• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Tuesday, October 6, 2026
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home ಬಿಗ್ ಬಾಸ್

‘ಗಿಲ್ಲಿ.. ಗಿಲ್ಲಿ..’ ಕೂಗಾಟಕ್ಕೆ ವೇದಿಕೆಯಲ್ಲಿ ಮುಜುಗರ: ಮಾಳುಗೆ ತಿರುಗೇಟು ಕೊಟ್ಟ ಗಿಲ್ಲಿ ಫ್ಯಾನ್ಸ್!

ಶಾಲಿನಿ ಕೆ. ಡಿ by ಶಾಲಿನಿ ಕೆ. ಡಿ
December 31, 2025 - 3:01 pm
in ಬಿಗ್ ಬಾಸ್
0 0
0
Untitled design 2025 12 31T145918.745

RelatedPosts

ಬಿಗ್ ಬಾಸ್ ಮನೆಯಿಂದ ಲಿಖಿತ್ ಗೋಂದಿ ಔಟ್: ಕೈ ಸೇರಿದ ಬಹುಮಾನ ಹಣ ಎಷ್ಟು?  

“ಇಬ್ರು ಹುಡುಗ್ರನ್ನ ಹೊಡೆದು ಹೋಗ್ತೀನಿ”: ಲಿಖಿತ್-ಮಂಜ ವಿರುದ್ಧ ಆಸಿಯಾ ರೌದ್ರಾವತಾರ

“ಒಳ್ಳೆ ರಾಮನನ್ನು ಇನ್ನು ನಿರೀಕ್ಷೆ ಮಾಡಬೇಡಿ”: ದೊಡ್ಮನೆಗೆ ತಾಂಡವ್ ರಾಮ್ ರೀ-ಎಂಟ್ರಿ!

BBK 13ರಲ್ಲಿ ಎಮರ್ಜೆನ್ಸಿ ಎಕ್ಸಿಟ್: ವಿನ್ನರ್ ರೇಸ್‌ನಲ್ಲಿದ್ದ ಸ್ಪರ್ಧಿಯೇ ಔಟ್!

Bigg Boss Kannada 12 ದಿನೇದಿನೇ ರೋಚಕ ತಿರುವುಗಳನ್ನು ಪಡೆಯುತ್ತಿದ್ದು, ಸ್ಪರ್ಧಿಗಳ ನಡುವಿನ ಮಾತಿನ ಚಕಮಕಿ ಹಾಗೂ ಹೊರಗಿನ ಪ್ರತಿಕ್ರಿಯೆಗಳು ಸಾಕಷ್ಟು ಚರ್ಚೆಗೆ ಕಾರಣವಾಗುತ್ತಿವೆ. ಈ ಸೀಸನ್‌ನಲ್ಲಿ ವೀಕ್ಷಕರ ಗಮನ ಸೆಳೆದ ಸ್ಪರ್ಧಿಗಳಲ್ಲಿ ಗಿಲ್ಲಿ ನಟ ಪ್ರಮುಖ ಸ್ಥಾನ ಪಡೆದಿದ್ದಾರೆ. ಅವರ ಆಟ, ಮಾತಿನ ಶೈಲಿ ಹಾಗೂ ಕಾಮಿಡಿ ಟೈಮಿಂಗ್‌ ಅವರಿಗೆ ದೊಡ್ಡ ಫ್ಯಾನ್‌ಬೇಸ್‌ ಅನ್ನು ಕಟ್ಟಿಕೊಟ್ಟಿದೆ. ಇತ್ತೀಚೆಗೆ ಸೋಷಿಯಲ್ ಮೀಡಿಯಾ ತೆರೆದರೆ ಸಾಕು, ಗಿಲ್ಲಿ ನಟನ ರೀಲ್ಸ್‌, ವಿಡಿಯೋಗಳು, ಫ್ಯಾನ್ ಎಡಿಟ್‌ಗಳು ಎಲ್ಲೆಡೆ ವೈರಲ್ ಆಗುತ್ತಿವೆ.

