• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Friday, July 10, 2026
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home Flash News

ಪ್ರಯಾಣಿಕರ ಗಮನಕ್ಕೆ: ಮೆಜೆಸ್ಟಿಕ್-ಮಲ್ಲೇಶ್ವರಂ ರಸ್ತೆ 3 ತಿಂಗಳು ಬಂದ್

ಶಾಲಿನಿ ಕೆ. ಡಿ by ಶಾಲಿನಿ ಕೆ. ಡಿ
January 6, 2026 - 12:32 pm
in Flash News, ಕರ್ನಾಟಕ, ಜಿಲ್ಲಾ ಸುದ್ದಿಗಳು, ಬೆಂ. ನಗರ
0 0
0
Untitled design 2026 01 06T122624.607

ಬೆಂಗಳೂರು: ಮೆಜೆಸ್ಟಿಕ್‌ನಿಂದ ಮಲ್ಲೇಶ್ವರದ ಮಂತ್ರಿ ಮಾಲ್‌ವರೆಗಿನ ಪ್ರಮುಖ ರಸ್ತೆ ಮುಂದಿನ ಮೂರು ತಿಂಗಳು ಸಂಪೂರ್ಣವಾಗಿ ಬಂದ್‌ ಆಗಲಿದೆ. ಬೆಂಗಳೂರು ಮಹಾನಗರ ಪಾಲಿಕೆ (BBMP) ಹಾಗೂ ಬಿ-ಸ್ಮೈಲ್ ಯೋಜನೆಯಡಿ ಈ ಮಾರ್ಗದಲ್ಲಿ ವೈಟ್ ಟಾಪಿಂಗ್ (White Topping) ಕಾಮಗಾರಿ ಕೈಗೊಳ್ಳಲಾಗಿದ್ದು, ಈಗಾಗಲೇ ಕಾಮಗಾರಿ ಆರಂಭವಾಗಿದೆ.

ಮೆಜೆಸ್ಟಿಕ್‌ನಿಂದ ಮಲ್ಲೇಶ್ವರಂಗೆ ಸಂಪರ್ಕ ಕಲ್ಪಿಸುವ ಈ ರಸ್ತೆ ದೈನಂದಿನ ಸಾವಿರಾರು ವಾಹನಗಳ ಓಡಾಟಕ್ಕೆ ಪ್ರಮುಖ ಮಾರ್ಗವಾಗಿದ್ದು, ರಸ್ತೆ ಬಂದ್‌ನಿಂದಾಗಿ ಸಾರ್ವಜನಿಕರು ಮತ್ತು ವಾಹನ ಸವಾರರು ತೀವ್ರ ಸಂಕಷ್ಟಕ್ಕೆ ಒಳಗಾಗಿದ್ದಾರೆ. ಬಸ್‌ಗಳು, ಕಾರುಗಳು, ದ್ವಿಚಕ್ರ ವಾಹನಗಳು ಸೇರಿದಂತೆ ಸರಕು ಸಾಗಣೆ ವಾಹನಗಳಿಗೂ ಪರ್ಯಾಯ ಮಾರ್ಗಗಳಲ್ಲಿ ಸಂಚರಿಸಬೇಕಾದ ಅನಿವಾರ್ಯತೆ ಎದುರಾಗಿದೆ.

