• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Saturday, May 2, 2026
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home ದೇಶ

ಉಪರಾಷ್ಟ್ರಪತಿ ಜಗದೀಪ್ ಧನಕರ್‌ಗೆ ಅನಾರೋಗ್ಯ: ಆಸ್ಪತ್ರೆಗೆ ದಾಖಲು

ಶಾಲಿನಿ ಕೆ. ಡಿ by ಶಾಲಿನಿ ಕೆ. ಡಿ
March 9, 2025 - 1:35 pm
in ದೇಶ
0 0
0
Kjlkjlklbhjgj

ನವದೆಹಲಿ: ಭಾರತದ ಉಪರಾಷ್ಟ್ರಪತಿ ಜಗದೀಪ್ ಧನಕರ್ ಅವರಿಗೆ ಎದೆನೋವು ಕಾಣಿಸಿಕೊಂಡ ಕಾರಣ ದೆಹಲಿಯ ಏಮ್ಸ್ (AIIMS) ಆಸ್ಪತ್ರೆಗೆ ದಾಖಲಾಗಿದ್ದು ಚಿಕಿತ್ಸೆ ಪಡೆಯುತ್ತಿದ್ದಾರೆ. ಶನಿವಾರ ರಾತ್ರಿ 2 ಗಂಟೆ ವೇಳೆಗೆ ಅವರಿಗೆ ಎದೆನೋವು ಕಾಣಿಸಿಕೊಂಡಿದೆ ಎಂದು ವರದಿಯಾಗಿದೆ.

73 ವರ್ಷದ ಜಗದೀಪ್ ಧನಕರ್ ಅವರ ಆರೋಗ್ಯದ ಮೇಲೆ ತೀವ್ರ ಗಮನ ಹರಿಸಲಾಗಿದ್ದು, ಹೃದ್ರೋಗ ವಿಭಾಗದ ತಜ್ಞ ಡಾ. ರಾಜೀವ್ ನಾರಂಗ್ ನೇತೃತ್ವದ ವೈದ್ಯರ ತಂಡ ಅವರು ತಪಾಸಣೆ ನಡೆಸಿದ್ದಾರೆ. ಪ್ರಾಥಮಿಕ ವರದಿ ಪ್ರಕಾರ, ಅವರ ಆರೋಗ್ಯ ಸ್ಥಿರವಾಗಿದ್ದು, ಚಿಕಿತ್ಸೆ ಮುಂದುವರಿಯುತ್ತಿದೆ.

RelatedPosts

ಛತ್ತೀಸ್‌ಗಢದಲ್ಲಿ ಐಇಡಿ ನಿಷ್ಕ್ರಿಯಗೊಳಿಸುವಾಗ ಸ್ಫೋಟ: ನಾಲ್ವರು ಸಿಬ್ಬಂದಿ ಸಾವು!

ಆರ್‌ಬಿಐ ನೂತನ ಉಪ ಗವರ್ನರ್ ಆಗಿ ರೋಹಿತ್ ಜೈನ್ ನೇಮಕ

ಮೊಬೈಲ್‌ಗಳಲ್ಲಿ ಮೊಳಗಿದ ಸೈರನ್: ಫೋನ್‌ಗೆ ಬಂದ ಎಚ್ಚರಿಕೆ ಏನು?

ಚುನಾವಣಾ ಅಕ್ರಮ ಪತ್ತೆ; ಪಶ್ಚಿಮ ಬಂಗಾಳದ 15 ಮತಗಟ್ಟೆಗಳಲ್ಲಿ ಮರು ಮತದಾನ

ADVERTISEMENT
ADVERTISEMENT

ಉಪರಾಷ್ಟ್ರಪತಿಗೆ ತೀವ್ರ ನಿಗಾ ಘಟಕ (CCU) ನಲ್ಲಿ ಚಿಕಿತ್ಸೆ ನೀಡಲಾಗುತ್ತಿದ್ದು, ಕೇಂದ್ರ ಸಚಿವ ಜೆ.ಪಿ. ನಡ್ಡಾ ಅವರು ಏಮ್ಸ್‌ಗೆ ಭೇಟಿ ನೀಡಿ ಅವರ ಆರೋಗ್ಯದ ಬಗ್ಗೆ ಮಾಹಿತಿ ಪಡೆದಿದ್ದಾರೆ. ಬಿಜೆಪಿ ಹಿರಿಯ ನಾಯಕರು ಕೂಡ ವೈದ್ಯಕೀಯ ತಂಡದಿಂದ ತಾಜಾ ಮಾಹಿತಿಯನ್ನು ಪಡೆದುಕೊಳ್ಳುತ್ತಿದ್ದಾರೆ.

