• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Sunday, March 15, 2026
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home ಜಿಲ್ಲಾ ಸುದ್ದಿಗಳು ಉಡುಪಿ

ಕರಾವಳಿಯಲ್ಲಿ ಹೊಸ ವರ್ಷಕ್ಕೆ ಬ್ರೇಕ್: ಸಂಜೆ 6ರ ನಂತರ ಸಮುದ್ರಕ್ಕಿಳಿದರೆ ದಂಡ ಫಿಕ್ಸ್‌..!!

ಯಶಸ್ವಿನಿ ಎಂ by ಯಶಸ್ವಿನಿ ಎಂ
December 30, 2025 - 11:56 pm
in ಉಡುಪಿ, ಕರ್ನಾಟಕ, ಜಿಲ್ಲಾ ಸುದ್ದಿಗಳು
0 0
0
Untitled design 2025 12 30T235139.214

ಕಾರವಾರ: ಹೊಸ ವರ್ಷದ ಸಂಭ್ರಮಕ್ಕಾಗಿ ಕರ್ನಾಟಕದ ಕರಾವಳಿ ಜಿಲ್ಲೆಗಳು ಪ್ರವಾಸಿಗರಿಂದ ತುಂಬಿ ತುಳುಕುತ್ತಿವೆ. ಆದರೆ, ಸಂಭ್ರಮಾಚರಣೆಯ ನೆಪದಲ್ಲಿ ಯಾವುದೇ ಪ್ರಾಣಾಪಾಯ ಅಥವಾ ಅಹಿತಕರ ಘಟನೆಗಳು ಸಂಭವಿಸದಂತೆ ತಡೆಯಲು ಉತ್ತರ ಕನ್ನಡ ಜಿಲ್ಲಾಧಿಕಾರಿ ಲಕ್ಷ್ಮಿಪ್ರಿಯಾ ಅವರು ಅತ್ಯಂತ ಕಠಿಣ ಆದೇಶಗಳನ್ನು ಹೊರಡಿಸಿದ್ದಾರೆ.

ಸಮುದ್ರ ಕಿನಾರೆಗೆ 6 ಗಂಟೆ ಡೆಡ್‌ಲೈನ್

ಡಿಸೆಂಬರ್ 31ರಂದು ಸಂಜೆ 6 ಗಂಟೆಯ ನಂತರ ಯಾರೂ ಕೂಡ ಸಮುದ್ರದ ನೀರಿಗೆ ಇಳಿಯುವಂತಿಲ್ಲ ಎಂದು ಜಿಲ್ಲಾಧಿಕಾರಿಗಳು ಆದೇಶಿಸಿದ್ದಾರೆ. ಸಾಮಾನ್ಯವಾಗಿ ಪ್ರವಾಸಿಗರು ಮದ್ಯಪಾನ ಮಾಡಿ ಸಮುದ್ರಕ್ಕಿಳಿದು ಪ್ರಾಣ ಕಳೆದುಕೊಳ್ಳುವ ಪ್ರಕರಣಗಳು ಹೆಚ್ಚಾಗಿ ನಡೆಯುವುದರಿಂದ ಈ ಮುನ್ನೆಚ್ಚರಿಕೆ ವಹಿಸಲಾಗಿದೆ. ಅಲ್ಲದೆ, ಬೀಚ್‌ಗಳಲ್ಲಿ ಯಾವುದೇ ರೀತಿಯ ಸಾರ್ವಜನಿಕ ಸಮಾರಂಭ ಅಥವಾ ಪಾರ್ಟಿಗಳನ್ನು ಆಯೋಜಿಸಲು ಅನುಮತಿ ನೀಡದೇ, ನಿರಾಕರಿಸಲಾಗಿದೆ.

