• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Monday, June 8, 2026
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home Flash News

‘ದೇವಾಲಯದಲ್ಲಿ ದೀಪ ಹಚ್ಚಲೇಬೇಕು’: ಮಧುರೈ ಬೆಟ್ಟದ ದೀಪ ವಿವಾದಕ್ಕೆ ತೆರೆ ಎಳೆದ ಹೈಕೋರ್ಟ್

ಶಾಲಿನಿ ಕೆ. ಡಿ by ಶಾಲಿನಿ ಕೆ. ಡಿ
January 6, 2026 - 1:26 pm
in Flash News, ದೇಶ
0 0
0
Untitled design 2026 01 06T131752.504

RelatedPosts

‘ಇರಾನ್‌ಗೆ ಹೋಗಬೇಡಿ,ದೇಶ ಬಿಟ್ಟು ಹೊರಬನ್ನಿ’: ಭಾರತೀಯ ರಾಯಭಾರ ಕಚೇರಿಯ ತುರ್ತು ಎಚ್ಚರಿಕೆ

ಛಿದ್ರವಾಗುವ ಹಂತದಲ್ಲಿದ್ಯಾ ಮಮತಾ ಬ್ಯಾನರ್ಜಿ ಸಾರಥ್ಯದ ಟಿಎಂಸಿ..?

ನೇಣುಬಿಗಿದ ಸ್ಥಿತಿಯಲ್ಲಿ ಗೃಹಿಣಿ ಶವ ಪತ್ತೆ: ಕೊಲೆ ಶಂಕೆ

ಕರ್ನಾಟಕದಲ್ಲಿ HIV ಏಡ್ಸ್ ಪ್ರಕರಣಗಳಲ್ಲಿ ಭಾರೀ ಏರಿಕೆ..!

ADVERTISEMENT
ADVERTISEMENT

ಚೆನ್ನೈ, ಜ.6: ತಮಿಳುನಾಡಿನ ಮಧುರೈ ಜಿಲ್ಲೆಯ ತಿರುಪರಣ್‌ಕುಂದ್ರಂ ಬೆಟ್ಟದಲ್ಲಿ ಕಾರ್ತಿಗೈ ದೀಪ ಬೆಳಗಿಸುವುದಕ್ಕೆ ಸಂಬಂಧಿಸಿದ ವಿವಾದಕ್ಕೆ ಮದ್ರಾಸ್ ಹೈಕೋರ್ಟ್‌ನ ಮಧುರೈ ಪೀಠ ಮಂಗಳವಾರ ಮಹತ್ವದ ತೀರ್ಪು ನೀಡಿದೆ. ದೀಪ ಬೆಳಗಿಸಲು ಅನುಮತಿ ನೀಡಿದ ಹಿಂದಿನ ಆದೇಶವನ್ನು ಎತ್ತಿಹಿಡಿದಿದೆ. ಈ ಮೂಲಕ ಹಲವು ವರ್ಷಗಳಿಂದ ನಡೆಯುತ್ತಿದ್ದ ಧಾರ್ಮಿಕ ಹಾಗೂ ಆಡಳಿತಾತ್ಮಕ ಸಂಘರ್ಷಕ್ಕೆ ನ್ಯಾಯಾಲಯ ಅಂತಿಮ ತೆರೆ ಎಳೆದಿದೆ.

