• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Thursday, October 1, 2026
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home Flash News

‘ಟಾಕ್ಸಿಕ್’ನಲ್ಲಿ ಗನ್ ಹಿಡಿದ ಲೇಡಿ ಸೂಪರ್‌ಸ್ಟಾರ್: ನಯನತಾರಾ ಮಾಸ್ ಲುಕ್‌ಗೆ ಫ್ಯಾನ್ಸ್ ಫಿದಾ!

ಶಾಲಿನಿ ಕೆ. ಡಿ by ಶಾಲಿನಿ ಕೆ. ಡಿ
December 31, 2025 - 11:52 am
in Flash News, ಸಿನಿಮಾ
0 0
0
Untitled design 2025 12 31T113357.056

ಬಹುನಿರೀಕ್ಷಿತ ಪ್ಯಾನ್ ಇಂಡಿಯಾ ಸಿನಿಮಾ ‘ಟಾಕ್ಸಿಕ್’ (Toxic Movie) ಬಿಡುಗಡೆಯತ್ತ ವೇಗವಾಗಿ ಸಾಗುತ್ತಿದೆ. ಈಗಾಗಲೇ ಸಿನಿಮಾ ಕುರಿತ ಕುತೂಹಲ ಪ್ರೇಕ್ಷಕರಲ್ಲಿ ತೀವ್ರವಾಗಿದ್ದು, ಪಾತ್ರಗಳ ಅನಾವರಣವೂ ಆ ಕುತೂಹಲ ಹೆಚ್ಚಿಸಿದೆ. ಕಿಯಾರಾ ಅಡ್ವಾಣಿ ಹಾಗೂ ಹುಮಾ ಖುರೇಷಿ ಪಾತ್ರಗಳ ಫಸ್ಟ್ ಲುಕ್ ಹೊರಬಂದ ಬಳಿಕ ಇದೀಗ ಲೇಡಿ ಸೂಪರ್‌ಸ್ಟಾರ್ ನಯನತಾರಾ ಅವರ ಪಾತ್ರದ ಅನಾವರಣವಾಗಿದ್ದು, ಸೋಷಿಯಲ್ ಮೀಡಿಯಾದಲ್ಲಿ ಭಾರೀ ಚರ್ಚೆ ಹುಟ್ಟಿಸಿದೆ.

‘ಟಾಕ್ಸಿಕ್’ ಸಿನಿಮಾದಲ್ಲಿ ನಯನತಾರಾ ಗಂಗಾ ಎಂಬ ಪ್ರಮುಖ ಪಾತ್ರದಲ್ಲಿ ಕಾಣಿಸಿಕೊಳ್ಳುತ್ತಿದ್ದಾರೆ. ಹಲವು ದಿನಗಳ ಕಾಲ ಶೂಟಿಂಗ್‌ನಲ್ಲಿ ತೊಡಗಿಸಿಕೊಂಡಿದ್ದ ಅವರ ಪಾತ್ರದ ಬಗ್ಗೆ ಅಭಿಮಾನಿಗಳಲ್ಲಿ ಭಾರೀ ನಿರೀಕ್ಷೆ ಇತ್ತು. ಇದೀಗ ಫಸ್ಟ್ ಲುಕ್ ಬಿಡುಗಡೆಯಾಗುತ್ತಿದ್ದಂತೆ ಆ ನಿರೀಕ್ಷೆ ಮತ್ತಷ್ಟು ಹೆಚ್ಚಾಗಿದೆ. ಪೋಸ್ಟರ್‌ನಲ್ಲಿ ನಯನತಾರಾ ಸಂಪೂರ್ಣ ಮಾಸ್ ಅವತಾರದಲ್ಲಿ ಕಾಣಿಸಿಕೊಂಡಿದ್ದು, ಅವರ ಕೈಯಲ್ಲಿ ಶಾಟ್‌ಗನ್, ಕಣ್ಣುಗಳಲ್ಲಿ ದರ್ಪ ಸ್ಪಷ್ಟವಾಗಿ ಮೂಡಿಬಂದಿದೆ.

