• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Friday, March 20, 2026
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home ಜಿಲ್ಲಾ ಸುದ್ದಿಗಳು

ನ್ಯೂ ಇಯರ್​​​ ಸಂಭ್ರಮ ಮಧ್ಯೆ ಹೈ ಡ್ರಾಮಾ: ನಡುರೋಡಲ್ಲೇ ಜೋಡಿ ಜಗಳ, ಗೆಳೆಯನಿಗೆ ಹೊಡೆದ ಯುವತಿ

ಶ್ರೀದೇವಿ ಬಿ. ವೈ by ಶ್ರೀದೇವಿ ಬಿ. ವೈ
January 1, 2026 - 7:47 am
in ಜಿಲ್ಲಾ ಸುದ್ದಿಗಳು, ಬೆಂ. ನಗರ
0 0
0
BeFunky collage (71)

2025ಕ್ಕೆ ಗುಡ್‌ಬೈ ಹೇಳಿ ಹೊಸ ವರ್ಷ 2026ನ್ನು ಜನತೆ ಅದ್ಧೂರಿಯಾಗಿ ಸ್ವಾಗತಿಸಿದ್ದಾರೆ. ಬೆಂಗಳೂರಿನ ಎಂ.ಜಿ. ರೋಡ್, ಬ್ರಿಗೇಡ್ ರೋಡ್, ಚರ್ಚ್ ಸ್ಟ್ರೀಟ್, ಇಂದಿರಾನಗರ, ಕೋರಮಂಗಲ ಸೇರಿದಂತೆ ಪ್ರಮುಖ ಸ್ಥಳಗಳಲ್ಲಿ ಜನಸಾಗರವೇ ಹರಿದುಬಂದಿತ್ತು. ಯುವಕ-ಯುವತಿಯರು ಕುಣಿದು ಕುಪ್ಪಳಿಸಿ, ಸಂಭ್ರಮದಲ್ಲಿ ಮಿಂದಿದ್ದರು.

ಆದರೆ ಈ ಸಂಭ್ರಮಾಚರಣೆಯ ಮಧ್ಯೆಯೇ ಕೆಲವು ಕಿರಿಕಿರಿ ಘಟನೆಗಳು ನಡೆದಿದ್ದು, ಪೊಲೀಸರು ತಕ್ಷಣ ಕ್ರಮ ಕೈಗೊಂಡು ಪರಿಸ್ಥಿತಿಯನ್ನು ನಿಯಂತ್ರಿಸಿದ್ದಾರೆ.

RelatedPosts

ಉಚಿತ ಕೋಳಿ ವಿತರಣೆ ಮಾಡಿದ ಕಾಂಗ್ರೆಸ್ ನಾಯಕ: ಸರತಿ ಸಾಲಿನಲ್ಲಿ ನಿಂತ ಜನ

ರೀಲ್ಸ್ ಶೂಟಿಂಗ್ ವೇಳೆ ಭೀಕರ ಅಪಘಾತ: ಬಿಜೆಪಿ ಮುಖಂಡನ ಪುತ್ರ ದಾರುಣ ಸಾ*ವು

ಯುಗಾದಿ ಹೊಸ ತೊಡಕು ಹಿನ್ನಲೆ ಬೆಂಗಳೂರಿನಲ್ಲಿ ಮಾಂಸ ಖರೀದಿಗೆ ಮುಗಿಬಿದ್ದ ಜನ

ಪೊಲೀಸ್ ಕಸ್ಟಡಿಯಲ್ಲಿದ್ದ ವ್ಯಕ್ತಿ ಸಾ*ವು: ಲಾಕಪ್ ಡೆತ್ ಆರೋಪ, ಗ್ರಾಮಸ್ಥರಿಂದ ಪ್ರತಿಭಟನೆ

ADVERTISEMENT
ADVERTISEMENT

ಕುಡಿದ ಮತ್ತಿನಲ್ಲಿ ಗೆಳೆಯನಿಗೆ ಹೊಡೆದ ಯುವತಿ!

ಓಪೇರಾ ರಸ್ತೆಯಲ್ಲಿ ನ್ಯೂ ಇಯರ್ ಸೆಲೆಬ್ರೇಷನ್‌ಗೆ ಬಂದಿದ್ದ ಜೋಡಿ ನಡುರೋಡಲ್ಲೇ ಹೈ ಡ್ರಾಮಾ ಸೃಷ್ಟಿಸಿದ್ದಾರೆ. ನಶೆಯ ಮತ್ತಿನಲ್ಲಿ ಯುವತಿ ತನ್ನ ಪ್ರೇಮಿಯ ಮೇಲೆ ಹಲ್ಲೆ ಮಾಡಿದ್ದಾಳೆ. ಜೋಡಿಯನ್ನು ಸಮಾಧಾನಪಡಿಸಲು ಪೊಲೀಸರು ಹರಸಾಹಸ ಪಟ್ಟಿದ್ದಾರೆ. ಅಂತಿಮವಾಗಿ ಕುಡಿದು ಟೈಟಾದ ಪ್ರೇಯಸಿಯನ್ನು ಯುವಕ ಮಗುವಿನಂತೆ ಹೊತ್ತೊಯ್ದು ಮನೆಗೆ ಕರೆದೊಯ್ದಿದ್ದಾನೆ.

