• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Wednesday, March 18, 2026
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home Flash News

ಸದ್ದಿಲ್ಲದೆ ನಿಶ್ಚಿತಾರ್ಥ ಮಾಡಿಕೊಂಡ ಕಾಂಗ್ರೆಸ್‌ ಸಂಸದೆ ಪ್ರಿಯಾಂಕಾ ಗಾಂಧಿ ಪುತ್ರ ರೈಹಾನ್

ಶಾಲಿನಿ ಕೆ. ಡಿ by ಶಾಲಿನಿ ಕೆ. ಡಿ
December 30, 2025 - 1:08 pm
in Flash News, ದೇಶ
0 0
0
Untitled design 2025 12 30T130524.157

ನವದೆಹಲಿ, ಡಿ.30: ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಹಾಗೂ ಸಂಸದೆ ಪ್ರಿಯಾಂಕಾ ಗಾಂಧಿ ಮತ್ತು ಉದ್ಯಮಿ ರಾಬರ್ಟ್ ವಾದ್ರಾ ಅವರ ಪುತ್ರ ರೈಹಾನ್ ವಾದ್ರಾ ಅವರು ತಮ್ಮ ಗೆಳತಿ ಅವಿವಾ ಬೇಗ್ ಅವರೊಂದಿಗೆ ಸದ್ದಿಲ್ಲದೆ ನಿಶ್ಚಿತಾರ್ಥ ಮಾಡಿಕೊಂಡಿದ್ದಾರೆ ಎಂಬ ವರದಿಗಳು ಹೊರಬಿದ್ದಿವೆ. ಕಳೆದ ಏಳು ವರ್ಷಗಳಿಂದ ಪರಸ್ಪರ ಪರಿಚಯ ಮತ್ತು ಸ್ನೇಹ ಹೊಂದಿರುವ ಈ ಜೋಡಿ, ಕುಟುಂಬಗಳ ಪೂರ್ಣ ಒಪ್ಪಿಗೆಯೊಂದಿಗೆ ತಮ್ಮ ಸಂಬಂಧವನ್ನು ಮುಂದಿನ ಹಂತಕ್ಕೆ ಕೊಂಡೊಯ್ದಿದ್ದಾರೆ ಎನ್ನಲಾಗಿದೆ.

ಪ್ರಿಯಾಂಕಾ ಗಾಂಧಿ–ರಾಬರ್ಟ್ ವಾದ್ರಾ ಕುಟುಂಬ ಈ ವಿಷಯವನ್ನು ಇನ್ನೂ ಅಧಿಕೃತವಾಗಿ ಪ್ರಕಟಿಸಿಲ್ಲ. ಆದರೂ, ಮೂಲಗಳ ಪ್ರಕಾರ ಖಾಸಗಿಯಾಗಿ ನಿಶ್ಚಿತಾರ್ಥ ಕಾರ್ಯಕ್ರಮ ನಡೆದಿದೆ. ಈ ಸಮಾರಂಭಕ್ಕೆ ಎರಡೂ ಕುಟುಂಬಗಳ  ಬಂಧುಗಳು ಹಾಗೂ ಆಪ್ತರನ್ನಷ್ಟೇ ಆಹ್ವಾನಿಸಲಾಗಿತ್ತು. ಮದುವೆ ದಿನಾಂಕ ಇನ್ನೂ ನಿಶ್ಚಯವಾಗಿಲ್ಲ ಎಂಬುದೂ ತಿಳಿದುಬಂದಿದೆ.

RelatedPosts

ಇರಾನ್ ಮೇಲೆ ಬಂಕರ್ ಬಸ್ಟರ್ ಬಾಂಬ್ ಪ್ರಯೋಗ ಮಾಡಿದ್ದೇಕೆ ಅಮೆರಿಕ..?

