• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Tuesday, February 24, 2026
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home Flash News

ವೆನೆಜುವೆಲಾ ಅಧ್ಯಕ್ಷ ಮಡುರೊ ಬಂಧನ: ಅಮೆರಿಕ ದಾಳಿಗೆ 32 ಕ್ಯೂಬನ್ನರು ಬಲಿ

ಯಶಸ್ವಿನಿ ಎಂ by ಯಶಸ್ವಿನಿ ಎಂ
January 5, 2026 - 3:58 pm
in Flash News, ವಿದೇಶ
0 0
0
Untitled design 2026 01 05T154501.974

ಹವಾನಾ: ವೆನೆಜುವೆಲಾದ ರಾಜಕೀಯ ಇತಿಹಾಸದಲ್ಲಿ ಶನಿವಾರ (ಜನವರಿ 3) ನಡೆದ ಬೆಳವಣಿಗೆಯೊಂದರಲ್ಲಿ, ಅಧ್ಯಕ್ಷ ನಿಕೋಲಸ್ ಮಡುರೊ ಮತ್ತು ಅವರ ಪತ್ನಿ ಸಿಲಿಯಾ ಫ್ಲೋರೆಸ್ ಅವರನ್ನು ಅಮೆರಿಕದ ವಿಶೇಷ ಪಡೆಗಳು ವಶಕ್ಕೆ ಪಡೆದಿವೆ. ಈ ಕಾರ್ಯಾಚರಣೆಯ ವೇಳೆ ನಡೆದ ಭೀಕರ ಸಂಘರ್ಷದಲ್ಲಿ 32 ನಾಗರಿಕರು (ಕ್ಯೂಬಾ ಮೂಲದವರು) ಮೃತಪಟ್ಟಿದ್ದಾರೆ ಎಂದು ಕ್ಯೂಬಾ ಸರ್ಕಾರ ಅಧಿಕೃತವಾಗಿ ಪ್ರಕಟಿಸಿದೆ.

ಘಟನೆಯ ವಿವರ:

RelatedPosts

ಮದುವೆ ಸಂಭ್ರಮದ ನಡುವೆ ವಿಷ ಸೇವಿಸಿದ ಸಹೋದರಿಯರು! ಜೋಧ್‌ಪುರದಲ್ಲಿ ಬೆಚ್ಚಿಬೀಳಿಸುವ ಘಟನೆ

BREAKING: 7 ಪ್ರಯಾಣಿಕರಿದ್ದ ಏರ್ ಆಂಬ್ಯುಲೆನ್ಸ್ ಪತನ: ದೆಹಲಿಗೆ ತೆರಳುತ್ತಿದ್ದ ವೇಳೆ ಸಂಭವಿಸಿದ ಘೋರ ದುರಂತ

ಲಕ್ನೋ ಭೀಕರ ರಸ್ತೆ ಅಪಘಾತ: ಡಬಲ್ ಡೆಕ್ಕರ್ ಬಸ್ ಪಲ್ಟಿಯಾಗಿ ಸ್ಥಳದಲ್ಲೇ ಐವರು ಸಾ*ವು

ನಾಳೆ ಕೊಪ್ಪಳ ಬಂದ್‌: ಶಾಲಾ-ಕಾಲೇಜುಗಳಿಗೆ ರಜೆ, ವಿವಿ ಪರೀಕ್ಷೆ ಮುಂದೂಡಿಕೆ

ADVERTISEMENT
ADVERTISEMENT

ವೆನೆಜುವೆಲಾದ ರಾಜಧಾನಿ ಕಾರಕಾಸ್‌ನಲ್ಲಿ ನಡೆದ ಈ ದಾಳಿಯು ಇಡೀ ಜಗತ್ತನ್ನು ಬೆಚ್ಚಿಬೀಳಿಸಿದೆ. ಮಡುರೊ ಅವರಿಗೆ ಮೊದಲಿನಿಂದಲೂ ಭದ್ರತೆ ಒದಗಿಸುತ್ತಿದ್ದ ಕ್ಯೂಬಾದ ಸಶಸ್ತ್ರ ಪಡೆಗಳು ಮತ್ತು ಗುಪ್ತಚರ ಸಂಸ್ಥೆಯ ಸದಸ್ಯರು ಅಮೆರಿಕದ ಪಡೆಗಳನ್ನು ತಡೆಯಲು ಪ್ರಯತ್ನಿಸಿದಾಗ ನಡೆದ ಬಾಂಬ್ ದಾಳಿ ಮತ್ತು ನೇರ ಸಮರದಲ್ಲಿ 32 ಮಂದಿ ವೀರಮರಣ ಹೊಂದಿದ್ದಾರೆ. ಮೃತರ ಗೌರವಾರ್ಥವಾಗಿ ಕ್ಯೂಬಾ ಸರ್ಕಾರವು ಜನವರಿ 5 ಮತ್ತು 6 ರಂದು ರಾಷ್ಟ್ರೀಯ ಶೋಕಾಚರಣೆಯನ್ನು ಘೋಷಿಸಿದೆ.