ಕೋರಮಂಗಲ ಪಬ್‌ನಲ್ಲಿ ಗಲಾಟೆ

ಕೋರಮಂಗಲದ ಟೋಕಾ ಪಬ್‌ನಲ್ಲಿ ಯುವಕರಿಬ್ಬರ ನಡುವೆ ಗಲಾಟೆ ನಡೆದಿದೆ. ಈ ಜಗಳದಲ್ಲಿ ಒಬ್ಬ ಯುವಕನ ತಲೆಗೆ ಗಾಯವಾಗಿದೆ. ಗಾಯಾಳುವನ್ನು ಪೊಲೀಸರು ವಶಕ್ಕೆ ಪಡೆದು ಆ್ಯಂಬುಲೆನ್ಸ್‌ಗೆ ಕಳುಹಿಸಲು ಪ್ರಯತ್ನಿಸಿದ್ದಾರೆ. ಆದರೆ ಯುವಕ ಹಿಂದೇಟು ಹಾಕಿದ್ದಕ್ಕೆ ಪೊಲೀಸರು ಕಪಾಳಮೋಕ್ಷ ಮಾಡಿದ್ದಾರೆ.

ಬ್ರಿಗೇಡ್ ರೋಡ್‌ನಲ್ಲಿ ಪಟಾಕಿ ಸಿಡಿಸಿದ್ದಕ್ಕೆ ಲಾಠಿ ಚಾರ್ಜ್

ಬ್ರಿಗೇಡ್ ರೋಡ್‌ನಲ್ಲಿ ನಡು ರಸ್ತೆಯಲ್ಲಿ ಪಟಾಕಿ ಸಿಡಿಸಿದ್ದಕ್ಕೆ ಕುಡಿದ ಮತ್ತಿನಲ್ಲಿದ್ದ ಯುವಕರ ಗುಂಪಿಗೆ ಪೊಲೀಸರು ಲಾಠಿ ಚಾರ್ಜ್ ಮಾಡಿದ್ದಾರೆ. ಖುಷಿಯಲ್ಲಿ ಪಟಾಕಿ ಹಚ್ಚಿದ್ದ ಯುವಕರು ಲಾಠಿ ರುಚಿ ನೋಡಿ ಎದೆಬಿದ್ದಂತೆ ಓಡಿ ಹೋಗಿದ್ದಾರೆ.

ಈ ಎಲ್ಲಾ ಘಟನೆಗಳ ಹೊರತಾಗಿಯೂ ನಗರದಲ್ಲಿ ಯಾವುದೇ ದೊಡ್ಡ ಅಹಿತಕರ ಘಟನೆ ನಡೆದಿಲ್ಲ. ಪೊಲೀಸ್ ಆಯುಕ್ತ ಸೀಮಂತ್ ಕುಮಾರ್ ಸಿಂಗ್ ಖುದ್ದು ಫೀಲ್ಡ್‌ಗಿಳಿದು ಪರಿಸ್ಥಿತಿ ನಿಯಂತ್ರಿಸಿದ್ದಾರೆ. ಸುರಕ್ಷತೆಗಾಗಿ ನೀಡಿದ ಸೇವೆಗೆ ಕೆಲವರು ಆಯುಕ್ತರಿಗೆ ಹೂವಿನ ಗುಚ್ಛ ನೀಡಿ ಅಭಿನಂದಿಸಿದ್ದಾರೆ.

ಹೊಸ ವರ್ಷದ ಸಂಭ್ರಮವನ್ನು ಸುರಕ್ಷಿತವಾಗಿ ಆಚರಿಸಿ, ಎಲ್ಲರಿಗೂ ಹೊಸ ವರ್ಷದ ಶುಭಾಶಯಗಳು!

