• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Wednesday, September 30, 2026
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home Flash News

ವಿಜಯಲಕ್ಷ್ಮಿ ಕೊಟ್ಟ ದೂರನ್ನ ನಿರ್ಲಕ್ಷಿಸಿದ್ರಾ ಪೊಲೀಸರು?: ದರ್ಶನ್‌ ಪತ್ನಿ ಬೇಸರ

ಶಾಲಿನಿ ಕೆ. ಡಿ by ಶಾಲಿನಿ ಕೆ. ಡಿ
December 31, 2025 - 1:32 pm
in Flash News, ಸಿನಿಮಾ, ಸ್ಯಾಂಡಲ್ ವುಡ್
0 0
0
Untitled design 2025 12 31T132356.087

ಬೆಂಗಳೂರು: ಸೋಷಿಯಲ್ ಮೀಡಿಯಾದಲ್ಲಿ ಅಶ್ಲೀಲ ಕಮೆಂಟ್‌ಗಳು ಮತ್ತು ಕಿರುಕುಳಕ್ಕೆ ಒಳಗಾಗಿರುವ ನಟ ದರ್ಶನ್ ತೂಗುದೀಪ ಅವರ ಪತ್ನಿ ವಿಜಯಲಕ್ಷ್ಮಿ ದರ್ಶನ್ ಅವರು, ಪೊಲೀಸ್‌ ಠಾಣೆಗೆ ದೂರು ದಾಖಲಿಸಿದ್ದರು. ಆದರೆ ತಮ್ಮ ದೂರಿನ ಮೇಲೆ ಪೊಲೀಸರು ಸೂಕ್ತ ಕ್ರಮ ಕೈಗೊಳ್ಳದಿದ್ದಕ್ಕೆ ತೀವ್ರ ಅಸಮಾಧಾನ ವ್ಯಕ್ತಪಡಿಸಿದ್ದಾರೆ.

ಈ ಕುರಿತು ಇನ್‌ಸ್ಟಾಗ್ರಾಮ್ ಸ್ಟೋರಿ ಮೂಲಕ ತಮ್ಮ ನೋವು ಮತ್ತು ಆಕ್ರೋಶವನ್ನು ಹೊರಹಾಕಿರುವ ವಿಜಯಲಕ್ಷ್ಮಿ, “ನಮ್ಮ ದೇಶದಲ್ಲಿ ಕಾನೂನು ಮತ್ತು ವ್ಯವಸ್ಥೆ ಎಲ್ಲರಿಗೂ ಒಂದೇ ಎಂಬ ನಂಬಿಕೆ ನನಗಿತ್ತು. ಆದರೆ ಈ ಅನುಭವ ಆ ನಂಬಿಕೆಯನ್ನು ಪ್ರಶ್ನಿಸುವಂತೆ ಮಾಡಿದೆ” ಎಂದು ಬರೆದುಕೊಂಡಿದ್ದಾರೆ.