RelatedPosts

ಜಾರ್ಖಂಡ್ ಚಿತ್ರೋತ್ಸವಕ್ಕೆ `ಮಹಾಕವಿ’ ಚಿತ್ರ ಆಯ್ಕೆ

ಕಾಂತಾರ ಸಿನಿಮಾಗೆ 4 ವರ್ಷ: ಮನದಾಳದ ಮಾತು ಹಂಚಿಕೊಂಡ ರಿಷಬ್ ಶೆಟ್ಟಿ

ಸಿಟಿಲೈಟ್ಸ್ ಸಕ್ಸಸ್..ವಿಜಯ್ ಹ್ಯಾಟ್ರಿಕ್ ಗೆಲುವಿನ ಸಂಭ್ರಮ

ರಾಜ್ಯದಲ್ಲಿ ಬಸ್ ಟಿಕೆಟ್ ದರ ಏರಿಕೆ ಫಿಕ್ಸ್? ಸುಳಿವು ಕೊಟ್ಟ ಸಚಿವ ಬೈರತಿ ಸುರೇಶ್

ADVERTISEMENT
ADVERTISEMENT

ಅರಮನೆಯ ಶೈಲಿಯ ಭವ್ಯ ಸೆಟ್‌ನಲ್ಲಿ ನಯನತಾರಾ ಎಂಟ್ರಿ ಕೊಡುತ್ತಿರುವ ದೃಶ್ಯದ ಪೋಸ್ಟರ್‌ ಗಮನ ಸೆಳೆದಿದೆ. ಈ ಲುಕ್ ನೋಡಿದ ಅಭಿಮಾನಿಗಳು “ಇದು ನಯನತಾರಾ ಮಾಸ್ ಕಂಬ್ಯಾಕ್” ಎಂದು ಸೋಷಿಯಲ್ ಮೀಡಿಯಾದಲ್ಲಿ ಮೆಚ್ಚುಗೆ ವ್ಯಕ್ತಪಡಿಸುತ್ತಿದ್ದಾರೆ. ಮಹಿಳಾ ಪ್ರಧಾನ ಪಾತ್ರಗಳಲ್ಲಿ ತಮ್ಮದೇ ಆದ ಗುರುತು ಮೂಡಿಸಿರುವ ನಯನತಾರಾ, ಈ ಬಾರಿ ವಿಭಿನ್ನ ಪಾತ್ರದೊಂದಿಗೆ ಪ್ರೇಕ್ಷಕರ ಮುಂದೆ ಬರಲಿದ್ದಾರೆ ಎಂಬ ನಿರೀಕ್ಷೆ ಹೆಚ್ಚಿಸಿದೆ.

‘ಟಾಕ್ಸಿಕ್’ ಸಿನಿಮಾವನ್ನು ಮಲಯಾಳಂನ ಖ್ಯಾತ ನಿರ್ದೇಶಕಿ ಗೀತು ಮೋಹನ್‌ದಾಸ್ ನಿರ್ದೇಶಿಸುತ್ತಿದ್ದು, ಚಿತ್ರದ ಕಥೆಯನ್ನು ನಟ ಯಶ್ ಅವರೇ ಗೀತು ಜೊತೆಗೂಡಿ ಸಹ-ಲೇಖನ ಮಾಡಿದ್ದಾರೆ. ಇದು ಯಶ್ ಅವರ ವಿಭಿನ್ನ ಪ್ರಯತ್ನಗಳಲ್ಲಿ ಒಂದಾಗಿದ್ದು, ಕಥೆ ಹಾಗೂ ಪಾತ್ರಗಳ ಆಯ್ಕೆ ಎಲ್ಲವೂ ವಿಭಿನ್ನವಾಗಿದೆ ಎಂಬ ಮಾತುಗಳು ಚಿತ್ರರಂಗದಲ್ಲಿ ಕೇಳಿಬರುತ್ತಿವೆ. ಈಗಾಗಲೇ ಬಿಡುಗಡೆಯಾಗಿರುವ ಪ್ರತಿಯೊಂದು ಪಾತ್ರದ ಪೋಸ್ಟರ್ ಕೂಡ ಕಲರ್‌ಫುಲ್ ಆಗಿದ್ದು, ಸಿನಿಮಾದ ಬಗ್ಗೆ ಹೆಚ್ಚಿನ ಕುತೂಹಲ ಮೂಡಿಸಿದೆ.

