• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Wednesday, October 7, 2026
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home Flash News

ತೈವಾನ್‌ನಲ್ಲಿ ಮತ್ತೆ ಭಾರೀ ಭೂಕಂಪ: ಕಂಪಿಸಿದ ಕಟ್ಟಡಗಳು

ಶಾಲಿನಿ ಕೆ. ಡಿ by ಶಾಲಿನಿ ಕೆ. ಡಿ
December 28, 2025 - 8:58 am
in Flash News, ವಿದೇಶ
0 0
0
Untitled design 2025 12 28T084814.267

ತೈವಾನ್: ತೈವಾನ್‌ನ ಈಶಾನ್ಯ ಕರಾವಳಿಯ ಬಳಿ ಶನಿವಾರ ರಾತ್ರಿ ಪ್ರಬಲ ಭೂಕಂಪ ಸಂಭವಿಸಿದೆ. ದ್ವೀಪದ ಈಶಾನ್ಯ ಕರಾವಳಿ ನಗರವಾದ ಯಿಲಾನ್ (Yilan) ಸಮೀಪ 7.0 ತೀವ್ರತೆಯ ಪ್ರಬಲ ಭೂಕಂಪ ದಾಖಲಾಗಿದೆ ಎಂದು ತೈವಾನ್‌ನ ಕೇಂದ್ರ ಹವಾಮಾನ ಆಡಳಿತ (Central Weather Administration) ಅಧಿಕೃತವಾಗಿ ದೃಢಪಡಿಸಿದೆ. ಈ ಭೂಕಂಪದ ಪರಿಣಾಮ ರಾಜಧಾನಿ ತೈಪೆ (Taipei) ಸೇರಿದಂತೆ ಹಲವಾರು ನಗರಗಳಲ್ಲಿ ಕಟ್ಟಡಗಳು ಕಂಪಿಸಿದ್ದವು.

ಹವಾಮಾನ ಸಂಸ್ಥೆಯ ಮಾಹಿತಿ ಪ್ರಕಾರ, ಭೂಕಂಪದ ಕೇಂದ್ರಬಿಂದು ಯಿಲಾನ್ ಕೌಂಟಿಯ ಸಮುದ್ರ ಪ್ರದೇಶದಲ್ಲಿದ್ದು, ಭೂಮಿಯ ಒಳಗೆ ಸುಮಾರು 73 ಕಿಲೋಮೀಟರ್ (45 ಮೈಲು) ಆಳದಲ್ಲಿ ಕಂಪನ ಉಂಟಾಗಿದೆ. ಈ ಭೂಕಂಪವು ರಾತ್ರಿಯ ವೇಳೆಯಲ್ಲಿ ಸಂಭವಿಸಿದ ಕಾರಣ ಜನರು ಭಯಭೀತರಾಗಿ ಮನೆಗಳಿಂದ ಹೊರಗೆ ಓಡಿ ಬಂದ ದೃಶ್ಯಗಳು ಕಂಡುಬಂದಿವೆ.

RelatedPosts

ವಿಷದ ಇಂಜೆಕ್ಷನ್ ಕೊಟ್ಟರೂ ಬದುಕುಳಿದ ಲೇಡಿಗೆ ಜಪಾನ್‌ನಿಂದ ಬಿಗ್ ಆಫರ್.!

ಸ್ವಾಮೀಜಿ ಭೇಟಿಗೆ ₹5 ಕೋಟಿ ಪಡೆದ್ರಾ ವಿರಾಟ್ ಕೊಹ್ಲಿ? ಆರೋಪಕ್ಕೆ ಕೊಹ್ಲಿ ತಂಡದಿಂದ ಸ್ಪಷ್ಟನೆ

ಇರಾನ್ ವಿರುದ್ಧದ ಯುದ್ಧದಲ್ಲಿ ಅಮೆರಿಕಗೆ ಭಾರೀ ನಷ್ಟ: ಮಾಹಿತಿ ಹೊರಹಾಕಿದ ಅಮೆರಿಕ ಕಾಂಗ್ರೆಸ್ ವರದಿ

ರಷ್ಯಾದಲ್ಲಿ ಶುರುವಾಯ್ತಾ ಮಹಾಮಾರಿ ಅಟ್ಟಹಾಸ: ಪ್ಲೇಗ್ ಭೀತಿಗೆ ಹಾಸ್ಪಿಟಲ್‌ಗಳು ಫುಲ್!