RelatedPosts

ಕಾವೇರಿ ನೀರಿಗೆ ಬೆಂಗಳೂರಿಗರ ಪರದಾಟ

ವಿಂಡ್ ಟನಲ್ ಕೆಳಸೇತುವೆ ಕಾಮಗಾರಿಗೆ ವೇಗ ನೀಡಿ : ಕೃಷ್ಣ ಬೈರೇಗೌಡ ಸೂಚನೆ

ಕ್ಲೀನ್ ಫುಟ್ ಪಾತ್ ಅಭಿಯಾನಕ್ಕೆ ಸಚಿವ ಕೃಷ್ಣ ಬೈರೇಗೌಡ ಚಾಲನೆ

ಪುಟ್ ಪಾತ್ ಒತ್ತುವರಿ ತೆರವು ಹಿನ್ನಲೆ ಇಂದು ಸಿಎಂ ಡಿಕೆ ಶಿವಕುಮಾರ್ ಸಿಟಿ ರೌಂಡ್ಸ್

ADVERTISEMENT
ADVERTISEMENT

ರಸ್ತೆ ಬಂದ್ ಹಿನ್ನೆಲೆಯಲ್ಲಿ ಮೆಜೆಸ್ಟಿಕ್‌ನಿಂದ ಮಲ್ಲೇಶ್ವರಂಗೆ ತೆರಳುವ ವಾಹನಗಳು ಓಕುಳಿಪುರಂ ಅಂಡರ್ ಪಾಸ್‌, ಸುಜಾತ್ ಸರ್ಕಲ್ ಮಾರ್ಗವಾಗಿ ಸಂಚರಿಸಬೇಕಾಗಿದೆ. ಇದರಿಂದಾಗಿ ಈಗಾಗಲೇ ವಾಹನ ದಟ್ಟಣೆ ಹೆಚ್ಚಿರುವ ಮೆಜೆಸ್ಟಿಕ್ ಸುತ್ತಮುತ್ತ ಹಾಗೂ ಸುಜಾತ್ ಸರ್ಕಲ್ ಪ್ರದೇಶದಲ್ಲಿ ಟ್ರಾಫಿಕ್ ಮತ್ತಷ್ಟು ಹೆಚ್ಚಾಗುವ ಸಾಧ್ಯತೆ ಇದೆ. ಬೆಳಿಗ್ಗೆ ಮತ್ತು ಸಂಜೆ ಪೀಕ್ ಅವಧಿಯಲ್ಲಿ ವಾಹನ ಸವಾರರು ಹೆಚ್ಚಿನ ತೊಂದರೆ ಅನುಭವಿಸುತ್ತಿದ್ದಾರೆ.

ಹಿಂದೆ ಮೆಜೆಸ್ಟಿಕ್‌ನಿಂದ ಮಂತ್ರಿ ಮಾಲ್ ಮಾರ್ಗವಾಗಿ ಕೇವಲ 10 ನಿಮಿಷಗಳಲ್ಲಿ ಮಲ್ಲೇಶ್ವರಂ ತಲುಪಬಹುದಿತ್ತು. ಆದರೆ ಈಗ ರಸ್ತೆ ಬಂದ್ ಆಗಿರುವ ಕಾರಣ ಪೀಕ್ ಅವಧಿಯಲ್ಲಿ 30 ನಿಮಿಷದಿಂದ ಒಂದು ಗಂಟೆಯವರೆಗೂ ಸಮಯ ಬೇಕಾಗುತ್ತಿದೆ. ಇದರಿಂದ ಕಚೇರಿ ನೌಕರರು, ವಿದ್ಯಾರ್ಥಿಗಳು ಹಾಗೂ ವ್ಯಾಪಾರಸ್ಥರು ತೀವ್ರ ಅಸಮಾಧಾನ ವ್ಯಕ್ತಪಡಿಸುತ್ತಿದ್ದಾರೆ.

ವೈಟ್ ಟಾಪಿಂಗ್ ಕಾಮಗಾರಿ ನಗರದ ರಸ್ತೆಗಳ ಗುಣಮಟ್ಟ ಹೆಚ್ಚಿಸಲು, ದೀರ್ಘಕಾಲ ಬಾಳಿಕೆ ಬರಲು ಮತ್ತು ಮಳೆಗಾಲದಲ್ಲಿ ರಸ್ತೆ ಹಾಳಾಗುವುದನ್ನು ತಡೆಯಲು ಕೈಗೊಳ್ಳಲಾಗುತ್ತಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಆದರೆ ಪರ್ಯಾಯ ಮಾರ್ಗಗಳಲ್ಲಿ ಸೂಕ್ತ ಸಂಚಾರ ವ್ಯವಸ್ಥೆ ಕಲ್ಪಿಸದಿರುವುದು ಸಾರ್ವಜನಿಕರ ಆಕ್ರೋಶಕ್ಕೆ ಕಾರಣವಾಗಿದೆ.

