• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Monday, October 12, 2026
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home ಕರ್ನಾಟಕ

ಬಳ್ಳಾರಿ ಗಲಾಟೆ ಪ್ರಕರಣ: ಮೂವರು ಗನ್ ಮ್ಯಾನ್‌ ಸೇರಿದಂತೆ ಒಟ್ಟು 26 ಮಂದಿ ಅರೆಸ್ಟ್‌

admin by admin
January 4, 2026 - 7:47 pm
in ಕರ್ನಾಟಕ, ಜಿಲ್ಲಾ ಸುದ್ದಿಗಳು, ಬಳ್ಳಾರಿ
0 0
0
Untitled design 2026 01 04T194528.649

ಬಳ್ಳಾರಿ: ನಗರದಲ್ಲಿ ಜನವರಿ 1ರಂದು ಬ್ಯಾನರ್ ಕಟ್ಟುವ ವಿಚಾರವಾಗಿ ಆರಂಭವಾದ ಗಲಾಟೆ, ಗುಂಡಿನ ಚಕಮಕಿಗೆ ತಿರುಗಿ ಕಾಂಗ್ರೆಸ್ ಕಾರ್ಯಕರ್ತ ರಾಜಶೇಖರ್ ಸಾವನ್ನಪ್ಪಿದ ಪ್ರಕರಣದಲ್ಲಿ ಪೊಲೀಸರು ದೊಡ್ಡ ಮಟ್ಟದ ಕಾರ್ಯಾಚರಣೆ ನಡೆಸಿದ್ದಾರೆ. ಕಾಂಗ್ರೆಸ್ ಶಾಸಕ ಭರತ್ ರೆಡ್ಡಿ ಅವರ ಆಪ್ತ ಸತೀಶ್ ರೆಡ್ಡಿ ಎಂಬುವವರ ಮೂವರು ಖಾಸಗಿ ಗನ್ ಮ್ಯಾನ್‌ಗಳನ್ನು ಬ್ರೂಸ್ ಪೇಟೆ ಠಾಣೆ ಪೊಲೀಸರು ಬಂಧಿಸಿದ್ದಾರೆ.

ಪಂಜಾಬ್ ಮೂಲದ ಗನ್ ಮ್ಯಾನ್‌ಗಳ ಅರೆಸ್ಟ್

ಬಂಧಿತರನ್ನು ಪಂಜಾಬ್ ಮೂಲದ ಬಲ್ಕಿತ್ ಸಿಂಗ್, ಮಹೇಂದ್ರ ಸಿಂಗ್ ಮತ್ತು ಗುರುಚರಣ ಸಿಂಗ್ ಎಂದು ಗುರುತಿಸಲಾಗಿದೆ. ಹೊಸ ವರ್ಷದ ದಿನದಂದು ನಡೆದ ಸಂಘರ್ಷದ ವೇಳೆ ಈ ಮೂವರು ತಮ್ಮಲ್ಲಿದ್ದ ಆಯುಧಗಳಿಂದ ಫೈರಿಂಗ್ ನಡೆಸಿದ್ದರು ಎಂಬ ಆರೋಪ ಕೇಳಿಬಂದಿದೆ. ಈ ಗುಂಡಿನ ದಾಳಿಯಿಂದಾಗಿ ಪರಿಸ್ಥಿತಿ ವಿಕೋಪಕ್ಕೆ ಹೋಗಿ ಕಡೆಗೆ ಕಾಂಗ್ರೆಸ್‌ ಕಾರ್ಯಕರ್ತ ರಾಜಶೇಖರ್ ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ.