RelatedPosts

1ರೂ.ಗೆ 1 ಲೀಟರ್ ಹಾಲು: ಫ್ಲಿಪ್‌ಕಾರ್ಟ್ ವಿರುದ್ಧ ದೂರು, ಪ್ರಧಾನಿ ಮೋದಿಗೆ ಪತ್ರ; ಡಿ.ಕೆ. ಸುರೇಶ್ ಎಚ್ಚರಿಕೆ

ಧಾರವಾಡದಲ್ಲಿ ಆಲಿಕಲ್ಲು ಮಳೆ; ಬೇಸಿಗೆಯಲ್ಲೂ ತಂಪೆರೆದ ವರುಣ

ಶಾಲಾ ಆವರಣದಲ್ಲಿ ವಿದ್ಯಾರ್ಥಿನಿಗೆ ಕಚ್ಚಿದ ಹಾವು: ವಿಷ ತೆಗೆದು ಪ್ರಾಣ ಉಳಿಸಿದ ಶಿಕ್ಷಕ

ಯುಗಾದಿ-ರಂಜಾನ್ ಊರಿಗೆ ಹೋಗುವವರಿಗೆ ಗುಡ್‌ ನ್ಯೂಸ್: ಕೆಎಸ್‌ಆರ್‌ಟಿಸಿ 2000 ಹೆಚ್ಚುವರಿ ಬಸ್‌ಗಳ ವ್ಯವಸ್ಥೆ

ADVERTISEMENT
ADVERTISEMENT
ರಾತ್ರಿ 12:30ಕ್ಕೆ ಬಂದ್ !

ಜಿಲ್ಲೆಯ ಹೋಟೆಲ್, ರೆಸಾರ್ಟ್, ಹೋಂ ಸ್ಟೇ ಹಾಗೂ ಪಬ್‌ಗಳಲ್ಲಿ ಪಾರ್ಟಿ ಮಾಡಲು ರಾತ್ರಿ 12:30ರವರೆಗೆ ಮಾತ್ರ ಕಾಲಾವಕಾಶ ನೀಡಲಾಗಿದೆ. ಆ ಸಮಯದ ನಂತರ ಯಾವುದೇ ಚಟುವಟಿಕೆಗಳನ್ನು ನಡೆಸುವಂತಿಲ್ಲ. 12:30ಕ್ಕೆ ಸಂಭ್ರಮ ಮುಗಿಸಿ ಎಲ್ಲರೂ ಮನೆಗಳಿಗೆ ಅಥವಾ ಉಳಿದುಕೊಂಡಿರುವ ಸ್ಥಳಗಳಿಗೆ ತೆರಳಬೇಕು. ಬಾರ್ ಮತ್ತು ಪಬ್‌ಗಳನ್ನು ನಿಗದಿತ ಸಮಯದ ನಂತರ ತೆರೆದಿಟ್ಟರೆ ಕಠಿಣ ಕ್ರಮ ಕೈಗೊಳ್ಳಲಾಗುವುದು ಎಂದು ಎಚ್ಚರಿಸಲಾಗಿದೆ.

ಯಾವೆಲ್ಲಾ ಬೀಚ್‌ಗಳಲ್ಲಿ ಕಣ್ಗಾವಲು?

ಪ್ರವಾಸಿಗರ ಸುರಕ್ಷತೆಗಾಗಿ ಜಿಲ್ಲೆಯ ಪ್ರಮುಖ ಕಡಲತೀರಗಳಲ್ಲಿ ಹೆಚ್ಚಿನ ಲೈಫ್ ಗಾರ್ಡ್ಸ್ ಮತ್ತು ಪೊಲೀಸರನ್ನು ನಿಯೋಜಿಸಲಾಗಿದೆ:

