• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Wednesday, March 4, 2026
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home ಬಿಗ್ ಬಾಸ್

ಬಿಗ್ ಬಾಸ್ ಮನೆಯಲ್ಲಿ ಡಬಲ್ ಶಾಕ್: ಸೂರಜ್ ನಂತರ ಮಾಳು ನಿಪ್ಪನಾಳ್ ಔಟ್

ಶ್ರೀದೇವಿ ಬಿ. ವೈ by ಶ್ರೀದೇವಿ ಬಿ. ವೈ
December 28, 2025 - 11:02 pm
in ಬಿಗ್ ಬಾಸ್
0 0
0
BeFunky collage (52)

ಬಿಗ್ ಬಾಸ್ ಕನ್ನಡ ಸೀಸನ್ 12ಯಲ್ಲಿ ಈ ವಾರ ಡಬಲ್ ಎಲಿಮಿನೇಷನ್ ಟ್ವಿಸ್ಟ್ ಅಭಿಮಾನಿಗಳನ್ನು ಬೆರಗುಗೊಳಿಸಿದೆ. ಶನಿವಾರದ ಎಪಿಸೋಡ್‌ನಲ್ಲಿ ಅನಿರೀಕ್ಷಿತವಾಗಿ ಸೂರಜ್ ಸಿಂಗ್ ಎಲಿಮಿನೇಟ್ ಆಗಿ ಮನೆಯಿಂದ ಹೊರಬಿದ್ದರು. ಭಾನುವಾರದ ಎಪಿಸೋಡ್‌ನಲ್ಲಿ ಮಾಳು ನಿಪ್ಪನಾಳ್ ಕೂಡ ಎಲಿಮಿನೇಟ್ ಆಗಿ ಡಬಲ್ ಶಾಕ್ ನೀಡಿದ್ದಾರೆ. ಸ್ಪಂದನಾ ಸೇಫ್ ಆಗಿ ಮನೆಯಲ್ಲಿ ಮುಂದುವರೆಯುತ್ತಿದ್ದಾರೆ.

ಈ ವಾರ ಕಿಚ್ಚ ಸುದೀಪ್ ಅವರು ಆಗಮಿಸದೇ ಇದ್ದ ಕಾರಣ ಮಾಜಿ ಸ್ಪರ್ಧಿ ಮತ್ತು ನಟಿ ಅನುಪಮಾ ಗೌಡ ಅತಿಥಿಯಾಗಿ ಬಂದು ಸ್ಪರ್ಧಿಗಳೊಂದಿಗೆ ಫನ್ ಆಕ್ಟಿವಿಟಿಗಳನ್ನು ನಡೆಸಿದರು. ಕಾಫಿ ಕಪ್ ಆಕ್ಟಿವಿಟಿ ಮತ್ತು ಕೈಗೆ ಬಣ್ಣ ಮೆತ್ತುವ ಟಾಸ್ಕ್‌ಗಳ ಮೂಲಕ ನಾಮಿನೇಷನ್‌ನಿಂದ ಕೆಲವರನ್ನು ಕಾಪಾಡಲಾಯಿತು. ರಾಶಿಕಾ, ಧ್ರುವಂತ್, ರಕ್ಷಿತಾ ಸೇರಿದಂತೆ ಕೆಲವರು ಸೇಫ್ ಆದರು.

RelatedPosts

ಬಿಗ್ ಬಾಸ್ ಮುಗಿದ್ರೂ ಕಮ್ಮಿಯಾಗಿಲ್ಲ ಗಿಲ್ಲಿ ಕ್ರೇಜ್: ಪ್ರಶ್ನೆ ಪತ್ರಿಕೆಯಲ್ಲೂ ಬಂತು ಗಿಲ್ಲಿ ಬಗ್ಗೆ ಪ್ರಶ್ನೆ!

ಬಿಗ್ ಬಾಸ್ ಸ್ಪರ್ಧಿಗೆ ಬೆದರಿಕೆ,10 ಕೋಟಿಗೆ ಬೇಡಿಕೆ: ಹಿಂದಿರುವ ದುಷ್ಕರ್ಮಿಗಳು ಯಾರು ಗೊತ್ತಾ?