ADVERTISEMENT
ADVERTISEMENT

ಭೂಕಂಪದಿಂದ ಸದ್ಯಕ್ಕೆ ದೊಡ್ಡ ಪ್ರಮಾಣದ ಸಾವು-ನೋವು ಅಥವಾ ಭಾರೀ ಹಾನಿಯ ಬಗ್ಗೆ ಯಾವುದೇ ಅಧಿಕೃತ ವರದಿಗಳು ಲಭ್ಯವಿಲ್ಲ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ರಾಜಧಾನಿ ತೈಪೆಯಲ್ಲಿನ ಎತ್ತರದ ಕಟ್ಟಡಗಳು ಮತ್ತು ಅಪಾರ್ಟ್‌ಮೆಂಟ್‌ಗಳು ಕೆಲ ಕ್ಷಣಗಳ ಕಾಲ ತೀವ್ರವಾಗಿ ಕಂಪಿಸಿದ ಅನುಭವವನ್ನು ನಿವಾಸಿಗಳು ಹಂಚಿಕೊಂಡಿದ್ದಾರೆ.

ಬಾಂಗ್ಲಾದೇಶದಲ್ಲಿ ಪ್ರಬಲ ಭೂಕಂಪ: 10 ಮಂದಿ ಸಾವು

ಢಾಕಾ, ಬಾಂಗ್ಲಾದೇಶ: ಬಾಂಗ್ಲಾದೇಶದ ರಾಜಧಾನಿ ಢಾಕಾ ಸೇರಿದಂತೆ ದೇಶದ ಹಲವು ಭಾಗಗಳಲ್ಲಿ 5.7 ರಿಕ್ಟರ್ ಮಾಪಕದ ಭೂಕಂಪ ಸಂಭವಿಸಿದೆ. ವರದಿಗಳ ಪ್ರಕಾರ, ಈ ಭೂಕಂಪದಲ್ಲಿ ಕನಿಷ್ಠ 10 ಮಂದಿ ಜೀವ ಕಳೆದುಕೊಂಡಿದ್ದು, ನೂರಕ್ಕೂ ಹೆಚ್ಚು ಮಂದಿ ಗಾಯಗೊಂಡಿದ್ದಾರೆ. ಅನೇಕ ಕಟ್ಟಡಗಳಿಗೆ ಗಂಭೀರ ಹಾನಿಯುಂಟಾಗಿದೆ.

ಭೂಕಂಪವು ಢಾಕಾದ ಅಗರ್ಗಾಂವ್‌ನಿಂದ ಕೇವಲವ13 ಕಿಲೋಮೀಟರ್‌ ಇರುವ ನರಸಿಂಗ್ಡಿ ಜಿಲ್ಲೆಯಲ್ಲಿದ್ದು, ಭೂಮಿಯ ಕೇವಲ 10 ಕಿಲೋಮೀಟರ್ ಆಳದಲ್ಲೇ ಈ ಕಂಪನ ಉಂಟಾಗಿದೆ. ಬಾಂಗ್ಲಾದೇಶ ಹವಾಮಾನ ಇಲಾಖೆ ಮಾಹಿತಿ ನೀಡಿದೆ.

