ್ಣಿನ ಕಥೆಯನ್ನು ಹೇಳಿದಾಗ ದೊಡ್ಡ ಯಶಸ್ಸು ಸಿಗುತ್ತದೆ ಎನ್ನುವುದು ಮತ್ತೊಮ್ಮೆ ಸಾಬೀತಾಗಿದೆ.

ಮರಣಾನಂತರದ ಜೀವನ ಮತ್ತು ಆತ್ಮದ ಪಯಣವನ್ನು ಗರುಡ ಪುರಾಣದ ಹಿನ್ನೆಲೆಯಲ್ಲಿ ಹೇಳುವ ಪ್ರಯತ್ನ ಮಾಡಿದ್ದಾರೆ ಅರ್ಜುನ್ ಜನ್ಯಾ. ಪಾಪ- ಪುಣ್ಯ, ಧರ್ಮ-ಕರ್ಮ ವಿಚಾರಗಳು ’45’ ಚಿತ್ರದಲ್ಲಿದೆ. ತೆರೆಮೇಲೆ ಶಿವನ ಆರ್ಭಟದ ದೃಶ್ಯ ವೈಭವ ಹೊಸ ಅನುಭವ ನೀಡುತ್ತದೆ. ಭಕ್ತಿಭಾವ ತುಂಬುತ್ತದೆ.

45 ಚಿತ್ರದಲ್ಲಿ ಶಿವಣ್ಣನ ಶಿವತಾಂಡವ ಈಗ ಶಿವನ‌ ಭಕ್ತರಿಗೆ ಇಷ್ಟವಾಗಿದೆ…45 ಚಿತ್ರ ದೈವ ಪ್ರೇರಿತ ಚಿತ್ರ ಎಂದು ಭಕ್ತಿ‌ಪೂರಕವಾಗಿ ಸಿನಿಮಾ ನೋಡ್ತಿದ್ದಾರೆ. ದೇಶಭಕ್ತಿಯ ಧುರಂದರ್ ಈಗಾಗಲೇ ದೊಡ್ಡ ಮಟ್ಟದಲ್ಲಿ ದೇಶಭಕ್ತರು ಗೆಲ್ಲಿಸಿದ್ರೆ.. ಶಿವನ ಭಕ್ತರು 45 ಚಿತ್ರವನ್ನು ದೊಡ್ಡ ಮಟ್ಟಕ್ಕೆ ಗೆಲ್ಲಿಸುವ ಸೂಚನೆ‌ ಕೊಟ್ಟಿದ್ದಾರೆ..

ShareSendShareTweetShare
ಶಾಲಿನಿ ಕೆ. ಡಿ

ಶಾಲಿನಿ ಕೆ. ಡಿ

ಗ್ಯಾರಂಟಿ ನ್ಯೂಸ್ ಡಿಜಿಟಲ್ ಪತ್ರಕರ್ತರಾಗಿ 2024ರಿಂದ ಕಾರ್ಯ ನಿರ್ವಹಿಸುತ್ತಿದ್ದಾರೆ. ಇದಕ್ಕೂ ಮುನ್ನ ಕನ್ನಡದ ವಿವಿಧ ಟಿವಿ ಸುದ್ದಿ ವಾಹಿನಿಗಳಲ್ಲಿ 3 ವರ್ಷ ಕಾರ್ಯ ನಿರ್ವಹಣೆ ಮಾಡಿದ ಅನುಭವ ಇದೆ. ರಾಜಕೀಯ, ಸಿನಿಮಾ, ರಾಷ್ಟ್ರೀಯ ಹಾಗೂ ಅಂತಾರಾಷ್ಟ್ರೀಯ ಸುದ್ದಿಗಳ ವಿಶ್ಲೇಷಣಾತ್ಮಕ ಬರಹಗಳನ್ನು ಬರೆಯುತ್ತಾರೆ. ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿ ಪಡೆದಿರುವ ಇವರಿಗೆ ಕನ್ನಡ ಸಾಹಿತ್ಯದ ಬಗ್ಗೆ ಅಪಾರ ಒಲವಿದೆ.

