• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Saturday, August 8, 2026
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home ಸಿನಿಮಾ

2026ಕ್ಕೆ ರಾಜ್ ಬಿ ಶೆಟ್ಟಿ ಡಬಲ್ ಧಮಾಕ: ಫೆಬ್ರುವರಿ 6ಕ್ಕೆ ‘ರಕ್ಕಸಪುರದೋಳ್’ ರಿಲೀಸ್

ಶಾಲಿನಿ ಕೆ. ಡಿ by ಶಾಲಿನಿ ಕೆ. ಡಿ
December 29, 2025 - 8:59 pm
in ಸಿನಿಮಾ
0 0
0
Untitled design 2025 12 29T205610.860

ಸು ಫ್ರಮ್ ಸೋ ಮತ್ತು 45 ಸಿನಿಮಾ ಯಶಸ್ಸಿನಲ್ಲಿರುವ ನಟ, ನಿರ್ದೇಶಕ ರಾಜ್ ಬಿ ಶೆಟ್ಟಿ ಈಗ ಸಾಲು ಸಾಲು ಸಿನಿಮಾಗಳಲ್ಲಿ ಬ್ಯುಸಿಯಾಗಿದ್ದಾರೆ. ದುನಿಯಾ ವಿಜಯ್, ರಚಿತಾ ರಾಮ್ ನಟನೆಯ ಲ್ಯಾಂಡ್‌ಲಾರ್ಡ್ ಇನ್ನೆನೂ ಮುಂದಿನ ಜನವರಿಗೆ ಬಿಡುಗಡೆಯಾಗ್ತಿದೆ.. ಹೌದು.. ಇದೀಗ ರಾಜ್ ನಟನೆಯ ಬಹುನಿರೀಕ್ಷಿತಾ ರಕ್ಕಸಪುರದೊಳ್ ಚಿತ್ರದ ಟೀಲರ್ ಆನಂದ್ ಆಡಿಯೋದಲ್ಲಿ ಬಿಡುಗಡೆಯಾಗಿದೆ..

RelatedPosts

‘ಟಾಕ್ಸಿಕ್’ ಟ್ರೇಲರ್ ರಿಲೀಸ್: ಯಶ್‌ ಆ್ಯಕ್ಷನ್‌ಗೆ ಫಿದಾ ಆದ ಅಭಿಮಾನಿಗಳು

‘ಟಾಕ್ಸಿಕ್’ ಟ್ರೈಲರ್‌ ಲಾಂಚ್ ಗೆ ಕ್ಷಣಗಣನೆ: ಅಭಿಮಾನಿಗಳಲ್ಲಿ ಹೆಚ್ಚಿದ ಕುತೂಹಲ

ಇಂದು ಸಂಜೆ ‘ಟಾಕ್ಸಿಕ್’ ಟ್ರೈಲರ್ ಬಿಡುಗಡೆ

ನಟ ಸೂರ್ಯ ಅಭಿನಯದ ‘ವಿಶ್ವನಾಥ್ ಅಂಡ್ ಸನ್ಸ್’ ಚಿತ್ರ ಆಗಸ್ಟ್ 14ಕ್ಕೆ ಬಿಡುಗಡೆ

ADVERTISEMENT
ADVERTISEMENT

ಜೋಗಿ ಪ್ರೇಮ್ ಅಪ್ಪಟ ಶಿಷ್ಯಾ ಬಹಕಾಲಗ ಆಪ್ತ ಸಾಕಷ್ಟು ಕಾಲ ಕೆಲಸ ಮಾಡಿರುವ ರವಿ ಸಾರಂಗ ಆಕ್ಷನ್ ಕಟ್ ಹೇಳ್ತಿದ್ದಾರೆ.. ಕೊಳ್ಳೇಗಾಲವನ್ನು ಆಧರಿಸಿದ ಕ್ರೈಮ್ ಥ್ರಿಲ್ಲರ್ ಸ್ಟೋರಿ ಆಗಿದ್ರು,ಇದು ಒಳಗಿನ ದೈತ್ಯನ ಬಗ್ಗೆ ಒಂದು ಕಥೆ ಯಾಗಿದೆ.. ಪ್ರತಿಯೊಬ್ಬ ವ್ಯಕ್ತಿಗೂ ಎರಡು ಮುಖಗಳಿರತ್ಕೆ.. ಒಂದು ಒಳ್ಳೆಯದು ಮತ್ತು ಇನ್ನೊಂದು ಕೆಟ್ಟದ್ದು, ಆ ಕತ್ತಲೆಯೇ ರಕ್ಕಸ ಮುಖ್ಯ ಪಾತ್ರವು ತನ್ನ ಆಂತರಿಕ ಹೋರಾಟಗಳನ್ನು ಹೇಗೆ ಎದುರಿಸುತ್ತದೆ ಎಂಬುದನ್ನು ಈ ಚಿತ್ರವು ಹೇಳುತ್ತದೆ..

