• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Thursday, June 25, 2026
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home Flash News

ನಿಧಿಗಾಗಿ ದತ್ತು ಪೋಷಕರಿಂದ ಮಗು ಬಲಿ ಪೂಜೆ: ಅಧಿಕಾರಿಗಳಿಂದ ಮಗು ರಕ್ಷಣೆ

ಶಾಲಿನಿ ಕೆ. ಡಿ by ಶಾಲಿನಿ ಕೆ. ಡಿ
January 4, 2026 - 12:10 pm
in Flash News, ಕರ್ನಾಟಕ, ಜಿಲ್ಲಾ ಸುದ್ದಿಗಳು
0 0
0
Untitled design 2026 01 04T115025.526

ಆನೇಕಲ್ / ಹೊಸಕೋಟೆ: ನಿಧಿ ಆಸೆಗಾಗಿ ಎಂಟು ತಿಂಗಳ ಗಂಡು ಮಗುವನ್ನು ಬಲಿ ಕೊಡಲು ಯತ್ನಿಸಿದ್ದಾರೆ ಎಂಬ ಭಯಾನಕ ಆರೋಪ ಹೊಸಕೋಟೆ ತಾಲೂಕಿನ ಸೂಲಿಬೆಲೆಯ ಜನತಾ ಕಾಲೋನಿಯಲ್ಲಿ ಕೇಳಿಬಂದಿದೆ. ದತ್ತು ಪಡೆದ ಮಗುವನ್ನೇ ಬಲಿ ಪೂಜೆಗೆ ಬಳಸಲು ತಯಾರಿ ನಡೆಸಿದ್ದರು ಎನ್ನಲಾಗಿದೆ. ಈ ಘಟನೆ ಬಗ್ಗೆ ಅಪರಿಚಿತ ವ್ಯಕ್ತಿಯಿಂದ ಕರೆ ಬಂದ ಹಿನ್ನೆಲೆ ಜಿಲ್ಲಾ ಮಕ್ಕಳ ರಕ್ಷಣಾ ಘಟಕ ಹಾಗೂ ಮಕ್ಕಳ ಸಹಾಯವಾಣಿ ಅಧಿಕಾರಿಗಳು ದಾಳಿ ನಡೆಸಿ ಮಗುವನ್ನು ರಕ್ಷಿಸಿದ್ದಾರೆ.

ಸೂಲಿಬೆಲೆ ಪೊಲೀಸ್ ಠಾಣಾ ವ್ಯಾಪ್ತಿಯ ಜನತಾ ಕಾಲೋನಿಯಲ್ಲಿರುವ ಸೈಯದ್ ಇಮ್ರಾನ್ ಎಂಬ ವ್ಯಕ್ತಿಯ ಮನೆಯಲ್ಲಿ ಈ ಘಟನೆ ನಡೆದಿದ್ದು, ನಿಧಿಗಾಗಿ ವಿಶೇಷ ಪೂಜೆ ನಡೆಸಲಾಗುತ್ತಿತ್ತು ಎಂಬ ಆರೋಪ ಇದೆ. ಎಂಟು ತಿಂಗಳ ಹಿಂದೆ ಇಮ್ರಾನ್ ಮತ್ತು ಕುಟುಂಬದವರು ಗಂಡು ಮಗುವನ್ನು ಅಕ್ರಮವಾಗಿ ಖರೀದಿಸಿಕೊಂಡಿದ್ದಾರೆ ಎನ್ನುವ ಗಂಭೀರ ಆರೋಪವೂ ಕೇಳಿಬಂದಿದೆ.