ಕೆಲವರು ವಾಹನ ಸವಾರರು, “ವೈಟ್ ಟಾಪಿಂಗ್ ಅವಶ್ಯಕವೇ ಸರಿ, ಆದರೆ ಒಂದು ಮುಖ್ಯ ರಸ್ತೆಯನ್ನು ಮೂರು ತಿಂಗಳು ಬಂದ್ ಮಾಡುವುದು ಸರಿಯಲ್ಲ. ಹಂತ ಹಂತವಾಗಿ ಕಾಮಗಾರಿ ಮಾಡಿದ್ದರೆ ಸಮಸ್ಯೆ ಕಡಿಮೆಯಾಗುತ್ತಿತ್ತು” ಎಂದು ಅಸಮಾಧಾನ ವ್ಯಕ್ತಪಡಿಸಿದ್ದಾರೆ. ಇನ್ನು ಕೆಲವರು ಟ್ರಾಫಿಕ್ ಪೊಲೀಸ್ ಹಾಗೂ ಬಿಬಿಎಂಪಿ ಅಧಿಕಾರಿಗಳು ಸ್ಥಳದಲ್ಲೇ ಸೂಕ್ತ ಮಾರ್ಗದರ್ಶನ ನೀಡಬೇಕು ಎಂದು ಆಗ್ರಹಿಸಿದ್ದಾರೆ.

ಟ್ರಾಫಿಕ್ ಪೊಲೀಸ್ ಇಲಾಖೆ ಕೂಡ ರಸ್ತೆ ಬಂದ್ ಹಿನ್ನೆಲೆಯಲ್ಲಿ ಹೆಚ್ಚುವರಿ ಸಿಬ್ಬಂದಿಯನ್ನು ನಿಯೋಜಿಸಲಾಗುವುದು, ಸೂಚನಾ ಫಲಕಗಳನ್ನು ಅಳವಡಿಸಲಾಗುವುದು ಮತ್ತು ವಾಹನ ಸಂಚಾರ ಸುಗಮವಾಗಿಸಲು ಕ್ರಮ ಕೈಗೊಳ್ಳಲಾಗುವುದು ಎಂದು ತಿಳಿಸಿದೆ.

ಒಟ್ಟಾರೆ, ಮೆಜೆಸ್ಟಿಕ್–ಮಲ್ಲೇಶ್ವರಂ ರಸ್ತೆ ಬಂದ್ ನಗರ ಸಂಚಾರದ ಮೇಲೆ ದೊಡ್ಡ ಪರಿಣಾಮ ಬೀರುತ್ತಿದ್ದು, ಮುಂದಿನ ಮೂರು ತಿಂಗಳು ಸಾರ್ವಜನಿಕರು ಹೆಚ್ಚಿನ ಸಹನೆ ವಹಿಸಬೇಕಾದ ಅನಿವಾರ್ಯತೆ ಎದುರಾಗಿದೆ.

ShareSendShareTweetShare
ಶಾಲಿನಿ ಕೆ. ಡಿ

ಶಾಲಿನಿ ಕೆ. ಡಿ

ಗ್ಯಾರಂಟಿ ನ್ಯೂಸ್ ಡಿಜಿಟಲ್ ಪತ್ರಕರ್ತರಾಗಿ 2024ರಿಂದ ಕಾರ್ಯ ನಿರ್ವಹಿಸುತ್ತಿದ್ದಾರೆ. ಇದಕ್ಕೂ ಮುನ್ನ ಕನ್ನಡದ ವಿವಿಧ ಟಿವಿ ಸುದ್ದಿ ವಾಹಿನಿಗಳಲ್ಲಿ 3 ವರ್ಷ ಕಾರ್ಯ ನಿರ್ವಹಣೆ ಮಾಡಿದ ಅನುಭವ ಇದೆ. ರಾಜಕೀಯ, ಸಿನಿಮಾ, ರಾಷ್ಟ್ರೀಯ ಹಾಗೂ ಅಂತಾರಾಷ್ಟ್ರೀಯ ಸುದ್ದಿಗಳ ವಿಶ್ಲೇಷಣಾತ್ಮಕ ಬರಹಗಳನ್ನು ಬರೆಯುತ್ತಾರೆ. ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿ ಪಡೆದಿರುವ ಇವರಿಗೆ ಕನ್ನಡ ಸಾಹಿತ್ಯದ ಬಗ್ಗೆ ಅಪಾರ ಒಲವಿದೆ.