ಜನವರಿ 8ರಂದು ರಾಕಿಂಗ್ ಸ್ಟಾರ್ ಯಶ್ ಅವರ ಹುಟ್ಟುಹಬ್ಬ ಇರುವುದರಿಂದ, ಆ ದಿನವೇ ‘ಟಾಕ್ಸಿಕ್’ ಚಿತ್ರದ ಟೀಸರ್ ಬಿಡುಗಡೆಯಾಗುವ ಸಾಧ್ಯತೆ ಇದೆ ಎಂದು ಹೇಳಲಾಗುತ್ತಿದೆ. ಟೀಸರ್‌ಗೂ ಮುನ್ನ ಎಲ್ಲಾ ಪ್ರಮುಖ ಪಾತ್ರಗಳನ್ನು ಪರಿಚಯಿಸುವ ಪ್ಲ್ಯಾನ್ ತಂಡದಲ್ಲಿದ್ದು, ಒಂದೊಂದಾಗಿ ಪಾತ್ರಗಳ ಅನಾವರಣ ನಡೆಯುತ್ತಿದೆ. ಇದರಿಂದ ಚಿತ್ರದ ಮೇಲಿನ ಹೈಪ್ ದಿನದಿಂದ ದಿನಕ್ಕೆ ಹೆಚ್ಚುತ್ತಿದೆ.

ಮಾರ್ಚ್ 19ರಂದು ‘ಟಾಕ್ಸಿಕ್’ ಸಿನಿಮಾ ರಿಲೀಸ್ ಆಗಲಿದೆ. ಈಗಾಗಲೇ ಶೂಟಿಂಗ್ ಪೂರ್ಣಗೊಂಡಿದ್ದು, ಪೋಸ್ಟ್ ಪ್ರೊಡಕ್ಷನ್ ಕೆಲಸಗಳು ಜೋರಾಗಿ ನಡೆಯುತ್ತಿವೆ. ಈದ್ ಹಾಗೂ ಯುಗಾದಿ ಹಬ್ಬದ ಸಂಭ್ರಮದ ನಡುವೆ ಸಿನಿಮಾ ತೆರೆಗೆ ಬರಲಿದ್ದು, ಬಾಕ್ಸ್ ಆಫೀಸ್‌ನಲ್ಲಿ ದೊಡ್ಡ ಓಪನಿಂಗ್ ಪಡೆಯುವ ನಿರೀಕ್ಷೆ ಇದೆ.

ShareSendShareTweetShare
ಶಾಲಿನಿ ಕೆ. ಡಿ

ಶಾಲಿನಿ ಕೆ. ಡಿ

ಗ್ಯಾರಂಟಿ ನ್ಯೂಸ್ ಡಿಜಿಟಲ್ ಪತ್ರಕರ್ತರಾಗಿ 2024ರಿಂದ ಕಾರ್ಯ ನಿರ್ವಹಿಸುತ್ತಿದ್ದಾರೆ. ಇದಕ್ಕೂ ಮುನ್ನ ಕನ್ನಡದ ವಿವಿಧ ಟಿವಿ ಸುದ್ದಿ ವಾಹಿನಿಗಳಲ್ಲಿ 3 ವರ್ಷ ಕಾರ್ಯ ನಿರ್ವಹಣೆ ಮಾಡಿದ ಅನುಭವ ಇದೆ. ರಾಜಕೀಯ, ಸಿನಿಮಾ, ರಾಷ್ಟ್ರೀಯ ಹಾಗೂ ಅಂತಾರಾಷ್ಟ್ರೀಯ ಸುದ್ದಿಗಳ ವಿಶ್ಲೇಷಣಾತ್ಮಕ ಬರಹಗಳನ್ನು ಬರೆಯುತ್ತಾರೆ. ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿ ಪಡೆದಿರುವ ಇವರಿಗೆ ಕನ್ನಡ ಸಾಹಿತ್ಯದ ಬಗ್ಗೆ ಅಪಾರ ಒಲವಿದೆ.

