• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Monday, July 13, 2026
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home Flash News

ಜನಾರ್ದನ ರೆಡ್ಡಿ ಮೇಲೆ ಕೊ*ಲೆ ಸಂಚು ರೂಪಿಸಿ, ಪೆಟ್ರೋಲ್ ಬಾಂಬ್ ಎಸೆದಿದ್ರು-ಶ್ರೀರಾಮುಲು ಗಂಭೀರ ಆರೋಪ

admin by admin
January 2, 2026 - 2:45 pm
in Flash News, ಕರ್ನಾಟಕ, ಜಿಲ್ಲಾ ಸುದ್ದಿಗಳು, ಬಳ್ಳಾರಿ
0 0
0
Untitled design 2026 01 02T142633.465

ಬಳ್ಳಾರಿ, ಜನವರಿ 02, 2026: ಬಳ್ಳಾರಿಯ ಬ್ಯಾನರ್ ವಿವಾದ ಈಗ ರಾಜ್ಯ ರಾಜಕಾರಣದಲ್ಲಿ ಭಾರಿ ಸಂಚಲನ ಮೂಡಿಸಿದೆ. ಗುರುವಾರ ರಾತ್ರಿ ನಡೆದ ಘರ್ಷಣೆ ಕುರಿತು ಮಾಜಿ ಸಚಿವ ಬಿ. ಶ್ರೀರಾಮುಲು, ಶಾಸಕ ಜನಾರ್ದನ ರೆಡ್ಡಿ ಅವರ ನಿವಾಸದಲ್ಲಿ ತುರ್ತು ಸುದ್ದಿಗೋಷ್ಠಿ ನಡೆಸಿ, ಆಡಳಿತ ಪಕ್ಷದ ವಿರುದ್ಧ ಕೆಂಡಕಾರಿದ್ದಾರೆ. ನಿನ್ನೆ ನಡೆದದ್ದು ಆಕಸ್ಮಿಕವಲ್ಲ, ಅದು ಜನಾರ್ದನ ರೆಡ್ಡಿ ಅವರನ್ನು ಗುರಿಯಾಗಿಸಿಕೊಂಡು ನಡೆಸಿದ ಪೂರ್ವನಿಯೋಜಿತ ಕೃತ್ಯ ಎಂದು ಹೊಸ ಬಾಂಬ್‌ ಸಿಡಿಸಿದ್ದಾರೆ.

ಜನಾರ್ದನ ರೆಡ್ಡಿ ಮೇಲೆಯೇ ಗುಂಡು ಹಾರಿಸಲಾಯಿತು

ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಶ್ರೀರಾಮುಲು, ಬ್ಯಾನರ್ ಕಟ್ಟುವ ವಿಚಾರದಲ್ಲಿ ಜಗಳ ಮಾಡಲೆಂದೇ ಒಂದು ಗುಂಪು ಪ್ಲಾನ್ ಮಾಡಿಕೊಂಡು ಬಂದಿತ್ತು. ಜನಾರ್ದನ ರೆಡ್ಡಿ ಅವರು ಸ್ಥಳಕ್ಕೆ ಬರುತ್ತಿದ್ದಂತೆಯೇ ಅವರ ಮೇಲೆ ಗುಂಡು ಹಾರಿಸಲಾಗಿದೆ. ಸತೀಶ್ ರೆಡ್ಡಿ ಎಂಬುವವರ ಬಾಡಿಗಾರ್ಡ್‌ಗಳು ಸಿನಿಮಾದಲ್ಲಿ ತೋರಿಸುವಂತೆ ಮನಬಂದಂತೆ ಫೈರಿಂಗ್ ಮಾಡಿದ್ದಾರೆ. ಈ ವೇಳೆ ಪೆಟ್ರೋಲ್ ಬಾಂಬ್ ಕೂಡ ಎಸೆಯಲಾಗಿದೆ ಎಂದು ಆರೋಪಿಸಿದರು. 1982ರ ನಂತರ ಬಳ್ಳಾರಿಯಲ್ಲಿ ಇಂತಹ ಭೀಕರ ಗೂಂಡಾಗಿರಿ ನಡೆದಿಲ್ಲ ಎಂದು ಆಕ್ರೋಶ ಹೊರಹಾಕಿದರು.