RelatedPosts

ಬಡತನದಿಂದ ಉದ್ಯಮಶೀಲತೆಯತ್ತ ಮಹಿಳಾ ಕೃಷಿಕರು: ಗ್ರಾಮೀಣ ಚಿತ್ರಣ ಬದಲಿಸಿದ ‘ಕಾರ್ಟೆವಾ’ ಅಭಿಯಾನ

ವಿದ್ಯಾರ್ಥಿಗಳ ಪ್ರತಿಭಟನೆಗೆ ಮಣಿದ ಕಾಲೇಜು: ಪದವಿ ಪರೀಕ್ಷೆ ಮುಂದೂಡಿಕೆ

ನಂದಿನಿ ಹಾಲಿನ ಪುಡಿ ಕಲಬೆರಕೆ ಆರೋಪಕ್ಕೆ ತೆರೆ: ಲ್ಯಾಬ್ ವರದಿಯಲ್ಲಿ ಸುರಕ್ಷಿತ ಎಂದು ದೃಢ

ಮಂಡ್ಯದಲ್ಲಿ ರಾಷ್ಟ್ರೀಯ ಹೆದ್ದಾರಿಯಲ್ಲೇ ಕುದುರೆ ಗಾಡಿ ರೇಸ್‌: ಪ್ರಕರಣ ದಾಖಲು

ADVERTISEMENT
ADVERTISEMENT
ರಾಜಕೀಯ ಸಂಘರ್ಷ: ಬಿಜೆಪಿ-ಕಾಂಗ್ರೆಸ್ ಕಾರ್ಯಕರ್ತರ ಬಂಧನ

ಈ ಪ್ರಕರಣ ಕೇವಲ ಫೈರಿಂಗ್‌ಗೆ ಸೀಮಿತವಾಗಿಲ್ಲ, ಬದಲಾಗಿ ಬಳ್ಳಾರಿಯ ರಾಜಕೀಯ ಬದ್ಧ ವೈರಿಗಳ ನಡುವಿನ ಸಂಘರ್ಷವಾಗಿ ಮಾರ್ಪಟ್ಟಿದೆ. ಗುಂಪು ಘರ್ಷಣೆಯಲ್ಲಿ ಭಾಗಿಯಾದ ಆರೋಪದ ಮೇಲೆ ಪೊಲೀಸರು ಇದುವರೆಗೆ ಒಟ್ಟು 26 ಜನರನ್ನು ಬಂಧಿಸಿದ್ದಾರೆ. ಇದರಲ್ಲಿ 10 ಬಿಜೆಪಿ ಕಾರ್ಯಕರ್ತರು ಮತ್ತು ಉಳಿದವರು ಕಾಂಗ್ರೆಸ್ ಕಾರ್ಯಕರ್ತರು ಎನ್ನಲಾಗಿದೆ.

ಬಂಧಿತ ಗನ್ ಮ್ಯಾನ್‌ಗಳು ಮತ್ತು ಕಾಂಗ್ರೆಸ್ ಕಾರ್ಯಕರ್ತರನ್ನು ನಗರದ ಬ್ರೂಸ್ ಪೇಟೆ ಪೊಲೀಸ್ ಠಾಣೆಯಲ್ಲಿ ಇರಿಸಿ ತೀವ್ರ ವಿಚಾರಣೆಗೆ ಒಳಪಡಿಸಲಾಗಿದೆ. ಇತ್ತ ಬಂಧಿತ ಬಿಜೆಪಿ ಕಾರ್ಯಕರ್ತರನ್ನು ಬಳ್ಳಾರಿ ಗ್ರಾಮಾಂತರ ಠಾಣೆಗೆ ಕರೆದೊಯ್ದು ತನಿಖೆ ನಡೆಸಲಾಗುತ್ತಿದೆ.

ತನಿಖೆಯ ಹಾದಿ ಮತ್ತು ಬಿಗಿ ಭದ್ರತೆ

ಬ್ಯಾನರ್ ವಿಚಾರವಾಗಿ ಶುರುವಾದ ಸಣ್ಣ ಕಿಡಿ ಇಡೀ ನಗರದಲ್ಲಿ ಆತಂಕ ಮೂಡಿಸಿತ್ತು. ಫೈರಿಂಗ್ ನಡೆಸಲು ಗನ್ ಮ್ಯಾನ್‌ಗಳಿಗೆ ಆದೇಶ ನೀಡಿದ್ದು ಯಾರು ? ಕಾನೂನುಬದ್ಧವಾಗಿ ಅವರು ಶಸ್ತ್ರಾಸ್ತ್ರಗಳನ್ನು ಬಳಸಲು ಅನುಮತಿ ಇತ್ತೇ ? ಎಂಬಿ ಇತ್ಯಾದಿ ಆಯಾಮಗಳಲ್ಲಿ ಪೊಲೀಸರು ತನಿಖೆ ನಡೆಸುತ್ತಿದ್ದಾರೆ. ಬಳ್ಳಾರಿಯಲ್ಲಿ ಸದ್ಯ ಬೂದಿ ಮುಚ್ಚಿದ ಕೆಂಡದಂತಹ ವಾತಾವರಣವಿದ್ದು, ಯಾವುದೇ ಅಹಿತಕರ ಘಟನೆ ನಡೆಯದಂತೆ ಹೆಚ್ಚಿನ ಪೊಲೀಸ್ ಬಂದೋಬಸ್ತ್ ನಿಯೋಜಿಸಲಾಗಿದೆ. ಒಟ್ಟಾರೆ ಬ್ಯಾನರ್‌ ವಿಚಾರವಾಗಿ ಜಗಳವಾದ ಈ ಪ್ರಕರಣದಲ್ಲಿ ಒಬ್ಬ ವ್ತಕ್ತಿಯ ಪ್ರಾಣ ಹೋಗುವ ವರೆಗೆ ಹೋಗಿರುವುದು ಶೋಷನೀಯ, ಈ ಬಗ್ಗೆ ಅಧಿಕಾರಿಗಳ ಮುಂದಿನ ಕ್ರಮ ಏನು ಎಂಬುದನ್ನ ಕಾದುನೋಡಬೇಕಿದೆ.