ತಿರುಪರಣ್‌ಕುಂದ್ರಂ ಮುರುಗನ್ ದೇವಸ್ಥಾನದ ಕಾರ್ಯನಿರ್ವಾಹಕ ಅಧಿಕಾರಿ, ಮಧುರೈ ಜಿಲ್ಲಾಧಿಕಾರಿ ಹಾಗೂ ಮಧುರೈ ನಗರ ಪೊಲೀಸ್ ಆಯುಕ್ತರು ಸಲ್ಲಿಸಿದ್ದ ಮೇಲ್ಮನವಿಯನ್ನು ಹೈಕೋರ್ಟ್‌ ಪರಿಶೀಲಿಸಿದ್ದು, ನ್ಯಾಯಮೂರ್ತಿಗಳಾದ ಜಿ. ಜಯಚಂದ್ರನ್ ಮತ್ತು ಕೆ.ಕೆ. ರಾಮಕೃಷ್ಣನ್ ಅವರ ವಿಭಾಗೀಯ ಪೀಠ, ಕಾರ್ತಿಗೈ ದೀಪ ಆಚರಣೆ ಸಾರ್ವಜನಿಕ ಶಾಂತಿ ಅಥವಾ ಕೋಮು ಸಾಮರಸ್ಯಕ್ಕೆ ಧಕ್ಕೆಯಾಗುತ್ತದೆ ಎಂಬ ರಾಜ್ಯ ಸರ್ಕಾರದ ವಾದವನ್ನು ತಿರಸ್ಕರಿಸಿತ್ತು.

ನ್ಯಾಯಾಲಯ ತನ್ನ ತೀರ್ಪಿನಲ್ಲಿ, “ಕಾರ್ತಿಗೈ ದೀಪದಂತಹ ಶತಮಾನಗಳ ಪುರಾತನ ಧಾರ್ಮಿಕ ಆಚರಣೆಯನ್ನು ಅನಗತ್ಯವಾಗಿ ರಾಜಕೀಯಗೊಳಿಸಲಾಗಿದೆ” ಎಂದು ಅಭಿಪ್ರಾಯಪಟ್ಟಿತ್ತು. ಈ ವಿಚಾರದಲ್ಲಿ ಜಿಲ್ಲಾಡಳಿತವು ಕೇವಲ ಕಾನೂನು ಮತ್ತು ಸುವ್ಯವಸ್ಥೆಯ ದೃಷ್ಟಿಯಿಂದ ಮಾತ್ರ ನೋಡುವ ಬದಲು, ಸಮುದಾಯಗಳ ನಡುವಿನ ಅಂತರವನ್ನು ಕಡಿಮೆ ಮಾಡುವ ಮಧ್ಯಸ್ಥಿಕೆಯ ಅವಕಾಶವಾಗಿ ಬಳಸಬೇಕಿತ್ತು ಎಂದು ಕೋರ್ಟ್ ಸೂಚಿಸಿದೆ.

ತಿರುಪರಣ್‌ಕುಂದ್ರಂ ಬೆಟ್ಟವು ಪುರಾತತ್ವ ತಾಣವಾಗಿರುವುದರಿಂದ, ಅಲ್ಲಿ ನಡೆಯುವ ಯಾವುದೇ ಚಟುವಟಿಕೆಯು ಕಾಯ್ದೆಗಳ ನಿಬಂಧನೆಗಳನ್ನು ಕಟ್ಟುನಿಟ್ಟಾಗಿ ಪಾಲಿಸಬೇಕು ಎಂಬುದನ್ನೂ ನ್ಯಾಯಾಲಯ ಸ್ಪಷ್ಟಪಡಿಸಿದೆ. ದೀಪ ಬೆಳಗಿಸುವ ಆಚರಣೆಗೆ ಅನುಮತಿ ನೀಡಿದರೂ, ಸಮಾರಂಭಕ್ಕೆ ಸಾರ್ವಜನಿಕ ಪ್ರವೇಶವನ್ನು ನಿರ್ಬಂಧಿಸಲಾಗುವುದು ಹಾಗೂ ಭಾರತೀಯ ಪುರಾತತ್ವ ಸರ್ವೇಕ್ಷಣಾ ಇಲಾಖೆ (ASI) ಯೊಂದಿಗೆ ಅಗತ್ಯ ಸಮಾಲೋಚನೆ ನಡೆಸಬೇಕು ಎಂದು ನ್ಯಾಯಾಲಯ ನಿರ್ದೇಶಿಸಿದೆ.