RelatedPosts

ಸಿಟಿಲೈಟ್ಸ್ ಸಕ್ಸಸ್..ವಿಜಯ್ ಹ್ಯಾಟ್ರಿಕ್ ಗೆಲುವಿನ ಸಂಭ್ರಮ

ರಾಜ್ಯದಲ್ಲಿ ಬಸ್ ಟಿಕೆಟ್ ದರ ಏರಿಕೆ ಫಿಕ್ಸ್? ಸುಳಿವು ಕೊಟ್ಟ ಸಚಿವ ಬೈರತಿ ಸುರೇಶ್

ಮಂಗಳೂರಿನ MRPLನಲ್ಲಿ ಭಾರೀ ಸ್ಫೋಟ; 9 ಕಾರ್ಮಿಕರಿಗೆ ಗಾಯ

ಬೆಂಗಳೂರಿನಲ್ಲಿ ಕೇತನ್ ಕೈಕಾಲು ಮುರಿಸಲು ಪ್ಲ್ಯಾನ್! ಚಾರ್ಜ್‌ಶೀಟ್‌ನಲ್ಲಿ ಶಾಕಿಂಗ್ ಸತ್ಯ ಬಯಲು

ADVERTISEMENT
ADVERTISEMENT

“ಬೇರೊಬ್ಬ ಮಹಿಳೆಯ ದೂರಿನ ಮೇಲೆ ಒಂದೇ ದಿನದಲ್ಲಿ ಕ್ರಮ ಕೈಗೊಳ್ಳಲಾಗಿದೆ. ಆದರೆ ನನ್ನ ದೂರಿಗೆ ದಿನಗಳಾದರೂ ಯಾವುದೇ ಪ್ರತಿಕ್ರಿಯೆ ಇಲ್ಲ. ನನ್ನ ದೂರು ಕಡಿಮೆ ಮುಖ್ಯವೇ ಅಥವಾ ಮಾನ್ಯವೇ?” ಎಂದು ಪ್ರಶ್ನಿಸಿದ್ದಾರೆ.

ತಮ್ಮ ವಕೀಲರ ಮೂಲಕ ನಿರಂತರವಾಗಿ ವಿಚಾರಿಸಿದರೂ ಕೂಡ ಪೊಲೀಸರು ಸ್ಪಷ್ಟ ಉತ್ತರ ನೀಡಿಲ್ಲ. “ನನ್ನ ದೂರಿನ ಬಗ್ಗೆ ಗಮನ ಹರಿಸಲು ಇಂದು ನಾನು ವೈಯಕ್ತಿಕವಾಗಿ ಹೋಗಿ ಪೊಲೀಸರಿಗೆ ನೆನಪಿಸಬೇಕಾಯಿತು. ಇಷ್ಟು ವಿಳಂಬವಾಗಿರುವುದಕ್ಕೆ ಯಾವುದೇ ಬಾಹ್ಯ ಒತ್ತಡ ಅಥವಾ ಪ್ರಭಾವ ಕಾರಣವಾಗಿರಬಾರದು ಎಂದು ನಾನು ಆಶಿಸುತ್ತೇನೆ” ಎಂದು ಅವರು ತಮ್ಮ ಪೋಸ್ಟ್‌ನಲ್ಲಿ ತಿಳಿಸಿದ್ದಾರೆ.

ಈ ಘಟನೆಯು ಕೇವಲ ವೈಯಕ್ತಿಕ ಸಮಸ್ಯೆಯಲ್ಲ, ಮಹಿಳೆಯರ ಸುರಕ್ಷತೆ ಮತ್ತು ಗೌರವದ ವಿಚಾರವಾಗಿದೆ ಎಂಬ ಅಭಿಪ್ರಾಯವನ್ನು ವಿಜಯಲಕ್ಷ್ಮಿ ವ್ಯಕ್ತಪಡಿಸಿದ್ದಾರೆ. “ನ್ಯಾಯವು ಯಾರು ಭಾಗಿಯಾಗಿದ್ದಾರೆ ಎಂಬುದರ ಮೇಲೆ ಅವಲಂಬಿತವಾಗಿರಬಾರದು. ಅಶ್ಲೀಲ ನಡವಳಿಕೆಯನ್ನು ಬೆಂಬಲಿಸುವವರೂ, ಆಶ್ರಯ ನೀಡುವವರೂ ತಮ್ಮ ಶಕ್ತಿಯನ್ನು ಇಂತಹ ಕಾರ್ಯಗಳನ್ನು ಕುರುಡಾಗಿ ಬೆಂಬಲಿಸುವ ಬದಲು ಉತ್ತಮ ಜೀವನ ನಿರ್ಮಾಣಕ್ಕೆ ಬಳಸಬೇಕು” ಎಂದು ಅವರು  ಹೇಳಿದ್ದಾರೆ.

