• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Monday, January 12, 2026
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home Flash News

ಹೊಸ ವರ್ಷಕ್ಕೆ ಬೆಂಗಳೂರಿಗರಿಗೆ ಗುಡ್‌‌ನ್ಯೂಸ್: ಡಿ. 31ರ ತಡರಾತ್ರಿವರೆಗೂ ಮೆಟ್ರೋ ಸೇವೆ ಲಭ್ಯ

ಶಾಲಿನಿ ಕೆ. ಡಿ by ಶಾಲಿನಿ ಕೆ. ಡಿ
December 29, 2025 - 7:13 pm
in Flash News, ಕರ್ನಾಟಕ, ಜಿಲ್ಲಾ ಸುದ್ದಿಗಳು, ಬೆಂ. ನಗರ
0 0
0
Untitled design 2025 12 29T191032.167

ಬೆಂಗಳೂರು, ಡಿಸೆಂಬರ್ 29: ಹೊಸ ವರ್ಷದ ಸಂಭ್ರಮಾಚರಣೆಗೆ ಸಜ್ಜಾಗಿರುವ ಬೆಂಗಳೂರಿಗರಿಗೆ ಬಿಎಂಆರ್‌ಸಿಎಲ್ (BMRCL) ಹಾಗೂ ಬಿಎಂಟಿಸಿ (BMTC) ವತಿಯಿಂದ ದೊಡ್ಡ ಗುಡ್ ನ್ಯೂಸ್ ಸಿಕ್ಕಿದೆ. ಡಿಸೆಂಬರ್ 31ರ ತಡರಾತ್ರಿಯಿಂದ ಜನವರಿ 1ರ ಬೆಳಗಿನಜಾವದವರೆಗೂ ಮೆಟ್ರೋ ರೈಲು ಹಾಗೂ ಬಿಎಂಟಿಸಿ ಬಸ್ ಸೇವೆಗಳನ್ನು ವಿಸ್ತರಣೆ ಮಾಡಲಾಗಿದೆ. ಸಾರ್ವಜನಿಕರು ಸುರಕ್ಷಿತವಾಗಿ, ಸುಗಮವಾಗಿ ಮನೆ ತಲುಪುವಂತೆ ಮಾಡಲು ಈ ನಿರ್ಧಾರ ಕೈಗೊಳ್ಳಲಾಗಿದೆ.

ಹೊಸ ವರ್ಷಾಚರಣೆಯ ಹಿನ್ನೆಲೆ ನಗರದಲ್ಲಿ ಭಾರೀ ಜನಸಂದಣಿ ನಿರೀಕ್ಷೆಯಿದ್ದು, ಅದಕ್ಕೆ ತಕ್ಕಂತೆ ನೇರಳೆ, ಹಸಿರು ಹಾಗೂ ಹಳದಿ ಮಾರ್ಗಗಳಲ್ಲಿ ಮೆಟ್ರೋ ಸೇವೆ ವಿಸ್ತರಣೆ ಮಾಡಲಾಗಿದೆ. ಡಿಸೆಂಬರ್ 31ರಂದು ರಾತ್ರಿ ಸಾಮಾನ್ಯ ಸೇವೆ ಮುಗಿದ ಬಳಿಕ ವಿಸ್ತರಿತ ಮೆಟ್ರೋ ಸಂಚಾರ ಆರಂಭವಾಗಲಿದೆ. ಜನವರಿ 1ರ ಬೆಳಗಿನಜಾವ 3:10ರ ವರೆಗೂ ಮೆಟ್ರೋ ರೈಲುಗಳು ಸಂಚರಿಸಲಿವೆ ಎಂದು ಬಿಎಂಆರ್‌ಸಿಎಲ್ ಪ್ರಕಟಣೆಯಲ್ಲಿ ತಿಳಿಸಿದೆ.

