• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Wednesday, October 14, 2026
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home ಕರ್ನಾಟಕ

ಬಳ್ಳಾರಿ ಬ್ಯಾನರ್ ಗಲಭೆ: ಶಾಸಕ ಭರತ್ ರೆಡ್ಡಿ ಸೇರಿ ಹಲವರ ವಿರುದ್ಧ ಎಫ್‌ಐಆರ್

ಶಾಲಿನಿ ಕೆ. ಡಿ by ಶಾಲಿನಿ ಕೆ. ಡಿ
January 3, 2026 - 8:54 am
in ಕರ್ನಾಟಕ, ಜಿಲ್ಲಾ ಸುದ್ದಿಗಳು, ಬಳ್ಳಾರಿ
0 0
0
Untitled design 2026 01 03T085300.085

RelatedPosts

KSRTC ಬಸ್‌ನಲ್ಲಿ ಟಿಕೆಟ್ ಇಲ್ಲದೇ ಪ್ರಯಾಣಿಸಿದವರಿಗೆ ಶಾಕ್: ಒಂದೇ ತಿಂಗಳಲ್ಲಿ 8.4 ಲಕ್ಷ ದಂಡ ವಸೂಲಿ

ನಾಳೆಯಿಂದ ರಾಜ್ಯಾದ್ಯಂತ ಅನ್ನಸೇವೆ ಆ್ಯಪ್ ಲಭ್ಯ: e-KYC ಮಾಡಿಸಲು ಅ.20 ಕೊನೆಯ ದಿನ

ಮಾಜಿ ಸಂಸದ ಪ್ರತಾಪ್ ಸಿಂಹಗೆ ಬಂಧನದ ಭೀತಿ!: ನಿರೀಕ್ಷಣಾ ಜಾಮೀನು ಅರ್ಜಿ ವಜಾ

ಸ್ಟಿಂಗ್ ಆಪರೇಷನ್ ವಿಡಿಯೋ ವಿವಾದ: ನನಗೂ ಅದಕ್ಕೂ ಸಂಬಂಧವಿಲ್ಲ ಎಂದ ಸಿದ್ದರಾಮಯ್ಯ

ಬಳ್ಳಾರಿ, ಜ.3: ಬಳ್ಳಾರಿಯ ಬ್ಯಾನರ್ ಅಳವಡಿಕೆ ವಿಚಾರಕ್ಕೆ ಉಂಟಾದ ಗಲಾಟೆಯಲ್ಲಿ ಓರ್ವ ಯುವಕ ಮೃತಪಟ್ಟ ವಿಷಯಕ್ಕೆ ಸಂಬಂಧಿಸಿದಂತೆ ಕಾಂಗ್ರೆಸ್ ಶಾಸಕ ನಾರಾ ಭರತ್ ರೆಡ್ಡಿ ಸೇರಿ ಹಲವರ ವಿರುದ್ಧ ಪೊಲೀಸರು ಎಫ್ಐಆರ್ ದಾಖಲು ಮಾಡಿದ್ದಾರೆ. ಬ್ರೂಸ್ ಪೇಟೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಪೊಲೀಸರು ತನಿಖೆಯನ್ನು ಚುರುಕುಗೊಳಿಸಿದ್ದಾರೆ.

ಬ್ಯಾನರ್ ಅಳವಡಿಕೆ ವಿಚಾರವಾಗಿ ಆರಂಭವಾದ ವಾಗ್ವಾದ ಕ್ಷಣಾರ್ಧದಲ್ಲೇ ಗಲಾಟೆಯಾಗಿ ವಿಕೋಪಕ್ಕೆ ತಿರುಗಿದೆ. ಈ ವೇಳೆ ನಡೆದ ಹಲ್ಲೆಯಲ್ಲಿ ಯುವಕನೊಬ್ಬ ಗಂಭೀರವಾಗಿ ಗಾಯಗೊಂಡು, ಆಸ್ಪತ್ರೆಗೆ ಸಾಗಿಸುವ ವೇಳೆ ಮೃತಪಟ್ಟಿದ್ದ ಎಂದು ತಿಳಿದುಬಂದಿದೆ.

ಘಟನೆ ಸಂಬಂಧ ಶಾಸಕ ಜನಾರ್ದನ ರೆಡ್ಡಿ ಹಾಗೂ ಬಿಜೆಪಿ ಕಾರ್ಯಕರ್ತ ನಾಗರಾಜ್ ನೀಡಿದ ದೂರಿನ ಆಧಾರದ ಮೇಲೆ ಎಫ್‌ಐಆರ್‌ ದಾಖಲಾಗಿದೆ. ದೂರಿನಲ್ಲಿ ಶಾಸಕ ಭರತ್ ರೆಡ್ಡಿ ಹಾಗೂ ಅವರ ಆಪ್ತರು ಹಲ್ಲೆ, ಕೊಲೆ ಯತ್ನ ಮತ್ತು ಗಲಾಟೆಗೆ ಕಾರಣರಾದರು ಎಂಬ ಆರೋಪಗಳನ್ನು ಮಾಡಲಾಗಿದೆ. ಈ ಪ್ರಕರಣದಲ್ಲಿ ಶಾಸಕ ಭರತ್ ರೆಡ್ಡಿಯ ಆಪ್ತರಾದ ಸತೀಶ್ ರೆಡ್ಡಿ, ಚಾನಾಳ್ ಶೇಖರ್, ನಾರಾ ಪ್ರತಾಪ್ ರೆಡ್ಡಿ, ನಾರಾ ಸೂರ್ಯನಾರಾಯಣ ರೆಡ್ಡಿ ಸೇರಿದಂತೆ ಹಲವರ ಹೆಸರನ್ನು ಎಫ್‌ಐಆರ್‌ನಲ್ಲಿ ಉಲ್ಲೇಖಿಸಲಾಗಿದೆ.