ಬಿಗ್‌ಬಾಸ್ ಸ್ಪರ್ಧಿಗಳ ನಡುವೆ ನಿಲ್ಲದ ಜಗಳ: ಅಶ್ವಿನಿಗೆ ಟಾಂಗ್ ಕೊಟ್ಟ ಚೈತ್ರಾ ಕುಂದಾಪುರ

ಕೊನೆಗೂ 2ನೇ ಮದ್ವೆ ಬಗ್ಗೆ ರಿವೀಲ್ ಮಾಡಿದ ನಿವೇದಿತಾ ಗೌಡ: “ನನಗೆ ಆ ಫೀಲಿಂಗ್ ತರಿಸೋನು ಬೇಕು”

ADVERTISEMENT
ADVERTISEMENT

View this post on Instagram

 

A post shared by Colors Kannada Official (@colorskannadaofficial)

ಅಂತಿಮವಾಗಿ ಬಾಟಮ್ 2ರಲ್ಲಿ ಮಾಳು ನಿಪ್ಪನಾಳ್ ಮತ್ತು ಸ್ಪಂದನಾ ಉಳಿದರು. ಸ್ಪರ್ಧಿಗಳು ಇಬ್ಬರಲ್ಲಿ ಯಾರು ಉಳಿಯಬೇಕು ಎಂಬ ಬಗ್ಗೆ ಚರ್ಚೆ ನಡೆಸಿದರು. ಬಳಿಕ ಬಿಗ್ ಬಾಸ್ ಎರಡು ಕಾರುಗಳನ್ನು ಕರೆಸಿ, ಮಾಳು ಮತ್ತು ಸ್ಪಂದನಾ ತಲಾ ಒಂದು ಕಾರಿನಲ್ಲಿ ಕುಳಿತುಕೊಳ್ಳುವಂತೆ ಸೂಚಿಸಿದರು. ಎರಡೂ ಕಾರುಗಳು ಮನೆಯಿಂದ ಹೊರಹೊರಟವು. ಆದರೆ ವಾಪಸ್ ಬಂದಿದ್ದು ಕೇವಲ ಒಂದು ಕಾರು – ಅದರಿಂದ ಸ್ಪಂದನಾ ಇಳಿದು ಮನೆಗೆ ಮರಳಿದರು. ಇದರಿಂದ ಮಾಳು ನಿಪ್ಪನಾಳ್ ಎಲಿಮಿನೇಟ್ ಆಗಿರುವುದು ದೃಢಪಟ್ಟಿದೆ.

ಈ ವಾರ ಸೂರಜ್ ಸಿಂಗ್ ಮತ್ತು ಮಾಳು ನಿಪ್ಪನಾಳ್ ಎಲಿಮಿನೇಟ್ ಆಗಿದ್ದಾರೆ. ಇಬ್ಬರೂ ಸುದೀಪ್ ಅವರನ್ನು ವೇದಿಕೆಯಲ್ಲಿ ಭೇಟಿಯಾಗುವ ಅವಕಾಶ ಕಳೆದುಕೊಂಡಿದ್ದಾರೆ. ಆದರೆ ಮುಂದಿನ ವಾರ ಇವರನ್ನು ವೇದಿಕೆಗೆ ಕರೆಸುವ ಸಾಧ್ಯತೆಯಿದೆ.

ಪ್ರಸ್ತುತ ಮನೆಯಲ್ಲಿ ಉಳಿದಿರುವ ಸ್ಪರ್ಧಿಗಳು ಅಶ್ವಿನಿ, ರಘು, ಗಿಲ್ಲಿ, ಕಾವ್ಯಾ, ಸ್ಪಂದನಾ, ರಕ್ಷಿತಾ, ಧ್ರುವಂತ್, ಧನುಶ್, ರಾಶಿಕಾ. ಫೈನಲ್ ಹತ್ತಿರವಾಗುತ್ತಿದ್ದಂತೆ ಸ್ಪರ್ಧೆ ಇನ್ನಷ್ಟು ಕಠಿಣವಾಗಲಿದೆ.

ShareSendShareTweetShare
ಶ್ರೀದೇವಿ ಬಿ. ವೈ

ಶ್ರೀದೇವಿ ಬಿ. ವೈ

ಗ್ಯಾರಂಟಿ ನ್ಯೂಸ್ ಡಿಜಿಟಲ್ ಪತ್ರಕರ್ತರಾಗಿ 2024ರಿಂದ ಕಾರ್ಯ ನಿರ್ವಹಿಸುತ್ತಿದ್ದಾರೆ. ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿ ಪಡೆದಿರುವ ಇವರು, ಆರೋಗ್ಯ, ವಿಜ್ಞಾನ, ತಂತ್ರಜ್ಞಾನ, ರಾಜ್ಯ ರಾಜಕೀಯ ಸೇರಿದಂತೆ ಹಲವು ವಿಷಯಗಳ ಕುರಿತಾಗಿ ವರದಿಗಳನ್ನು ಮಾಡುತ್ತಾರೆ. ಕನ್ನಡ ಕಥೆ, ಕವನ, ಕಾದಂಬರಿ ಸೇರಿದಂತೆ ವಿವಿಧ ಸಾಹಿತ್ಯ ಪ್ರಕಾರಗಳ ಅಧ್ಯಯನದ ಒಲವಿದೆ.

