• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Saturday, October 17, 2026
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home ಕ್ರೀಡೆ

ಸೂರ್ಯಕುಮಾರ್ ಯಾದವ್ ನನಗೆ ಮೆಸೇಜ್ ಮಾಡ್ತಿದ್ರು: ನಟಿ ಖುಷಿ ಮುಖರ್ಜಿ ಸ್ಫೋಟಕ ಹೇಳಿಕೆ!

admin by admin
December 30, 2025 - 6:49 pm
in ಕ್ರೀಡೆ
0 0
0
Untitled design 2025 12 30T183812.618

RelatedPosts

ಭಾರತ-ವೆಸ್ಟ್ ಇಂಡೀಸ್ ಟಿ20 ಪಂದ್ಯ: ಅಭಿಮಾನಿಗಳಿಗೆ ಗುಡ್‌ನ್ಯೂಸ್, ನಮ್ಮ ಮೆಟ್ರೋ ಸೇವೆ ವಿಸ್ತರಣೆ

ಸ್ವಾಮೀಜಿ ಭೇಟಿಗೆ ₹5 ಕೋಟಿ ಪಡೆದ್ರಾ ವಿರಾಟ್ ಕೊಹ್ಲಿ? ಆರೋಪಕ್ಕೆ ಕೊಹ್ಲಿ ತಂಡದಿಂದ ಸ್ಪಷ್ಟನೆ

21 ವರ್ಷಗಳ ಅಂತಾರಾಷ್ಟ್ರೀಯ ಫುಟ್‌ಬಾಲ್ ಪಯಣ ಅಂತ್ಯ: ಮೆಸ್ಸಿ ಭಾವುಕ ವಿದಾಯ

ಭಾರತ ಮಹಿಳಾ ತಂಡಕ್ಕೆ ನೂತನ ನಾಯಕಿಯಾಗಿ ಸ್ಮೃತಿ ಮಂಧನಾ ನೇಮಕ

ಮುಂಬೈ: ಮೈದಾನದ ನಾಲ್ಕೂ ದಿಕ್ಕಿಗೂ ಚೆಂಡನ್ನು ಅಟ್ಟುವ ‘ಮಿಸ್ಟರ್ 360’ ಖ್ಯಾತಿಯ ಸೂರ್ಯಕುಮಾರ್ ಯಾದವ್ ಸದ್ಯ ವಿವಾದವೊಂದರ ಸುಳಿಗೆ ಸಿಲುಕಿದ್ದಾರೆ. ಸದಾ ಕ್ಲೀನ್ ಇಮೇಜ್ ಹೊಂದಿರುವ ಸೂರ್ಯಕುಮಾರ್ ಅವರ ಬಗ್ಗೆ ನಟಿ ಮತ್ತು ಮಾಡೆಲ್ ಖುಷಿ ಮುಖರ್ಜಿ ನೀಡಿದ ಹೇಳಿಕೆ ಸಾಮಾಜಿಕ ಜಾಲತಾಣಗಳಲ್ಲಿ ಸಂಚಲನ ಮೂಡಿಸಿದೆ.

ಇತ್ತೀಚೆಗೆ ನಡೆದ ಕಾರ್ಯಕ್ರಮವೊಂದರಲ್ಲಿ ಮಾತನಾಡಿದ ನಟಿ ಖುಷಿ ಮುಖರ್ಜಿ, ಕ್ರಿಕೆಟಿಗರ ಜೊತೆಗಿನ ಸಂಬಂಧದ ಬಗ್ಗೆ ಕೇಳಿದ ಪ್ರಶ್ನೆಗೆ ಅಚ್ಚರಿಯ ಉತ್ತರ ನೀಡಿದ್ದಾರೆ. ನನ್ನ ಹಿಂದೆ ಅನೇಕ ಕ್ರಿಕೆಟಿಗರಿದ್ದಾರೆ. ಈ ಹಿಂದೆ ಸೂರ್ಯಕುಮಾರ್ ಯಾದವ್ ಅವರು ನನಗೆ ಪದೇ ಪದೇ ಮೆಸೇಜ್ ಮಾಡುತ್ತಿದ್ದರು. ಆದರೆ ಈಗ ನಾವು ಅಷ್ಟಾಗಿ ಸಂಪರ್ಕದಲ್ಲಿಲ್ಲ ಎಂದು ಬಾಂಬ್ ಸಿಡಿಸಿದ್ದಾರೆ.