RelatedPosts

ಬೆಂಗಳೂರು ಟೆಕ್ಕಿ ಶರ್ಮಿಳಾ ಸಾವಿಗೆ ಸ್ಪೋಟಕ ಟ್ವಿಸ್ಟ್: ತನಿಖೆಯಲ್ಲಿ ಕೊಲೆ ಭಯಾನಕ ರಹಸ್ಯ ಬಯಲು!

ರಮ್ಯಾ-ವಿಜಯಲಕ್ಷ್ಮಿ ಬೆನ್ನಲ್ಲೇ ಈ ಶಾಸಕಿಗೂ ಅಶ್ಲೀಲ ಕಾಮೆಂಟ್ ಕಾಟ!

ಗಂಡ ಹೆಂಡತಿ ಕಿತ್ತಾಟಕ್ಕೆ ಟ್ವಿಸ್ಟ್: ರೋಚಕ ತಿರುವು ಕೊಟ್ಟ ಮೂರನೇ ಪತಿ..!

ವೃದ್ಧ ಡಾಕ್ಟರ್ ದಂಪತಿಗೆ ಡಿಜಿಟಲ್ ಅರೆಸ್ಟ್ ಭೀತಿ ಒಡ್ಡಿ 14 ಕೋಟಿ ರೂ. ದೋಚಿದ ವಂಚಕರು

ADVERTISEMENT
ADVERTISEMENT
ನೇರಳೆ ಮಾರ್ಗ (Purple Line)

ವೈಟ್‌ಫೀಲ್ಡ್‌ನಿಂದ ಚಲ್ಲಘಟ್ಟದವರೆಗೆ ರಾತ್ರಿ 1:45 ಗಂಟೆಯವರೆಗೂ ಮೆಟ್ರೋ ಸಂಚಾರ ಇರಲಿದೆ. ಚಲ್ಲಘಟ್ಟದಿಂದ ವೈಟ್‌ಫೀಲ್ಡ್ ಕಡೆಗೆ ರಾತ್ರಿ 2 ಗಂಟೆಯವರೆಗೂ ರೈಲುಗಳು ಓಡಾಡಲಿವೆ.

ಹಸಿರು ಮಾರ್ಗ (Green Line)

ಮಾದಾವರದಿಂದ ರೇಷ್ಮೆ ಸಂಸ್ಥೆಯವರೆಗೆ ಹಾಗೂ ರೇಷ್ಮೆ ಸಂಸ್ಥೆಯಿಂದ ಮಾದಾವರದವರೆಗೆ ಎರಡೂ ದಿಕ್ಕುಗಳಲ್ಲಿ ರಾತ್ರಿ 2 ಗಂಟೆಯವರೆಗೂ ಮೆಟ್ರೋ ಸೇವೆ ಲಭ್ಯವಿರಲಿದೆ.

ಹಳದಿ ಮಾರ್ಗ (Yellow Line)

ಆರ್‌.ವಿ ರಸ್ತೆಯಿಂದ ಬೊಮ್ಮಸಂದ್ರದವರೆಗೆ ಬೆಳಗಿನಜಾವ 3:10ರವರೆಗೂ ಮೆಟ್ರೋ ರೈಲುಗಳು ಸಂಚರಿಸಲಿವೆ. ಬೊಮ್ಮಸಂದ್ರದಿಂದ ಆರ್‌.ವಿ ರಸ್ತೆ ಕಡೆಗೆ ರಾತ್ರಿ 1:30ರವರೆಗೂ ಸೇವೆ ಲಭ್ಯವಿರಲಿದೆ.

ಮೆಜೆಸ್ಟಿಕ್‌ನಿಂದ ಕೊನೆಯ ರೈಲು

ನಾಡಪ್ರಭು ಕೆಂಪೇಗೌಡ ಮೆಟ್ರೋ ನಿಲ್ದಾಣ (ಮೆಜೆಸ್ಟಿಕ್)ದಿಂದ ನೇರಳೆ ಮಾರ್ಗದ ವೈಟ್‌ಫೀಲ್ಡ್ ಹಾಗೂ ಚಲ್ಲಘಟ್ಟ, ಹಸಿರು ಮಾರ್ಗದ ಮಾದಾವರ ಹಾಗೂ ರೇಷ್ಮೆ ಸಂಸ್ಥೆ ಕಡೆಗೆ ಹೊರಡುವ ಕೊನೆಯ ಮೆಟ್ರೋ ರೈಲು ರಾತ್ರಿ 2:45ಕ್ಕೆ ಸಂಚಾರ ಆರಂಭಿಸಲಿದೆ.

