• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Sunday, August 30, 2026
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home Flash News

ಬಾಂಗ್ಲಾದೇಶದಲ್ಲಿ ಮತ್ತೊಬ್ಬ ಹಿಂದೂ ಯುವಕನ ಬರ್ಬರ ಹ*ತ್ಯೆ!

admin by admin
December 30, 2025 - 5:42 pm
in Flash News, ವಿದೇಶ
0 0
0
Untitled design 2025 12 30T173327.017

ಡಾಕಾ: ಬಾಂಗ್ಲಾದೇಶದಲ್ಲಿ ರಾಜಕೀಯ ಅಸ್ಥಿರತೆಯ ನಡುವೆಯೇ ಅಲ್ಪಸಂಖ್ಯಾತ ಹಿಂದೂ ಸಮುದಾಯವನ್ನು ಗುರಿಯಾಗಿಸಿಕೊಂಡು ನಡೆಯುತ್ತಿರುವ ದಾಳಿಗಳು ಮುಂದುವರಿಯುತ್ತಿವೆ. ದೀಪು ಚಂದ್ರ ದಾಸ್ ಮತ್ತು ಅಮೃತ್ ಮಂಡಲ್ ಅವರ ಭೀಕರ ಹತ್ಯೆಗಳ ಬೆನ್ನಲ್ಲೇ, ಈಗ ಮೈಮೆನ್ಸಿಂಗ್ ಪ್ರಾಂತ್ಯದಲ್ಲಿ ಬಜೇಂದ್ರ ಬಿಸ್ವಾಸ್ (22) ಎಂಬ ಮತ್ತೊಬ್ಬ ಹಿಂದೂ ಯುವಕನನ್ನು ಗುಂಡಿಕ್ಕಿ ಕೊಲ್ಲಲಾಗಿದೆ.

ವರದಿಗಳ ಪ್ರಕಾರ, ಮೈಮೆನ್ಸಿಂಗ್‌ನ ಜವಳಿ ಕಾರ್ಖಾನೆಯೊಂದರ ಬಳಿ ಈ ಘಟನೆ ನಡೆದಿದೆ. ಬಜೇಂದ್ರ ಬಿಸ್ವಾಸ್ ಅವರು ಗ್ರಾಮದ ರಕ್ಷಣೆಗಾಗಿ ರಚಿಸಲಾಗಿದ್ದ ಅರೆಸೈನಿಕ ಗುಂಪಿನ ಸಕ್ರಿಯ ಸದಸ್ಯರಾಗಿದ್ದರು. ಕಾರ್ಖಾನೆಯ ಬಳಿ ದೊಡ್ಡ ಜನಸಮೂಹ ಸೇರಿದ್ದಾಗ ಹಿಂಸಾತ್ಮಕ ಘರ್ಷಣೆ ನಡೆದಿದೆ. ಈ ವೇಳೆ ನೋಮನ್ ಮಿಯಾನ್ ಎಂಬ ವ್ಯಕ್ತಿ ಎಲ್ಲರ ಸಮ್ಮುಖದಲ್ಲೇ ಬಜೇಂದ್ರ ಬಿಸ್ವಾಸ್‌ಗೆ ಬಂದೂಕಿನಿಂದ ಗುರಿಯಿಟ್ಟು ಗುಂಡು ಹಾರಿಸಿದ್ದಾನೆ. ತೀವ್ರವಾಗಿ ಗಾಯಗೊಂಡ ಬಜೇಂದ್ರ ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. ಸದ್ಯ ಪೊಲೀಸರು ಆರೋಪಿ ನೋಮನ್ ಮಿಯಾನ್‌ನನ್ನು ಬಂಧಿಸಿದ್ದಾರೆ ಎಂದು ತಿಳಿದುಬಂದಿದೆ.

RelatedPosts

ಕೀವ್ ಸಿಟಿ ಮೇಲೆ ಬಿತ್ತು ಇಸ್ಕಂದರ್ ಮಿಸೈಲ್!

