• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Friday, September 18, 2026
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home Flash News

ಮೈಸೂರು ಅರಮನೆ ಬಳಿ ಸ್ಫೋಟ: ಮೃತರ ಕುಟುಂಬಕ್ಕೆ ತಲಾ ₹5 ಲಕ್ಷ ಪರಿಹಾರ ಘೋಷಿಸಿದ ಸಿಎಂ ಸಿದ್ದರಾಮಯ್ಯ

ಶಾಲಿನಿ ಕೆ. ಡಿ by ಶಾಲಿನಿ ಕೆ. ಡಿ
January 5, 2026 - 3:16 pm
in Flash News, ಕರ್ನಾಟಕ, ಜಿಲ್ಲಾ ಸುದ್ದಿಗಳು, ಬೆಂ. ನಗರ
0 0
0
Untitled design 2026 01 05T151228.137

ಮೈಸೂರು: ಮೈಸೂರು ಅರಮನೆಯ ಎದುರು ಸಂಭವಿಸಿದ ಭೀಕರ ಸ್ಫೋಟ ದುರಂತದಲ್ಲಿ ಮೃತಪಟ್ಟ ಮೂವರ ಕುಟುಂಬಗಳಿಗೆ ತಲಾ 5 ಲಕ್ಷ ರೂಪಾಯಿ ಪರಿಹಾರ ನೀಡುವುದಾಗಿ ಮುಖ್ಯಮಂತ್ರಿ ಸಿದ್ದರಾಮಯ್ಯ ಘೋಷಿಸಿದ್ದಾರೆ. ಡಿಸೆಂಬರ್ 25ರಂದು ಅರಮನೆ ಮುಂಭಾಗದ ಜಯ ಮಾರ್ಯಾಂಡ ದ್ವಾರದ ಬಳಿ ನಡೆದ ಹೀಲಿಯಂ ಗ್ಯಾಸ್ ಸಿಲಿಂಡರ್ ಸ್ಫೋಟವು ರಾಜ್ಯವನ್ನೇ ಬೆಚ್ಚಿಬೀಳಿಸಿದ ಘಟನೆ ಆಗಿತ್ತು.

ಡಿ.25ರ ರಾತ್ರಿ, ಮೈಸೂರು ಅಂಬಾವಿಲಾಸ ಅರಮನೆಯ ಎದುರು ಸೈಕಲ್‌ನಲ್ಲಿ ಹೀಲಿಯಂ ಬಲೂನ್ ಮಾರಾಟ ಮಾಡುತ್ತಿದ್ದ ವೇಳೆ ಗ್ಯಾಸ್ ತುಂಬುವ ಸಿಲಿಂಡರ್ ಏಕಾಏಕಿ ಸ್ಫೋಟಗೊಂಡಿದೆ. ಈ ದುರಂತದಲ್ಲಿ ಮೂವರು ಸ್ಥಳದಲ್ಲೇ ಸಾವನ್ನಪ್ಪಿದ್ದರು. ಮೃತಪಟ್ಟವರನ್ನು ನಂಜನಗೂಡು ತಾಲೂಕಿನ ಚಾಮಲಾಪುರ ಬೀದಿಯ ನಿವಾಸಿ ಮಂಜುಳಾ (28), ಬೆಂಗಳೂರು ಬ್ಯಾಡರಹಳ್ಳಿಯ ಲಕ್ಷ್ಮಿ (41) ಹಾಗೂ ಉತ್ತರ ಪ್ರದೇಶದ ತೋಫಿಯಾ ಗ್ರಾಮದ ಸಲೀಂ (40) ಎಂದು ಗುರುತಿಸಲಾಗಿದೆ.

RelatedPosts

ಕೊಡಗಿನಲ್ಲಿ ಕೆಂಗಣ್ಣು ಸೋಂಕು ಭೀತಿ: ಸಾರ್ವಜನಿಕರಲ್ಲಿ ಹೆಚ್ಚಿದ ಆತಂಕ!