ದೆಹಲಿಯಲ್ಲಿ ಭೀಕರ ಅಗ್ನಿ ದುರಂತ: ಮೂವರು ಮಕ್ಕಳೂ ಸೇರಿ 6 ಮಂದಿ ಸಾ*ವು

ಹೆಜ್ಬೊಲ್ಲಾ ಉಗ್ರರ ವಿರುದ್ಧ ಮುಗಿಬಿದ್ದ ಇಸ್ರೇಲ್ ಸೇನೆ: ಬಹುಮಹಡಿ ಕಟ್ಟಡ ನೆಲಸಮ

ಅಮೆರಿಕ ಸೇನೆಗೆ ಮರ್ಮಾಘಾತ: ಯುದ್ಧನೌಕೆಯಲ್ಲಿ ಆಕಸ್ಮಿಕ ಬೆಂಕಿ..ಹಲವು ಸಿಬ್ಬಂದಿಗೆ ಗಾಯ

ADVERTISEMENT
ADVERTISEMENT

2000ರ ಆಗಸ್ಟ್ 29ರಂದು ಜನಿಸಿದ ರೈಹಾನ್, ಬಾಲ್ಯದಿಂದಲೇ ಕಲೆ ಮತ್ತು ಛಾಯಾಗ್ರಹಣದ ಕಡೆಗೆ ವಿಶೇಷ ಆಸಕ್ತಿ ಬೆಳೆಸಿಕೊಂಡಿದ್ದಾರೆ. ಅವರು ವೃತ್ತಿಪರವಾಗಿ ವಿಶ್ಯುಯಲ್ ಆರ್ಟಿಸ್ಟ್ ಹಾಗೂ ಫೋಟೋಗ್ರಾಫರ್ ಆಗಿ ಗುರುತಿಸಿಕೊಂಡಿದ್ದಾರೆ.

ಸಾರ್ವಜನಿಕವಾಗಿ ಹೆಚ್ಚು ಕಾಣಿಸಿಕೊಳ್ಳದ ರೈಹಾನ್, ಕೆಲ ರಾಜಕೀಯ ಕಾರ್ಯಕ್ರಮಗಳಲ್ಲಿ ಮಾತ್ರ ತಮ್ಮ ತಾಯಿ ಪ್ರಿಯಾಂಕಾ ಗಾಂಧಿ ಅವರೊಂದಿಗೆ ಕಾಣಿಸಿಕೊಂಡಿದ್ದಾರೆ. ಮುಂಬೈನ ಕೊಲಾಬಾದಲ್ಲಿರುವ ಸಮಕಾಲೀನ ಕಲಾ ಗ್ಯಾಲರಿಯಾದ APRÈ Art House ನಲ್ಲಿ ರೈಹಾನ್ ಅವರ ಜೀವನ ಚರಿತ್ರೆ ಮತ್ತು ಕಲಾ ಪೋರ್ಟ್‌ಫೋಲಿಯೊ ಲಭ್ಯವಿದೆ. ವನ್ಯಜೀವಿ, ಪ್ರಕೃತಿ ಮತ್ತು ಮಾನವ ಬದುಕಿನ ವಿವಿಧ ಆಯಾಮಗಳನ್ನು ಒಳಗೊಂಡ ಅವರ ಛಾಯಾಗ್ರಹಣ ಕಲೆಗೆ ಉತ್ತಮ ಪ್ರತಿಕ್ರಿಯೆ ದೊರೆತಿದೆ. ರೈಹಾನ್ ಅವರಿಗೆ ಮಿರಾಯಾ ವಾದ್ರಾ ಎಂಬ ಸಹೋದರಿ ಇದ್ದಾರೆ.

ರೈಹಾನ್ ಅವರ ಜೀವನ ಸಂಗಾತಿ ಅವಿವಾ ಬೇಗ್ ಯಾರು?

