• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Wednesday, May 27, 2026
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home Flash News

ಮಗಳಿಗೆ ಕಿರುಕುಳ ನೀಡುತ್ತಿದ್ದ ಅಳಿಯನನ್ನ ರಾಡ್‌ನಿಂದ ಹೊಡೆದು ಕೊಂದ ಮಾವ!

admin by admin
January 2, 2026 - 10:30 am
in Flash News, ಕರ್ನಾಟಕ, ಜಿಲ್ಲಾ ಸುದ್ದಿಗಳು, ಶಿವಮೊಗ್ಗ
0 0
0
Untitled design 2026 01 02T102841.335

RelatedPosts

ತವರಲ್ಲಿ ಪೂಜಾ ಹೆಗ್ಡೆ..ರಾಜ್ ಬಿ ಶೆಟ್ರೇ ಈ ಬ್ಯೂಟಿ ಫೇವರಿಟ್

‘SIR’ ಪ್ರಕ್ರಿಯೆಗೆ ಸುಪ್ರೀಂ ಕೋರ್ಟ್‌‌ ಗ್ರೀನ್ ಸಿಗ್ನಲ್: ಚುನಾವಣಾ ಆಯೋಗಕ್ಕೆ ಐತಿಹಾಸಿಕ ಜಯ

ಇಂದು ಹೈದರಾಬಾದ್-ರಾಜಸ್ಥಾನ್ ನಡುವೆ ಎಲಿಮಿನೇಟರ್ ಪಂದ್ಯ: ಗೆದ್ರೆ ಫಿನಾಲೆಗೆ ಒಂದೇ ಹೆಜ್ಜೆ, ಸೋತ್ರೆ ಮನೆಗೆ

ಬಿಗ್‌‌ ಸರ್‌‌‌ಪ್ರೈಸ್ ಕೊಟ್ಟ ಕಿಚ್ಚ ಸುದೀಪ್..4 ಚಿತ್ರ..ಒಂದಕ್ಕೆ ಡೈರೆಕ್ಷನ್

ADVERTISEMENT
ADVERTISEMENT

ಶಿವಮೊಗ್ಗ, ಜನವರಿ 02, 2026: ಶಿವಮೊಗ್ಗದ ವಿನೋಬ ನಗರದ ಎಪಿಎಂಸಿ ತರಕಾರಿ ಮಾರುಕಟ್ಟೆ ಸಮೀಪದ ಶ್ರೀನಿಧಿ ವೈನ್ ಶಾಪ್ ಮುಂದೆ ಅರುಣ್ ಎಂಬ ಯುವಕನನ್ನು ಆತನ ಮಾವ ಮತ್ತು ಸಂಬಂಧಿಕರೇ ಸೇರಿ ರಾಡ್‌ನಿಂದ ಹೊಡೆದು ಬರ್ಬರವಾಗಿ ಹತ್ಯೆ ಮಾಡಿದ್ದಾರೆ.

ಮೃತ ಅರುಣ್ ಮತ್ತು ಯಶಸ್ವಿನಿ ಎಂಬುವವರು ಪರಸ್ಪರ ಪ್ರೀತಿಸಿ ಎರಡು ವರ್ಷಗಳ ಹಿಂದೆ ಮದುವೆಯಾಗಿದ್ದರು. ಇವರಿಬ್ಬರಿಗೂ ಒಂದು ಮಗು ಕೂಡ ಇದೆ. ಕೂಲಿ ಕೆಲಸ ಮಾಡುತ್ತಿದ್ದ ಅರುಣ್ ಆರಂಭದಲ್ಲಿ ಚೆನ್ನಾಗಿದ್ದರೂ, ದಿನಕಳೆದಂತೆ ಗಾಂಜಾ ಮತ್ತು ಮದ್ಯಪಾನವನ್ನ ಹೆಚ್ಚಾಗಿ ಮಾಡುತ್ತಿದ್ದ ಎನ್ನಲಾಗಿದೆ. ಈ ಚಟದ ಬೆನ್ನಲ್ಲೇ ಪತ್ನಿ ಯಶಸ್ವಿನಿಗೆ ದೈಹಿಕ ಮತ್ತು ಮಾನಸಿಕ ಕಿರುಕುಳ ನೀಡಲು ಆರಂಭಿಸಿದ್ದ.