ದರ್ಶನ್‌ಗೆ ರಿಲೀಫ್: ಸಾಕ್ಷ್ಯ ವಿಚಾರಣೆ ವೇಳೆ ಖುದ್ದು ಹಾಜರಾಗಲು ಹೈಕೋರ್ಟ್ ಒಪ್ಪಿಗೆ

ಕರಾವಳಿಗೆ ಡಿಕೆಶಿ ಸರ್ಕಾರದಿಂದ ಬಂಪರ್ ಗಿಫ್ಟ್: ₹32,611 ಕೋಟಿ ಯೋಜನೆಗಳಿಗೆ ಸಂಪುಟ ಅಸ್ತು

ತುಳು ಭಾಷೆಗೆ ರಾಜ್ಯದ 2ನೇ ಹೆಚ್ಚುವರಿ ಭಾಷೆ ಮಾನ್ಯತೆ: ತುಳುನಾಡಿಗೆ ಸಿಹಿಸುದ್ದಿ ನೀಡಿದ ಸಿಎಂ

ADVERTISEMENT
ADVERTISEMENT

ಮಾಹಿತಿ ತಿಳಿಯುತ್ತಿದ್ದಂತೆ ಪೊಲೀಸರು ಹಾಗೂ ಅಗ್ನಿಶಾಮಕ ದಳದ ಸಿಬ್ಬಂದಿ ಸ್ಥಳಕ್ಕೆ ಧಾವಿಸಿ ರಕ್ಷಣಾ ಕಾರ್ಯ ನಡೆಸಿದರು. ಗಾಯಗೊಂಡವರನ್ನು ಆಸ್ಪತ್ರೆಗೆ ಸಾಗಿಸಲಾದರೂ, ಮೂವರು ಸಾವನ್ನಪ್ಪಿದ್ದಾರೆ ಎಂದು ವೈದ್ಯರು ದೃಢಪಡಿಸಿದರು.

ಈ ದುರ್ಘಟನೆಗೆ ಸಂಬಂಧಿಸಿದಂತೆ ಮುಖ್ಯಮಂತ್ರಿ ಸಿದ್ದರಾಮಯ್ಯ ಮೈಸೂರಿನಲ್ಲಿ ಪ್ರತಿಕ್ರಿಯೆ ನೀಡಿದ್ದು, ಮೃತಪಟ್ಟವರ ಕುಟುಂಬಗಳಿಗೆ ಸರ್ಕಾರದಿಂದ ತಲಾ 5 ಲಕ್ಷ ರೂಪಾಯಿ ಪರಿಹಾರ ನೀಡಲಾಗುವುದು ಎಂದು ಘೋಷಿಸಿದರು. ಸರ್ಕಾರ ಈ ಕಷ್ಟದ ಸಮಯದಲ್ಲಿ ಸಂತ್ರಸ್ತ ಕುಟುಂಬಗಳ ಜೊತೆಗಿದೆ ಎಂದು ಭರವಸೆ ನೀಡಿದರು.

ಈ ಪ್ರಕರಣದ ತನಿಖೆಯನ್ನು ಭದ್ರತಾ ದೃಷ್ಟಿಯಿಂದ ರಾಷ್ಟ್ರೀಯ ತನಿಖಾ ಸಂಸ್ಥೆ (NIA) ವಹಿಸಿಕೊಂಡಿದ್ದು, ಸ್ಫೋಟಕ್ಕೆ ಕಾರಣವಾದ ಅಂಶಗಳ ಬಗ್ಗೆ ತೀವ್ರ ಪರಿಶೀಲನೆ ನಡೆಸಲಾಗುತ್ತಿದೆ.