ರಾಜಧಾನಿ ಢಾಕಾದಲ್ಲೇ ನಾಲ್ವರು ಮೃತಪಟ್ಟಿದ್ದು, ಹೆಚ್ಚಿನ ಹಾನಿ ನರಸಿಂಗ್ಡಿ ಪ್ರದೇಶದಲ್ಲಿ ಸಂಭವಿಸಿದೆ. ನರಸಿಂಗ್ಡಿಯಲ್ಲಿ ಐದು ಮಂದಿ ಸಾವನ್ನಪ್ಪಿದ್ದು, ಅನೇಕ ಪ್ರದೇಶಗಳಲ್ಲಿ ಕಟ್ಟಡ ಕುಸಿತ, ಗೋಡೆ ಬಿರುಕು, ವಿದ್ಯುತ್ ಶಾರ್ಟ್ ಸರ್ಕ್ಯೂಟ್‌ಗಳಿಂದ ಬೆಂಕಿ ಕಾಣಿಸಿಕೊಂಡಿದೆ. ಉಪನಗರ ಬಂದರು ಪಟ್ಟಣ ನಾರಾಯಣಗಂಜಲ್ಲೂ ಒಬ್ಬರು ಮೃತಪಟ್ಟಿರುವ ಮಾಹಿತಿ ಲಭ್ಯವಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಹೆಚ್ಚಿನ ಸಂಖ್ಯೆಯಲ್ಲಿ ಗಾಯಗೊಂಡವರ ಸಂಖ್ಯೆ ಕೈಗಾರಿಕಾ ಪ್ರದೇಶಗಳಲ್ಲಿ ಕಂಡುಬರುತ್ತಿದೆ. ಢಾಕಾ ಹೊರವಲಯ ಗಾಜಿಪುರದ ಕೈಗಾರಿಕಾ ಪಟ್ಟಣದಲ್ಲಿ ಭೂಕಂಪ ಸಂಭವಿಸಿದ ಕ್ಷಣದಲ್ಲೇ ನೂರಾರು ಕಾರ್ಮಿಕರು ಭಯಭೀತರಾಗಿ ಕಟ್ಟಡಗಳಿಂದ ಹೊರಬರಲು ಓಡಿದರು. ಈ ಓಟಾಟದ ವೇಳೆ ಅನೇಕರು ಮೆಟ್ಟಿಲಿನಲ್ಲಿ ಜಾರಿ ಬಿದ್ದು ಗಾಯಗೊಂಡಿದ್ದಾರೆ. ವಿವಿಧ ಕಾರ್ಖಾನೆಗಳಲ್ಲಿ ಕನಿಷ್ಠ 100 ಕಾರ್ಮಿಕರು ಗಾಯಗೊಂಡಿದ್ದಾರೆ ಎಂದು ಹೇಳಲಾಗಿದೆ.

ಕೈಗಾರಿಕಾ ವಲಯಗಳಿಗೆ ಗಂಭೀರ ಹಾನಿಯಾಗಿದೆ ಎಂದೂ ಪ್ರಾಥಮಿಕ ವರದಿಗಳು ತಿಳಿಸಿವೆ. ಕೆಲವು ಉತ್ಪಾದನಾ ಘಟಕಗಳಲ್ಲಿ ಯಂತ್ರೋಪಕರಣಗಳು ಹಾನಿಗೊಳಗಾಗಿದ್ದು, ಹಲವೆಡೆ ತಾತ್ಕಾಲಿಕವಾಗಿ ಉತ್ಪಾದನಾ ಕೆಲಸ ನಿಲ್ಲಿಸಲಾಗಿದೆ.

ಭೂಕಂಪನದ ಸಮಯದಲ್ಲಿ. ಜನರು ಮನೆಗಳು, ಕಛೇರಿಗಳು, ಮಾರುಕಟ್ಟೆಗಳು ಮತ್ತು ಅಪಾರ್ಟ್ಮೆಂಟ್‌ಗಳಿಂದ ಹೊರಬರುತ್ತಿರುವ ದೃಶ್ಯಗಳು ಸಾಮಾಜಿಕ ಜಾಲತಾಣಗಳಲ್ಲಿ ವೈರಲ್‌ ಆಗಿದೆ. ಬಹುಮಹಡಿ ಕಟ್ಟಡಗಳಲ್ಲಿ ನಡುಕು ತೀವ್ರವಾಗಿ ಅನುಭವವಾಗಿದ್ದರಿಂದ ಜನರು ಬೇಗನೆ ಕಟ್ಟಡದಿಂದ ಹೊರಬರಲು ಯತ್ನಿಸಿದರು. ಇದರಿಂದಲೇ ಗಾಯಗೊಂಡವರ ಸಂಖ್ಯೆ ಏರಿಕೆಯಾಗಿದೆ.