“ಧಾರ್ಮಿಕ ನಂಬಿಕೆ ಮತ್ತು ಸಂಪ್ರದಾಯಗಳನ್ನು ಕಾನೂನು ಚೌಕಟ್ಟಿನೊಳಗೆ ಗೌರವಿಸುವುದು ಆಡಳಿತದ ಕರ್ತವ್ಯ” ಎಂದು ನ್ಯಾಯಪೀಠ ಹೇಳಿದ್ದು, ಕೇವಲ ಅಶಾಂತಿಯ ಭೀತಿಯ ಆಧಾರದ ಮೇಲೆ ಸಂಪ್ರದಾಯಗಳನ್ನು ನಿರಾಕರಿಸಲು ಸಾಧ್ಯವಿಲ್ಲ ಎಂಬ ಮಹತ್ವದ ಸಂದೇಶ ನೀಡಿದೆ.

ಬಿಜೆಪಿ ಪ್ರತಿಕ್ರಿಯೆ

ಮಧುರೈ ಪೀಠದ ಈ ತೀರ್ಪನ್ನು ಭಾರತೀಯ ಜನತಾ ಪಕ್ಷ (ಬಿಜೆಪಿ) ಸ್ವಾಗತಿಸಿದ್ದು, ಇದನ್ನು ತಮಿಳುನಾಡಿನಲ್ಲಿ “ಹಿಂದೂ ನಂಬಿಕೆಗಳಿಗೆ ದೊರೆತ ದೊಡ್ಡ ಗೆಲುವು” ಎಂದು ಬಣ್ಣಿಸಿದೆ. ಬಿಜೆಪಿ ವಕ್ತಾರ ಶೆಹಜಾದ್ ಪೂನವಾಲ್ಲಾ, ಈ ವಿಚಾರದಲ್ಲಿ ಆಡಳಿತಾರೂಢ ಡಿಎಂಕೆ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ್ದಾರೆ.

“ದೋಷಾರೋಪಣೆ ಗೊತ್ತುವಳಿ, ಸಂವಿಧಾನ ವಿರೋಧಿ ಹಾಗೂ ಹಿಂದೂ ವಿರೋಧಿ ಮನೋಭಾವನೆ ಹೊಂದಿರುವ ಗ್ಯಾಂಗ್ ಸೋತಿದೆ. ಈ ವಿವಾದವನ್ನು ಬೆಂಬಲಿಸಿದ್ದಕ್ಕಾಗಿ ಅವರು ಈಗ ಕ್ಷಮೆಯಾಚಿಸಬೇಕಲ್ಲವೇ?” ಎಂದು ಶೆಹಜಾದ್ ಪೂನವಾಲ್ಲಾ ಸಾಮಾಜಿಕ ಜಾಲತಾಣ X ನಲ್ಲಿ ಪ್ರಶ್ನಿಸಿದ್ದಾರೆ. ಈ ತೀರ್ಪು ಡಿಎಂಕೆಗೆ ದೊಡ್ಡ ಮುಜುಗರ ತಂದಿದೆ ಎಂದು ಬಿಜೆಪಿ ಆರೋಪಿಸಿದೆ.

ShareSendShareTweetShare
ಶಾಲಿನಿ ಕೆ. ಡಿ

ಶಾಲಿನಿ ಕೆ. ಡಿ

ಗ್ಯಾರಂಟಿ ನ್ಯೂಸ್ ಡಿಜಿಟಲ್ ಪತ್ರಕರ್ತರಾಗಿ 2024ರಿಂದ ಕಾರ್ಯ ನಿರ್ವಹಿಸುತ್ತಿದ್ದಾರೆ. ಇದಕ್ಕೂ ಮುನ್ನ ಕನ್ನಡದ ವಿವಿಧ ಟಿವಿ ಸುದ್ದಿ ವಾಹಿನಿಗಳಲ್ಲಿ 3 ವರ್ಷ ಕಾರ್ಯ ನಿರ್ವಹಣೆ ಮಾಡಿದ ಅನುಭವ ಇದೆ. ರಾಜಕೀಯ, ಸಿನಿಮಾ, ರಾಷ್ಟ್ರೀಯ ಹಾಗೂ ಅಂತಾರಾಷ್ಟ್ರೀಯ ಸುದ್ದಿಗಳ ವಿಶ್ಲೇಷಣಾತ್ಮಕ ಬರಹಗಳನ್ನು ಬರೆಯುತ್ತಾರೆ. ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿ ಪಡೆದಿರುವ ಇವರಿಗೆ ಕನ್ನಡ ಸಾಹಿತ್ಯದ ಬಗ್ಗೆ ಅಪಾರ ಒಲವಿದೆ.