  • ಕಾರವಾರದ ರವೀಂದ್ರನಾಥ ಟ್ಯಾಗೋರ್ ಕಡಲತೀರ

  • ಗೋಕರ್ಣದ ಓಂ ಬೀಚ್, ಕುಡ್ಲೆ ಮತ್ತು ಹಾಫ್ ಮೂನ್ ಬೀಚ್

  • ಮುರುಡೇಶ್ವರ ಕಡಲತೀರ

  • ಅಪ್ಸರಕೊಂಡ ಮತ್ತು ಇಕೋ ಬೀಚ್

ಇದಲ್ಲದೆ ಯಾಣ, ಬನವಾಸಿ ಮತ್ತು ಸಹಸ್ರಲಿಂಗದಂತಹ ಪ್ರವಾಸಿ ತಾಣಗಳಲ್ಲಿ ಪ್ರವಾಸಿ ಮಿತ್ರರನ್ನು ನಿಯೋಜಿಸಿ ಪ್ರವಾಸಿಗರಿಗೆ ಮಾರ್ಗದರ್ಶನ ನೀಡಲು ವ್ಯವಸ್ಥೆ ಮಾಡಲಾಗಿದೆ.

ಸಾರ್ವಜನಿಕ ಸ್ಥಳದಲ್ಲಿ ಮದ್ಯಪಾನ ನಿಷೇಧ

ರಸ್ತೆ ಬದಿಗಳಲ್ಲಿ ವಾಹನ ನಿಲ್ಲಿಸಿ ಮದ್ಯಪಾನ ಮಾಡುವುದು ಅಥವಾ ಪಾರ್ಟಿ ಮಾಡುವುದನ್ನು ಕಡ್ಡಾಯವಾಗಿ ನಿಷೇಧಿಸಲಾಗಿದೆ. ವಿಶೇಷವಾಗಿ ಮಹಿಳೆಯರು ಮತ್ತು ಮಕ್ಕಳು ಸೇರುವ ಸ್ಥಳಗಳಲ್ಲಿ ಹೆಚ್ಚಿನ ಭದ್ರತೆ ಒದಗಿಸಲು ಮತ್ತು ಯಾವುದೇ ತುರ್ತು ಸಂದರ್ಭದಲ್ಲಿ ಸ್ಪಂದಿಸಲು ಪೊಲೀಸ್ ಇಲಾಖೆಗೆ ‘ಅಲರ್ಟ್’ ಸೂಚನೆ ನೀಡಲಾಗಿದೆ.

ಪ್ರವಾಸಿಗರು ಜಿಲ್ಲಾಡಳಿತದೊಂದಿಗೆ ಸಹಕರಿಸಿ, ನಿಯಮಗಳನ್ನು ಪಾಲಿಸುವ ಮೂಲಕ ಸುರಕ್ಷಿತವಾಗಿ ಹೊಸ ವರ್ಷವನ್ನು ಬರಮಾಡಿಕೊಳ್ಳಬೇಕು ಎಂದು ಜಿಲ್ಲಾಧಿಕಾರಿಗಳು ಮನವಿ ಮಾಡಿದ್ದಾರೆ

ShareSendShareTweetShare
ಯಶಸ್ವಿನಿ ಎಂ

ಯಶಸ್ವಿನಿ ಎಂ

ಕನ್ನಡದ ಖಾಸಗಿ ಟಿವಿ ಸುದ್ದಿ ವಾಹಿನಿಯಲ್ಲಿ ಒಂದು ವರ್ಷ ಕಾರ್ಯ ನಿರ್ವಹಣೆ ಮಾಡಿದ ಅನುಭವ ಇದೆ.ಇದರೊಟ್ಟಿಗೆ ಪುಸ್ತಕ ಓದುವುದು, ಟ್ರಾವೆಲ್ ಮಾಡುವ ಹವ್ಯಾಸ ಇದೆ. ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿ ಪಡೆದಿದ್ದೇನೆ.

