• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Saturday, June 27, 2026
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home ಸಿನಿಮಾ

ಹೊಸ ಮನೆಗೆ ಕಾಲಿಟ್ಟ ತರುಣ್-ಸೋನಲ್ ಜೋಡಿ

admin by admin
January 2, 2026 - 9:28 am
in ಸಿನಿಮಾ, ಸ್ಯಾಂಡಲ್ ವುಡ್
0 0
0
Untitled design 2026 01 02T091324.818

ಬೆಂಗಳೂರು: ಸ್ಯಾಂಡಲ್‌ವುಡ್‌ನ ಯಶಸ್ವಿ ನಿರ್ದೇಶಕ ತರುಣ್ ಸುಧೀರ್ ಹಾಗೂ ನಟಿ ಸೋನಲ್ ಮೊಂತೆರೋ ದಂಪತಿ ಹೊಸ ವರ್ಷದ ಆರಂಭದಲ್ಲಿಯೇ ಸಂಭ್ರಮದ ಸುದ್ದಿ ನೀಡಿದ್ದಾರೆ. ಇತ್ತೀಚೆಗಷ್ಟೇ ವಿವಾಹವಾಗಿ ಹೊಸ ಜೀವನಕ್ಕೆ ಕಾಲಿಟ್ಟಿದ್ದ ಈ ಜೋಡಿ, ಈಗ ಬೆಂಗಳೂರಿನ ಪ್ರತಿಷ್ಠಿತ ಅಪಾರ್ಟ್‌ಮೆಂಟ್ ಒಂದರಲ್ಲಿ ತಮ್ಮ ಕನಸಿನ ಮನೆಯನ್ನು ಖರೀದಿಸಿ, ಅದ್ಧೂರಿಯಾಗಿ ಗೃಹಪ್ರವೇಶ ಮಾಡಿದ್ದಾರೆ.

ಹೊಸ ಮನೆ ಪ್ರವೇಶಿಸುವಾಗ ಹಾಲುಕ್ಕಿಸೋ ಸಂಪ್ರದಾಯ ಇದೆ. ಸೋನಲ್ ಕೂಡ ಇದನ್ನು ಪಾಲಿಸಿದ್ದಾರೆ. ಅವರು ಮದುವೆ ಬಳಿಕ ಹಿಂದೂ ಧರ್ಮವನ್ನು ಪಾಲಿಸುತ್ತಾ ಇದ್ದಾರೆ. ಹಿಂದೂ ಸಂಪ್ರದಾಯಗಳನ್ನು ಇಷ್ಟಪಟ್ಟು ಅನುಸರಿಸುತ್ತಿದ್ದಾರೆ.

RelatedPosts

6.5 ಕೋಟಿ ರೂ. ಬೆಲೆ ಕ್ಯಾರವಾನ್‌ ಖರೀದಿಸಿದ ಕಿಚ್ಚ ಸುದೀಪ್, ಇದರ ವಿಶೇಷತೆಗಳೇನು?

ಮಂತ್ರಾಲಯದಲ್ಲಿ ಸ್ಯಾಂಡಲ್‌ವುಡ್ ತಾರೆಯರ ಮಹಾ ಸಂಗಮ..!

ರಾಮಾಯಣ ಮೆಗಾ ಸೆಲೆಬ್ರೇಷನ್‌ಗೆ ಕೌಂಟ್‌ಡೌನ್..!

ಪ್ರಭಾಸ್ ಫ್ಯಾನ್ಸ್‌‌ಗೆ ಗುಡ್ ನ್ಯೂಸ್..ಬರ್ತಿದೆಯಾ ಬಾಹುಬಲಿ-3..?