ಪತಿಯ ದೌರ್ಜನ್ಯ ತಾಳಲಾರದೆ ಯಶಸ್ವಿನಿ ಕಳೆದ ಮೂರು ತಿಂಗಳಿನಿಂದ ಮಗುವಿನೊಂದಿಗೆ ತವರು ಮನೆಯಲ್ಲಿ ಆಶ್ರಯ ಪಡೆದಿದ್ದರು. ಆದರೆ ಅರುಣ್ ಅಲ್ಲಿಗೂ ಬಿಡದೆ, ಪತ್ನಿಯ ಕುಟುಂಬಕ್ಕೆ ಕೊಲೆ ಬೆದರಿಕೆ ಹಾಕುತ್ತಿದ್ದ ಎನ್ನಲಾಗಿದೆ. ನಿಮ್ಮ ಇಡೀ ಕುಟುಂಬವನ್ನೇ ಟಾರ್ಗೆಟ್ ಮಾಡಿ ಮುಗಿಸುತ್ತೇನೆ ಎಂಬ ಅರುಣ್‌ ಬೆದರಿಕೆ ಹಾಕುತ್ತಿದ್ದ ಇದರಿಂದ ಪತ್ನಿ ಯಶಸ್ವಿನಿ ಮನೆಯವರು ಭಯಭೀಯತರಾಗಿದ್ದರು.

ಬುಧವಾರ ರಾತ್ರಿ ಅರುಣ್ ವೈನ್ ಶಾಪ್ ಮುಂದೆ ನಿಂತಿದ್ದಾಗ, ಬೈಕ್‌ನಲ್ಲಿ ಬಂದ ಮಾವ ತಿಪ್ಪೇಶ್ ಮತ್ತು ಹೆಂಡತಿಯ ಸೋದರ ಮಾವ ಲೋಕೇಶ್ (ಕೆಲವು ಮೂಲಗಳ ಪ್ರಕಾರ ಪತ್ನಿಯ ತಮ್ಮ ಮಂಜುನಾಥ್) ಏಕಾಏಕಿ ದಾಳಿ ನಡೆಸಿದ್ದಾರೆ. ಕೈಯಲ್ಲಿದ್ದ ಕಬ್ಬಿಣದ ರಾಡ್‌ನಿಂದ ಅರುಣ್‌ನ ತಲೆಗೆ ಬಲವಾಗಿ ಹೊಡೆದಿದ್ದಾರೆ. ಹೊಡೆತದ ತೀವ್ರತೆಗೆ ಅರುಣ್ ಸ್ಥಳದಲ್ಲೇ ಕುಸಿದು ಬಿದ್ದು ಸಾವನ್ನಪ್ಪಿದ್ದಾನೆ.

ವಿಷಯ ತಿಳಿಯುತ್ತಿದ್ದಂತೆಯೇ ವಿನೋಬ ನಗರ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಪ್ರಾಥಮಿಕ ತನಿಖೆಯಲ್ಲಿ ಇದೊಂದು ಕೌಟುಂಬಿಕ ಕಲಹದ ಹಿನ್ನೆಲೆಯಲ್ಲಿ ನಡೆದ ಹತ್ಯೆ ಎಂದು ದೃಢಪಟ್ಟಿದೆ. ಮಗಳಿಗೆ ದೈಹಿಕವಾಗಿ ಅಲ್ಲದೆ ಮಾನಸಿಕವಾಘಿಯೂ ತೀವ್ರವಾಗಿ ಕಿರುಕುಳ ನೀಡಿ, ಹಿಂಸಿಸುತ್ತಿದ್ದ. ಇದನ್ನ ತಾಳಲಾಗದೇ ತವರು ಮನೆಗೆ ಬಂದಿದ್ದರೂ ಅಲ್ಲೂ ಬಿಡದೇ ಅಳಿಯ ಕಾಟಕೊಡುತ್ತಿದ್ದ. ಜೊತೆಗೆ ಇಡೀ ಕುಟುಂಬಕ್ಕೆ ಬೆದರಿಕೆ ಹಾಕುತ್ತಿದ್ದ ಅಳಿಯನ ಕಾಟ ಸಹಿಸಲಾಗದೇ ಮಾವ ಈ ಕೃತ್ಯ ಎಸಗಿರುವುದಾಗಿ ತಿಳಿದುಬಂದಿದೆ. ಸದ್ಯ ಆರೋಪಿಗಳನ್ನು ವಶಕ್ಕೆ ಪಡೆದಿರುವ ಪೊಲೀಸರು ಹೆಚ್ಚಿನ ವಿಚಾರಣೆ ನಡೆಸುತ್ತಿದ್ದಾರೆ.