ಡಿಸೆಂಬರ್ 31ರ ರಾತ್ರಿ 11:30ರಿಂದ ವಿಸ್ತರಿತ ಸೇವೆ ಮುಗಿಯುವವರೆಗೂ ನೇರಳೆ ಹಾಗೂ ಹಸಿರು ಮಾರ್ಗಗಳಲ್ಲಿ ಪ್ರತಿ 8 ನಿಮಿಷಗಳಿಗೊಮ್ಮೆ ಮೆಟ್ರೋ ರೈಲುಗಳು ಸಂಚರಿಸಲಿವೆ. ಹಳದಿ ಮಾರ್ಗದಲ್ಲಿ 15 ನಿಮಿಷಗಳ ಅಂತರದಲ್ಲಿ ರೈಲುಗಳ ಓಡಾಟ ಇರಲಿದೆ.

ಎಂ.ಜಿ. ರಸ್ತೆ ಮೆಟ್ರೋ ನಿಲ್ದಾಣ ಬಂದ್

ಹೊಸ ವರ್ಷಾಚರಣೆಯ ವೇಳೆ ಎಂ.ಜಿ. ರಸ್ತೆ ಪ್ರದೇಶದಲ್ಲಿ ಭಾರೀ ಜನಸಂದಣಿ ನಿರೀಕ್ಷೆಯಿರುವುದರಿಂದ, ಡಿಸೆಂಬರ್ 31ರ ರಾತ್ರಿ 10 ಗಂಟೆಯಿಂದ ಎಂ.ಜಿ. ರಸ್ತೆ ಮೆಟ್ರೋ ನಿಲ್ದಾಣದ ಪ್ರವೇಶ ಹಾಗೂ ನಿರ್ಗಮನ ದ್ವಾರಗಳನ್ನು ಮುಚ್ಚಲಾಗುತ್ತದೆ. ಆದರೆ ರೈಲುಗಳು ಟ್ರಿನಿಟಿ ಹಾಗೂ ಕಬ್ಬನ್ ಪಾರ್ಕ್ ನಿಲ್ದಾಣಗಳಲ್ಲಿ ನಿಲುಗಡೆ ಮಾಡಲಿದ್ದು, ಪ್ರಯಾಣಿಕರು ಅಲ್ಲಿ ಇಳಿದು ಹತ್ತಿಕೊಳ್ಳಬಹುದು.

ಟಿಕೆಟ್ ಮಾರಾಟದ ನಿರ್ಬಂಧ

ಜನದಟ್ಟಣೆಯನ್ನು ನಿಯಂತ್ರಿಸುವ ಉದ್ದೇಶದಿಂದ ಟ್ರಿನಿಟಿ ಹಾಗೂ ಕಬ್ಬನ್ ಪಾರ್ಕ್ ನಿಲ್ದಾಣಗಳಲ್ಲಿ ರಾತ್ರಿ 11ರ ನಂತರ ಟೋಕನ್ ಮಾರಾಟ ಇರುವುದಿಲ್ಲ. ಈ ನಿಲ್ದಾಣಗಳಿಂದ ಪ್ರಯಾಣಿಸುವವರು ಕ್ಯೂಆರ್ ಟಿಕೆಟ್ ಅಥವಾ ಮುಂಗಡವಾಗಿ ಖರೀದಿಸಿದ ರಿಟರ್ನ್ ಟಿಕೆಟ್ ಮೂಲಕ ಪ್ರಯಾಣಿಸುವಂತೆ ಬಿಎಂಆರ್‌ಸಿಎಲ್ ಮನವಿ ಮಾಡಿದೆ.