ಮೈಸೂರು ಸಿಲಿಂಡರ್ ಸ್ಫೋಟ ಪ್ರಕರಣ: ಉಗ್ರರ ಕೈವಾಡದ ಶಂಕೆ..! ತನಿಖೆಗೆ ದಾವಿಸಿದ NIA

ಮೈಸೂರು: ಸಾಂಸ್ಕೃತಿಕ ನಗರಿ ಮೈಸೂರಿನ ಹೃದಯಭಾಗವಾದ ಅರಮನೆಯ ಮುಂಭಾಗ ಕ್ರಿಸ್‌ಮಸ್ ರಜೆಯ ಸಂಭ್ರಮದ ನಡುವೆಯೇ ನಡೆದ ಹೀಲಿಯಂ ಗ್ಯಾಸ್ ಸಿಲಿಂಡರ್ ಸ್ಫೋಟವು ಭಾರಿ ಆತಂಕ ಮೂಡಿಸಿದೆ. ಮೊದಲಿಗೆ ಇದು ಸಿಲಿಂಡರ್ ಸೋರಿಕೆಯಿಂದಾದ ಆಕಸ್ಮಿಕ ಎಂದು ಹೇಳಲಾಗಿತ್ತಾದರೂ ಸಲೀಂನ ಹಿನ್ನೆಲೆಯು ಈಗ ಹಲವು ಪ್ರಶ್ನೆಗಳನ್ನು ಹುಟ್ಟುಹಾಕಿದೆ.

ಉತ್ತರ ಪ್ರದೇಶ ಮೂಲದ ಸಲೀಂ ಎಂಬ ವ್ಯಕ್ತಿ ಕೇವಲ 15 ದಿನಗಳ ಹಿಂದಷ್ಟೇ ಮೈಸೂರಿಗೆ ಬಂದಿದ್ದ ಎಂಬ ಮಾಹಿತಿ ತನಿಖೆಯಲ್ಲಿ ಹೊರಬಂದಿದೆ. ಮೈಸೂರಿನ ಲಾಡ್ಜ್‌ ಒಂದರಲ್ಲಿ ತಂಗಿದ್ದ ಈತ, ಅಲ್ಲಿಂದಲೇ ಸಿಲಿಂಡರ್ ಹೊತ್ತು ಅರಮನೆ ಮುಂಭಾಗಕ್ಕೆ ಬಂದಿದ್ದ. ಅಚ್ಚರಿಯ ವಿಷಯವೆಂದರೆ, ಅರಮನೆಯ ಗೈಡ್‌ಗಳ ಪ್ರಕಾರ ಆ ಪ್ರದೇಶದಲ್ಲಿ ಹೀಲಿಯಂ ಬಲೂನ್ ಮಾರಾಟ ಮಾಡಲು ಮೊದಲಿನಿಂದಲೂ ಅನುಮತಿಯೇ ಇರಲಿಲ್ಲ. ಹೀಗಿದ್ದರೂ ಸಲೀಂ ನಿನ್ನೆ ಏಕಾಏಕಿ ಭಾರಿ ಗಾತ್ರದ ಹೀಲಿಯಂ ಸಿಲಿಂಡರ್‌ನೊಂದಿಗೆ ಅಲ್ಲಿಗೆ ಬಂದಿದ್ದು ಹೇಗೆ ಎಂಬುದನ್ನ ಪೊಲೀಸರು ಶಂಕಿಸಿದ್ದಾರೆ.

ಸಲೀಂ ಈ ಹಿಂದೆ ಮೈಸೂರಿನ ಯಾವುದೇ ಭಾಗದಲ್ಲಿ ಬಲೂನ್ ಮಾರಾಟ ಮಾಡಿದ ದಾಖಲೆಗಳಿಲ್ಲ. ಕ್ರಿಸ್‌ಮಸ್‌ನ ಇಂದಿನ ದಿನವೂ ಆತ ಅರಮನೆ ಬಳಿ ಕಾಣಿಸಿಕೊಂಡಿರಲಿಲ್ಲ. ಆದರೆ, ಸಾವಿರಾರು ಪ್ರವಾಸಿಗರು ಅರಮನೆಗೆ ಭೇಟಿ ನೀಡುವ ಕ್ರಿಸ್‌ಮಸ್ ರಜೆಯ ದಿನವೇ ಆತ ಅರಮನೆ ಮುಂಭಾಗಕ್ಕೆ ಬಂದಿದ್ದಾನೆ. ಆತ ಬಂದ ಕೆಲವೇ ನಿಮಿಷಗಳಲ್ಲಿ ಸಿಲಿಂಡರ್ ಸ್ಫೋಟಗೊಂಡಿದೆ. ಇದು ಕೇವಲ ಆಕಸ್ಮಿಕವೋ ಅಥವಾ ಜನಸಂದಣಿ ಇರುವ ಜಾಗದಲ್ಲಿ ಭೀತಿ ಹುಟ್ಟಿಸಲು ನಡೆಸಿದ ಉದ್ದೇಶಪೂರ್ವಕ ಕೃತ್ಯವೋ ಎಂಬ ಬಗ್ಗೆ ಈಗ ಎನ್ಐಎ (NIA) ತಂಡ ಮಾಹಿತಿ ಕಲೆ ಹಾಕುತ್ತಿದೆ.