ADVERTISEMENT
ADVERTISEMENT

ಹೊಸ ಮನೆಯನ್ನು ಪ್ರವೇಶಿಸುವ ಮುನ್ನ ಸೋನಲ್ ಮತ್ತು ತರುಣ್ ದಂಪತಿ ಸನಾತನ ಹಿಂದೂ ಧರ್ಮದ ವಿಧಿ-ವಿಧಾನಗಳಂತೆ ಪೂಜೆ ನೆರವೇರಿಸಿದರು. ಮದುವೆಯ ನಂತರ ಸೋನಲ್ ಮೊಂತೆರೋ ಅವರು ಹಿಂದೂ ಸಂಪ್ರದಾಯಗಳನ್ನು ಬಹಳ ಇಷ್ಟಪಟ್ಟು ಪಾಲಿಸುತ್ತಿದ್ದು, ಗೃಹಪ್ರವೇಶದ ಸಂದರ್ಭದಲ್ಲೂ ಅವರು ಶಾಸ್ತ್ರೋಕ್ತವಾಗಿ ಹಾಲು ಉಕ್ಕಿಸುವ ಮೂಲಕ ಗೃಹ ಪ್ರವೇಶ ಮಾಡಿದ್ದಾರೆ.ಈ ಸುಂದರ ಕ್ಷಣಗಳ ವಿಡಿಯೋವನ್ನು ಸೋನಲ್ ತಮ್ಮ ಸೋಶಿಯಲ್ ಮೀಡಿಯಾ ಖಾತೆಗಳಲ್ಲಿ ಹಂಚಿಕೊಂಡಿದ್ದು, ಅಭಿಮಾನಿಗಳು ದಂಪತಿಗೆ ಶುಭಾಶಯಗಳ ಮಳೆ ಸುರಿಸುತ್ತಿದ್ದಾರೆ.

ಇಡೀ ಮನೆಯಲ್ಲಿ ಒಬ್ಬರ ಫೋಟೋ ಹೈಲೈಟ್ ಆಗಿದೆ. ಅದುವೇ ತರುಣ್ ತಂದೆ ಸುಧೀರ್. ಅವರ ಫೋಟೋವನ್ನು ಮನೆಯ ಹಾಲ್​​ನಲ್ಲಿ ದೊಡ್ಡದಾಗಿ ಹಾಕಲಾಗಿದೆ. ಈ ಫೋಟೋಗೆ ದಂಪತಿ ಪೂಜೆ ಮಾಡಿದ್ದಾರೆ.

ತಂದೆಯ ನೆನಪಿನಲ್ಲಿ ‘ಸುಧೀರ್’ ಹೈಲೈಟ್

ಈ ಇಡೀ ಗೃಹಪ್ರವೇಶದ ಫೋಟೋಗಳಲ್ಲಿ ಎಲ್ಲರ ಗಮನ ಸೆಳೆದಿದ್ದು ಮನೆಯ ಹಾಲ್‌ನಲ್ಲಿರುವ ಒಂದು ಬೃಹತ್ ಫೋಟೋ. ಅದು ತರುಣ್ ಸುಧೀರ್ ಅವರ ತಂದೆ, ಕನ್ನಡ ಚಿತ್ರರಂಗದ ಖ್ಯಾತ ಖಳನಟ ದಿವಂಗತ ಸುಧೀರ್ ಅವರದ್ದು. ತರುಣ್ ಅವರಿಗೆ ತಮ್ಮ ತಂದೆಯ ಮೇಲೆ ಅಪಾರ ಪ್ರೀತಿ ಮತ್ತು ಗೌರವ. ಹೀಗಾಗಿ ಮನೆಯ ಪ್ರಮುಖ ಭಾಗದಲ್ಲಿ ಅವರ ದೊಡ್ಡ ಭಾವಚಿತ್ರವನ್ನು ಹಾಕಿದ್ದಾರೆ. ದಂಪತಿಗಳು ಸುಧೀರ್ ಅವರ ಫೋಟೋಗೆ ಪೂಜೆ ಸಲ್ಲಿಸಿ ಆಶೀರ್ವಾದ ಪಡೆದ ದೃಶ್ಯ ನೋಡುಗರ ಕಣ್ಣಾಲಿಗಳನ್ನು ತೇವಗೊಳಿಸುವಂತಿತ್ತು.