RelatedPosts

ಸಚಿವ ಸತೀಶ್ ಜಾರಕಿಹೊಳಿ ಬಾಮೈದನ ಮನೆ ಮೇಲೆ ಇಡಿ ದಾಳಿ: ₹13.3 ಕೋಟಿ ಆಸ್ತಿ ಜಪ್ತಿ

ಕರ್ನಾಟಕದ ಮಾವು ಬೆಳೆಗಾರರಿಗೆ ಕೇಂದ್ರದಿಂದ ಗುಡ್‌ನ್ಯೂಸ್: ತೋತಾಪುರಿ ಮಾವು ಖರೀದಿಗೆ ಒಪ್ಪಿಗೆ

ಗೆಳೆಯ ವೈಶಾಕ್‌ ಅಂತ್ಯಕ್ರಿಯೆ: ಗೆಳೆಯನನ್ನು ನೋಡಲಾಗದೇ ಅಳುತ್ತಲೇ ಹೋದ ಕೃಷಿ ತಾಪಂಡ

ಅರುಣಾಚಲ ಪ್ರದೇಶದಲ್ಲಿ ಭೀಕರ ಪ್ರವಾಹ: ಓರ್ವ ಬಲಿ, ನಾಲ್ವರು ನಾಪತ್ತೆ

ADVERTISEMENT
ADVERTISEMENT
ಅಪರಿಚಿತರಿಂದ ಕರೆ-ಬಯಲಾದ ಭಯಾನಕ ಸತ್ಯ

ಜನವರಿ 3ರಂದು ಹುಣ್ಣಿಮೆಯ ಹಿನ್ನೆಲೆಯಲ್ಲಿ ಮಗುವನ್ನು ಬಲಿ ಕೊಡಲು ತಯಾರಿ ನಡೆಯುತ್ತಿದೆ ಎಂಬ ಮಾಹಿತಿ ಮಕ್ಕಳ ಸಹಾಯವಾಣಿಗೆ ಅಪರಿಚಿತ ವ್ಯಕ್ತಿಯಿಂದ ಕರೆ ಮೂಲಕ ಮಾಹಿತಿ ತಿಳಿದಿದೆ. ತಕ್ಷಣವೇ ಜಿಲ್ಲಾ ಮಕ್ಕಳ ರಕ್ಷಣಾ ಘಟಕಕ್ಕೆ ರವಾನೆಯಾಗಿದ್ದು, ಅಧಿಕಾರಿಗಳು ಯಾವುದೇ ವಿಳಂಬವಿಲ್ಲದೆ ಸ್ಥಳಕ್ಕೆ ದಾಳಿ ನಡೆಸಿದ್ದಾರೆ.

ದಾಳಿ ವೇಳೆ ಮನೆಯ ಒಂದು ಕೋಣೆಯಲ್ಲಿ ಗುಂಡಿ ತೆಗೆದು ವಿಶೇಷ ಪೂಜೆ ಮಾಡಿರುವುದು ಪತ್ತೆಯಾಗಿದೆ. ಪೂಜೆಗೆ ಸಂಬಂಧಿಸಿದ ವಸ್ತುಗಳು, ಪೂಜಾ ಸಾಮಗ್ರಿಗಳು ಮತ್ತು ಸಂಶಯಾಸ್ಪದ ಚಟುವಟಿಕೆಗಳ ಗುರುತುಗಳು ಕಂಡುಬಂದಿದ್ದು, ಮಗುವನ್ನು ಬಲಿ ನೀಡಲು ಸಿದ್ಧತೆ ನಡೆದಿರಬಹುದು ಎಂಬ ಅನುಮಾನ ಮತ್ತಷ್ಟು ಹೆಚ್ಚಾಗಿದೆ. ಈ ದೃಶ್ಯಗಳನ್ನು ಕಂಡ ಅಧಿಕಾರಿಗಳು ಬೆಚ್ಚಿಬಿದ್ದಿದ್ದಾರೆ.

ಮಗು ಸುರಕ್ಷಿತ- ಶಿಶು ಕೇಂದ್ರಕ್ಕೆ ರವಾನೆ

ದಾಳಿ ವೇಳೆ ಮನೆಯಲ್ಲಿದ್ದ ಎಂಟು ತಿಂಗಳ ಗಂಡು ಮಗುವನ್ನು ಅಧಿಕಾರಿಗಳು ತಕ್ಷಣ ವಶಕ್ಕೆ ಪಡೆದು ಸುರಕ್ಷಿತವಾಗಿ ಶಿಶು ಕೇಂದ್ರಕ್ಕೆ ರವಾನಿಸಿದ್ದಾರೆ. ಮಗು ಸುರಕ್ಷಿತವಾಗಿದ್ದು, ವೈದ್ಯಕೀಯ ತಪಾಸಣೆ ನಡೆಸಲಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಮಗುವಿನ ಆರೋಗ್ಯ ಸ್ಥಿತಿ ಉತ್ತಮವಾಗಿದೆ ಎನ್ನಲಾಗಿದೆ.