“ನಾನು ಇನ್ನೂ ಕಾಯುತ್ತಿದ್ದೇನೆ. ಆದರೆ ನಾನು ಇದನ್ನು ಸುಮ್ಮನೆ ಬಿಡುವುದಿಲ್ಲ” ಎಂಬ ಮಾತುಗಳನ್ನಾಡಿದ ಅವರು, ಈ ಹೋರಾಟವನ್ನು ಕೊನೆಯವರೆಗೂ ಮುಂದುವರಿಸುವ ದೃಢ ನಿರ್ಧಾರವನ್ನು ಮಾಡಿದ್ದಾರೆ.

ಡಿಸೆಂಬರ್ 31ರಂದು ವಿಜಯಲಕ್ಷ್ಮಿ ದರ್ಶನ್ ಅವರು ತಮ್ಮ ವಕೀಲರೊಂದಿಗೆ ಬೆಂಗಳೂರು ಪೊಲೀಸ್ ಆಯುಕ್ತರ ಕಚೇರಿಗೆ ಭೇಟಿ ನೀಡಿದ್ದರು. ಈ ವೇಳೆ ಅವರು ತಮ್ಮ ದೂರಿನ ಕುರಿತು ಸ್ಪಷ್ಟನೆ ಕೇಳಿದ್ದು, ಪೊಲೀಸರ ನಡೆಗೆ ಅಸಮಾಧಾನ ವ್ಯಕ್ತಪಡಿಸಿದ್ದಾರೆ.. ಆಯುಕ್ತರ ಕಚೇರಿಯಲ್ಲಿ ನಡೆದ ಈ ಭೇಟಿಯ ಬಳಿಕವೇ ಅವರು ಸೋಶಿಯಲ್ ಮೀಡಿಯಾದಲ್ಲಿ ಈ ಕುರಿತಾಗಿ ಭಾವುಕ ಹಾಗೂ ಕಠಿಣ ಪೋಸ್ಟ್ ಮಾಡಿದ್ದಾರೆ.

ShareSendShareTweetShare
ಶಾಲಿನಿ ಕೆ. ಡಿ

ಶಾಲಿನಿ ಕೆ. ಡಿ

ಗ್ಯಾರಂಟಿ ನ್ಯೂಸ್ ಡಿಜಿಟಲ್ ಪತ್ರಕರ್ತರಾಗಿ 2024ರಿಂದ ಕಾರ್ಯ ನಿರ್ವಹಿಸುತ್ತಿದ್ದಾರೆ. ಇದಕ್ಕೂ ಮುನ್ನ ಕನ್ನಡದ ವಿವಿಧ ಟಿವಿ ಸುದ್ದಿ ವಾಹಿನಿಗಳಲ್ಲಿ 3 ವರ್ಷ ಕಾರ್ಯ ನಿರ್ವಹಣೆ ಮಾಡಿದ ಅನುಭವ ಇದೆ. ರಾಜಕೀಯ, ಸಿನಿಮಾ, ರಾಷ್ಟ್ರೀಯ ಹಾಗೂ ಅಂತಾರಾಷ್ಟ್ರೀಯ ಸುದ್ದಿಗಳ ವಿಶ್ಲೇಷಣಾತ್ಮಕ ಬರಹಗಳನ್ನು ಬರೆಯುತ್ತಾರೆ. ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿ ಪಡೆದಿರುವ ಇವರಿಗೆ ಕನ್ನಡ ಸಾಹಿತ್ಯದ ಬಗ್ಗೆ ಅಪಾರ ಒಲವಿದೆ.