Please login to join discussion

ತಾಜಾ ಸುದ್ದಿ

Untitled design 2026 07 21T232501.609

ಪೊಲೀಸ್ ಠಾಣೆಗೆ ಭೇಟಿ ನೀಡಿದ ಸೋನಿಯಾ ಗಾಂಧಿ: ಕಸ್ಟಡಿಯಿಂದ ರಾಹುಲ್, ಪ್ರಿಯಾಂಕಾ ಗಾಂಧಿ ಬಿಡುಗಡೆ

by ಶಾಲಿನಿ ಕೆ. ಡಿ
July 21, 2026 - 11:25 pm
0

Untitled design 2026 07 21T230820.854

ದೆಹಲಿ ಪ್ರತಿಭಟನೆಯಲ್ಲಿ ಸುನಿತಾ ವಿಲಿಯಮ್ಸ್? ವೈರಲ್ ವಿಡಿಯೋದ ಹಿಂದಿನ ಅಸಲಿ ಸತ್ಯ ಏನು?

by ಶಾಲಿನಿ ಕೆ. ಡಿ
July 21, 2026 - 11:08 pm
0

Untitled design 2026 07 21T224906.562

ಯುಪಿ ಸರ್ಕಾರದಿಂದ ವಿದ್ಯಾರ್ಥಿನಿಯರಿಗೆ ಭರ್ಜರಿ ಗಿಫ್ಟ್: ಉಚಿತ ಸ್ಕೂಟಿ ಘೋಷಣೆ

by ಶಾಲಿನಿ ಕೆ. ಡಿ
July 21, 2026 - 10:49 pm
0

Untitled design 2026 07 21T223304.754

ಕೋರ್ಟ್ ಆದೇಶದ ಬೆನ್ನಲ್ಲೇ ಸೋನಮ್ ವಾಂಗ್ಚುಕ್ ಮೇದಾಂತ್ ಆಸ್ಪತ್ರೆಗೆ ಶಿಫ್ಟ್

by ಶಾಲಿನಿ ಕೆ. ಡಿ
July 21, 2026 - 10:33 pm
0

ಸಂಬಂಧಿಸಿದ ಪೋಸ್ಟ್‌ಗಳು

  • Untitled design 2026 07 21T174631.947
    ನಟ ದರ್ಶನ್ ಭೇಟಿ ಮಾಡಿದ ಪತ್ನಿ ವಿಜಯಲಕ್ಷ್ಮೀ-ನಟಿ ರಕ್ಷಿತಾ
    July 21, 2026 | 0
  • Untitled design 2026 07 21T162239.970
    ಜನನಾಯಗನ್ ತೆಲುಗು ಚಿತ್ರದ ರಿಮೇಕ್ ಎಂದ ಡೈರೆಕ್ಟರ್ ವಿನೋದ್
    July 21, 2026 | 0
  • ಸ್ವ (25)
    ಫಸ್ಟ್ ಸಾಂಗ್ ಮೋಹಕ.. ಸೆಕೆಂಡ್ ಸಾಂಗ್ ಮನಮೋಹಕ..!
    July 21, 2026 | 0
  • ಸ್ವ (20)
    ದುನಿಯಾ ವಿಜಯ್ ಕಿರಿಮಗಳ ‘ಸಿಟಿಲೈಟ್ಸ್’ ದುನಿಯಾ
    July 21, 2026 | 0
  • ಸ್ವ (17)
    ‘ಟಾಕ್ಸಿಕ್’ನ ‘ಮನಮೋಹಕ’ ಹಾಡು ರಿಲೀಸ್: ಯಶ್-ತಾರಾ ರೊಮ್ಯಾನ್ಸ್‌ಗೆ ಫ್ಯಾನ್ಸ್ ಫಿದಾ!
    July 21, 2026 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version