ನೇಪಾಳ ಪ್ರವಾಹ: 700ರ ಗಡಿ ದಾಟಿದ ಸಾವಿನ ಸಂಖ್ಯೆ, 3,000ಕ್ಕೂ ಹೆಚ್ಚು ಜನರು ನಾಪತ್ತೆ

ಕೀವ್ ಮೇಲೆ ರಷ್ಯಾ ಡ್ರೋನ್‌ಗಳ ದಾಳಿ; 27 ಮಂದಿ ಸಾವು

ತಾಷ್ಕೆಂಟ್‌ನಲ್ಲಿ ಮೋದಿ: ಆತ್ಮೀಯವಾಗಿ ಸ್ವಾಗತಿಸಿದ ಉಜ್ಬೇಕಿಸ್ತಾನ್ ಅಧ್ಯಕ್ಷ

ADVERTISEMENT
ADVERTISEMENT

ಬಾಂಗ್ಲಾದೇಶದಲ್ಲಿ ಕಳೆದ ಕೆಲವು ವಾರಗಳಿಂದ ಹಿಂದೂಗಳ ಮೇಲೆ ನಡೆಯುತ್ತಿರುವ ದಾಳಿಗಳು ಮನುಕುಲವೇ ತಲೆತಗ್ಗಿಸುವಂತಿವೆ. ಇದೇ ಮೈಮೆನ್ಸಿಂಗ್‌ನಲ್ಲಿ ದೀಪು ಚಂದ್ರ ದಾಸ್ ಎಂಬುವವರನ್ನು ಜವಳಿ ಕಾರ್ಖಾನೆಯಿಂದ ಹೊರಕ್ಕೆ ಎಳೆದು ತಂದು, ಬೀದಿಗಳಲ್ಲಿ ಮನಬಂದಂತೆ ಹೊಡೆದು ಕೊಲೆ ಮಾಡಿದ್ದರು. ಅಷ್ಟಕ್ಕೆ ನಿಲ್ಲದ ಆರೋಪಿಗಳು ಮೃತದೇಹವನ್ನು ಮರಕ್ಕೆ ಕಟ್ಟಿ ಅಡ್ಡರಸ್ತೆಯಲ್ಲಿ ಬೆಂಕಿ ಹಚ್ಚಿ ವಿಕೃತಿ ಮೆರೆದಿದ್ದರು.  ಘಟನೆ ಮಾಸುವ ಮುನ್ನವೇ ಮಾರುಕಟ್ಟೆಯಲ್ಲಿ ಜನರ ನಡುವೆಯೇ ಅಮೃತ್ ಮಂಡಲ್ ಎಂಬುವವರನ್ನು ಗುಂಪೊಂದು ಹೊಡೆದು ಸಾಯಿಸಿತ್ತು. ಈ ಘಟನೆಗಳು ಅಲ್ಪಸಂಖ್ಯಾತರಲ್ಲಿ ತೀವ್ರ ಭೀತಿಯನ್ನು ಹುಟ್ಟುಹಾಕಿವೆ.

ಅಚ್ಚರಿಯ ವಿಷಯವೆಂದರೆ, ಈ ಸರಣಿ ಹತ್ಯೆಗಳನ್ನು ತಡೆಯುವಲ್ಲಿ ವಿಫಲವಾಗಿರುವ ಮೊಹಮ್ಮದ್ ಯೂನಸ್ ನೇತೃತ್ವದ ಮಧ್ಯಂತರ ಸರ್ಕಾರ, ಘಟನೆಗಳನ್ನು ದಿಕ್ಕು ತಪ್ಪಿಸುವ ಕೆಲಸ ಮಾಡುತ್ತಿದೆ. ಅಮೃತ್ ಮಂಡಲ್ ಹತ್ಯೆಯನ್ನು ‘ಕೋಮು ಹಿಂಸಾಚಾರ’ ಎಂದು ಒಪ್ಪಿಕೊಳ್ಳುವ ಬದಲು, ಅವರನ್ನು ‘ಸುಲಿಗೆಕೋರ’ ಎಂದು ಕರೆದು ಹತ್ಯೆಯನ್ನು ಸಮರ್ಥಿಸಿಕೊಂಡಿತ್ತು.