Please login to join discussion

ತಾಜಾ ಸುದ್ದಿ

Untitled design 2026 06 08T170119.432

‘ಇರಾನ್‌ಗೆ ಹೋಗಬೇಡಿ,ದೇಶ ಬಿಟ್ಟು ಹೊರಬನ್ನಿ’: ಭಾರತೀಯ ರಾಯಭಾರ ಕಚೇರಿಯ ತುರ್ತು ಎಚ್ಚರಿಕೆ

by ಶಾಲಿನಿ ಕೆ. ಡಿ
June 8, 2026 - 5:05 pm
0

Untitled design 2026 06 08T164553.490

ಛಿದ್ರವಾಗುವ ಹಂತದಲ್ಲಿದ್ಯಾ ಮಮತಾ ಬ್ಯಾನರ್ಜಿ ಸಾರಥ್ಯದ ಟಿಎಂಸಿ..?

by ಶಾಲಿನಿ ಕೆ. ಡಿ
June 8, 2026 - 4:46 pm
0

Untitled design 2026 06 08T162639.476

ನೇಣುಬಿಗಿದ ಸ್ಥಿತಿಯಲ್ಲಿ ಗೃಹಿಣಿ ಶವ ಪತ್ತೆ: ಕೊಲೆ ಶಂಕೆ

by ಶಾಲಿನಿ ಕೆ. ಡಿ
June 8, 2026 - 4:27 pm
0

Untitled design 2026 06 08T155116.492

ಕರ್ನಾಟಕದಲ್ಲಿ HIV ಏಡ್ಸ್ ಪ್ರಕರಣಗಳಲ್ಲಿ ಭಾರೀ ಏರಿಕೆ..!

by ಶಾಲಿನಿ ಕೆ. ಡಿ
June 8, 2026 - 3:52 pm
0

ಸಂಬಂಧಿಸಿದ ಪೋಸ್ಟ್‌ಗಳು

  • Untitled design 2026 06 08T170119.432
    ‘ಇರಾನ್‌ಗೆ ಹೋಗಬೇಡಿ,ದೇಶ ಬಿಟ್ಟು ಹೊರಬನ್ನಿ’: ಭಾರತೀಯ ರಾಯಭಾರ ಕಚೇರಿಯ ತುರ್ತು ಎಚ್ಚರಿಕೆ
    June 8, 2026 | 0
  • Untitled design 2026 06 08T164553.490
    ಛಿದ್ರವಾಗುವ ಹಂತದಲ್ಲಿದ್ಯಾ ಮಮತಾ ಬ್ಯಾನರ್ಜಿ ಸಾರಥ್ಯದ ಟಿಎಂಸಿ..?
    June 8, 2026 | 0
  • Untitled design 2026 06 08T162639.476
    ನೇಣುಬಿಗಿದ ಸ್ಥಿತಿಯಲ್ಲಿ ಗೃಹಿಣಿ ಶವ ಪತ್ತೆ: ಕೊಲೆ ಶಂಕೆ
    June 8, 2026 | 0
  • Untitled design 2026 06 08T155116.492
    ಕರ್ನಾಟಕದಲ್ಲಿ HIV ಏಡ್ಸ್ ಪ್ರಕರಣಗಳಲ್ಲಿ ಭಾರೀ ಏರಿಕೆ..!
    June 8, 2026 | 0
  • Untitled design 2026 06 08T144915.974
    ಇರಾನ್ ಸೇನೆಯ ಕ್ಷಿಪಣಿ ನಿಗ್ರಹ ವ್ಯವಸ್ಥೆಯನ್ನೇ ಉಡೀಸ್ ಮಾಡಿದ ಇಸ್ರೇಲ್
    June 8, 2026 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version