ಅಂದಹಾಗೆ.. ಪ್ರಕೃತಿ ಮಡಿಲಲ್ಲಿರೋ ಊರಿನ ಮೂಲಕ ಟೀಸರ್ ಸ್ಟಾರ್ಟ್ ಆಗುತ್ತೆ.. ಆನಂತರ ಸಾವು ನೋವು ಮಾಟ ಮಂತ್ರದ ಕತೆ ಹೇಳ್ತಿರೋ ರೀತಿ ಭಾಸವಾಗುತ್ತೆ.. ಅಲ್ಲಿಗೆ ರಾಜ್ ಇವಿಲ್ ಐ ಮೂಲಕ ಪಾತ್ರದ ಪರಿಚಯ ಮಾಡ್ತಾರೆ.. ರಾಜ್ ಬಿ ಶೆಟ್ಟಿ ಪೊಲೀಸ್ ಅಧಿಕಾರಿಯಾಗಿ ನಟಿಸಿದ್ದಾರೆ. ಆದರೆ, ಸಾಮಾನ್ಯವಾಗಿ ಚಿತ್ರಗಳಲ್ಲಿ ಕಂಡುಬರುವ ರೀತಿಯ ಪಾತ್ರವಿರೋದಿಲ್ಲ.

ಇನ್ನೂ.. ಮೊದಲು ಬರೋ ಪಾತ್ರವಲ್ಲ ತನ್ನೊಳಗಿನ ದೈತ್ಯನನ್ನು ಎದುರಿಸಿದಾಗ, ಮುಂದೆ ಏನಾಗುತ್ತದೆ ಎಂಬುದು ಕಥೆ. ಇದು ವಾಸ್ತವಿಕ ಪಾತ್ರವಾಗಿದ್ದು, ಅದರ ಪ್ರಯಾಣವು ನೋವು, ಹುಡುಕಾಟ ಮತ್ತು ನಿರಾಳತೆಯ ಕ್ಷಣಗಳೊಂದಿಗೆ ಕಥಾವಸ್ತು ಹೊಂದಿದೆ. ಒಟ್ಟಾರೆ ರಕ್ಕಸಪುರದೊಳ್ ಬಿಡುಗಡೆಗೆ ರೆಡಿಯಾಗಿದ್ದು ಬಹುನಿರೀಕ್ಷಿತ ಚಿತ್ರ 2026 ಫೆಬ್ರವರಿ 6ಕ್ಕೆ ತೆರೆ ಮೇಲೆ ಬರಲು ಸಜ್ಜಾಗಿದೆ.

ShareSendShareTweetShare
ಶಾಲಿನಿ ಕೆ. ಡಿ

ಶಾಲಿನಿ ಕೆ. ಡಿ

ಗ್ಯಾರಂಟಿ ನ್ಯೂಸ್ ಡಿಜಿಟಲ್ ಪತ್ರಕರ್ತರಾಗಿ 2024ರಿಂದ ಕಾರ್ಯ ನಿರ್ವಹಿಸುತ್ತಿದ್ದಾರೆ. ಇದಕ್ಕೂ ಮುನ್ನ ಕನ್ನಡದ ವಿವಿಧ ಟಿವಿ ಸುದ್ದಿ ವಾಹಿನಿಗಳಲ್ಲಿ 3 ವರ್ಷ ಕಾರ್ಯ ನಿರ್ವಹಣೆ ಮಾಡಿದ ಅನುಭವ ಇದೆ. ರಾಜಕೀಯ, ಸಿನಿಮಾ, ರಾಷ್ಟ್ರೀಯ ಹಾಗೂ ಅಂತಾರಾಷ್ಟ್ರೀಯ ಸುದ್ದಿಗಳ ವಿಶ್ಲೇಷಣಾತ್ಮಕ ಬರಹಗಳನ್ನು ಬರೆಯುತ್ತಾರೆ. ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿ ಪಡೆದಿರುವ ಇವರಿಗೆ ಕನ್ನಡ ಸಾಹಿತ್ಯದ ಬಗ್ಗೆ ಅಪಾರ ಒಲವಿದೆ.