ಶಾಸಕ ಜನಾರ್ದನ ರೆಡ್ಡಿ ಅವರು ತಮ್ಮ ದೂರಿನಲ್ಲಿ ತಮಗೆ ಹಲ್ಲೆ ನಡೆಸಲಾಗಿದೆ ಹಾಗೂ ಕೊಲೆ ಯತ್ನ ನಡೆದಿದೆ ಎಂದು ಆರೋಪಿಸಿದ್ದಾರೆ. ಇತ್ತ ಬಿಜೆಪಿ ಕಾರ್ಯಕರ್ತ ನಾಗರಾಜ್ ಅವರು ಅಕ್ರಮ ಪ್ರವೇಶ, ಜಾತಿ ನಿಂದನೆ, ಕೊಲೆ ಯತ್ನ ಮತ್ತು ಗಲಾಟೆ ಆರೋಪಗಳಡಿ ಪ್ರತ್ಯೇಕ ದೂರು ದಾಖಲಿಸಿದ್ದಾರೆ.

ದೂರು ಸ್ವೀಕರಿಸಿದ ಎಎಸ್‌ಪಿ ರವಿಕುಮಾರ್ ಅವರು ತಕ್ಷಣವೇ ಪ್ರಕರಣ ದಾಖಲಿಸಿ ತನಿಖೆ ಆರಂಭಿಸಿದ್ದಾರೆ. ಘಟನೆಗೆ ಸಂಬಂಧಿಸಿದಂತೆ ಸಿಸಿಟಿವಿ ದೃಶ್ಯಾವಳಿ, ಸಾಕ್ಷಿಗಳ ಹೇಳಿಕೆ ಮತ್ತು ಇತರ ಪುರಾವೆಗಳನ್ನು ಸಂಗ್ರಹಿಸಲಾಗುತ್ತಿದೆ ಎಂದು ಪೊಲೀಸ್ ಮೂಲಗಳು ತಿಳಿಸಿವೆ.

ಈ ಗಲಾಟೆಯ ಹಿನ್ನೆಲೆಯಲ್ಲಿ ಬಳ್ಳಾರಿಯಲ್ಲಿ ಇಂದು ನಡೆಯಬೇಕಿದ್ದ ವಾಲ್ಮೀಕಿ ಪುತ್ಥಳಿ ಅನಾವರಣ ಕಾರ್ಯಕ್ರಮವನ್ನು ಮುಂದೂಡಲಾಗಿದೆ. ಶಾಂತಿ ಮತ್ತು ಸುವ್ಯವಸ್ಥೆ ಕಾಪಾಡುವ ಉದ್ದೇಶದಿಂದ ಕಾರ್ಯಕ್ರಮವನ್ನು ಮುಂದೂಡಲಾಗಿದೆ ಎಂದು ಕಾಂಗ್ರೆಸ್ ಶಾಸಕ ನಾರಾ ಭರತ್ ರೆಡ್ಡಿ ಸ್ಪಷ್ಟಪಡಿಸಿದ್ದಾರೆ. ಜಿಲ್ಲೆಯಲ್ಲಿ ಯಾವುದೇ ಅಹಿತಕರ ಘಟನೆಗಳು ನಡೆಯದಂತೆ ಹೆಚ್ಚುವರಿ ಪೊಲೀಸ್ ಭದ್ರತೆ ನಿಯೋಜಿಸಲಾಗಿದೆ.

ADVERTISEMENT
ADVERTISEMENT
ShareSendShareTweetShare
ಶಾಲಿನಿ ಕೆ. ಡಿ

ಶಾಲಿನಿ ಕೆ. ಡಿ

ಗ್ಯಾರಂಟಿ ನ್ಯೂಸ್ ಡಿಜಿಟಲ್ ಪತ್ರಕರ್ತರಾಗಿ 2024ರಿಂದ ಕಾರ್ಯ ನಿರ್ವಹಿಸುತ್ತಿದ್ದಾರೆ. ಇದಕ್ಕೂ ಮುನ್ನ ಕನ್ನಡದ ವಿವಿಧ ಟಿವಿ ಸುದ್ದಿ ವಾಹಿನಿಗಳಲ್ಲಿ 3 ವರ್ಷ ಕಾರ್ಯ ನಿರ್ವಹಣೆ ಮಾಡಿದ ಅನುಭವ ಇದೆ. ರಾಜಕೀಯ, ಸಿನಿಮಾ, ರಾಷ್ಟ್ರೀಯ ಹಾಗೂ ಅಂತಾರಾಷ್ಟ್ರೀಯ ಸುದ್ದಿಗಳ ವಿಶ್ಲೇಷಣಾತ್ಮಕ ಬರಹಗಳನ್ನು ಬರೆಯುತ್ತಾರೆ. ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿ ಪಡೆದಿರುವ ಇವರಿಗೆ ಕನ್ನಡ ಸಾಹಿತ್ಯದ ಬಗ್ಗೆ ಅಪಾರ ಒಲವಿದೆ.