ಅನೇಕ ಕಟ್ಟಡಗಳಲ್ಲಿ ವಿದ್ಯುತ್ ತಂತಿಗಳು ಕಳಚಿ ಬೆಂಕಿ ಕಾಣಿಸಿಕೊಂಡಿವೆ. ಅಗ್ನಿಶಾಮಕ ಸಿಬ್ಬಂದಿ ಹಲವು ಸ್ಥಳಗಳಲ್ಲಿ ತುರ್ತು ಕಾರ್ಯಾಚರಣೆ ನಡೆಸಿ ಬೆಂಕಿ ನಂದಿಸಲು ಶ್ರಮಿಸಿದರು. ದಟ್ಟ ಹೊಗೆ ಪ್ರದೇಶವನ್ನು ಆವರಿಸಿದ್ದರಿಂದ ನಿವಾಸಿಗಳು ಮತ್ತಷ್ಟು ಭೀತಿಗೊಳಗಾದರು.

ಈ ದುರಂತದ ನಂತರ, ಸರ್ಕಾರ ತುರ್ತು ರಕ್ಷಣಾ ತಂಡಗಳನ್ನು ನಿಯೋಜಿಸಿದ್ದು, ಗಾಯಾಳುಗಳನ್ನು ಆಸ್ಪತ್ರೆಗೆ ಸಾಗಿಸಲಾಯಿತು. ಕಟ್ಟಡಗಳ ಪರಿಶೀಲನೆ ನಡೆಸುವುದು, ಅಪಾಯದ ಪ್ರದೇಶಗಳನ್ನು ಖಾಲಿ ಮಾಡಿಸುವ ಕಾರ್ಯಾಚರಣೆ ಮುಂದುವರೆದಿದೆ. ನರಸಿಂಗಿ ಮತ್ತು ಗಾಜಿಪುರದಲ್ಲಿ SDRF ಮತ್ತು ಸ್ಥಳೀಯ ಪೊಲೀಸರು ಶೋಧ, ರಕ್ಷಣಾ ಕಾರ್ಯಾಚರಣೆಯಲ್ಲಿ ತೊಡಗಿದ್ದಾರೆ.

ShareSendShareTweetShare
ಶಾಲಿನಿ ಕೆ. ಡಿ

ಶಾಲಿನಿ ಕೆ. ಡಿ

ಗ್ಯಾರಂಟಿ ನ್ಯೂಸ್ ಡಿಜಿಟಲ್ ಪತ್ರಕರ್ತರಾಗಿ 2024ರಿಂದ ಕಾರ್ಯ ನಿರ್ವಹಿಸುತ್ತಿದ್ದಾರೆ. ಇದಕ್ಕೂ ಮುನ್ನ ಕನ್ನಡದ ವಿವಿಧ ಟಿವಿ ಸುದ್ದಿ ವಾಹಿನಿಗಳಲ್ಲಿ 3 ವರ್ಷ ಕಾರ್ಯ ನಿರ್ವಹಣೆ ಮಾಡಿದ ಅನುಭವ ಇದೆ. ರಾಜಕೀಯ, ಸಿನಿಮಾ, ರಾಷ್ಟ್ರೀಯ ಹಾಗೂ ಅಂತಾರಾಷ್ಟ್ರೀಯ ಸುದ್ದಿಗಳ ವಿಶ್ಲೇಷಣಾತ್ಮಕ ಬರಹಗಳನ್ನು ಬರೆಯುತ್ತಾರೆ. ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿ ಪಡೆದಿರುವ ಇವರಿಗೆ ಕನ್ನಡ ಸಾಹಿತ್ಯದ ಬಗ್ಗೆ ಅಪಾರ ಒಲವಿದೆ.