ನಾನು ಯಾವುದೇ ಕ್ರಿಕೆಟಿಗರ ಜೊತೆ ಡೇಟ್ ಮಾಡಲು ಬಯಸುವುದಿಲ್ಲ. ಯಾವುದೇ ಆಟಗಾರನ ಜೊತೆ ನನ್ನ ಹೆಸರು ಬರುವುದು ನನಗೆ ಇಷ್ಟವಿಲ್ಲ. ನಾನು ಯಾವುದೇ ರೀತಿಯ ಸಂಬಂಧದಲ್ಲಿ ಸಿಲುಕಿಕೊಳ್ಳಲು ಇಷ್ಟಪಡುವುದಿಲ್ಲ ಎಂದು ಸ್ಪಷ್ಟಪಡಿಸಿದ್ದಾರೆ. ಸೂರ್ಯಕುಮಾರ್ ಅವರು ಯಾವ ಉದ್ದೇಶಕ್ಕೆ ಮೆಸೇಜ್ ಮಾಡುತ್ತಿದ್ದರು ಅಥವಾ ಅದು ಎಂತಹ ಸಂಭಾಷಣೆ ಎಂಬ ಬಗ್ಗೆ ಅವರು ಹೆಚ್ಚಿನ ವಿವರ ನೀಡಿಲ್ಲ.

29 ವರ್ಷದ ಖುಷಿ ಮುಖರ್ಜಿ ಮೂಲತಃ ಮಾಡೆಲ್ ಆಗಿದ್ದು, ‘ಸ್ಪ್ಲಿಟ್ಸ್‌ವಿಲ್ಲಾ’ ಮತ್ತು ‘ಲವ್ ಸ್ಕೂಲ್’ ನಂತಹ ಜನಪ್ರಿಯ ರಿಯಾಲಿಟಿ ಶೋಗಳ ಮೂಲಕ ಗುರುತಿಸಿಕೊಂಡಿದ್ದಾರೆ. ದಕ್ಷಿಣ ಭಾರತದ ಕೆಲವು ಚಿತ್ರಗಳಲ್ಲಿ ನಟಿಸಿರುವ ಇವರು, 2026ರಲ್ಲಿ ಬಾಲಿವುಡ್‌ಗೆ ಪಾದಾರ್ಪಣೆ ಮಾಡುವ ಸಿದ್ಧತೆಯಲ್ಲಿದ್ದಾರೆ. ಈಗ ದಿಢೀರನೆ ಟೀಮ್ ಇಂಡಿಯಾ ಕ್ಯಾಪ್ಟನ್ ಹೆಸರನ್ನು ಪ್ರಸ್ತಾಪಿಸುವ ಮೂಲಕ ರಾಷ್ಟ್ರಮಟ್ಟದಲ್ಲಿ ಸುದ್ದಿಯಾಗಿದ್ದಾರೆ.

ಈ ವಿವಾದಾತ್ಮಕ ಹೇಳಿಕೆಯ ಬಗ್ಗೆ ಸೂರ್ಯಕುಮಾರ್ ಯಾದವ್ ಇದುವರೆಗೆ ಯಾವುದೇ ಅಧಿಕೃತ ಪ್ರತಿಕ್ರಿಯೆ ನೀಡಿಲ್ಲ. ಸೂರ್ಯಕುಮಾರ್ ಮತ್ತು ಅವರ ಪತ್ನಿ ದೇವಿಶಾ ಶೆಟ್ಟಿ ಅವರು ಕ್ರಿಕೆಟ್ ಲೋಕದ ಮಾದರಿ ಜೋಡಿ ಎಂದೇ ಹೆಸರುವಾಸಿಯಾದವರು. 2016ರಲ್ಲಿ ದಾಂಪತ್ಯ ಜೀವನಕ್ಕೆ ಕಾಲಿಟ್ಟ ಈ ಜೋಡಿ, ಸದಾ ಪ್ರೀತಿಯಿಂದಲೇ ಸುದ್ದಿಯಲ್ಲಿರುತ್ತಾರೆ. ಸದ್ಯ ಸೂರ್ಯಕುಮಾರ್ ತಮ್ಮ ಪತ್ನಿಯೊಂದಿಗೆ ವೈಕುಂಠ ಏಕಾದಶಿ ನಿಮಿತ್ತ ತಿರುಪತಿ ವೆಂಕಟೇಶ್ವರ ಸ್ವಾಮಿಯ ದರ್ಶನ ಪಡೆದ ಫೋಟೋಗಳು ವೈರಲ್ ಆಗುತ್ತಿವೆ.

ಮೈದಾನದ ಹೊರಗಿನ ಈ ಗಾಸಿಪ್‌ಗಳ ನಡುವೆಯೂ ಸೂರ್ಯಕುಮಾರ್ ಮುಂದಿನ ಸರಣಿಗಳಿಗೆ ಸಜ್ಜಾಗುತ್ತಿದ್ದಾರೆ. 2026ರ ಜನವರಿಯಲ್ಲಿ ನ್ಯೂಜಿಲೆಂಡ್ ವಿರುದ್ಧ ನಡೆಯಲಿರುವ 5 ಪಂದ್ಯಗಳ ಟಿ20 ಸರಣಿಯಲ್ಲಿ ಅವರು ಭಾರತವನ್ನು ಮುನ್ನಡೆಸಲಿದ್ದಾರೆ. ತದನಂತರ ಫೆಬ್ರವರಿಯಲ್ಲಿ ಆರಂಭವಾಗಲಿರುವ ಟಿ20 ವಿಶ್ವಕಪ್‌ನಲ್ಲಿ ಭಾರತದ ನಾಯಕನಾಗಿ ತಂಡವನ್ನು ಚಾಂಪಿಯನ್ ಮಾಡುವ ಜವಾಬ್ದಾರಿ ಅವರ ಮೇಲಿದೆ. ಸದ್ಯ ನಟಿಯ ಈ ಹೇಳಿಕೆಗೆ ಸೂರ್ಯಕುಮಾರ್‌ ಯಾದವ್‌ ಯಾವ ರೀತಿ ಪ್ರತಿಕ್ರಿತಿಸುತ್ತಾರೆ ಎಂದು ಕಾದು ನೋಡಬೇಕಿದೆ.