Please login to join discussion

ತಾಜಾ ಸುದ್ದಿ

Untitled design 2026 03 14T232901.157

ಬೇಸಿಗೆಯಲ್ಲಿ ಈ ತಪ್ಪುಗಳು ಮಾಡಿದರೆ ಆರೋಗ್ಯಕ್ಕೆ ಅಪಾಯ! ಈ ಸಿಂಪಲ್ ಟಿಪ್ಸ್ ಫಾಲೋ ಮಾಡಿ

by ಶಾಲಿನಿ ಕೆ. ಡಿ
March 14, 2026 - 11:30 pm
0

Untitled design 2026 03 14T230824.665

ಸದ್ಯದಲ್ಲೇ ಹಾರ್ಮುಜ್‌ ಜಲಸಂಧಿ ತೆರೆಯಲಿದೆ: ಟ್ರಂಪ್ ಘೋಷಣೆ, ಇರಾನ್‌ಗೆ ಎಚ್ಚರಿಕೆ

by ಶಾಲಿನಿ ಕೆ. ಡಿ
March 14, 2026 - 11:09 pm
0

Untitled design 2026 03 14T224009.686

ಮಾರ್ಚ್ 17ರೊಳಗೆ ಇರಾನ್‌ನಿಂದ ಎಲ್‌ಪಿಜಿ ಹೊತ್ತ ಎರಡು ಹಡಗುಗಳು ಭಾರತಕ್ಕೆ

by ಶಾಲಿನಿ ಕೆ. ಡಿ
March 14, 2026 - 10:50 pm
0

Untitled design 2026 03 14T222549.200

1ರೂ.ಗೆ 1 ಲೀಟರ್ ಹಾಲು: ಫ್ಲಿಪ್‌ಕಾರ್ಟ್ ವಿರುದ್ಧ ದೂರು, ಪ್ರಧಾನಿ ಮೋದಿಗೆ ಪತ್ರ; ಡಿ.ಕೆ. ಸುರೇಶ್ ಎಚ್ಚರಿಕೆ

by ಶಾಲಿನಿ ಕೆ. ಡಿ
March 14, 2026 - 10:26 pm
0

ಸಂಬಂಧಿಸಿದ ಪೋಸ್ಟ್‌ಗಳು

  • BeFunky collage 2026 02 05T162313.549
    ಹೆಣ್ಣು ಮಗಳು ತಂದ ಸೌಭಾಗ್ಯ: ಮಗು ಹುಟ್ಟಿದ ತಿಂಗಳಿಗೆ ಅಪ್ಪನಿಗೆ ₹49 ಕೋಟಿ ಜಾಕ್‌ಪಾಟ್!
    February 5, 2026 | 0
  • BeFunky collage (6)
    ಉಡುಪಿ ಶ್ರೀ ಕೃಷ್ಣಮಠಕ್ಕೆ ಅಂಗಿ, ಬನಿಯನ್ ಧರಿಸಿ ಬಂದ್ರೆ ದರ್ಶನ ಇಲ್ಲ..!
    January 21, 2026 | 0
  • Shooting at us vice president jd vance home (7)
    ಚಿನ್ನದ ಹಾಳೆಗಳಲ್ಲಿ ಅರಳಿದ 700 ಶ್ಲೋಕಗಳು: ಕೃಷ್ಣನಿಗೆ ಅರ್ಪಣೆಯಾಗಲಿದೆ ‘ಚಿನ್ನದ ಭಗವದ್ಗೀತೆ’
    January 5, 2026 | 0
  • Untitled design 2026 01 03T231953.435
    ಮದುವೆ ನಿರಾಕರಿಸಿದ್ದಕ್ಕೆ ನಡುರಸ್ತೆಯಲ್ಲೇ ಚಾಕು ಇರಿದು ಬರ್ಬರ ಹ*ತ್ಯೆ..!
    January 3, 2026 | 0
  • Untitled design (93)
    ಮಲ್ಪೆ ಬೀಚ್‌ನಲ್ಲಿ ಕೃಷ್ಣನ ವಿಗ್ರಹ ಪತ್ತೆ..! ನಿಜವಾಗ್ಲೂ ಇದು ಪವಾಡವೇ..?
    December 23, 2025 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version