Please login to join discussion

ತಾಜಾ ಸುದ್ದಿ

Untitled design (19)

ವೋಟರ್ ಐಡಿ ಪ್ರಕರಣ: ನಟ ಪ್ರಕಾಶ್ ರಾಜ್‌ಗೆ ಜಾಮೀನು ಮಂಜೂರು

by ಕವಿತಾ
July 10, 2026 - 3:36 pm
0

Untitled design 2026 07 10T151848.793

ಕಾವೇರಿ ನೀರಿಗೆ ಬೆಂಗಳೂರಿಗರ ಪರದಾಟ

by ಶಾಲಿನಿ ಕೆ. ಡಿ
July 10, 2026 - 3:27 pm
0

Web Photo Editor 2026 07 10T134749.588

ಅಮೆರಿಕ-ಇಸ್ರೇಲ್ ವಿರುದ್ಧ ಇರಾನ್ ‘ಮುಸ್ಲಿಂ ಉಮ್ಮಾ’ ಅಸ್ತ್ರ..!

by ದಿಶಾ ಕೆ. ಎಸ್.
July 10, 2026 - 2:48 pm
0

Web Photo Editor 2026 07 10T134749.588

ಎಐ ಕ್ರಾಂತಿಗೆ 15,000 ತಜ್ಞರನ್ನು ಸಜ್ಜುಗೊಳಿಸುತ್ತಿದೆ ‘ಕಾಗ್ನಿಜೆಂಟ್’: ಏನಿದು ʼಫ್ರಾಂಟಿಯರ್‌ʼ ಪಡೆ?

by ದಿಶಾ ಕೆ. ಎಸ್.
July 10, 2026 - 2:32 pm
0

ಸಂಬಂಧಿಸಿದ ಪೋಸ್ಟ್‌ಗಳು

  • ಆಸ್ಟ್ರೇಲಿಯಾದಲ್ಲಿ (10)
    ಪ್ರೇಯಸಿಗೆ ಚಾಕು ಇರಿದು ತಾನೂ ಆತ್ಮಹತ್ಯೆಗೆ ಯತ್ನಿಸಿದ ಪ್ರಿಯಕರ
    July 9, 2026 | 0
  • ಆಸ್ಟ್ರೇಲಿಯಾದಲ್ಲಿ (9)
    ಕಾಡುಗೋಡಿ ಬಾಲಕಿ ವೆನ್ನೆಲಾ ಕೊಲೆ ಪ್ರಕರಣ: ಆರೋಪಿ ಪ್ರಿಯಾಂಕಾಗೆ ಜಾಮೀನು ಮಂಜೂರು
    July 9, 2026 | 0
  • ಆಸ್ಟ್ರೇಲಿಯಾದಲ್ಲಿ (7)
    ಧರ್ಮ, ಸಂಸ್ಕೃತಿ ಬಗ್ಗೆ ಡಿಕೆಶಿಗೆ ಅರಿವಿದೆ: ಮಠದ ಅಭಿವೃದ್ಧಿಗೆ ಸಿಎಂ ಬಳಿ ಅನುದಾನ ಕೇಳಿದ ರಂಭಾಪುರಿ ಶ್ರೀ
    July 9, 2026 | 0
  • ಆಸ್ಟ್ರೇಲಿಯಾದಲ್ಲಿ (6)
    ಮಮತಾ ಬ್ಯಾನರ್ಜಿಗೆ ಮತ್ತೊಂದು ಶಾಕ್: ಟಿಎಂಸಿಯ ಮೂವರು ಮಾಜಿ ಸಂಸದರು ಬಿಜೆಪಿ ಸೇರ್ಪಡೆ
    July 9, 2026 | 0
  • ಆಸ್ಟ್ರೇಲಿಯಾದಲ್ಲಿ (5)
    ಮೊಮ್ಮಗನಿಗಾಗಿ ಪೂರಿ ಮಾಡಿದ ಸಿಎಂ ರೇವಂತ್ ರೆಡ್ಡಿ..ವಿಡಿಯೋ ವೈರಲ್
    July 9, 2026 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version