ಮೈಸೂರು ನಗರ ಪೊಲೀಸರು ಈಗಾಗಲೇ ಸಲೀಂನ ಹಿನ್ನೆಲೆ, ಆತ ತಂಗಿದ್ದ ಲಾಡ್ಜ್ ಮತ್ತು ಆತನಿಗೆ ಮೈಸೂರಿನಲ್ಲಿ ಯಾರಾದರೂ ಸಂಪರ್ಕದಲ್ಲಿದ್ದರೇ ಎಂಬ ಬಗ್ಗೆ ಇಂಚಿಂಚೂ ತನಿಖೆ ನಡೆಸುತ್ತಿದ್ದಾರೆ. ಅರಮನೆ ಮುಂಭಾಗದ ಸಿಸಿಟಿವಿ ದೃಶ್ಯಾವಳಿಗಳನ್ನು ಪರಿಶೀಲಿಸಲಾಗುತ್ತಿದೆ. ಸಲೀಂ ಬಳಸುತ್ತಿದ್ದ ಮೊಬೈಲ್ ಕರೆಗಳ ಡೇಟಾ (CDR) ಕೂಡ ತನಿಖೆಯ ಪ್ರಮುಖ ಭಾಗವಾಗಿದೆ.

ಐತಿಹಾಸಿಕ ಮೈಸೂರು ಅರಮನೆಯ ಭದ್ರತೆಯ ದೃಷ್ಟಿಯಿಂದ ಈ ಪ್ರಕರಣವನ್ನು ಅತ್ಯಂತ ಗಂಭೀರವಾಗಿ ಪರಿಗಣಿಸಲಾಗಿದೆ. ಎನ್ಐಎ ಅಧಿಕಾರಿಗಳು ಮೈಸೂರಿಗೆ ಭೇಟಿ ನೀಡಿ ಸ್ಫೋಟದ ತೀವ್ರತೆ ಮತ್ತು ಸ್ಫೋಟಕಗಳ ಬಗ್ಗೆ ಹೆಚ್ಚಿನ ಪರೀಕ್ಷೆ ನಡೆಸಲಿದ್ದಾರೆ.

ShareSendShareTweetShare
ಶಾಲಿನಿ ಕೆ. ಡಿ

ಶಾಲಿನಿ ಕೆ. ಡಿ

ಗ್ಯಾರಂಟಿ ನ್ಯೂಸ್ ಡಿಜಿಟಲ್ ಪತ್ರಕರ್ತರಾಗಿ 2024ರಿಂದ ಕಾರ್ಯ ನಿರ್ವಹಿಸುತ್ತಿದ್ದಾರೆ. ಇದಕ್ಕೂ ಮುನ್ನ ಕನ್ನಡದ ವಿವಿಧ ಟಿವಿ ಸುದ್ದಿ ವಾಹಿನಿಗಳಲ್ಲಿ 3 ವರ್ಷ ಕಾರ್ಯ ನಿರ್ವಹಣೆ ಮಾಡಿದ ಅನುಭವ ಇದೆ. ರಾಜಕೀಯ, ಸಿನಿಮಾ, ರಾಷ್ಟ್ರೀಯ ಹಾಗೂ ಅಂತಾರಾಷ್ಟ್ರೀಯ ಸುದ್ದಿಗಳ ವಿಶ್ಲೇಷಣಾತ್ಮಕ ಬರಹಗಳನ್ನು ಬರೆಯುತ್ತಾರೆ. ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿ ಪಡೆದಿರುವ ಇವರಿಗೆ ಕನ್ನಡ ಸಾಹಿತ್ಯದ ಬಗ್ಗೆ ಅಪಾರ ಒಲವಿದೆ.