ತಡರಾತ್ರಿವರೆಗೂ BMTC ಬಸ್ ಸೇವೆ

ಡಿಸೆಂಬರ್ 31ರಂದು ತಡರಾತ್ರಿವರೆಗೂ ಬಿಎಂಟಿಸಿ ಬಸ್‌ಗಳು ಕಾರ್ಯಾಚರಣೆ ನಡೆಸಲಿವೆ. ಎಂ.ಜಿ. ರಸ್ತೆ, ಬ್ರಿಗೇಡ್ ರಸ್ತೆ ಸೇರಿದಂತೆ ನಗರದ ಪ್ರಮುಖ ಭಾಗಗಳಿಂದ ವಿವಿಧ ಪ್ರದೇಶಗಳಿಗೆ ಹೆಚ್ಚುವರಿ ಬಸ್‌ಗಳು ಓಡಾಟ ನಡೆಸಲಿವೆ. ರಾತ್ರಿ 11ರಿಂದ ತಡರಾತ್ರಿ 2 ಗಂಟೆಯವರೆಗೆ ಹೆಚ್ಚುವರಿ ಬಸ್ ಸೇವೆ ಲಭ್ಯವಿರಲಿದೆ.

ಎಲೆಕ್ಟ್ರಾನಿಕ್ಸ್ ಸಿಟಿ, ಜಿಗಣಿ, ಸರ್ಜಾಪುರ, ಕೆಂಗೇರಿ, ಯಲಹಂಕ, ಹೊಸಕೋಟೆ, ಬನಶಂಕರಿ, ಕಾಡುಗೋಡಿ, ಜೀವನ್ ಭೀಮಾನಗರ ಸೇರಿದಂತೆ ಹಲವೆಡೆ ಹೆಚ್ಚುವರಿ ಬಸ್ ವ್ಯವಸ್ಥೆ ಮಾಡಲಾಗಿದೆ. ಪ್ರಯಾಣಿಕರ ಬೇಡಿಕೆಗೆ ಅನುಗುಣವಾಗಿ ಬಸ್ ಸೇವೆ ವಿಸ್ತರಿಸಲು ಸಿದ್ಧತೆ ಕೈಗೊಳ್ಳಲಾಗಿದೆ

ShareSendShareTweetShare
ಶಾಲಿನಿ ಕೆ. ಡಿ

ಶಾಲಿನಿ ಕೆ. ಡಿ

ಗ್ಯಾರಂಟಿ ನ್ಯೂಸ್ ಡಿಜಿಟಲ್ ಪತ್ರಕರ್ತರಾಗಿ 2024ರಿಂದ ಕಾರ್ಯ ನಿರ್ವಹಿಸುತ್ತಿದ್ದಾರೆ. ಇದಕ್ಕೂ ಮುನ್ನ ಕನ್ನಡದ ವಿವಿಧ ಟಿವಿ ಸುದ್ದಿ ವಾಹಿನಿಗಳಲ್ಲಿ 3 ವರ್ಷ ಕಾರ್ಯ ನಿರ್ವಹಣೆ ಮಾಡಿದ ಅನುಭವ ಇದೆ. ರಾಜಕೀಯ, ಸಿನಿಮಾ, ರಾಷ್ಟ್ರೀಯ ಹಾಗೂ ಅಂತಾರಾಷ್ಟ್ರೀಯ ಸುದ್ದಿಗಳ ವಿಶ್ಲೇಷಣಾತ್ಮಕ ಬರಹಗಳನ್ನು ಬರೆಯುತ್ತಾರೆ. ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿ ಪಡೆದಿರುವ ಇವರಿಗೆ ಕನ್ನಡ ಸಾಹಿತ್ಯದ ಬಗ್ಗೆ ಅಪಾರ ಒಲವಿದೆ.