ಅಮೆರಿಕದ ಆರೋಪಗಳೇನು ?

63 ವರ್ಷದ ಮಡುರೊ ಅವರ ಮೇಲೆ ಅಮೆರಿಕವು ಗಂಭೀರ ಆರೋಪಗಳನ್ನು ಹೊರಿಸಿದೆ. 2020ರಿಂದಲೇ ಮಡುರೊ ವಿರುದ್ಧ ಮಾದಕ ವಸ್ತು ಸಾಗಣೆ ಮತ್ತು ಅಂತರಾಷ್ಟ್ರೀಯ ಭಯೋತ್ಪಾದನಾ ಸಂಚಿನ ಆರೋಪಗಳನ್ನು ದಾಖಲಿಸಲಾಗಿತ್ತು. ವೆನೆಜುವೆಲಾವನ್ನು ಅಕ್ರಮ ಚಟುವಟಿಕೆಗಳ ಕೇಂದ್ರವಾಗಿಸಿಕೊಂಡಿದ್ದಾರೆ ಎಂಬುದು ಅಮೆರಿಕದ ವಾದ. ಸದ್ಯ ಮಡುರೊ ಅವರನ್ನು ನ್ಯೂಯಾರ್ಕ್‌ನ ಕಾರಾಗೃಹದಲ್ಲಿ ಇರಿಸಲಾಗಿದ್ದು, ವಿಚಾರಣೆ ನಡೆಸುತ್ತಿದ್ದಾರೆ ಎಂದು ತಿಳಿದುಬಂದಿದೆ. ಅಮೆರಿಕದ ಮಾಜಿ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರು ಮಡುರೊ ಜೈಲಿನಲ್ಲಿರುವ ಫೋಟೋವನ್ನು ಹಂಚಿಕೊಂಡಿದ್ದು, ಅದು ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದೆ.

ಮಡುರೊ ಬಂಧನದ ಬೆನ್ನಲ್ಲೇ ಅಮೆರಿಕವು ನೆರೆಯ ಕೊಲಂಬಿಯಾದ ಅಧ್ಯಕ್ಷರಿಗೂ ಎಚ್ಚರಿಕೆ ನೀಡಿದೆ. ಇದಕ್ಕೆ ತೀಕ್ಷ್ಣವಾಗಿ ಪ್ರತಿಕ್ರಿಯಿಸಿರುವ ಕೊಲಂಬಿಯಾ ಅಧ್ಯಕ್ಷ ಗುಸ್ಟಾವೊ ಪೆಟ್ರೋ, ಅಮೆರಿಕದ ಈ ಕ್ರಮವು ಲ್ಯಾಟಿನ್ ಅಮೆರಿಕದ ಸಾರ್ವಭೌಮತ್ವದ ಮೇಲಿನ ದಾಳಿಯಾಗಿದೆ. ಇದು ಮಾನವೀಯ ಬಿಕ್ಕಟ್ಟಿಗೆ ದಾರಿ ಮಾಡಿಕೊಡುತ್ತದೆ ಎಂದು ಆತಂಕ ವ್ಯಕ್ತಪಡಿಸಿದ್ದಾರೆ.

ಮಡುರೊ ಅವರು ಪುಟ್ಟಪರ್ತಿಯ ಶ್ರೀ ಸತ್ಯಸಾಯಿಬಾಬಾ ಅವರ ಪರಮ ಭಕ್ತರಾಗಿದ್ದರು. ಅವರ ಅಧಿಕೃತ ಕಚೇರಿಗಳಲ್ಲಿ ಸಾಯಿಬಾಬಾ ಅವರ ಭಾವಚಿತ್ರಗಳಿರುತ್ತಿದ್ದವು ಮತ್ತು ಅವರು ಹಲವು ಬಾರಿ ಭಾರತಕ್ಕೆ ಭೇಟಿ ನೀಡುವ ಇಚ್ಛೆಯನ್ನೂ ವ್ಯಕ್ತಪಡಿಸಿದ್ದರು. ಆದರೆ ಇವರ ಬಂದನದಿಂದ ಇಡೀ ವಿಶ್ವ ಆತಂಕ ವ್ಯಕ್ತಪಡಿಸಿದೆ.