ತರುಣ್ ಅವರಿಗೆ ತಂದೆಯ ಮೇಲೆ ಅಪಾರ ಪ್ರೀತಿ. ಸುಧೀರ್ ಅವರು ಹಲವು ವರ್ಷಗಳ ಕಾಲ ವಿಲನ್ ಆಗಿ ಮಿಂಚಿದ್ದರು. ಈ ಕಾರಣದಿಂದ ಸುಧೀರ್ ಫೋಟೋವನ್ನು ಮನೆಯಲ್ಲಿ ದೊಡ್ಡದಾಗಿ ಹಾಕಲಾಗಿದೆ.

ತರುಣ್ ಮತ್ತು ಸೋನಲ್ ಅವರ ಈ ಸಂತಸದ ಕ್ಷಣಕ್ಕೆ ಚಿತ್ರರಂಗದ ಆಪ್ತ ಗೆಳೆಯರು ಮತ್ತು ಕುಟುಂಬಸ್ಥರು ಸಾಕ್ಷಿಯಾಗಿದ್ದಾರೆ. ತರುಣ್ ಸುಧೀರ್ ಅವರ ಆತ್ಮೀಯ ಗೆಳೆಯ ಶರಣ್, ಹಿರಿಯ ನಟಿ ಶ್ರುತಿ ಹಾಗೂ ಅವರ ಕುಟುಂಬದವರು ಸಹ ಆಗಮಿಸಿ ದಂಪತಿಗಳಿಗೆ ಶುಭಹಾರೈಸಿದರು.

ತರುಣ್ ಕುಟುಂಬಕ್ಕೆ ಶರಣ್ ಎಂದರೆ ಅಚ್ಚುಮೆಚ್ಚು. ಇಬ್ಬರೂ ಒಳ್ಳೆಯ ಗೆಳೆಯರು. ಹೀಗಾಗಿ, ಗೆಳೆಯನ ಹೊಸ ಮನೆಯ ಪ್ರವೇಶಕ್ಕೆ ಶರಣ್ ಆಗಮಿಸಿ ವಿಶ್ ಮಾಡಿದ್ದಾರೆ. ಶ್ರುತಿ ಹಾಗೂ ಅವರ ಕುಟುಂಬ ಕೂಡ ಹಾಜರಿತ್ತು.

ಫೋಟೋಗಳಲ್ಲಿ ಮನೆಯ ಒಳಾಂಗಣ ವಿನ್ಯಾಸ (Interior Design) ಅತ್ಯಂತ ಸರಳ ಹಾಗೂ ಸುಂದರವಾಗಿದೆ. ಆಧುನಿಕ ಸ್ಪರ್ಶದೊಂದಿಗೆ ಸಾಂಪ್ರದಾಯಿಕ ಶೈಲಿಯ ಪೂಜಾ ಕೋಣೆ ಮನೆಯ ಅಂದವನ್ನು ಹೆಚ್ಚಿಸಿದೆ. ಸೋನಲ್ ಹಂಚಿಕೊಂಡಿರುವ ವಿಡಿಯೋದಲ್ಲಿ ಇಡೀ ಮನೆಯ ಸಂಭ್ರಮ ಮತ್ತು ದಂಪತಿಗಳ ನಡುವಿನ ಕೆಮಿಸ್ಟ್ರಿ ಎದ್ದು ಕಾಣುತ್ತಿದೆ.

ಅಪಾರ್ಟ್​​ಮೆಂಟ್ ಒಂದರಲ್ಲಿ ಮನೆಯನ್ನು ಖರೀದಿಸಿದ್ದಾರೆ ಈ ಜೋಡಿ. ಪೂಜೆ ಮಾಡುವ ಮೂಲಕ ಮನೆಯನ್ನು ಪ್ರವೇಶ ಮಾಡಿದರು. ಹೊಸ ಮನೆ ಖರೀದಿಸಿದ ದಂಪತಿಗೆ ಎಲ್ಲರೂ ಶುಭ ಕೋರುತ್ತಾ ಇದ್ದಾರೆ.