ಗಿಲ್ಲಿ ಕ್ರೇಜ್‌ ಇಷ್ಟರ ಮಟ್ಟಿಗೆ ಹೆಚ್ಚಾಗಿದೆ ಎಂದರೆ, ಮನೆಯಿಂದ ಎಲಿಮಿನೇಟ್ ಆದ ಸ್ಪರ್ಧಿಗಳೂ ಕೂಡ ಸಂದರ್ಶನಗಳಲ್ಲಿ ಗಿಲ್ಲಿ ಬಗ್ಗೆ ಮಾತನಾಡದೇ ಇರಲಾರರು. ವಿಶೇಷವಾಗಿ ಸೂರಜ್ ಎಲಿಮಿನೇಟ್ ಆದ ಬಳಿಕ ನೀಡಿದ ಹಲವು ಸಂದರ್ಶನಗಳಲ್ಲಿ ಗಿಲ್ಲಿ ಆಟವನ್ನು ಹಾಡಿ ಹೊಗಳಿರುವುದು ಅಭಿಮಾನಿಗಳ ಗಮನ ಸೆಳೆದಿತ್ತು. ಇಂತಹ ಸಂದರ್ಭದಲ್ಲೇ ಮಾಳು ನೀಡಿದ ಹೇಳಿಕೆಗಳು ಗಿಲ್ಲಿ ಫ್ಯಾನ್ಸ್‌ಗಳ ಕೋಪಕ್ಕೆ ಕಾರಣವಾಗಿವೆ.

ಮನೆದಿಂದ ಹೊರಬಂದ ನಂತರ ಮಾಳು ಅವರು ಗಿಲ್ಲಿ ಕುರಿತು ಮಾತನಾಡುತ್ತಾ, “ಕಾಮಿಡಿ ಮಾಡೋದಕ್ಕೂ ಒಂದು ಮಿತಿ ಇರಬೇಕು. ಒಬ್ಬ ವ್ಯಕ್ತಿ ಒಂದೆರಡು ಬಾರಿ ಹೇಳಿಸಿಕೊಂಡರೆ ಸರಿ, ಆದರೆ ಹತ್ತು ಸಲ ಹೇಳಿಸಿಕೊಂಡರೆ ಅವನು ಮನುಷ್ಯನೇ ಅಲ್ಲ” ಎಂದು ಹೇಳಿದ್ದಾರೆ. ಇದಲ್ಲದೆ, “ಒಬ್ಬರ ಮನಸ್ಸಿಗೆ ನೋವಾಗುವಂತೆ ಕಾಮಿಡಿ ಮಾಡಬಾರದು. ಇನ್ನೊಬ್ಬರನ್ನು ಕೀಳಾಗಿ ತೋರಿಸಿ ನಗು ತರಿಸುವುದು ಕಾಮಿಡಿ ಅಲ್ಲ” ಎಂಬ ಅಭಿಪ್ರಾಯವನ್ನೂ ವ್ಯಕ್ತಪಡಿಸಿದ್ದರು.

ಮಾಳು ಹೇಳಿಕೆಯ ಮತ್ತೊಂದು ಹೇಳಿಕೆ ವಿವಾದ ಹುಟ್ಟುಹಾಕಿತ್ತು. “ರಘು ಸರ್‌ ಬಗ್ಗೆ ಕೀಳಾಗಿ ಮಾತನಾಡಿದ್ದು ನನಗೆ ತುಂಬಾ ನೋವು ಕೊಟ್ಟಿತ್ತು. ಪ್ರತಿಯೊಬ್ಬರಿಗೂ ಅವರದ್ದೇ ಆದ ಮೌಲ್ಯ ಇರುತ್ತದೆ. ಸ್ವಂತಿಕೆ ಇರಬೇಕು, ಇನ್ನೊಬ್ಬರ ಕಾಲೆಳೆದು.. ಮೇಲೆ ಬರೋದು ಸರಿಯಲ್ಲ” ಎಂದು ಅವರು ಹೇಳಿದ್ದಾರೆ. ಈ ಮಾತುಗಳನ್ನು ಗಿಲ್ಲಿ ಅಭಿಮಾನಿಗಳು ತಮ್ಮ ಫೇವರಿಟ್ ಸ್ಪರ್ಧಿಯ ಮೇಲಿನ ಟೀಕೆ ಎಂದು ಭಾವಿಸಿದ್ದು, ಸೋಷಿಯಲ್ ಮೀಡಿಯಾದಲ್ಲಿ ಭಾರೀ ಆಕ್ರೋಶ ವ್ಯಕ್ತಪಡಿಸಿದರು.