ShareSendShareTweetShare
ಯಶಸ್ವಿನಿ ಎಂ

ಯಶಸ್ವಿನಿ ಎಂ

ಕನ್ನಡದ ಖಾಸಗಿ ಟಿವಿ ಸುದ್ದಿ ವಾಹಿನಿಯಲ್ಲಿ ಒಂದು ವರ್ಷ ಕಾರ್ಯ ನಿರ್ವಹಣೆ ಮಾಡಿದ ಅನುಭವ ಇದೆ.ಇದರೊಟ್ಟಿಗೆ ಪುಸ್ತಕ ಓದುವುದು, ಟ್ರಾವೆಲ್ ಮಾಡುವ ಹವ್ಯಾಸ ಇದೆ. ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿ ಪಡೆದಿದ್ದೇನೆ.

Please login to join discussion

ತಾಜಾ ಸುದ್ದಿ

Untitled design 2026 02 23T233124.487

ಮದುವೆ ಸಂಭ್ರಮದ ನಡುವೆ ವಿಷ ಸೇವಿಸಿದ ಸಹೋದರಿಯರು! ಜೋಧ್‌ಪುರದಲ್ಲಿ ಬೆಚ್ಚಿಬೀಳಿಸುವ ಘಟನೆ

by ಯಶಸ್ವಿನಿ ಎಂ
February 23, 2026 - 11:34 pm
0

Untitled design 2026 02 23T230555.946

BREAKING: 7 ಪ್ರಯಾಣಿಕರಿದ್ದ ಏರ್ ಆಂಬ್ಯುಲೆನ್ಸ್ ಪತನ: ದೆಹಲಿಗೆ ತೆರಳುತ್ತಿದ್ದ ವೇಳೆ ಸಂಭವಿಸಿದ ಘೋರ ದುರಂತ

by ಯಶಸ್ವಿನಿ ಎಂ
February 23, 2026 - 11:08 pm
0

Untitled design 2026 02 23T222911.503

ಮಾರ್ಚ್ 6 ರಂದು ತೆರೆಗೆ ಬರಲಿದೆ ಡಾರ್ಕ್ ಕಾಮಿಡಿ ಕಥಾಹಂದರ ಹೊಂದಿರುವ ʼಗಾರ್ಜಿಯಸ್ ರಾಸ್ಕಲ್ʼ

by ಯಶಸ್ವಿನಿ ಎಂ
February 23, 2026 - 10:38 pm
0

Untitled design 2026 02 23T215546.956

ಲಕ್ನೋ ಭೀಕರ ರಸ್ತೆ ಅಪಘಾತ: ಡಬಲ್ ಡೆಕ್ಕರ್ ಬಸ್ ಪಲ್ಟಿಯಾಗಿ ಸ್ಥಳದಲ್ಲೇ ಐವರು ಸಾ*ವು

by ಯಶಸ್ವಿನಿ ಎಂ
February 23, 2026 - 10:02 pm
0

ಸಂಬಂಧಿಸಿದ ಪೋಸ್ಟ್‌ಗಳು

  • Untitled design 2026 02 23T233124.487
    ಮದುವೆ ಸಂಭ್ರಮದ ನಡುವೆ ವಿಷ ಸೇವಿಸಿದ ಸಹೋದರಿಯರು! ಜೋಧ್‌ಪುರದಲ್ಲಿ ಬೆಚ್ಚಿಬೀಳಿಸುವ ಘಟನೆ
    February 23, 2026 | 0
  • Untitled design 2026 02 23T230555.946
    BREAKING: 7 ಪ್ರಯಾಣಿಕರಿದ್ದ ಏರ್ ಆಂಬ್ಯುಲೆನ್ಸ್ ಪತನ: ದೆಹಲಿಗೆ ತೆರಳುತ್ತಿದ್ದ ವೇಳೆ ಸಂಭವಿಸಿದ ಘೋರ ದುರಂತ
    February 23, 2026 | 0
  • Untitled design 2026 02 23T215546.956
    ಲಕ್ನೋ ಭೀಕರ ರಸ್ತೆ ಅಪಘಾತ: ಡಬಲ್ ಡೆಕ್ಕರ್ ಬಸ್ ಪಲ್ಟಿಯಾಗಿ ಸ್ಥಳದಲ್ಲೇ ಐವರು ಸಾ*ವು
    February 23, 2026 | 0
  • Untitled design 2026 02 23T213506.986
    ನಾಳೆ ಕೊಪ್ಪಳ ಬಂದ್‌: ಶಾಲಾ-ಕಾಲೇಜುಗಳಿಗೆ ರಜೆ, ವಿವಿ ಪರೀಕ್ಷೆ ಮುಂದೂಡಿಕೆ
    February 23, 2026 | 0
  • Untitled design 2026 02 23T203609.348
    ನೀವು ತಿನ್ನೋ ಚಿಪ್ಸ್ ಸಿಗರೇಟ್‌ಗಿಂತಲೂ ಡೇಂಜರ್! ಸಂಶೋಧನೆಯಲ್ಲಿ ಬಯಲಾಯ್ತು ಶಾಕಿಂಗ್ ಸತ್ಯ
    February 23, 2026 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version