ADVERTISEMENT
ADVERTISEMENT
ShareSendShareTweetShare
admin

admin

Please login to join discussion

ತಾಜಾ ಸುದ್ದಿ

Road trip (6)

ಹಿಮಾಚಲ ಪ್ರದೇಶದ ಶಿಮ್ಲಾದಲ್ಲಿ 4.1 ತೀವ್ರತೆಯ ಭೂಕಂಪ: ಬೆಚ್ಚಿಬಿದ್ದ ಜನರು

by ಶಾಲಿನಿ ಕೆ. ಡಿ
October 17, 2026 - 11:57 am
0

Road trip (1)

ಈ ಬಾರಿಯ ಚುನಾವಣೆಯಲ್ಲಿ ಟ್ರಂಪ್‌ಗೆ ಹೀನಾಯ ಸೋಲು ಫಿಕ್ಸ್?

by Hemanth Kumar S
October 17, 2026 - 11:30 am
0

Untitled design 2026 10 17T105650.141

ನವರಾತ್ರಿ 7ನೇ ದಿನ: ಕಾಳರಾತ್ರಿ ದೇವಿಯ ಪೂಜೆ ಯಾಕೆ ವಿಶೇಷ? ಇಲ್ಲಿದೆ ಧಾರ್ಮಿಕ ಮಹತ್ವ!

by ಶಾಲಿನಿ ಕೆ. ಡಿ
October 17, 2026 - 10:57 am
0

Untitled design 2026 10 17T102455.179

ಕರ್ನಾಟಕದ 9 ಜಿಲ್ಲೆಗಳಿಗೆ ಅಕ್ಟೋಬರ್ 22ರವರೆಗೆ ಭಾರಿ ಮಳೆ ಮುನ್ಸೂಚನೆ

by ಶಾಲಿನಿ ಕೆ. ಡಿ
October 17, 2026 - 10:32 am
0

ಸಂಬಂಧಿಸಿದ ಪೋಸ್ಟ್‌ಗಳು

  • Your paragraph text (92)
    ಭಾರತ-ವೆಸ್ಟ್ ಇಂಡೀಸ್ ಟಿ20 ಪಂದ್ಯ: ಅಭಿಮಾನಿಗಳಿಗೆ ಗುಡ್‌ನ್ಯೂಸ್, ನಮ್ಮ ಮೆಟ್ರೋ ಸೇವೆ ವಿಸ್ತರಣೆ
    October 16, 2026 | 0
  • Your paragraph text (62)
    ಸ್ವಾಮೀಜಿ ಭೇಟಿಗೆ ₹5 ಕೋಟಿ ಪಡೆದ್ರಾ ವಿರಾಟ್ ಕೊಹ್ಲಿ? ಆರೋಪಕ್ಕೆ ಕೊಹ್ಲಿ ತಂಡದಿಂದ ಸ್ಪಷ್ಟನೆ
    October 7, 2026 | 0
  • Your paragraph text (5)
    21 ವರ್ಷಗಳ ಅಂತಾರಾಷ್ಟ್ರೀಯ ಫುಟ್‌ಬಾಲ್ ಪಯಣ ಅಂತ್ಯ: ಮೆಸ್ಸಿ ಭಾವುಕ ವಿದಾಯ
    October 7, 2026 | 0
  • ಭಾರತ ಮಹಿಳಾ ತಂಡಕ್ಕೆ ನೂತನ ನಾಯಕಿಯಾಗಿ ಸ್ಮೃತಿ ಮಂಧನಾ ನೇಮಕ (1)
    ಭಾರತ ಮಹಿಳಾ ತಂಡಕ್ಕೆ ನೂತನ ನಾಯಕಿಯಾಗಿ ಸ್ಮೃತಿ ಮಂಧನಾ ನೇಮಕ
    October 7, 2026 | 0
  • ಚಿನ್ನದ ಬೆಲೆ ಮತ್ತೆ ಇಳಿಕೆ (2)
    IPL 2027: ಡೆಲ್ಲಿ ಕ್ಯಾಪಿಟಲ್ಸ್ ತಂಡದ ಮುಖ್ಯ ಕೋಚ್ ಆಗಿ ಸೌರವ್ ಗಂಗೂಲಿ ನೇಮಕ
    October 6, 2026 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version