RelatedPosts

ರಾಮಮಂದಿರ ಹುಂಡಿ ಕಳವು ಪ್ರಕರಣ: ತನಿಖಾ ವರದಿ ಸಲ್ಲಿಸುವಂತೆ ಎಸ್‌‌ಐಟಿಗೆ ಸುಪ್ರೀಂ ಸೂಚನೆ

ತುಮಕೂರಿನಲ್ಲಿ ಆತ್ಮಹ*ತ್ಯೆಗೆ ಶರಣಾದ ನವದಂಪತಿ

ಅಮೆರಿಕ ಅಧ್ಯಕ್ಷ ಟ್ರಂಪ್​ ಆಪ್ತ ಲಿಂಡ್ಸೆ ಗ್ರಹಾಂ ಹಠಾತ್​ ನಿಧನ: ಇರಾನ್ ಕೈವಾಡದ ಶಂಕೆ

ಗಂಡನ ಮನೆಯವರಿಂದ ಕಿರುಕುಳ ಆರೋಪ: 3 ವರ್ಷದ ಮಗನೊಂದಿಗೆ ತಾಯಿ ನೇಣಿಗೆ ಶರಣು

ADVERTISEMENT
ADVERTISEMENT

ಪ್ರಕರಣದಲ್ಲಿ ರಾಜಶೇಖರ್ ಎಂಬ ಯುವಕನ ಸಾವಿಗೆ ತೀವ್ರ ಸಂತಾಪ ಸೂಚಿಸಿದ ಶ್ರೀರಾಮುಲು, ರಾಜಶೇಖರ್ ಯಾವುದೇ ಪಕ್ಷಕ್ಕೆ ಸೇರಿರಲಿ, ಆತ ಒಬ್ಬ ಅಮಾಯಕ. ಆತನ ಸಾವು ನೋವು ತಂದಿದೆ. ಆದರೆ, ಆತನಿಗೆ ತಗುಲಿರುವುದು ಪೊಲೀಸರ ಬುಲೆಟ್ ಅಲ್ಲ, ಬದಲಾಗಿ ಖಾಸಗಿ ವ್ಯಕ್ತಿಯ ರಿವಾಲ್ವರ್ ಗುಂಡು. ಪೊಲೀಸರು ಕೂಡಲೇ ಬ್ಯಾಲಿಸ್ಟಿಕ್ ತನಿಖೆ (FSL) ನಡೆಸಿ, ಯಾವ ಗನ್‌ನಿಂದ ಗುಂಡು ಹಾರಿದೆ ಎಂಬುದನ್ನು ಪತ್ತೆಹಚ್ಚಬೇಕು. ನಮ್ಮ ಗನ್‌ಮ್ಯಾನ್ ಬಳಿಯ ಬುಲೆಟ್‌ಗಳನ್ನು ಬೇಕಾದರೆ ಲೆಕ್ಕ ಮಾಡಲಿ, ನಾವು ತನಿಖೆಗೆ ಸಿದ್ಧವಿದ್ದೇವೆ ಎಂದರು.

ಶಾಸಕ ನಾರಾ ಭರತ್ ರೆಡ್ಡಿ ಅವರ ಹೆಸರನ್ನು ಉಲ್ಲೇಖಿಸಿ ಮಾತನಾಡಿದ ರಾಮುಲು, ಬಳ್ಳಾರಿಯನ್ನು ಭಸ್ಮ ಮಾಡುತ್ತೇನೆ ಎಂದು ಭರತ್ ರೆಡ್ಡಿ ಹೇಳಿದ್ದಾರೆ. ಪೆಟ್ರೋಲ್ ಬಾಂಬ್ ಅವರೇ ತಂದಿದ್ದು ಎಂಬುದಕ್ಕೆ ಅವರ ಮಾತುಗಳೇ ಸಾಕ್ಷಿ. ಸತೀಶ್ ರೆಡ್ಡಿ ಎಂಬುವವರು ಬಿಹಾರ ಮಾದರಿಯಲ್ಲಿ ಗನ್ ಹಿಡಿದು ದೌರ್ಜನ್ಯ ಮಾಡುತ್ತಿದ್ದಾರೆ. ಇಷ್ಟು ಸ್ಪೀಡ್ ಒಳ್ಳೆಯದಲ್ಲ ಭರತ್ ರೆಡ್ಡಿ, ಆಕ್ಸಿಡೆಂಟ್ ಆಗುತ್ತೆ ಎಂದು ಎಚ್ಚರಿಕೆ ನೀಡಿದರು. ಕೇವಲ ಚುನಾವಣೆಗಾಗಿ ಶಕ್ತಿ ಪ್ರದರ್ಶನ ಇರಲಿ, ಇಂತಹ ರೌಡಿಸಂ ಬೇಡ ಎಂದು ಗುಡುಗಿದರು.