ShareSendShareTweetShare
ಶಾಲಿನಿ ಕೆ. ಡಿ

ಶಾಲಿನಿ ಕೆ. ಡಿ

ಗ್ಯಾರಂಟಿ ನ್ಯೂಸ್ ಡಿಜಿಟಲ್ ಪತ್ರಕರ್ತರಾಗಿ 2024ರಿಂದ ಕಾರ್ಯ ನಿರ್ವಹಿಸುತ್ತಿದ್ದಾರೆ. ಇದಕ್ಕೂ ಮುನ್ನ ಕನ್ನಡದ ವಿವಿಧ ಟಿವಿ ಸುದ್ದಿ ವಾಹಿನಿಗಳಲ್ಲಿ 3 ವರ್ಷ ಕಾರ್ಯ ನಿರ್ವಹಣೆ ಮಾಡಿದ ಅನುಭವ ಇದೆ. ರಾಜಕೀಯ, ಸಿನಿಮಾ, ರಾಷ್ಟ್ರೀಯ ಹಾಗೂ ಅಂತಾರಾಷ್ಟ್ರೀಯ ಸುದ್ದಿಗಳ ವಿಶ್ಲೇಷಣಾತ್ಮಕ ಬರಹಗಳನ್ನು ಬರೆಯುತ್ತಾರೆ. ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿ ಪಡೆದಿರುವ ಇವರಿಗೆ ಕನ್ನಡ ಸಾಹಿತ್ಯದ ಬಗ್ಗೆ ಅಪಾರ ಒಲವಿದೆ.

Please login to join discussion

ತಾಜಾ ಸುದ್ದಿ

BeFunky collage (30)

ಬೆಂಗಳೂರಿನಲ್ಲಿ ಘೋರ ದುರಂತ: ತಂದೆಗೆ ಔಷಧಿ ತರಲು ಹೋಗಿದ್ದ ಬಾಲಕ ತಲೆಸುತ್ತಿ ಬಿದ್ದು ಸಾವು

by ಶ್ರೀದೇವಿ ಬಿ. ವೈ
May 2, 2026 - 8:40 pm
0

BeFunky collage (29)

KVN ಪ್ರೊಡಕ್ಷನ್ಸ್‌‌‌ನಲ್ಲಿ ರಾಜ್ ಬಿ ಶೆಟ್ಟಿ ಹಾರರ್ ಮೂವಿ..!

by ಬೀರಗಾನಹಳ್ಳಿ ಲಕ್ಷ್ಮೀನಾರಾಯಣ್
May 2, 2026 - 8:18 pm
0

Untitled design

ಛತ್ತೀಸ್‌ಗಢದಲ್ಲಿ ಐಇಡಿ ನಿಷ್ಕ್ರಿಯಗೊಳಿಸುವಾಗ ಸ್ಫೋಟ: ನಾಲ್ವರು ಸಿಬ್ಬಂದಿ ಸಾವು!

by ಶ್ರೀದೇವಿ ಬಿ. ವೈ
May 2, 2026 - 8:06 pm
0

BeFunky collage (28)

ಟಾಕ್ಸಿಕ್ ಡೇಟ್ ಮೇಲೆ ಪೆದ್ದಿ ಕಣ್ಣು..ಚರಣ್ ಕಮಿಂಗ್

by ಬೀರಗಾನಹಳ್ಳಿ ಲಕ್ಷ್ಮೀನಾರಾಯಣ್
May 2, 2026 - 7:52 pm
0

ಸಂಬಂಧಿಸಿದ ಪೋಸ್ಟ್‌ಗಳು

  • Untitled design
    ಛತ್ತೀಸ್‌ಗಢದಲ್ಲಿ ಐಇಡಿ ನಿಷ್ಕ್ರಿಯಗೊಳಿಸುವಾಗ ಸ್ಫೋಟ: ನಾಲ್ವರು ಸಿಬ್ಬಂದಿ ಸಾವು!
    May 2, 2026 | 0
  • BeFunky collage (25)
    ಆರ್‌ಬಿಐ ನೂತನ ಉಪ ಗವರ್ನರ್ ಆಗಿ ರೋಹಿತ್ ಜೈನ್ ನೇಮಕ
    May 2, 2026 | 0
  • Untitled design 2026 05 02T131904.404
    ಮೊಬೈಲ್‌ಗಳಲ್ಲಿ ಮೊಳಗಿದ ಸೈರನ್: ಫೋನ್‌ಗೆ ಬಂದ ಎಚ್ಚರಿಕೆ ಏನು?
    May 2, 2026 | 0
  • Untitled design 2026 05 02T092113.280
    ಚುನಾವಣಾ ಅಕ್ರಮ ಪತ್ತೆ; ಪಶ್ಚಿಮ ಬಂಗಾಳದ 15 ಮತಗಟ್ಟೆಗಳಲ್ಲಿ ಮರು ಮತದಾನ
    May 2, 2026 | 0
  • Untitled design 2026 05 02T081107.161
    ಭಾರತ-ಇಟಲಿ ಬಾಂಧವ್ಯ: ಪಾಕ್ ವಿಚಾರದಲ್ಲಿ ಕಠಿಣ ನಿಲುವು ತಳೆಯುತ್ತಾ ಭಾರತ?
    May 2, 2026 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version