• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Wednesday, April 15, 2026
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home ಬಿಗ್ ಬಾಸ್

BBK 12: ಫ್ಯಾಮಿಲಿ ವೀಕ್‌ನಲ್ಲಿ ಬ್ರೇಸ್‌ಲೆಟ್ ಡ್ರಾಮಾ: ಗಿಲ್ಲಿ-ಕಾವ್ಯಾ ಬಾಂಡಿಂಗ್‌ಗೆ ರಕ್ಷಿತಾ ಕಿಡಿ?

ಶಾಲಿನಿ ಕೆ. ಡಿ by ಶಾಲಿನಿ ಕೆ. ಡಿ
January 4, 2026 - 2:12 pm
in ಬಿಗ್ ಬಾಸ್
0 0
0
Untitled design 2026 01 04T141045.341

RelatedPosts

ಜಿಮ್‌ನಲ್ಲಿ ಬೆವರು ಸುರಿಸಿದ ಗಿಲ್ಲಿ, ಟ್ರಾನ್ಸ್‌ಫಾರ್ಮೇಷನ್ ಮೂಡ್‌ನಲ್ಲಿ ಬಿಗ್‌ಬಾಸ್‌ ವಿನ್ನರ್‌

ಗಿಲ್ಲಿ ಠುಸ್ ಪಟಾಕಿ.. ‘ಸೂಪರ್ ಹಿಟ್’ ಚಿತ್ರ ಅಟ್ಟರ್ ಫ್ಲಾಪ್

ನಾಯಿ ಫೀಲ್ಡ್‌ನಲ್ಲಿ ನಾನೇ ನಂ.1, ಸುದೀಪ್ ನಂ.1 ನಟನಲ್ಲ: ಕಿಚ್ಚನ ವಿರುದ್ಧ ಗುಡುಗಿದ ಡಾಗ್ ಸತೀಶ್

ಸಾವು-ಬದುಕಿನ ಮಧ್ಯೆ ಹೋರಾಟದಲ್ಲಿರುವ ಬಿಗ್ ಬಾಸ್ ಸ್ಪರ್ಧಿ ಅನುರಾಗ್ ದೋಭಾಲ್: ಲಾಸ್ಟ್ ರೈಡ್‌ನಲ್ಲಿ ಅಪಘಾತ

ADVERTISEMENT
ADVERTISEMENT

ಬಿಗ್ ಬಾಸ್ ಕನ್ನಡ ಸೀಸನ್ 12 ಮನೆಯಲ್ಲಿ ಈಗ ಗಿಲ್ಲಿ ನಟ (Gilli Nata) ಮತ್ತು ಕಾವ್ಯಾ ಶೈವ (Kavya Shaiva) ಅವರ ಆಪ್ತ ಗೆಳೆತನವೇ ಮುಖ್ಯ ಚರ್ಚೆಯ ವಿಷಯವಾಗಿದೆ. ಫ್ಯಾಮಿಲಿ ವೀಕ್ ಸಂದರ್ಭದಲ್ಲಿ ಕಾವ್ಯಾ ಅವರ ಪೋಷಕರು ಗಿಲ್ಲಿಗೆ ಬೆಳ್ಳಿಯ ಬ್ರೇಸ್‌ಲೆಟ್ ಗಿಫ್ಟ್ ನೀಡಿದ್ದು, ಇದು ಮನೆಯಲ್ಲಿ ದೊಡ್ಡ ಚರ್ಚೆಗೆ ಕಾರಣವಾಗಿದೆ. ಸೂಪರ್ ಸಂಡೇ ವಿಥ್ ಸುದೀಪ್ ಎಪಿಸೋಡ್‌ನಲ್ಲಿ ಈ ಬ್ರೇಸ್‌ಲೆಟ್ ಬಗ್ಗೆ ವಿಶೇಷ ಚರ್ಚೆ ನಡೆದಿದ್ದು, ಕಿಚ್ಚ ಸುದೀಪ್ ಅವರು ತಮ್ಮ ವಿಶಿಷ್ಟ ಶೈಲಿಯಲ್ಲಿ ಸ್ಪಂದಿಸಿದ್ದಾರೆ.. ಆದರೆ ಇದೇ ವಿಚಾರ ಇದೀಗ ಮತ್ತೊಬ್ಬ ಸ್ಪರ್ಧಿ ರಕ್ಷಿತಾ ಶೆಟ್ಟಿಗೆ ಅಸಮಾಧಾನಕ್ಕೆ ಕಾರಣವಾಗುತ್ತಿದೆ.