ಪ್ರಕರಣದ ಸತ್ಯಾಸತ್ಯತೆ ಹೊರಬರಲು ರಾಜ್ಯ ಸರ್ಕಾರದ ತನಿಖೆಯ ಮೇಲೆ ನಮಗೆ ನಂಬಿಕೆಯಿಲ್ಲ. ಆದ್ದರಿಂದ ಈ ಪ್ರಕರಣವನ್ನು ಸಿಟ್ಟಿಂಗ್ ಹೈಕೋರ್ಟ್ ನ್ಯಾಯಾಧೀಶರಿಂದ ಅಥವಾ ಸಿಬಿಐ (CBI) ತನಿಖೆಗೆ ವಹಿಸಬೇಕು ಎಂದು ಶ್ರೀರಾಮುಲು ಒತ್ತಾಯಿಸಿದರು. ನಾವು ಎಲ್ಲಿಯೂ ಓಡಿ ಹೋಗಲ್ಲ, ನಿರೀಕ್ಷಣಾ ಜಾಮೀನು ಪಡೆಯಲ್ಲ. ನಮ್ಮ ಕಡೆಯಿಂದ ಒಂದು ಸಣ್ಣ ತಪ್ಪೂ ನಡೆದಿಲ್ಲ. ತಪ್ಪು ಮಾಡಿದವರು ಶಿಕ್ಷೆ ಅನುಭವಿಸಲೇಬೇಕು ಎಂದು ಅವರು ಸವಾಲು ಹಾಕಿದರು. ಸದ್ಯ ಬಳ್ಳಾರಿಯಲ್ಲಿ ಬಿಗುವಿನ ವಾತಾವರಣ ಮುಂದುವರಿದಿದ್ದು, ಶ್ರೀರಾಮುಲು ಅವರ ಈ ಆರೋಪಗಳು ರಾಜಕೀಯ ವಲಯದಲ್ಲಿ ಹೊಸ ಚರ್ಚೆಗೆ ನಾಂದಿ ಹಾಡಿವೆ.

ShareSendShareTweetShare
admin

admin

Please login to join discussion

ತಾಜಾ ಸುದ್ದಿ

ಮುನ್ಸೂಚನೆ (15)

ತಮನ್ನಾ ಜೊತೆ ರೈನ್ ಡ್ಯಾನ್ಸ್..ಶಿವಣ್ಣ ಮೇಲೆ ಗೀತಕ್ಕ ಕೆಂಗಣ್ಣು

by ಬೀರಗಾನಹಳ್ಳಿ ಲಕ್ಷ್ಮೀನಾರಾಯಣ್
July 13, 2026 - 2:24 pm
0

ಮುನ್ಸೂಚನೆ (12)

ರಾಮಮಂದಿರ ಹುಂಡಿ ಕಳವು ಪ್ರಕರಣ: ತನಿಖಾ ವರದಿ ಸಲ್ಲಿಸುವಂತೆ ಎಸ್‌‌ಐಟಿಗೆ ಸುಪ್ರೀಂ ಸೂಚನೆ

by ಶಾಲಿನಿ ಕೆ. ಡಿ
July 13, 2026 - 1:50 pm
0

ಮುನ್ಸೂಚನೆ (11)

ತುಮಕೂರಿನಲ್ಲಿ ಆತ್ಮಹ*ತ್ಯೆಗೆ ಶರಣಾದ ನವದಂಪತಿ

by ಶಾಲಿನಿ ಕೆ. ಡಿ
July 13, 2026 - 1:20 pm
0

ಮುನ್ಸೂಚನೆ (10)

ಅಮೆರಿಕ ಅಧ್ಯಕ್ಷ ಟ್ರಂಪ್​ ಆಪ್ತ ಲಿಂಡ್ಸೆ ಗ್ರಹಾಂ ಹಠಾತ್​ ನಿಧನ: ಇರಾನ್ ಕೈವಾಡದ ಶಂಕೆ

by ಶಾಲಿನಿ ಕೆ. ಡಿ
July 13, 2026 - 1:03 pm
0

ಸಂಬಂಧಿಸಿದ ಪೋಸ್ಟ್‌ಗಳು

  • ಮುನ್ಸೂಚನೆ (12)
    ರಾಮಮಂದಿರ ಹುಂಡಿ ಕಳವು ಪ್ರಕರಣ: ತನಿಖಾ ವರದಿ ಸಲ್ಲಿಸುವಂತೆ ಎಸ್‌‌ಐಟಿಗೆ ಸುಪ್ರೀಂ ಸೂಚನೆ
    July 13, 2026 | 0
  • ಮುನ್ಸೂಚನೆ (11)
    ತುಮಕೂರಿನಲ್ಲಿ ಆತ್ಮಹ*ತ್ಯೆಗೆ ಶರಣಾದ ನವದಂಪತಿ
    July 13, 2026 | 0
  • ಮುನ್ಸೂಚನೆ (10)
    ಅಮೆರಿಕ ಅಧ್ಯಕ್ಷ ಟ್ರಂಪ್​ ಆಪ್ತ ಲಿಂಡ್ಸೆ ಗ್ರಹಾಂ ಹಠಾತ್​ ನಿಧನ: ಇರಾನ್ ಕೈವಾಡದ ಶಂಕೆ
    July 13, 2026 | 0
  • ಮುನ್ಸೂಚನೆ (9)
    ಗಂಡನ ಮನೆಯವರಿಂದ ಕಿರುಕುಳ ಆರೋಪ: 3 ವರ್ಷದ ಮಗನೊಂದಿಗೆ ತಾಯಿ ನೇಣಿಗೆ ಶರಣು
    July 13, 2026 | 0
  • ಮುನ್ಸೂಚನೆ (8)
    ಅಮೆರಿಕ-ಇರಾನ್ ಸಂಘರ್ಷ: ಕಚ್ಚಾ ತೈಲ ಬೆಲೆ ದಿಢೀರ್‌ ಏರಿಕೆ
    July 13, 2026 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version