ಇದಷ್ಟೇ ಅಲ್ಲ, ಮಾಳು ಅವರು “ಈ ಬಾರಿ ಕಪ್ ನನಗೆ ಸಿಗಬೇಕಿತ್ತು, ಉಳಿದವರು ಅರ್ಹರಲ್ಲ” ಹಾಗೂ “ನನ್ನ ಎಲಿಮಿನೇಷನ್‌ನಿಂದ ಉತ್ತರ ಕರ್ನಾಟಕ ಅಳುತ್ತಿದೆ” ಎಂದು ಹೇಳಿದ ಮಾತುಗಳೂ ವೈರಲ್ ಆಗಿದ್ದವು. ಈ ಹೇಳಿಕೆಗಳು ಅವರಿಗೆ ವಿರುದ್ಧವಾದ ಅಭಿಪ್ರಾಯಗಳನ್ನು ಇನ್ನಷ್ಟು ಹೆಚ್ಚಿಸಿದ್ದವು.

ಇತ್ತೀಚೆಗೆ ಮಾಳು ಅವರು ಒಂದು ಸಾರ್ವಜನಿಕ ಕಾರ್ಯಕ್ರಮಕ್ಕೆ ಹಾಜರಾದಾಗ ಈ ಎಲ್ಲ ವಿಚಾರಗಳ ಪರಿಣಾಮ ವೇದಿಕೆಯ ಮೇಲೆಯೇ ಕಾಣಿಸಿಕೊಂಡಿತ್ತು. ಮಾಳು ವೇದಿಕೆ ಏರುತ್ತಿದ್ದಂತೆ ಅಲ್ಲಿದ್ದ ಜನರು ಜೋರಾಗಿ ‘ಗಿಲ್ಲಿ, ಗಿಲ್ಲಿ’ ಎಂದು ಕೂಗಿದ್ದಾರೆ. ಈ ಅಚಾನಕ್ ಪ್ರತಿಕ್ರಿಯೆಯಿಂದ ಮಾಳು ಭಾರೀ ಮುಜುಗರ ಅನುಭವಿಸಿದ ವಿಡಿಯೋ ಈಗ ಸೋಷಿಯಲ್ ಮೀಡಿಯಾದಲ್ಲಿ ವೈರಲ್ ಆಗಿದೆ.

ವಿಡಿಯೋಗೆ ಪ್ರತಿಕ್ರಿಯಿಸುತ್ತಿರುವ ನೆಟ್ಟಿಗರು, “ಅವನು ಕರ್ನಾಟಕದಲ್ಲಾಗಲಿ ಅಥವಾ ನೆರೆಯ ರಾಜ್ಯಗಳಲ್ಲಾಗಲಿ ಎಲ್ಲಿಗೆ ಹೋದರೂ ಗಿಲ್ಲಿ ಹೆಸರು ಅವನ ಕಿವಿಯಲ್ಲಿ ಪ್ರತಿಧ್ವನಿಸುತ್ತೇ ಇರುತ್ತದೆ” ಎಂದು ಕಾಮೆಂಟ್ ಮಾಡುತ್ತಿದ್ದಾರೆ. ಕೆಲವರು ಇದನ್ನು ಅಭಿಮಾನಿಗಳ ಅತಿರೇಕ ಎಂದರೆ, ಇನ್ನೂ ಕೆಲವರು ಮಾಳು ಹೇಳಿಕೆಗಳೇ ಈ ಪರಿಸ್ಥಿತಿಗೆ ಕಾರಣ ಎಂದು ಅಭಿಪ್ರಾಯ ವ್ಯಕ್ತಪಡಿಸುತ್ತಿದ್ದಾರೆ.

ADVERTISEMENT
ADVERTISEMENT
ShareSendShareTweetShare
ಶಾಲಿನಿ ಕೆ. ಡಿ

ಶಾಲಿನಿ ಕೆ. ಡಿ

ಗ್ಯಾರಂಟಿ ನ್ಯೂಸ್ ಡಿಜಿಟಲ್ ಪತ್ರಕರ್ತರಾಗಿ 2024ರಿಂದ ಕಾರ್ಯ ನಿರ್ವಹಿಸುತ್ತಿದ್ದಾರೆ. ಇದಕ್ಕೂ ಮುನ್ನ ಕನ್ನಡದ ವಿವಿಧ ಟಿವಿ ಸುದ್ದಿ ವಾಹಿನಿಗಳಲ್ಲಿ 3 ವರ್ಷ ಕಾರ್ಯ ನಿರ್ವಹಣೆ ಮಾಡಿದ ಅನುಭವ ಇದೆ. ರಾಜಕೀಯ, ಸಿನಿಮಾ, ರಾಷ್ಟ್ರೀಯ ಹಾಗೂ ಅಂತಾರಾಷ್ಟ್ರೀಯ ಸುದ್ದಿಗಳ ವಿಶ್ಲೇಷಣಾತ್ಮಕ ಬರಹಗಳನ್ನು ಬರೆಯುತ್ತಾರೆ. ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿ ಪಡೆದಿರುವ ಇವರಿಗೆ ಕನ್ನಡ ಸಾಹಿತ್ಯದ ಬಗ್ಗೆ ಅಪಾರ ಒಲವಿದೆ.