ಫ್ಯಾಮಿಲಿ ವೀಕ್‌ನಲ್ಲಿ ಶುರುವಾದ ಚರ್ಚೆ

ಫ್ಯಾಮಿಲಿ ವೀಕ್ ವೇಳೆ ಕಾವ್ಯ ಅವರ ತಂದೆ–ತಾಯಿ ಗಿಲ್ಲಿಗೆ ಬೆಳ್ಳಿಯ ಬ್ರಾಸ್‌ಲೈಟ್‌ (bracelet) ಹಾಕಿದ್ದು ಸಾಕಷ್ಟು ಚರ್ಚೆಗೆ ಕಾರಣವಾಯಿತು. ಗಿಲ್ಲಿ ಸದಾ ರಘು ಅವರ ಬ್ರಾಸ್‌ಲೈಟ್ ಧರಿಸುತ್ತಿದ್ದರು. ಇದೀಗ ಕಾವ್ಯ ಕುಟುಂಬದಿಂದಲೇ ಗಿಫ್ಟ್ ಬಂದಿರುವುದು ವಿಶೇಷವಾಗಿ ಗಮನ ಸೆಳೆಯಿತು.

“ಆ ಕ್ಷಣದಲ್ಲಿ ನಿಮಗೆ ಏನು ಅನ್ನಿಸ್ತು?” ಎಂದು ಸುದೀಪ್ ಗಿಲ್ಲಿಯನ್ನು ಪ್ರಶ್ನಿಸಿದರು. ಅದಕ್ಕೆ ಗಿಲ್ಲಿ, “ನಮ್ಮ ಮನೆಯಲ್ಲಿ ಬ್ರಾಸ್‌ಲೈಟ್ ಹಾಕಿದ್ರೆ ನಿಶ್ಚಿತಾರ್ಥ ಆಗೋದು ಅನ್ನೋ ನಂಬಿಕೆ ಇದೆ” ಎಂದು ನಗುತ್ತಲೇ ಉತ್ತರಿಸಿದರು. ಇದಕ್ಕೆ ಕಾವ್ಯ ಶೈವ ಕೂಡ ಪ್ರತಿಕ್ರಿಯಿಸಿ, “ನಮ್ಮ ಕಡೆ ರಿಂಗ್ ಕೊಟ್ಟ್ರೆ ನಿಶ್ಚಿತಾರ್ಥ” ಎಂದರು.

ರಕ್ಷಿತಾಳ ಪ್ರತಿಕ್ರಿಯೆ ಮತ್ತು ಕಿಚ್ಚನ ಟಾಂಗ್

ಈ ಚರ್ಚೆಯ ನಡುವೆ ರಕ್ಷಿತಾ ಶೆಟ್ಟಿ ತಮ್ಮ ಅಸಮಾಧಾನವನ್ನು ಪರೋಕ್ಷವಾಗಿ ವ್ಯಕ್ತಪಡಿಸಿದರು. “ಅವರು ಮೊದಲು ಗಿಲ್ಲಿ, ಗಿಲ್ಲಿ ಅಂತ ಕರೆಯ್ತಾರೆ. ನಂತರ ಗಿಲ್ಲಿ ಪಕ್ಕ ಹೋಗಿ ಕೂತ್ಕೊಳ್ಳುತ್ತಾರೆ” ಎಂದು ವ್ಯಂಗ್ಯವಾಡಿದರು. ಈ ಮಾತಿಗೆ ಪ್ರತಿಕ್ರಿಯಿಸಿದ ಕಿಚ್ಚ ಸುದೀಪ್, ತಮ್ಮದೇ ಶೈಲಿಯಲ್ಲಿ ಮಾತು ಹೇಳಿದರು.

“ಇದೆಲ್ಲ ಕಾವ್ಯ ಎಂಜಾಯ್ ಮಾಡ್ತಾರೋ ಇಲ್ವೋ ಗೊತ್ತಿಲ್ಲ. ಆದರೆ ನಿಮಗಂತೂ ಸ್ವಲ್ಪ ಉರಿಯತ್ತೆ. ಕಾವ್ಯ ಅವರನ್ನು ಹೇಗಾದರೂ ಹೊರಗೆ ಕಳಿಸಿದ್ರೆ, ನೀವು ಅವರ ಪಕ್ಕ ಕೂತ್ಕೊಳ್ಳಬಹುದು” ಎಂದು ಹೇಳಿದರು.