ShareSendShareTweetShare
admin

admin

Please login to join discussion

ತಾಜಾ ಸುದ್ದಿ

Images (2)

SIR ಅಕ್ರಮ ಆರೋಪ: ಚುನಾವಣಾ ಆಯೋಗದ ವಿರುದ್ಧ ರಾಹುಲ್ ಗಾಂಧಿ ರಿಟ್ ಅರ್ಜಿ ಸಲ್ಲಿಕೆ

by ಶಾಲಿನಿ ಕೆ. ಡಿ
October 12, 2026 - 7:04 pm
0

Untitled design 2026 10 12T183516.933

ಬಡತನದಿಂದ ಉದ್ಯಮಶೀಲತೆಯತ್ತ ಮಹಿಳಾ ಕೃಷಿಕರು: ಗ್ರಾಮೀಣ ಚಿತ್ರಣ ಬದಲಿಸಿದ ‘ಕಾರ್ಟೆವಾ’ ಅಭಿಯಾನ

by ಶಾಲಿನಿ ಕೆ. ಡಿ
October 12, 2026 - 6:43 pm
0

Untitled design 2026 10 12T175232.142

ವಿದ್ಯಾರ್ಥಿಗಳ ಪ್ರತಿಭಟನೆಗೆ ಮಣಿದ ಕಾಲೇಜು: ಪದವಿ ಪರೀಕ್ಷೆ ಮುಂದೂಡಿಕೆ

by ಶಾಲಿನಿ ಕೆ. ಡಿ
October 12, 2026 - 5:53 pm
0

Untitled design 2026 10 12T173820.089

ರವಿವರ್ಮಾ ಹಾದಿಯಲ್ಲಿ ಸಾಹಸ ನಿರ್ದೇಶಕ ಚೇತನ್ ಡಿಸೋಜಾ

by ಬೀರಗಾನಹಳ್ಳಿ ಲಕ್ಷ್ಮೀನಾರಾಯಣ್
October 12, 2026 - 5:33 pm
0

ಸಂಬಂಧಿಸಿದ ಪೋಸ್ಟ್‌ಗಳು

  • Untitled design 2026 10 12T183516.933
    ಬಡತನದಿಂದ ಉದ್ಯಮಶೀಲತೆಯತ್ತ ಮಹಿಳಾ ಕೃಷಿಕರು: ಗ್ರಾಮೀಣ ಚಿತ್ರಣ ಬದಲಿಸಿದ ‘ಕಾರ್ಟೆವಾ’ ಅಭಿಯಾನ
    October 12, 2026 | 0
  • Untitled design 2026 10 12T175232.142
    ವಿದ್ಯಾರ್ಥಿಗಳ ಪ್ರತಿಭಟನೆಗೆ ಮಣಿದ ಕಾಲೇಜು: ಪದವಿ ಪರೀಕ್ಷೆ ಮುಂದೂಡಿಕೆ
    October 12, 2026 | 0
  • Untitled design 2026 10 12T170302.117
    ನಂದಿನಿ ಹಾಲಿನ ಪುಡಿ ಕಲಬೆರಕೆ ಆರೋಪಕ್ಕೆ ತೆರೆ: ಲ್ಯಾಬ್ ವರದಿಯಲ್ಲಿ ಸುರಕ್ಷಿತ ಎಂದು ದೃಢ
    October 12, 2026 | 0
  • Untitled design 2026 10 12T125216.045
    ಮಂಡ್ಯದಲ್ಲಿ ರಾಷ್ಟ್ರೀಯ ಹೆದ್ದಾರಿಯಲ್ಲೇ ಕುದುರೆ ಗಾಡಿ ರೇಸ್‌: ಪ್ರಕರಣ ದಾಖಲು
    October 12, 2026 | 0
  • ಪರಪ್ಪನ ಅಗ್ರಹಾರಕ್ಕೆ ವಾಪಸ್ ಆದ ಪ್ರಜ್ವಲ್ ರೇವಣ್ಣ
    ಹಿಂಡಲಗಾ ಜೈಲಿಗೆ ಹೋಗದೆ ಪರಪ್ಪನ ಅಗ್ರಹಾರಕ್ಕೆ ವಾಪಸ್ ಆದ ಪ್ರಜ್ವಲ್ ರೇವಣ್ಣ
    October 12, 2026 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version