Please login to join discussion

ತಾಜಾ ಸುದ್ದಿ

Your paragraph text (64)

ವಿಷದ ಇಂಜೆಕ್ಷನ್ ಕೊಟ್ಟರೂ ಬದುಕುಳಿದ ಲೇಡಿಗೆ ಜಪಾನ್‌ನಿಂದ ಬಿಗ್ ಆಫರ್.!

by ಶಾಲಿನಿ ಕೆ. ಡಿ
October 7, 2026 - 4:36 pm
0

Your paragraph text (62)

ಸ್ವಾಮೀಜಿ ಭೇಟಿಗೆ ₹5 ಕೋಟಿ ಪಡೆದ್ರಾ ವಿರಾಟ್ ಕೊಹ್ಲಿ? ಆರೋಪಕ್ಕೆ ಕೊಹ್ಲಿ ತಂಡದಿಂದ ಸ್ಪಷ್ಟನೆ

by ಶಾಲಿನಿ ಕೆ. ಡಿ
October 7, 2026 - 4:14 pm
0

Your paragraph text (60)

ಧ್ರುವ-ನಂದು ಸ್ವಮೇಕ್ ಕಥೆ..ಆದ್ರೆ ಶ್ರೀಮಂತುಡು ಫ್ಲೇವರ್

by ಬೀರಗಾನಹಳ್ಳಿ ಲಕ್ಷ್ಮೀನಾರಾಯಣ್
October 7, 2026 - 3:54 pm
0

Your paragraph text (57)

ಇರಾನ್ ವಿರುದ್ಧದ ಯುದ್ಧದಲ್ಲಿ ಅಮೆರಿಕಗೆ ಭಾರೀ ನಷ್ಟ: ಮಾಹಿತಿ ಹೊರಹಾಕಿದ ಅಮೆರಿಕ ಕಾಂಗ್ರೆಸ್ ವರದಿ

by ಶಾಲಿನಿ ಕೆ. ಡಿ
October 7, 2026 - 3:16 pm
0

ಸಂಬಂಧಿಸಿದ ಪೋಸ್ಟ್‌ಗಳು

  • Your paragraph text (64)
    ವಿಷದ ಇಂಜೆಕ್ಷನ್ ಕೊಟ್ಟರೂ ಬದುಕುಳಿದ ಲೇಡಿಗೆ ಜಪಾನ್‌ನಿಂದ ಬಿಗ್ ಆಫರ್.!
    October 7, 2026 | 0
  • Your paragraph text (62)
    ಸ್ವಾಮೀಜಿ ಭೇಟಿಗೆ ₹5 ಕೋಟಿ ಪಡೆದ್ರಾ ವಿರಾಟ್ ಕೊಹ್ಲಿ? ಆರೋಪಕ್ಕೆ ಕೊಹ್ಲಿ ತಂಡದಿಂದ ಸ್ಪಷ್ಟನೆ
    October 7, 2026 | 0
  • Your paragraph text (55)
    ರಷ್ಯಾದಲ್ಲಿ ಶುರುವಾಯ್ತಾ ಮಹಾಮಾರಿ ಅಟ್ಟಹಾಸ: ಪ್ಲೇಗ್ ಭೀತಿಗೆ ಹಾಸ್ಪಿಟಲ್‌ಗಳು ಫುಲ್!
    October 7, 2026 | 0
  • Your paragraph text (12)
    AAP ನಾಯಕನ ಜೊತೆ ಮದುವೆ: ಕೆಲವೇ ತಿಂಗಳಲ್ಲಿ ಚಿನ್ನಾಭರಣದೊಂದಿಗೆ ಮಹಿಳೆ ಎಸ್ಕೇಪ್!
    October 7, 2026 | 0
  • Your paragraph text (9)
    ಗೃಹ ಸಾಲ, ವಾಹನ ಸಾಲ, ಪರ್ಸನಲ್ ಲೋನ್ ಪಡೆದವರಿಗೆ ಶಾಕ್: ರೆಪೋ ದರ ಏರಿಕೆ
    October 7, 2026 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version