ಅವಿವಾ ಬೇಗ್ ಅವರು ದಿಲ್ಲಿ ಮೂಲದ ಛಾಯಾಗ್ರಾಹಕಿ ಮತ್ತು ನಿರ್ಮಾಪಕಿ. ಅವಿವಾ ತಮ್ಮ ಪ್ರಾಥಮಿಕ ಹಾಗೂ ಪ್ರೌಢ ಶಿಕ್ಷಣವನ್ನು ದೆಹಲಿಯ ಪ್ರತಿಷ್ಠಿತ ಮಾಡ್ರನ್ ಶಾಲೆ ಯಲ್ಲಿ ಪೂರ್ಣಗೊಳಿಸಿದ್ದಾರೆ. ನಂತರ ಅವರು ಒಪಿ ಜಿಂದಾಲ್ ಗ್ಲೋಬಲ್ ವಿಶ್ವವಿದ್ಯಾಲಯದಿಂದ ಮಾಧ್ಯಮ ಸಂವಹನ ಮತ್ತು ಪತ್ರಿಕೋದ್ಯಮದಲ್ಲಿ ಪದವಿ ಪಡೆದಿದ್ದಾರೆ.

ಇತ್ತೀಚಿನ ವರ್ಷಗಳಲ್ಲಿ ಅವಿವಾ ಅವರು ‘ದಿ ಇಲ್ಯೂಸರಿ ವರ್ಲ್ಡ್’ (2019) ಮತ್ತು ‘ಯು ಕ್ಯಾನ್ಟ್ ಮಿಸ್ ದಿಸ್’ (ಇಂಡಿಯಾ ಆರ್ಟ್ ಫೇರ್, 2023) ಸೇರಿದಂತೆ ಹಲವು ಪ್ರಮುಖ ಕಲಾ ಪ್ರದರ್ಶನಗಳಲ್ಲಿ ತಮ್ಮ ಕೃತಿಗಳನ್ನು ಪ್ರದರ್ಶಿಸಿದ್ದಾರೆ. ಇದಲ್ಲದೆ, ಅವರು ಮಾಜಿ ರಾಷ್ಟ್ರೀಯ ಮಟ್ಟದ ಫುಟ್ಬಾಲ್ ಆಟಗಾರ್ತಿಯೂ ಆಗಿದ್ದಾರೆ.

ShareSendShareTweetShare
ಶಾಲಿನಿ ಕೆ. ಡಿ

ಶಾಲಿನಿ ಕೆ. ಡಿ

ಗ್ಯಾರಂಟಿ ನ್ಯೂಸ್ ಡಿಜಿಟಲ್ ಪತ್ರಕರ್ತರಾಗಿ 2024ರಿಂದ ಕಾರ್ಯ ನಿರ್ವಹಿಸುತ್ತಿದ್ದಾರೆ. ಇದಕ್ಕೂ ಮುನ್ನ ಕನ್ನಡದ ವಿವಿಧ ಟಿವಿ ಸುದ್ದಿ ವಾಹಿನಿಗಳಲ್ಲಿ 3 ವರ್ಷ ಕಾರ್ಯ ನಿರ್ವಹಣೆ ಮಾಡಿದ ಅನುಭವ ಇದೆ. ರಾಜಕೀಯ, ಸಿನಿಮಾ, ರಾಷ್ಟ್ರೀಯ ಹಾಗೂ ಅಂತಾರಾಷ್ಟ್ರೀಯ ಸುದ್ದಿಗಳ ವಿಶ್ಲೇಷಣಾತ್ಮಕ ಬರಹಗಳನ್ನು ಬರೆಯುತ್ತಾರೆ. ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿ ಪಡೆದಿರುವ ಇವರಿಗೆ ಕನ್ನಡ ಸಾಹಿತ್ಯದ ಬಗ್ಗೆ ಅಪಾರ ಒಲವಿದೆ.