ಜಿಲ್ಲಾ ಮಕ್ಕಳ ರಕ್ಷಣಾ ಘಟಕದ ಅಧಿಕಾರಿಗಳು, “ಮಗು ಬಲಿಗೆ ತಯಾರಿ ನಡೆದಿರುವ ಬಗ್ಗೆ ನಮಗೆ ಗಂಭೀರ ಮಾಹಿತಿ ಬಂದಿತ್ತು. ಸ್ಥಳಕ್ಕೆ ದಾಳಿ ನಡೆಸಿದಾಗ ಅನುಮಾನಾಸ್ಪದ ಪೂಜೆ ನಡೆದಿರುವುದು ದೃಢಪಟ್ಟಿದೆ. ಮಗುವಿನ ಸುರಕ್ಷತೆ ನಮ್ಮ ಮೊದಲ ಆದ್ಯತೆ” ಎಂದು ತಿಳಿಸಿದ್ದಾರೆ.

ಕಾನೂನು ಕ್ರಮಕ್ಕೆ ಸಿದ್ಧತೆ

ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಸೂಲಿಬೆಲೆ ಪೊಲೀಸರು ತನಿಖೆ ಆರಂಭಿಸಿದ್ದು, ಮಗುವನ್ನು ಅಕ್ರಮವಾಗಿ ಖರೀದಿಸಿದ್ದಾರೆಯೇ? ದತ್ತು ಪ್ರಕ್ರಿಯೆಯಲ್ಲಿ ಕಾನೂನು ಉಲ್ಲಂಘನೆಯಾಗಿದೆಯೇ? ನಿಜವಾಗಿಯೂ ಬಲಿ ಪೂಜೆ ನಡೆಸುವ ಉದ್ದೇಶ ಇತ್ತೇ? ಎಂಬ ಎಲ್ಲ ಅಂಶಗಳ ಕುರಿತು ಸಮಗ್ರ ತನಿಖೆ ನಡೆಯುತ್ತಿದೆ.

ShareSendShareTweetShare
ಶಾಲಿನಿ ಕೆ. ಡಿ

ಶಾಲಿನಿ ಕೆ. ಡಿ

ಗ್ಯಾರಂಟಿ ನ್ಯೂಸ್ ಡಿಜಿಟಲ್ ಪತ್ರಕರ್ತರಾಗಿ 2024ರಿಂದ ಕಾರ್ಯ ನಿರ್ವಹಿಸುತ್ತಿದ್ದಾರೆ. ಇದಕ್ಕೂ ಮುನ್ನ ಕನ್ನಡದ ವಿವಿಧ ಟಿವಿ ಸುದ್ದಿ ವಾಹಿನಿಗಳಲ್ಲಿ 3 ವರ್ಷ ಕಾರ್ಯ ನಿರ್ವಹಣೆ ಮಾಡಿದ ಅನುಭವ ಇದೆ. ರಾಜಕೀಯ, ಸಿನಿಮಾ, ರಾಷ್ಟ್ರೀಯ ಹಾಗೂ ಅಂತಾರಾಷ್ಟ್ರೀಯ ಸುದ್ದಿಗಳ ವಿಶ್ಲೇಷಣಾತ್ಮಕ ಬರಹಗಳನ್ನು ಬರೆಯುತ್ತಾರೆ. ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿ ಪಡೆದಿರುವ ಇವರಿಗೆ ಕನ್ನಡ ಸಾಹಿತ್ಯದ ಬಗ್ಗೆ ಅಪಾರ ಒಲವಿದೆ.