ಬಾಂಗ್ಲಾದೇಶದಲ್ಲಿ ಹಿಂದೂಗಳ ರಕ್ಷಣೆ ಮಾಡುವಲ್ಲಿ ಸರ್ಕಾರ ಸಂಪೂರ್ಣ ಅಸಮರ್ಥವಾಗಿದೆ ಎಂಬುದು ಬಜೇಂದ್ರ ಬಿಸ್ವಾಸ್ ಹತ್ಯೆಯಿಂದ ಮತ್ತೊಮ್ಮೆ ಸ್ಪಷ್ಟವಾಗಿದೆ. ವಿಶ್ವದ ಪ್ರಭಾವಿ ನಾಯಕರು ಈ ಘಟನೆಗಳನ್ನು ಎದುರಿಸುವು ಖಂಡಿಸುತ್ತಿದ್ದರೂ, ಸ್ಥಳೀಯ ಮಟ್ಟದಲ್ಲಿ ದಾಳಿಗಳು ನಿಲ್ಲುತ್ತಿಲ್ಲ. ಈಗ ಮತ್ತೊಬ್ಬ ಹಿಂದೂ ಬಲಿಯಾಗಿದ್ದು, ಯೂನಸ್ ಸರ್ಕಾರ ಈ ಬಾರಿ ಯಾವ ನೆಪ ನೀಡಲಿದೆ ಎಂಬುದು ಕುತೂಹಲ ಮೂಡಿಸಿದೆ. ಸದ್ಯ ಅಲ್ಲಿನ ಕಾನೂನು ಸುವ್ಯವಸ್ಥೆ ಸಂಪೂರ್ಣ ಹದಗೆಟ್ಟಿದ್ದು, ಅಲ್ಪಸಂಖ್ಯಾತರು ಜೀವ ಭಯದಲ್ಲಿದ್ದಾರೆ.

 

ShareSendShareTweetShare
admin

admin

Please login to join discussion

ತಾಜಾ ಸುದ್ದಿ

ಸಾವು (1)

ರಾಜ್ಯಕ್ಕೆ ಆಗಮಿಸಿದ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ನಿತಿನ್ ನಬಿನ್

by ಕವಿತಾ
August 30, 2026 - 4:00 pm
0

ಸಾವು

7ನೇ ಮಹಡಿಯಿಂದ ಬಿದ್ದು ಯುವತಿ ಸಾವು, ಯುವಕನಿಗೆ ಗಂಭೀರ ಗಾಯ

by ಕವಿತಾ
August 30, 2026 - 3:42 pm
0

Untitled design 2026 08 30T145402.095

ಕೀವ್ ಸಿಟಿ ಮೇಲೆ ಬಿತ್ತು ಇಸ್ಕಂದರ್ ಮಿಸೈಲ್!

by Hemanth Kumar S
August 30, 2026 - 2:57 pm
0

Untitled design 2026 08 30T144330.653

ಮೆಸ್ಸಿ ಕಾರ್ಯಕ್ರಮದ ಅವ್ಯವಸ್ಥೆ : ಟಿಕೆಟ್ ಹಣ ವಾಪಸ್ ಘೋಷಿಸಿದ ಸಿಎಂ!

by ದಿಶಾ ಕೆ. ಎಸ್.
August 30, 2026 - 2:44 pm
0

ಸಂಬಂಧಿಸಿದ ಪೋಸ್ಟ್‌ಗಳು

  • Untitled design 2026 08 29T124704.607
    ಚಾಮುಂಡೇಶ್ವರಿ ದರ್ಶನ ಪಡೆದು ವಿಶೇಷ ಪೂಜೆ ಸಲ್ಲಿಸಿದ ಡಿಸಿಎಂ ಜಿ. ಪರಮೇಶ್ವರ್
    August 29, 2026 | 0
  • Karnataka government hospital medicines 301 batches failed quality test
    ರಾಜ್ಯದಲ್ಲಿ 300ಕ್ಕೂ ಹೆಚ್ಚು ಮೆಡಿಸಿನ್‌ ಬ್ಯಾಚ್‌ಗಳು ಕಳಪೆ!
    August 29, 2026 | 0
  • Untitled design 2026 08 29T102102.791
    ನೇಪಾಳದಲ್ಲಿ ಜಲಪ್ರಳಯ: ಸಾ*ವಿನ ಸಂಖ್ಯೆ 616ಕ್ಕೆ ಏರಿಕೆ, 2,500ಕ್ಕೂ ಹೆಚ್ಚು ಮಂದಿ ನಾಪತ್ತೆ
    August 29, 2026 | 0
  • Untitled design 2026 08 29T092627.745
    ‘ಶಾಂತಿ’ಯಿಂದಿದ್ದ ಸಿಎಂ ಡಿಕೆಶಿ ಗೆಳೆಯ ರವಿಚಂದ್ರನ್‌ ರಾಜಕೀಯ ‘ಕ್ರಾಂತಿ’..!
    August 29, 2026 | 0
  • Your paragraph text (52)
    ಪಕ್ಷಕ್ಕೆ ಮುಜುಗರವಾಗಬಾರದು ಎಂಬ ಕಾರಣಕ್ಕೆ ರಾಜೀನಾಮೆ ಕೊಡ್ತೇನೆ: ಕಣ್ಣೀರಾಕಿದ ಬಿ.ನಾಗೇಂದ್ರ
    August 28, 2026 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version