Please login to join discussion

ತಾಜಾ ಸುದ್ದಿ

Untitled design 2026 03 18T143140.972

ದರ್ಶನ್‌ಗೆ ಜೈಲಲ್ಲೇ ಯುಗಾದಿ..ಎಣ್ಣೆ ಸ್ನಾನ, ಹೋಳಿಗೆ ಇಲ್ಲ

by ಬೀರಗಾನಹಳ್ಳಿ ಲಕ್ಷ್ಮೀನಾರಾಯಣ್
March 18, 2026 - 2:32 pm
0

Untitled design 2026 03 18T140602.550

ಟ್ರೇಲರ್‌‌ನಲ್ಲೇ ಗಮನ ಸೆಳೆದ “ಪ್ರೇಮಿ” ಚಿತ್ರ ಏಪ್ರಿಲ್ 3ಕ್ಕೆ ರಿಲೀಸ್‌ 

by ಶಾಲಿನಿ ಕೆ. ಡಿ
March 18, 2026 - 2:08 pm
0

Untitled design 2026 03 18T135602.530

ಅಣ್ಣಾವ್ರ ಅಪಹರಣ & ಕ್ರೈಂ ರೇಟ್‌ ಗುಟ್ಟು..ಆಂಧ್ರ ಡಿಸಿಎಂನಿಂದ ರಟ್ಟು..!

by ಬೀರಗಾನಹಳ್ಳಿ ಲಕ್ಷ್ಮೀನಾರಾಯಣ್
March 18, 2026 - 1:57 pm
0

Untitled design 2026 03 18T131851.628

ಇರಾನ್ ಮೇಲೆ ಬಂಕರ್ ಬಸ್ಟರ್ ಬಾಂಬ್ ಪ್ರಯೋಗ ಮಾಡಿದ್ದೇಕೆ ಅಮೆರಿಕ..?

by ಶಾಲಿನಿ ಕೆ. ಡಿ
March 18, 2026 - 1:26 pm
0

ಸಂಬಂಧಿಸಿದ ಪೋಸ್ಟ್‌ಗಳು

  • Untitled design 2026 03 18T131851.628
    ಇರಾನ್ ಮೇಲೆ ಬಂಕರ್ ಬಸ್ಟರ್ ಬಾಂಬ್ ಪ್ರಯೋಗ ಮಾಡಿದ್ದೇಕೆ ಅಮೆರಿಕ..?
    March 18, 2026 | 0
  • Untitled design 2026 03 18T123027.277
    ದೆಹಲಿಯಲ್ಲಿ ಭೀಕರ ಅಗ್ನಿ ದುರಂತ: ಮೂವರು ಮಕ್ಕಳೂ ಸೇರಿ 6 ಮಂದಿ ಸಾ*ವು
    March 18, 2026 | 0
  • Untitled design 2026 03 18T120843.051
    ಹೆಜ್ಬೊಲ್ಲಾ ಉಗ್ರರ ವಿರುದ್ಧ ಮುಗಿಬಿದ್ದ ಇಸ್ರೇಲ್ ಸೇನೆ: ಬಹುಮಹಡಿ ಕಟ್ಟಡ ನೆಲಸಮ
    March 18, 2026 | 0
  • Untitled design 2026 03 18T115613.774
    ಅಮೆರಿಕ ಸೇನೆಗೆ ಮರ್ಮಾಘಾತ: ಯುದ್ಧನೌಕೆಯಲ್ಲಿ ಆಕಸ್ಮಿಕ ಬೆಂಕಿ..ಹಲವು ಸಿಬ್ಬಂದಿಗೆ ಗಾಯ
    March 18, 2026 | 0
  • Untitled design 2026 03 18T112456.740
    ವಿಮಾನ ಪ್ರಯಾಣಿಕರಿಗೆ ಗುಡ್ ನ್ಯೂಸ್: ಶೇ.60 ಸೀಟುಗಳು ಈಗ ಸಂಪೂರ್ಣ ಉಚಿತ; ಸೀಟ್ ಆಯ್ಕೆ ಶುಲ್ಕ ರದ್ದು
    March 18, 2026 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version