ShareSendShareTweetShare
admin

admin

Please login to join discussion

ತಾಜಾ ಸುದ್ದಿ

Untitled design 2026 05 27T144259.948

ತವರಲ್ಲಿ ಪೂಜಾ ಹೆಗ್ಡೆ..ರಾಜ್ ಬಿ ಶೆಟ್ರೇ ಈ ಬ್ಯೂಟಿ ಫೇವರಿಟ್

by ಬೀರಗಾನಹಳ್ಳಿ ಲಕ್ಷ್ಮೀನಾರಾಯಣ್
May 27, 2026 - 2:39 pm
0

Untitled design 2026 05 27T141448.658

‘SIR’ ಪ್ರಕ್ರಿಯೆಗೆ ಸುಪ್ರೀಂ ಕೋರ್ಟ್‌‌ ಗ್ರೀನ್ ಸಿಗ್ನಲ್: ಚುನಾವಣಾ ಆಯೋಗಕ್ಕೆ ಐತಿಹಾಸಿಕ ಜಯ

by ಶಾಲಿನಿ ಕೆ. ಡಿ
May 27, 2026 - 2:15 pm
0

Untitled design 2026 05 27T134253.914

ಇಂದು ಹೈದರಾಬಾದ್-ರಾಜಸ್ಥಾನ್ ನಡುವೆ ಎಲಿಮಿನೇಟರ್ ಪಂದ್ಯ: ಗೆದ್ರೆ ಫಿನಾಲೆಗೆ ಒಂದೇ ಹೆಜ್ಜೆ, ಸೋತ್ರೆ ಮನೆಗೆ

by ಶಾಲಿನಿ ಕೆ. ಡಿ
May 27, 2026 - 1:44 pm
0

Untitled design 2026 05 27T131606.851

ಬಿಗ್‌‌ ಸರ್‌‌‌ಪ್ರೈಸ್ ಕೊಟ್ಟ ಕಿಚ್ಚ ಸುದೀಪ್..4 ಚಿತ್ರ..ಒಂದಕ್ಕೆ ಡೈರೆಕ್ಷನ್

by ಬೀರಗಾನಹಳ್ಳಿ ಲಕ್ಷ್ಮೀನಾರಾಯಣ್
May 27, 2026 - 1:16 pm
0

ಸಂಬಂಧಿಸಿದ ಪೋಸ್ಟ್‌ಗಳು

  • Untitled design 2026 05 27T144259.948
    ತವರಲ್ಲಿ ಪೂಜಾ ಹೆಗ್ಡೆ..ರಾಜ್ ಬಿ ಶೆಟ್ರೇ ಈ ಬ್ಯೂಟಿ ಫೇವರಿಟ್
    May 27, 2026 | 0
  • Untitled design 2026 05 27T141448.658
    ‘SIR’ ಪ್ರಕ್ರಿಯೆಗೆ ಸುಪ್ರೀಂ ಕೋರ್ಟ್‌‌ ಗ್ರೀನ್ ಸಿಗ್ನಲ್: ಚುನಾವಣಾ ಆಯೋಗಕ್ಕೆ ಐತಿಹಾಸಿಕ ಜಯ
    May 27, 2026 | 0
  • Untitled design 2026 05 27T134253.914
    ಇಂದು ಹೈದರಾಬಾದ್-ರಾಜಸ್ಥಾನ್ ನಡುವೆ ಎಲಿಮಿನೇಟರ್ ಪಂದ್ಯ: ಗೆದ್ರೆ ಫಿನಾಲೆಗೆ ಒಂದೇ ಹೆಜ್ಜೆ, ಸೋತ್ರೆ ಮನೆಗೆ
    May 27, 2026 | 0
  • Untitled design 2026 05 27T131606.851
    ಬಿಗ್‌‌ ಸರ್‌‌‌ಪ್ರೈಸ್ ಕೊಟ್ಟ ಕಿಚ್ಚ ಸುದೀಪ್..4 ಚಿತ್ರ..ಒಂದಕ್ಕೆ ಡೈರೆಕ್ಷನ್
    May 27, 2026 | 0
  • Untitled design 2026 05 27T125747.171
    ರಾಜೀನಾಮೆ ಕೊಡೋದು ಫಿಕ್ಸ್: ನಾಳೆ ಮಾತಾಡ್ತೀನಿ ಎಂದ ಸಿದ್ದರಾಮಯ್ಯ
    May 27, 2026 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version