ಗಿಲ್ಲಿ ಮತ್ತು ಕಾವ್ಯ ನಡುವಿನ ಸ್ನೇಹ ಇತ್ತೀಚೆಗೆ ಟಾಸ್ಕ್‌ಗಳಲ್ಲಿಯೂ ಸ್ಪಷ್ಟವಾಗಿ ಕಾಣಿಸುತ್ತಿದೆ. ಕಳೆದ ವಾರದ ಟಾಸ್ಕ್‌ನಲ್ಲಿ ಕಾವ್ಯ ಸೋತಿದ್ದಾಳೆ ಎಂಬುದು ಎಲ್ಲರಿಗೂ ಸ್ಪಷ್ಟವಾಗಿದ್ದರೂ, ಗಿಲ್ಲಿ ಮಾತ್ರ “ಕಾವ್ಯ ಗೆದ್ದಿದ್ದಾಳೆ” ಎಂದು ವಾದಿಸಿದರು. ಇದರಿಂದ ಮನೆ ಒಳಗೆ ‘ಪಕ್ಷಪಾತ’ ಎಂಬ ಮಾತುಗಳು ಕೇಳಿಬಂದಿತ್ತು.

ನಾಮಿನೇಷನ್ ಪ್ರಕ್ರಿಯೆಯಲ್ಲೂ ಗಿಲ್ಲಿ ಕಾವ್ಯ ಪರವಾಗಿ ನಡೆದುಕೊಂಡರು ಎಂಬ ಆರೋಪಗಳು ಕೇಳಿ ಬಂದವು. ಕಾವ್ಯ ಅವರನ್ನು ನಾಮಿನೇಟ್ ಮಾಡಲು ಕೇಳಿದಾಗ, ಗಿಲ್ಲಿಗೆ ಒಂದು ಸ್ಪಷ್ಟ ಕಾರಣವೂ ಹೇಳಲಾಗದೆ ಹೋಗಿದ್ದು ಕಿಚ್ಚನಿಗೆ ಅಸಮಾಧಾನ ತಂದಿತು. “ಎರಡು ಕಾರಣ ಕೊಡು ನೋಡೋಣ” ಎಂದಾಗ ಗಿಲ್ಲಿ ಮೌನವಾಗಿದ್ದರು.

ಕಿಚ್ಚನ ಬೇಸರ 

ಈ ಘಟನೆಯ ನಂತರ ಸುದೀಪ್ ತಮ್ಮ ಬೇಸರವನ್ನು ಕೇವಲ ಗಿಲ್ಲಿಯ ಮೇಲಷ್ಟೇ ಅಲ್ಲ, ಇಡೀ ಮನೆಯ ಸದಸ್ಯರ ಮೇಲೂ ವ್ಯಕ್ತಪಡಿಸಿದರು. “ಫಿನಾಲೆಗೆ ಹತ್ತಿರವಾಗುತ್ತಿದ್ದರೂ, ನಾಮಿನೇಷನ್ ಅನ್ನು ಸಿಲ್ಲಿಯಾಗಿ ತೆಗೆದುಕೊಳ್ಳುತ್ತಿದ್ದಾರೆ” ಎಂದು ಕಿಡಿಕಾರಿದರು. ಇದು ಸ್ಪರ್ಧಿಗಳಿಗೆ ಎಚ್ಚರಿಕೆಯ ಘಂಟೆಯಂತಿತ್ತು.

ShareSendShareTweetShare
ಶಾಲಿನಿ ಕೆ. ಡಿ

ಶಾಲಿನಿ ಕೆ. ಡಿ

ಗ್ಯಾರಂಟಿ ನ್ಯೂಸ್ ಡಿಜಿಟಲ್ ಪತ್ರಕರ್ತರಾಗಿ 2024ರಿಂದ ಕಾರ್ಯ ನಿರ್ವಹಿಸುತ್ತಿದ್ದಾರೆ. ಇದಕ್ಕೂ ಮುನ್ನ ಕನ್ನಡದ ವಿವಿಧ ಟಿವಿ ಸುದ್ದಿ ವಾಹಿನಿಗಳಲ್ಲಿ 3 ವರ್ಷ ಕಾರ್ಯ ನಿರ್ವಹಣೆ ಮಾಡಿದ ಅನುಭವ ಇದೆ. ರಾಜಕೀಯ, ಸಿನಿಮಾ, ರಾಷ್ಟ್ರೀಯ ಹಾಗೂ ಅಂತಾರಾಷ್ಟ್ರೀಯ ಸುದ್ದಿಗಳ ವಿಶ್ಲೇಷಣಾತ್ಮಕ ಬರಹಗಳನ್ನು ಬರೆಯುತ್ತಾರೆ. ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿ ಪಡೆದಿರುವ ಇವರಿಗೆ ಕನ್ನಡ ಸಾಹಿತ್ಯದ ಬಗ್ಗೆ ಅಪಾರ ಒಲವಿದೆ.