Please login to join discussion

ತಾಜಾ ಸುದ್ದಿ

Your paragraph text 2026 10 13T221228.089

ರಾಹುಲ್ ಗಾಂಧಿ ನನ್ನನ್ನು ತಳ್ಳಲಿಲ್ಲ, ಕಾಳಜಿ ವಹಿಸಿದರು: ಸಿಎಂ ಡಿ.ಕೆ ಶಿವಕುಮಾರ್ ಸ್ಪಷ್ಟನೆ

by ಶಾಲಿನಿ ಕೆ. ಡಿ
October 13, 2026 - 10:04 pm
0

Your paragraph text 2026 10 13T215137.807

ಕೇಂದ್ರ ಸಚಿವ ಸ್ಥಾನಕ್ಕೆ ರಾಜೀನಾಮೆ ನೀಡಿದ ಎಲ್. ಮುರುಗನ್

by ಶಾಲಿನಿ ಕೆ. ಡಿ
October 13, 2026 - 9:42 pm
0

Your paragraph text 2026 10 13T212537.124

KSRTC ಬಸ್‌ನಲ್ಲಿ ಟಿಕೆಟ್ ಇಲ್ಲದೇ ಪ್ರಯಾಣಿಸಿದವರಿಗೆ ಶಾಕ್: ಒಂದೇ ತಿಂಗಳಲ್ಲಿ 8.4 ಲಕ್ಷ ದಂಡ ವಸೂಲಿ

by ಶಾಲಿನಿ ಕೆ. ಡಿ
October 13, 2026 - 9:20 pm
0

Your paragraph text 2026 10 13T211109.437

ನಾಳೆಯಿಂದ ರಾಜ್ಯಾದ್ಯಂತ ಅನ್ನಸೇವೆ ಆ್ಯಪ್ ಲಭ್ಯ: e-KYC ಮಾಡಿಸಲು ಅ.20 ಕೊನೆಯ ದಿನ

by ಶಾಲಿನಿ ಕೆ. ಡಿ
October 13, 2026 - 9:04 pm
0

ಸಂಬಂಧಿಸಿದ ಪೋಸ್ಟ್‌ಗಳು

  • Your paragraph text 2026 10 13T212537.124
    KSRTC ಬಸ್‌ನಲ್ಲಿ ಟಿಕೆಟ್ ಇಲ್ಲದೇ ಪ್ರಯಾಣಿಸಿದವರಿಗೆ ಶಾಕ್: ಒಂದೇ ತಿಂಗಳಲ್ಲಿ 8.4 ಲಕ್ಷ ದಂಡ ವಸೂಲಿ
    October 13, 2026 | 0
  • Your paragraph text 2026 10 13T211109.437
    ನಾಳೆಯಿಂದ ರಾಜ್ಯಾದ್ಯಂತ ಅನ್ನಸೇವೆ ಆ್ಯಪ್ ಲಭ್ಯ: e-KYC ಮಾಡಿಸಲು ಅ.20 ಕೊನೆಯ ದಿನ
    October 13, 2026 | 0
  • Your paragraph text 2026 10 13T202736.340
    ಮಾಜಿ ಸಂಸದ ಪ್ರತಾಪ್ ಸಿಂಹಗೆ ಬಂಧನದ ಭೀತಿ!: ನಿರೀಕ್ಷಣಾ ಜಾಮೀನು ಅರ್ಜಿ ವಜಾ
    October 13, 2026 | 0
  • Your paragraph text 2026 10 13T201407.139
    ಸ್ಟಿಂಗ್ ಆಪರೇಷನ್ ವಿಡಿಯೋ ವಿವಾದ: ನನಗೂ ಅದಕ್ಕೂ ಸಂಬಂಧವಿಲ್ಲ ಎಂದ ಸಿದ್ದರಾಮಯ್ಯ
    October 13, 2026 | 0
  • ಮಾಜಿ ಸಿಎಂ ಸಿದ್ದರಾಮಯ್ಯ ವೈರಲ್ ವಿಡಿಯೋ ಪ್ರಸಾರಕ್ಕೆ ಕೋರ್ಟ್ ತಡೆಯಾಜ್ಞೆ
    ಮಾಜಿ ಸಿಎಂ ಸಿದ್ದರಾಮಯ್ಯ ವೈರಲ್‌‌ ವಿಡಿಯೋ ಪ್ರಸಾರಕ್ಕೆ ಕೋರ್ಟ್‌‌ ತಡೆಯಾಜ್ಞೆ
    October 13, 2026 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version