ಒಟ್ಟಿನಲ್ಲಿ, ಕಠಿಣ ಪರಿಶ್ರಮದಿಂದ ಸ್ಯಾಂಡಲ್‌ವುಡ್‌ನಲ್ಲಿ ಗುರುತಿಸಿಕೊಂಡಿರುವ ಈ ಜೋಡಿ, ತಮ್ಮ ಸ್ವಂತ ಮನೆಯ ಕನಸನ್ನು ನನಸು ಮಾಡಿಕೊಂಡಿದ್ದಾರೆ. ಹೊಸ ಮನೆಯಲ್ಲಿ ಸುಖ, ಶಾಂತಿ ನೆಲೆಸಲಿ ಎಂಬುದು ಅಭಿಮಾನಿಗಳ ಹಾರೈಕೆ.

ShareSendShareTweetShare
admin

admin

Please login to join discussion

ತಾಜಾ ಸುದ್ದಿ

Untitled design 2026 06 27T212923.631

6.5 ಕೋಟಿ ರೂ. ಬೆಲೆ ಕ್ಯಾರವಾನ್‌ ಖರೀದಿಸಿದ ಕಿಚ್ಚ ಸುದೀಪ್, ಇದರ ವಿಶೇಷತೆಗಳೇನು?

by ಶಾಲಿನಿ ಕೆ. ಡಿ
June 27, 2026 - 9:30 pm
0

Untitled design 2026 06 27T210221.658

ಮಹಾರಾಷ್ಟ್ರದಲ್ಲಿ TET ಪ್ರಶ್ನೆಪತ್ರಿಕೆ ಸೋರಿಕೆ: ನಾಳೆ ನಡೆಯಬೇಕಿದ್ದ ಪರೀಕ್ಷೆ ರದ್ದು

by ಶಾಲಿನಿ ಕೆ. ಡಿ
June 27, 2026 - 9:03 pm
0

Untitled design 2026 06 27T203957.811

ಅಫ್ಘಾನಿಸ್ತಾನದಲ್ಲಿ 6.2 ತೀವ್ರತೆಯ ಭೂಕಂಪ: ದೆಹಲಿ, ಜಮ್ಮು-ಕಾಶ್ಮೀರದಲ್ಲೂ ಕಂಪಸಿದ ಭೂಮಿ

by ಶಾಲಿನಿ ಕೆ. ಡಿ
June 27, 2026 - 8:44 pm
0

Untitled design 2026 06 27T200135.068

ಮಂತ್ರಾಲಯದಲ್ಲಿ ಸ್ಯಾಂಡಲ್‌ವುಡ್ ತಾರೆಯರ ಮಹಾ ಸಂಗಮ..!

by ಶಾಲಿನಿ ಕೆ. ಡಿ
June 27, 2026 - 8:10 pm
0

ಸಂಬಂಧಿಸಿದ ಪೋಸ್ಟ್‌ಗಳು

  • Untitled design 2026 06 27T212923.631
    6.5 ಕೋಟಿ ರೂ. ಬೆಲೆ ಕ್ಯಾರವಾನ್‌ ಖರೀದಿಸಿದ ಕಿಚ್ಚ ಸುದೀಪ್, ಇದರ ವಿಶೇಷತೆಗಳೇನು?
    June 27, 2026 | 0
  • Untitled design 2026 06 27T200135.068
    ಮಂತ್ರಾಲಯದಲ್ಲಿ ಸ್ಯಾಂಡಲ್‌ವುಡ್ ತಾರೆಯರ ಮಹಾ ಸಂಗಮ..!
    June 27, 2026 | 0
  • Untitled design 2026 06 27T181742.561
    ರಾಮಾಯಣ ಮೆಗಾ ಸೆಲೆಬ್ರೇಷನ್‌ಗೆ ಕೌಂಟ್‌ಡೌನ್..!
    June 27, 2026 | 0
  • Untitled design 2026 06 27T172714.549
    ಪ್ರಭಾಸ್ ಫ್ಯಾನ್ಸ್‌‌ಗೆ ಗುಡ್ ನ್ಯೂಸ್..ಬರ್ತಿದೆಯಾ ಬಾಹುಬಲಿ-3..?
    June 27, 2026 | 0
  • Web Photo Editor (70)
    ಪ್ರಜ್ವಲ್ ದೇವರಾಜ್-ರಾಜ್ ಬಿ. ಶೆಟ್ಟಿ ಕರಾವಳಿ ಜುಗಲ್‌ಬಂದಿ!
    June 27, 2026 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version