ShareSendShareTweetShare
ಶ್ರೀದೇವಿ ಬಿ. ವೈ

ಶ್ರೀದೇವಿ ಬಿ. ವೈ

ಗ್ಯಾರಂಟಿ ನ್ಯೂಸ್ ಡಿಜಿಟಲ್ ಪತ್ರಕರ್ತರಾಗಿ 2024ರಿಂದ ಕಾರ್ಯ ನಿರ್ವಹಿಸುತ್ತಿದ್ದಾರೆ. ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿ ಪಡೆದಿರುವ ಇವರು, ಆರೋಗ್ಯ, ವಿಜ್ಞಾನ, ತಂತ್ರಜ್ಞಾನ, ರಾಜ್ಯ ರಾಜಕೀಯ ಸೇರಿದಂತೆ ಹಲವು ವಿಷಯಗಳ ಕುರಿತಾಗಿ ವರದಿಗಳನ್ನು ಮಾಡುತ್ತಾರೆ. ಕನ್ನಡ ಕಥೆ, ಕವನ, ಕಾದಂಬರಿ ಸೇರಿದಂತೆ ವಿವಿಧ ಸಾಹಿತ್ಯ ಪ್ರಕಾರಗಳ ಅಧ್ಯಯನದ ಒಲವಿದೆ.

Please login to join discussion

ತಾಜಾ ಸುದ್ದಿ

Untitled design 2026 03 20T105211.809

ಉಚಿತ ಕೋಳಿ ವಿತರಣೆ ಮಾಡಿದ ಕಾಂಗ್ರೆಸ್ ನಾಯಕ: ಸರತಿ ಸಾಲಿನಲ್ಲಿ ನಿಂತ ಜನ

by ಶಾಲಿನಿ ಕೆ. ಡಿ
March 20, 2026 - 10:52 am
0

Untitled design 2026 03 20T103117.909

ಯುಗಾದಿ ಹಬ್ಬದ ಬಳಿಕ ಪೆಟ್ರೋಲ್-ಡೀಸೆಲ್ ದರ ಎಷ್ಟಿದೆ? ಇಲ್ಲಿದೆ ಕಂಪ್ಲೀಟ್ ಲಿಸ್ಟ್

by ಶಾಲಿನಿ ಕೆ. ಡಿ
March 20, 2026 - 10:35 am
0

Untitled design 2026 03 20T095108.067

ಬಂಗಾರ ಪ್ರಿಯರಿಗೆ ಗುಡ್ ನ್ಯೂಸ್! ಯುಗಾದಿ ಬಳಿಕ ಚಿನ್ನದ ದರದಲ್ಲಿ ಭಾರೀ ಇಳಿಕೆ

by ಶಾಲಿನಿ ಕೆ. ಡಿ
March 20, 2026 - 9:51 am
0

Untitled design 2026 03 20T094257.643

ರೀಲ್ಸ್ ಶೂಟಿಂಗ್ ವೇಳೆ ಭೀಕರ ಅಪಘಾತ: ಬಿಜೆಪಿ ಮುಖಂಡನ ಪುತ್ರ ದಾರುಣ ಸಾ*ವು

by ಶಾಲಿನಿ ಕೆ. ಡಿ
March 20, 2026 - 9:43 am
0

ಸಂಬಂಧಿಸಿದ ಪೋಸ್ಟ್‌ಗಳು

  • Untitled design 2026 03 20T105211.809
    ಉಚಿತ ಕೋಳಿ ವಿತರಣೆ ಮಾಡಿದ ಕಾಂಗ್ರೆಸ್ ನಾಯಕ: ಸರತಿ ಸಾಲಿನಲ್ಲಿ ನಿಂತ ಜನ
    March 20, 2026 | 0
  • Untitled design 2026 03 20T094257.643
    ರೀಲ್ಸ್ ಶೂಟಿಂಗ್ ವೇಳೆ ಭೀಕರ ಅಪಘಾತ: ಬಿಜೆಪಿ ಮುಖಂಡನ ಪುತ್ರ ದಾರುಣ ಸಾ*ವು
    March 20, 2026 | 0
  • Untitled design 2026 03 20T091903.593
    ಯುಗಾದಿ ಹೊಸ ತೊಡಕು ಹಿನ್ನಲೆ ಬೆಂಗಳೂರಿನಲ್ಲಿ ಮಾಂಸ ಖರೀದಿಗೆ ಮುಗಿಬಿದ್ದ ಜನ
    March 20, 2026 | 0
  • Untitled design 2026 03 20T083819.690
    ಪೊಲೀಸ್ ಕಸ್ಟಡಿಯಲ್ಲಿದ್ದ ವ್ಯಕ್ತಿ ಸಾ*ವು: ಲಾಕಪ್ ಡೆತ್ ಆರೋಪ, ಗ್ರಾಮಸ್ಥರಿಂದ ಪ್ರತಿಭಟನೆ
    March 20, 2026 | 0
  • Untitled design 2026 03 20T081600.899
    ರಾಜ್ಯಾದ್ಯಂತ ಬಿಸಿಗಾಳಿ: ಬೆಂಗಳೂರು ಸೇರಿ ಹಲವು ಜಿಲ್ಲೆಗಳಲ್ಲಿ ಮಳೆ ಸಾಧ್ಯತೆ
    March 20, 2026 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version