Please login to join discussion

ತಾಜಾ ಸುದ್ದಿ

ಚಿನ್ನದ ಬೆಲೆ ಮತ್ತೆ ಇಳಿಕೆ (1)

ಏಷ್ಯನ್ ಗೇಮ್ಸ್ ಪದಕ ವಿಜೇತರಿಗೆ ಸಿಎಂ ಅವರಿಂದ ಸನ್ಮಾನ: ಚಿನ್ನ ಗೆದ್ದವರಿಗೆ ₹1 ಕೋಟಿ ನಗದು

by ಶಾಲಿನಿ ಕೆ. ಡಿ
October 6, 2026 - 1:59 pm
0

ಚಿನ್ನದ ಬೆಲೆ ಮತ್ತೆ ಇಳಿಕೆ

ಆಭರಣ ಪ್ರಿಯರಿಗೆ ಗುಡ್‌ನ್ಯೂಸ್: ಚಿನ್ನದ ಬೆಲೆ ಮತ್ತೆ ಇಳಿಕೆ

by ಶಾಲಿನಿ ಕೆ. ಡಿ
October 6, 2026 - 1:26 pm
0

Untitled design 2026 10 06T131317.745

ಪೆಟ್ರೋಲ್, ಡೀಸೆಲ್ ಬೆಲೆ ಸ್ಥಿರ: ಪ್ರಮುಖ ನಗರಗಳಲ್ಲಿ ಇಂಧನ ದರ ಎಷ್ಟು? ಇಲ್ಲಿ ಚೆಕ್‌ ಮಾಡಿ

by ಶಾಲಿನಿ ಕೆ. ಡಿ
October 6, 2026 - 1:13 pm
0

Untitled design 2026 10 06T125111.195

ಮೈಸೂರು ಅರಮನೆಗೆ ಭೇಟಿ ನೀಡಿದ ನಟಿ ಕಾಜಲ್ ಅಗರ್ವಾಲ್: ಸೆಲ್ಫಿಗಾಗಿ ಮುಗಿಬಿದ್ದ ಫ್ಯಾನ್ಸ್‌

by ಶಾಲಿನಿ ಕೆ. ಡಿ
October 6, 2026 - 12:52 pm
0

ಸಂಬಂಧಿಸಿದ ಪೋಸ್ಟ್‌ಗಳು

  • Untitled design 2026 10 05T081910.265
    ಬಿಗ್ ಬಾಸ್ ಮನೆಯಿಂದ ಲಿಖಿತ್ ಗೋಂದಿ ಔಟ್: ಕೈ ಸೇರಿದ ಬಹುಮಾನ ಹಣ ಎಷ್ಟು?  
    October 5, 2026 | 0
  • Untitled design 2026 10 02T200359.345
    “ಇಬ್ರು ಹುಡುಗ್ರನ್ನ ಹೊಡೆದು ಹೋಗ್ತೀನಿ”: ಲಿಖಿತ್-ಮಂಜ ವಿರುದ್ಧ ಆಸಿಯಾ ರೌದ್ರಾವತಾರ
    October 2, 2026 | 0
  • Your paragraph text 2026 10 01T163226.725
    “ಒಳ್ಳೆ ರಾಮನನ್ನು ಇನ್ನು ನಿರೀಕ್ಷೆ ಮಾಡಬೇಡಿ”: ದೊಡ್ಮನೆಗೆ ತಾಂಡವ್ ರಾಮ್ ರೀ-ಎಂಟ್ರಿ!
    October 1, 2026 | 0
  • Untitled design 2026 09 24T112019.607
    BBK 13ರಲ್ಲಿ ಎಮರ್ಜೆನ್ಸಿ ಎಕ್ಸಿಟ್: ವಿನ್ನರ್ ರೇಸ್‌ನಲ್ಲಿದ್ದ ಸ್ಪರ್ಧಿಯೇ ಔಟ್!
    September 24, 2026 | 0
  • Untitled design 2026 09 20T161044.260
    ಬಿಗ್‌ ಬಾಸ್‌ ಮಂದಿಗೆ ಖಡಕ್‌ ವಾರ್ನಿಂಗ್!: ಕರುನಾಡಿನ ಜನತೆಗೆ ಕಿಚ್ಚನ ಚಪ್ಪಾಳೆ
    September 20, 2026 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version