Please login to join discussion

ತಾಜಾ ಸುದ್ದಿ

ಕೈಗೊಳ್ಳಲಿರುವ (88)

ಬಿಡದಿ ಟೌನ್‌ಶಿಪ್‌ ವಿವಾದಕ್ಕೆ ಬಿಗ್‌ ಟ್ವಿಸ್ಟ್‌; ನ್ಯಾಯಮೂರ್ತಿ ನೇತೃತ್ವದಲ್ಲಿ ಸಮಿತಿ ರಚಿಸಿದ ಸರ್ಕಾರ

by ದಿಶಾ ಕೆ. ಎಸ್.
August 8, 2026 - 10:30 pm
0

ಕೈಗೊಳ್ಳಲಿರುವ (86)

ಏಷ್ಯಾಕಪ್‌ಗೂ ಮುನ್ನ ಟೀಂ ಇಂಡಿಯಾಗೆ ಆಘಾತ: ಗಾಯಗೊಂಡ ಜೆಮಿಮಾ ರೊಡ್ರಿಗಸ್

by ದಿಶಾ ಕೆ. ಎಸ್.
August 8, 2026 - 9:13 pm
0

ಕೈಗೊಳ್ಳಲಿರುವ (85)

ಕರಾವಳಿ, ಮಲೆನಾಡಿನಲ್ಲಿ ಭಾರೀ ಮಳೆ ಮುನ್ಸೂಚನೆ: 6 ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ಘೋಷಣೆ

by ದಿಶಾ ಕೆ. ಎಸ್.
August 8, 2026 - 8:11 pm
0

ಕೈಗೊಳ್ಳಲಿರುವ (84)

ನೈಸ್‌ ರಸ್ತೆ ವಾಹನ ಸವಾರರಿಗೆ ಶಾಕ್‌; ಟೋಲ್‌ ದರ ಪರಿಷ್ಕರಣೆ, ಹೊಸ ದರ ಇಲ್ಲಿದೆ

by ದಿಶಾ ಕೆ. ಎಸ್.
August 8, 2026 - 7:58 pm
0

ಸಂಬಂಧಿಸಿದ ಪೋಸ್ಟ್‌ಗಳು

  • ಕೈಗೊಳ್ಳಲಿರುವ (83)
    ‘ಟಾಕ್ಸಿಕ್’ ಟ್ರೇಲರ್ ರಿಲೀಸ್: ಯಶ್‌ ಆ್ಯಕ್ಷನ್‌ಗೆ ಫಿದಾ ಆದ ಅಭಿಮಾನಿಗಳು
    August 8, 2026 | 0
  • ಕೈಗೊಳ್ಳಲಿರುವ (77)
    ‘ಟಾಕ್ಸಿಕ್’ ಟ್ರೈಲರ್‌ ಲಾಂಚ್ ಗೆ ಕ್ಷಣಗಣನೆ: ಅಭಿಮಾನಿಗಳಲ್ಲಿ ಹೆಚ್ಚಿದ ಕುತೂಹಲ
    August 8, 2026 | 0
  • Untitled design (12)
    ಇಂದು ಸಂಜೆ ‘ಟಾಕ್ಸಿಕ್’ ಟ್ರೈಲರ್ ಬಿಡುಗಡೆ
    August 8, 2026 | 0
  • Your paragraph text (42)
    ನಟ ಸೂರ್ಯ ಅಭಿನಯದ ‘ವಿಶ್ವನಾಥ್ ಅಂಡ್ ಸನ್ಸ್’ ಚಿತ್ರ ಆಗಸ್ಟ್ 14ಕ್ಕೆ ಬಿಡುಗಡೆ
    August 7, 2026 | 0
  • Your paragraph text (27)
    ಇಂದು ‘ಬಾಸ್’ ರಿಲೀಸ್..ಡಿಬಾಸ್ ರೋಲ್‌ಗೆ ಜೀವ ತುಂಬಿದ ತನುಷ್ ಶಿವಣ್ಣ
    August 7, 2026 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version