Please login to join discussion

ತಾಜಾ ಸುದ್ದಿ

BeFunky collage 2026 01 11T232513.597

ಸುದೀಪ್ ಟ್ವೀಟ್‌‌‌ಗೆ ರೀಟ್ವೀಟ್ ಮಾಡಿದ ರಾಕಿಭಾಯ್ ಯಶ್..!

by ಶ್ರೀದೇವಿ ಬಿ. ವೈ
January 11, 2026 - 11:27 pm
0

BeFunky collage 2026 01 11T231431.597

ಸೀಬೆ ಹಣ್ಣು ಸಿಪ್ಪೆ ತೆಗೆದು ತಿಂತೀರಾ? ಹಾಗಾದ್ರೆ ಈ ಸ್ಟೋರಿ

by ಶ್ರೀದೇವಿ ಬಿ. ವೈ
January 11, 2026 - 11:15 pm
0

BeFunky collage 2026 01 11T225257.396

ಸ್ಟ್ರಾಂಗ್ ಸ್ಪರ್ಧಿ ರಾಶಿಕಾ ಶೆಟ್ಟಿ ಬಿಗ್ ಬಾಸ್‌ನಿಂದ ಔಟ್!

by ಶ್ರೀದೇವಿ ಬಿ. ವೈ
January 11, 2026 - 10:53 pm
0

BeFunky collage 2026 01 11T222552.876

IND vs NZ: ಏಕಪಕ್ಷೀಯ ಗೆಲುವನ್ನು ರೋಚಕಗೊಳಿಸಿ ಜಯಿಸಿದ ಟೀಂ ಇಂಡಿಯಾ!

by ಶ್ರೀದೇವಿ ಬಿ. ವೈ
January 11, 2026 - 10:36 pm
0

ಸಂಬಂಧಿಸಿದ ಪೋಸ್ಟ್‌ಗಳು

  • Untitled design 2026 01 11T140834.918
    ವೃದ್ಧ ಡಾಕ್ಟರ್ ದಂಪತಿಗೆ ಡಿಜಿಟಲ್ ಅರೆಸ್ಟ್ ಭೀತಿ ಒಡ್ಡಿ 14 ಕೋಟಿ ರೂ. ದೋಚಿದ ವಂಚಕರು
    January 11, 2026 | 0
  • Untitled design 2026 01 11T131545.759
    ಅಪ್ಪನ ಅಕ್ರಮ ಸಂಬಂಧಕ್ಕೆ ಬೇಸತ್ತ ಮಗ: ಸ್ಟೀಲ್ ರಾಡ್‌ನಿಂದ ಹೊಡೆದು ತಂದೆಯ ಹ*ತ್ಯೆ
    January 11, 2026 | 0
  • WhatsApp Image 2026 01 11 at 12.41.12
    ಸೋಮನಾಥ ದೇವಾಲಯದಲ್ಲಿ ‘ಸೋಮನಾಥ ಸ್ವಾಭಿಮಾನ ಪರ್ವ: ಬೃಹತ್‌ ಜನಸಮೂಹದಲ್ಲಿ ಮೋದಿ ರೋಡ್‌ ಶೋ
    January 11, 2026 | 0
  • Untitled design 2026 01 11T111500.121
    ಕೇಂದ್ರದ ಎಚ್ಚರಿಕೆಗೆ ಶರಣಾದ ಎಲಾನ್ ಮಸ್ಕ್: 3500 ಪೋಸ್ಟ್‌ ಬ್ಲಾಕ್‌, 600ಕ್ಕೂ ಹೆಚ್ಚು ಖಾತೆ ಡಿಲೀಟ್‌
    January 11, 2026 | 0
  • Untitled design 2026 01 11T105436.011
    ಬಿಗ್ ಬಾಸ್ ಸೂರಜ್ ಸಿಂಗ್ ಈಗ ಸೀರಿಯಲ್ ಹೀರೋ: ‘ಪವಿತ್ರ ಬಂಧನ’ದಲ್ಲಿ ಮೈಸೂರು ಹುಡುಗನ ದರ್ಬಾರ್
    January 11, 2026 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version