Please login to join discussion

ತಾಜಾ ಸುದ್ದಿ

Untitled design 2026 06 25T194615.732

ಸಚಿವ ಸತೀಶ್ ಜಾರಕಿಹೊಳಿ ಬಾಮೈದನ ಮನೆ ಮೇಲೆ ಇಡಿ ದಾಳಿ: ₹13.3 ಕೋಟಿ ಆಸ್ತಿ ಜಪ್ತಿ

by ಶಾಲಿನಿ ಕೆ. ಡಿ
June 25, 2026 - 7:48 pm
0

Untitled design 2026 06 25T183225.227

ಕರ್ನಾಟಕದ ಮಾವು ಬೆಳೆಗಾರರಿಗೆ ಕೇಂದ್ರದಿಂದ ಗುಡ್‌ನ್ಯೂಸ್: ತೋತಾಪುರಿ ಮಾವು ಖರೀದಿಗೆ ಒಪ್ಪಿಗೆ

by ಶಾಲಿನಿ ಕೆ. ಡಿ
June 25, 2026 - 6:34 pm
0

Untitled design 2026 06 25T180132.010

ಗೆಳೆಯ ವೈಶಾಕ್‌ ಅಂತ್ಯಕ್ರಿಯೆ: ಗೆಳೆಯನನ್ನು ನೋಡಲಾಗದೇ ಅಳುತ್ತಲೇ ಹೋದ ಕೃಷಿ ತಾಪಂಡ

by ಶಾಲಿನಿ ಕೆ. ಡಿ
June 25, 2026 - 6:08 pm
0

Untitled design 2026 06 25T172630.723

ಅರುಣಾಚಲ ಪ್ರದೇಶದಲ್ಲಿ ಭೀಕರ ಪ್ರವಾಹ: ಓರ್ವ ಬಲಿ, ನಾಲ್ವರು ನಾಪತ್ತೆ

by ಶಾಲಿನಿ ಕೆ. ಡಿ
June 25, 2026 - 5:27 pm
0

ಸಂಬಂಧಿಸಿದ ಪೋಸ್ಟ್‌ಗಳು

  • Untitled design 2026 06 25T194615.732
    ಸಚಿವ ಸತೀಶ್ ಜಾರಕಿಹೊಳಿ ಬಾಮೈದನ ಮನೆ ಮೇಲೆ ಇಡಿ ದಾಳಿ: ₹13.3 ಕೋಟಿ ಆಸ್ತಿ ಜಪ್ತಿ
    June 25, 2026 | 0
  • Untitled design 2026 06 25T183225.227
    ಕರ್ನಾಟಕದ ಮಾವು ಬೆಳೆಗಾರರಿಗೆ ಕೇಂದ್ರದಿಂದ ಗುಡ್‌ನ್ಯೂಸ್: ತೋತಾಪುರಿ ಮಾವು ಖರೀದಿಗೆ ಒಪ್ಪಿಗೆ
    June 25, 2026 | 0
  • Untitled design 2026 06 25T180132.010
    ಗೆಳೆಯ ವೈಶಾಕ್‌ ಅಂತ್ಯಕ್ರಿಯೆ: ಗೆಳೆಯನನ್ನು ನೋಡಲಾಗದೇ ಅಳುತ್ತಲೇ ಹೋದ ಕೃಷಿ ತಾಪಂಡ
    June 25, 2026 | 0
  • Untitled design 2026 06 25T172630.723
    ಅರುಣಾಚಲ ಪ್ರದೇಶದಲ್ಲಿ ಭೀಕರ ಪ್ರವಾಹ: ಓರ್ವ ಬಲಿ, ನಾಲ್ವರು ನಾಪತ್ತೆ
    June 25, 2026 | 0
  • Untitled design 2026 06 25T164933.790
    ವೆನೆಜುವೆಲಾ ಭೂಕಂಪಕ್ಕೂ ಮುನ್ನವೇ ವಾರ್ನಿಂಗ್ ಸಿಗ್ನಲ್!: ಮೊಬೈಲ್‌ಗಳಿಗೆ ಬಂದಿತ್ತು ಎಚ್ಚರಿಕೆ ಸಂದೇಶ.!
    June 25, 2026 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version