Please login to join discussion

ತಾಜಾ ಸುದ್ದಿ

Untitled design (44)

ಇರಾನ್ ದಾಳಿಗೆ ವಾಯುನೆಲೆ ನೀಡದ ಸ್ಪೇನ್: ವ್ಯಾಪಾರ ಕಡಿತಕ್ಕೆ ಟ್ರಂಪ್‌ ಬೆದರಿಕೆ!

by ಯಶಸ್ವಿನಿ ಎಂ
March 4, 2026 - 8:39 am
0

Untitled design (46)

ಅನಿವಾಸಿ ಭಾರತೀಯರ ಸುರಕ್ಷತೆಗಾಗಿ ಮೋದಿ ಪ್ಲಾನ್‌: 8 ದೇಶಗಳ ನಾಯಕರೊಂದಿಗೆ ಪ್ರಧಾನಿ ಮಹತ್ವದ ಚರ್ಚೆ

by ಯಶಸ್ವಿನಿ ಎಂ
March 4, 2026 - 8:24 am
0

Untitled design (45)

ಅಮೆರಿಕದ ಶತಕೋಟಿ ಡಾಲರ್ ಮೌಲ್ಯದ ರಾಡಾರ್ ಧ್ವಂಸಗೊಳಿಸಿದ ಇರಾನ್‌

by ಯಶಸ್ವಿನಿ ಎಂ
March 4, 2026 - 7:59 am
0

Untitled design (43)

ರಾಜ್ಯ ಹವಾಮಾನ ವರದಿ: ಮುಂದಿನ 5 ದಿನಗಳ ಕಾಲ ಒಣಹವೆ, ಕೆಲವು ಕಡೆ ಮಳೆಯ ಮುನ್ಸೂಚನೆ!

by ಯಶಸ್ವಿನಿ ಎಂ
March 4, 2026 - 7:35 am
0

ಸಂಬಂಧಿಸಿದ ಪೋಸ್ಟ್‌ಗಳು

  • ಮೃತ ವ್ಯಕ್ತಿ (3)
    ಬಿಗ್ ಬಾಸ್ ಮುಗಿದ್ರೂ ಕಮ್ಮಿಯಾಗಿಲ್ಲ ಗಿಲ್ಲಿ ಕ್ರೇಜ್: ಪ್ರಶ್ನೆ ಪತ್ರಿಕೆಯಲ್ಲೂ ಬಂತು ಗಿಲ್ಲಿ ಬಗ್ಗೆ ಪ್ರಶ್ನೆ!
    February 28, 2026 | 0
  • BeFunky collage 2026 02 14T200001.943
    ಬಿಗ್ ಬಾಸ್ ಸ್ಪರ್ಧಿಗೆ ಬೆದರಿಕೆ,10 ಕೋಟಿಗೆ ಬೇಡಿಕೆ: ಹಿಂದಿರುವ ದುಷ್ಕರ್ಮಿಗಳು ಯಾರು ಗೊತ್ತಾ?
    February 14, 2026 | 0
  • Untitled design 2026 02 10T085530.949
    ಬಿಗ್‌ಬಾಸ್ ಸ್ಪರ್ಧಿಗಳ ನಡುವೆ ನಿಲ್ಲದ ಜಗಳ: ಅಶ್ವಿನಿಗೆ ಟಾಂಗ್ ಕೊಟ್ಟ ಚೈತ್ರಾ ಕುಂದಾಪುರ
    February 10, 2026 | 0
  • BeFunky collage 2026 02 05T172113.426
    ಕೊನೆಗೂ 2ನೇ ಮದ್ವೆ ಬಗ್ಗೆ ರಿವೀಲ್ ಮಾಡಿದ ನಿವೇದಿತಾ ಗೌಡ: “ನನಗೆ ಆ ಫೀಲಿಂಗ್ ತರಿಸೋನು ಬೇಕು”
    February 5, 2026 | 0
  • Untitled design (1)
    ರೀಲ್ಸ್ ಮಾಡಿ ಮತ್ತೆ ಜೈಲು ಕದ ತಟ್ಟಿದ ಬಿಗ್ ಬಾಸ್ ಮಾಜಿ ಸ್ಪರ್ಧಿ ರಜತ್: ಮತ್ತೊಂದು ದೂರು ದಾಖಲು
    February 5, 2026 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version