Please login to join discussion

ತಾಜಾ ಸುದ್ದಿ

ಬೆಂಗಳೂರಲ್ಲಿ

ಬೆಂಗಳೂರಲ್ಲಿ ಧಾರಾಕಾರ ಮಳೆ; ರಸ್ತೆಗಳು ಜಲಾವೃತ, ವಾಹನ ಸವಾರರ ಪರದಾಟ

by ಶಾಲಿನಿ ಕೆ. ಡಿ
September 30, 2026 - 7:11 pm
0

Untitled design 2026 09 30T184502.322

IND vs WI: ಮೊದಲ ಬಾರಿಗೆ 400 ರನ್​ಗಳ ಗಡಿ ದಾಟಿದ ವಿಂಡೀಸ್; ಭಾರತಕ್ಕೆ 406 ರನ್‌ಗಳ ಟಾರ್ಗೆಟ್

by ಶಾಲಿನಿ ಕೆ. ಡಿ
September 30, 2026 - 6:47 pm
0

Untitled design 2026 09 30T183132.440

ಮಂಗಳೂರು MRPLನಲ್ಲಿ ಭೀಕರ ಸ್ಫೋಟ: ಓರ್ವ ಕಾರ್ಮಿಕ ಸಾ*ವು, 9 ಮಂದಿಗೆ ಗಾಯ

by ಶಾಲಿನಿ ಕೆ. ಡಿ
September 30, 2026 - 6:32 pm
0

ಯುನೆಸ್ಕೋ ವಿಶ್ವ ಪಾರಂಪರಿಕ ತಾತ್ಕಾಲಿಕ ಪಟ್ಟಿಗೆ ಭಾರತದ 5 ಹೊಸ ತಾಣಗಳು

ಯುನೆಸ್ಕೋ ವಿಶ್ವ ಪಾರಂಪರಿಕ ತಾತ್ಕಾಲಿಕ ಪಟ್ಟಿಗೆ ಭಾರತದ 5 ಹೊಸ ತಾಣಗಳು

by ಶಾಲಿನಿ ಕೆ. ಡಿ
September 30, 2026 - 6:15 pm
0

ಸಂಬಂಧಿಸಿದ ಪೋಸ್ಟ್‌ಗಳು

  • Untitled design 2026 09 30T164323.047
    ರಾಜ್ಯದಲ್ಲಿ ಬಸ್ ಟಿಕೆಟ್ ದರ ಏರಿಕೆ ಫಿಕ್ಸ್? ಸುಳಿವು ಕೊಟ್ಟ ಸಚಿವ ಬೈರತಿ ಸುರೇಶ್
    September 30, 2026 | 0
  • ಚಾರ್ಜ್ ಶೀಟ್ ನಲ್ಲಿ (2)
    ಮಂಗಳೂರಿನ MRPLನಲ್ಲಿ ಭಾರೀ ಸ್ಫೋಟ; 9 ಕಾರ್ಮಿಕರಿಗೆ ಗಾಯ
    September 30, 2026 | 0
  • ಚಾರ್ಜ್ ಶೀಟ್ ನಲ್ಲಿ (1)
    ಬೆಂಗಳೂರಿನಲ್ಲಿ ಕೇತನ್ ಕೈಕಾಲು ಮುರಿಸಲು ಪ್ಲ್ಯಾನ್! ಚಾರ್ಜ್‌ಶೀಟ್‌ನಲ್ಲಿ ಶಾಕಿಂಗ್ ಸತ್ಯ ಬಯಲು
    September 30, 2026 | 0
  • Your paragraph text (70)
    ಹಾವೇರಿ ಜಿಲ್ಲಾಸ್ಪತ್ರೆ ಕ್ಯಾಂಟೀನ್‌ನ ಉಪಹಾರದಲ್ಲಿ ಹಲ್ಲಿ ಪತ್ತೆ.!
    September 27, 2026 | 0
  • Your paragraph text (65)
    ದಕ್ಷಿಣ ಆಫ್ರಿಕಾದ ಬಾರ್‌ನಲ್ಲಿ ಭೀಕರ ಗುಂಡಿನ ದಾಳಿ; 17 ಮಂದಿ ಬಲಿ, 15 ಜನರಿಗೆ ಗಾಯ
    September 27, 2026 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version