Please login to join discussion

ತಾಜಾ ಸುದ್ದಿ

Your paragraph text 2026 09 18T212552.613

ಕೊಡಗಿನಲ್ಲಿ ಕೆಂಗಣ್ಣು ಸೋಂಕು ಭೀತಿ: ಸಾರ್ವಜನಿಕರಲ್ಲಿ ಹೆಚ್ಚಿದ ಆತಂಕ!

by ಶಾಲಿನಿ ಕೆ. ಡಿ
September 18, 2026 - 9:27 pm
0

Your paragraph text 2026 09 18T202423.824

ಕಲರ್ಸ್ ಹೆಲ್ತ್ ಕೇರ್ ಇಂಡಿಯಾದ ನೂತನ ಶಾಖೆ ಆರಂಭ: ಡಾರ್ಲಿಂಗ್ ಕೃಷ್ಣ ದಂಪತಿಯಿಂದ ಉದ್ಘಾಟನೆ

by ಶಾಲಿನಿ ಕೆ. ಡಿ
September 18, 2026 - 8:25 pm
0

Your paragraph text 2026 09 18T201648.521

ಜಪಾನ್‌ ಸಂಸ್ಥೆಯೊಂದಿಗೆ ಒಪ್ಪಂದ: ಸದ್ಯದಲ್ಲೇ ಭಾರತಕ್ಕೆ ಡೆಂಗ್ಯೂ ಲಸಿಕೆ

by ಶಾಲಿನಿ ಕೆ. ಡಿ
September 18, 2026 - 8:18 pm
0

Your paragraph text 2026 09 18T195115.523

ಕನ್ನಡ-ತುಳುನಲ್ಲಿ ಅರ್ಜುನ್ ದೇವ್ ಟಾಸ್ ಗೇಮ್

by ಶಾಲಿನಿ ಕೆ. ಡಿ
September 18, 2026 - 7:55 pm
0

ಸಂಬಂಧಿಸಿದ ಪೋಸ್ಟ್‌ಗಳು

  • Your paragraph text 2026 09 18T193219.659
    ದರ್ಶನ್‌ಗೆ ರಿಲೀಫ್: ಸಾಕ್ಷ್ಯ ವಿಚಾರಣೆ ವೇಳೆ ಖುದ್ದು ಹಾಜರಾಗಲು ಹೈಕೋರ್ಟ್ ಒಪ್ಪಿಗೆ
    September 18, 2026 | 0
  • Your paragraph text 2026 09 18T181339.676
    ಕರಾವಳಿಗೆ ಡಿಕೆಶಿ ಸರ್ಕಾರದಿಂದ ಬಂಪರ್ ಗಿಫ್ಟ್: ₹32,611 ಕೋಟಿ ಯೋಜನೆಗಳಿಗೆ ಸಂಪುಟ ಅಸ್ತು
    September 18, 2026 | 0
  • Your paragraph text 2026 09 18T173144.584
    ತುಳು ಭಾಷೆಗೆ ರಾಜ್ಯದ 2ನೇ ಹೆಚ್ಚುವರಿ ಭಾಷೆ ಮಾನ್ಯತೆ: ತುಳುನಾಡಿಗೆ ಸಿಹಿಸುದ್ದಿ ನೀಡಿದ ಸಿಎಂ
    September 18, 2026 | 0
  • Your paragraph text 2026 09 18T165213.680
    ಗೆಳತಿಗೆ ₹30 ಲಕ್ಷ ಮೌಲ್ಯದ ಗೋಲ್ಡ್‌ ಗಿಫ್ಟ್‌!: ಜ್ಞಾನೇಂದ್ರ ಕುಮಾರ್‌ ಮತ್ತೊಂದು ಶೋಕಿ ಬಯಲು
    September 18, 2026 | 0
  • Your paragraph text 2026 09 18T162339.709
    ಇನ್ಸ್ಟಾದಲ್ಲಿ ಪುನೀತ್ ರಾಜ್‌ಕುಮಾರ್ ಬಗ್ಗೆಅವಹೇಳನಕಾರಿ ಪೋಸ್ಟ್: ಯುವಕನಿಗೆ ಹೈಕೋರ್ಟ್ ತರಾಟೆ
    September 18, 2026 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version