Please login to join discussion

ತಾಜಾ ಸುದ್ದಿ

Hippo Attack

ವೈದ್ಯೆ ಸಮೀಕ್ಷಾ ರೆಡ್ಡಿ ಸಾವಿಗೆ ಕಾರಣವಾದ ನೀರಾನೆ ಹಂಸಿನಿ ಸಹ ಸಾ*ವು

by ಶಾಲಿನಿ ಕೆ. ಡಿ
April 14, 2026 - 10:45 pm
0

IPL 2025 Match 59 LSG vs RCB

RCB vs LSG ಹೈವೋಲ್ಟೇಜ್ ಪಂದ್ಯಕ್ಕೆ ಚಿನ್ನಸ್ವಾಮಿ ಸಜ್ಜು: 2000 ಪೊಲೀಸರು ಬಂದೋಬಸ್ತ್

by ಶಾಲಿನಿ ಕೆ. ಡಿ
April 14, 2026 - 10:30 pm
0

158

14 ವರ್ಷದ ಮಗಳನ್ನು ಕೊಂದು ತಾಯಿ ಆತ್ಮಹ*ತ್ಯೆ

by ಶಾಲಿನಿ ಕೆ. ಡಿ
April 14, 2026 - 10:05 pm
0

524

ಹರಿಹರ ಪಂಚಮಸಾಲಿ ಪೀಠದಲ್ಲಿ ಭುಗಿಲೆದ್ದ ಸಂಘರ್ಷ

by ಶಾಲಿನಿ ಕೆ. ಡಿ
April 14, 2026 - 8:47 pm
0

ಸಂಬಂಧಿಸಿದ ಪೋಸ್ಟ್‌ಗಳು

  • Untitled design (53)
    ಜಿಮ್‌ನಲ್ಲಿ ಬೆವರು ಸುರಿಸಿದ ಗಿಲ್ಲಿ, ಟ್ರಾನ್ಸ್‌ಫಾರ್ಮೇಷನ್ ಮೂಡ್‌ನಲ್ಲಿ ಬಿಗ್‌ಬಾಸ್‌ ವಿನ್ನರ್‌
    April 5, 2026 | 0
  • Untitled design 2026 03 10T144037.415
    ಗಿಲ್ಲಿ ಠುಸ್ ಪಟಾಕಿ.. ‘ಸೂಪರ್ ಹಿಟ್’ ಚಿತ್ರ ಅಟ್ಟರ್ ಫ್ಲಾಪ್
    March 10, 2026 | 0
  • Untitled design 2026 03 08T192908.708
    ನಾಯಿ ಫೀಲ್ಡ್‌ನಲ್ಲಿ ನಾನೇ ನಂ.1, ಸುದೀಪ್ ನಂ.1 ನಟನಲ್ಲ: ಕಿಚ್ಚನ ವಿರುದ್ಧ ಗುಡುಗಿದ ಡಾಗ್ ಸತೀಶ್
    March 8, 2026 | 0
  • BeFunky collage 2026 03 08T164655.239
    ಸಾವು-ಬದುಕಿನ ಮಧ್ಯೆ ಹೋರಾಟದಲ್ಲಿರುವ ಬಿಗ್ ಬಾಸ್ ಸ್ಪರ್ಧಿ ಅನುರಾಗ್ ದೋಭಾಲ್: ಲಾಸ್ಟ್ ರೈಡ್‌ನಲ್ಲಿ ಅಪಘಾತ
    March 8, 2026 | 0
  • ಡಾಗ್ ಸತೀಶ್ ಪ್ರಾಣಿ ಕಾಮ ವಿಡಿಯೋ ಎಫ್‌ಐಆರ್
    ಬಿಗ್‌ಬಾಸ್ ಖ್ಯಾತಿ ಡಾಗ್ ಸತೀಶ್ ವಿರುದ್ಧ ಪ್ರಾಣಿ ಕಾಮ ಪ್ರಚೋದನೆ ಆರೋಪದಲ್ಲಿ FIR ದಾಖಲು!
    March 5, 2026 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version