Please login to join discussion

ತಾಜಾ ಸುದ್ದಿ

ಬೆಂಗಳೂರಲ್ಲಿ (10)

IND vs WI 2nd ODI: ಗಿಲ್-ರೋಹಿತ್ ಅಬ್ಬರಕ್ಕೆ ವಿಂಡೀಸ್ ಧೂಳೀಪಟ, ಭಾರತಕ್ಕೆ ಭರ್ಜರಿ ಜಯ

by ಶಾಲಿನಿ ಕೆ. ಡಿ
September 30, 2026 - 10:34 pm
0

ಬೆಂಗಳೂರಲ್ಲಿ (9)

ಅಸಲಿ ಔಷಧಿಗಳ ನಡುವೆ ನಕಲಿ ಮಾತ್ರೆ ಮಿಕ್ಸ್‌ ಮಾಡಿ ಆಸ್ಪತ್ರೆಗಳಿಗೆ ಪೂರೈಕೆ: SIT ಬಿಗ್ ಆಪರೇಷನ್

by ಶಾಲಿನಿ ಕೆ. ಡಿ
September 30, 2026 - 10:14 pm
0

ಬೆಂಗಳೂರಲ್ಲಿ (8)

ಅ.1ರಿಂದ ಬ್ಯಾಂಕಿಂಗ್ ವಹಿವಾಟಿನಲ್ಲಿ ಭಾರೀ ಬದಲಾವಣೆ: ಹೊಸ ಹಣಕಾಸು ನಿಯಮಗಳು ಜಾರಿ

by ಶಾಲಿನಿ ಕೆ. ಡಿ
September 30, 2026 - 10:02 pm
0

ಬೆಂಗಳೂರಲ್ಲಿ (7)

ಜಾರ್ಖಂಡ್ ಚಿತ್ರೋತ್ಸವಕ್ಕೆ `ಮಹಾಕವಿ’ ಚಿತ್ರ ಆಯ್ಕೆ

by ಶಾಲಿನಿ ಕೆ. ಡಿ
September 30, 2026 - 9:47 pm
0

ಸಂಬಂಧಿಸಿದ ಪೋಸ್ಟ್‌ಗಳು

  • Untitled design 2026 09 30T164323.047
    ರಾಜ್ಯದಲ್ಲಿ ಬಸ್ ಟಿಕೆಟ್ ದರ ಏರಿಕೆ ಫಿಕ್ಸ್? ಸುಳಿವು ಕೊಟ್ಟ ಸಚಿವ ಬೈರತಿ ಸುರೇಶ್
    September 30, 2026 | 0
  • ಚಾರ್ಜ್ ಶೀಟ್ ನಲ್ಲಿ (2)
    ಮಂಗಳೂರಿನ MRPLನಲ್ಲಿ ಭಾರೀ ಸ್ಫೋಟ; 9 ಕಾರ್ಮಿಕರಿಗೆ ಗಾಯ
    September 30, 2026 | 0
  • ಚಾರ್ಜ್ ಶೀಟ್ ನಲ್ಲಿ (1)
    ಬೆಂಗಳೂರಿನಲ್ಲಿ ಕೇತನ್ ಕೈಕಾಲು ಮುರಿಸಲು ಪ್ಲ್ಯಾನ್! ಚಾರ್ಜ್‌ಶೀಟ್‌ನಲ್ಲಿ ಶಾಕಿಂಗ್ ಸತ್ಯ ಬಯಲು
    September 30, 2026 | 0
  • Your paragraph text (70)
    ಹಾವೇರಿ ಜಿಲ್ಲಾಸ್ಪತ್ರೆ ಕ್ಯಾಂಟೀನ್‌ನ ಉಪಹಾರದಲ್ಲಿ ಹಲ್ಲಿ ಪತ್ತೆ.!
    September 27, 2026 | 0
  • Your paragraph text (65)
    ದಕ್ಷಿಣ ಆಫ್ರಿಕಾದ ಬಾರ್‌ನಲ್ಲಿ ಭೀಕರ ಗುಂಡಿನ ದಾಳಿ; 17 ಮಂದಿ ಬಲಿ, 15 ಜನರಿಗೆ ಗಾಯ
    September 27, 2026 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version