• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Monday, January 12, 2026
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home ಕರ್ನಾಟಕ

ರಾಜ್ಯ ರಾಜಕರಣಕ್ಕೆ ಮತ್ತೆ ಪ್ರತಾಪ್ ಸಿಂಹ ಎಂಟ್ರಿ..! ಯಾವ ಕ್ಷೇತ್ರ ಗೊತ್ತಾ..?

ಯಶಸ್ವಿನಿ ಎಂ by ಯಶಸ್ವಿನಿ ಎಂ
January 6, 2026 - 3:55 pm
in ಕರ್ನಾಟಕ, ಜಿಲ್ಲಾ ಸುದ್ದಿಗಳು, ಮೈಸೂರು
0 0
0
Untitled design 2026 01 06T153219.321

ಮೈಸೂರು: ಮೈಸೂರು-ಕೊಡಗು ಲೋಕಸಭಾ ಕ್ಷೇತ್ರದ ಮಾಜಿ ಸಂಸದ ಮತ್ತು ಬಿಜೆಪಿಯ ಪ್ರಭಾವಿ ನಾಯಕ ಪ್ರತಾಪ್ ಸಿಂಹ ಅವರು ಇದೀಗ ರಾಜ್ಯ ರಾಜಕಾರಣಕ್ಕೆ ಅಧಿಕೃತವಾಗಿ ಮತ್ತೆ ಬರಲು ಸಜ್ಜಾಗಿದ್ದಾರೆ. ಕಳೆದ ಕೆಲವು ತಿಂಗಳುಗಳಿಂದ ಅವರ ಮುಂದಿನ ರಾಜಕೀಯ ನಡೆ ಏನು ಎಂಬ ಕುತೂಹಲಕ್ಕೆ ಈಗ ತೆರೆ ಬಿದ್ದಿದ್ದು, ಹೊಸ ವರ್ಷದ ಕ್ಯಾಲೆಂಡರ್ ಬಿಡುಗಡೆ ಮಾಡುವ ಮೂಲಕ ತಮ್ಮ ‘ಕರ್ತವ್ಯ ಪಥ’ ಎಲ್ಲಿದೆ ಎಂಬುದನ್ನು ಅವರು ಸ್ಪಷ್ಟಪಡಿಸಿದ್ದಾರೆ.

ಚಾಮರಾಜ ವಿಧಾನಸಭಾ ಕ್ಷೇತ್ರವೇ ಇವರ ಗುರಿ!

ಕೆಲವೇ ತಿಂಗಳ ಹಿಂದೆ ಸ್ಥಳೀಯ ಪತ್ರಿಕೆಗೆ ನೀಡಿದ್ದ ಸಂದರ್ಶನದಲ್ಲಿ, ತಾವು ಮೈಸೂರು ಜಿಲ್ಲೆಯ ಯಾವುದಾದರೂ ಒಂದು ವಿಧಾನಸಭಾ ಕ್ಷೇತ್ರದಿಂದ ರಾಜ್ಯ ರಾಜಕಾರಣ ಆರಂಭಿಸುವುದಾಗಿ ಪ್ರತಾಪ್ ಸಿಂಹ ತಿಳಿಸಿದ್ದರು. ಈಗ ಅವರ “ಪ್ರತಾಪ್ ಸಿಂಹ ಸ್ನೇಹ ಬಳಗ” ಬಿಡುಗಡೆ ಮಾಡಿರುವ ಹೊಸ ವರ್ಷದ ಕ್ಯಾಲೆಂಡರ್, ಅವರು ಮೈಸೂರು ನಗರದ ಚಾಮರಾಜ ವಿಧಾನಸಭಾ ಕ್ಷೇತ್ರವನ್ನು ತಮ್ಮ ಮುಂದಿನ ರಾಜಕೀಯ ಕಾರ್ಯಕ್ಷೇತ್ರವನ್ನಾಗಿ ಆರಿಸಿಕೊಂಡಿದ್ದಾರೆ ಎಂಬುದನ್ನು ಸ್ಪಷ್ಟಪಡಿದ್ದಾರೆ.

RelatedPosts

ಬೆಂಗಳೂರು ಟೆಕ್ಕಿ ಶರ್ಮಿಳಾ ಸಾವಿಗೆ ಸ್ಪೋಟಕ ಟ್ವಿಸ್ಟ್: ತನಿಖೆಯಲ್ಲಿ ಕೊಲೆ ಭಯಾನಕ ರಹಸ್ಯ ಬಯಲು!

ರಮ್ಯಾ-ವಿಜಯಲಕ್ಷ್ಮಿ ಬೆನ್ನಲ್ಲೇ ಈ ಶಾಸಕಿಗೂ ಅಶ್ಲೀಲ ಕಾಮೆಂಟ್ ಕಾಟ!

ಗಂಡ ಹೆಂಡತಿ ಕಿತ್ತಾಟಕ್ಕೆ ಟ್ವಿಸ್ಟ್: ರೋಚಕ ತಿರುವು ಕೊಟ್ಟ ಮೂರನೇ ಪತಿ..!

ಅಪ್ಪನ ಅಕ್ರಮ ಸಂಬಂಧಕ್ಕೆ ಬೇಸತ್ತ ಮಗ: ಸ್ಟೀಲ್ ರಾಡ್‌ನಿಂದ ಹೊಡೆದು ತಂದೆಯ ಹ*ತ್ಯೆ

ADVERTISEMENT
ADVERTISEMENT

ಚಾಮರಾಜ ಕ್ಷೇತ್ರವು ಒಕ್ಕಲಿಗ ಸಮುದಾಯದ ಪ್ರಾಬಲ್ಯ ಹೊಂದಿರುವ ಕ್ಷೇತ್ರವಾಗಿದ್ದು, ಪ್ರತಾಪ್ ಸಿಂಹ ಇಲ್ಲಿಂದ ಸ್ಪರ್ಧಿಸಲು ಬೇಕಾದ ಎಲ್ಲಾ ಸಿದ್ಧತೆಗಳನ್ನು ಈಗಾಗಲೇ ಆರಂಭಿಸಿದ್ದಾರೆ. ಈ ಕ್ಯಾಲೆಂಡರ್‌ನಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರ ಫೋಟೋ ಜೊತೆಗೆ ಬಿಜೆಪಿ ಚಿಹ್ನೆ ಮತ್ತು ತಾವು ಸಂಸದರಾಗಿದ್ದ ಅವಧಿಯಲ್ಲಿ ಮಾಡಿದ ಅಭಿವೃದ್ಧಿ ಕಾರ್ಯಗಳ ಚಿತ್ರಗಳನ್ನು ಬಳಸಲಾಗಿದೆ.

ಚಾಮರಾಜ ಕ್ಷೇತ್ರದ ಸದ್ಯದ ಪರಿಸ್ಥಿತಿಯ ಬಗ್ಗೆ ಮಾತನಾಡಿರುವ ಪ್ರತಾಪ್ ಸಿಂಹ, ಚಾಮರಾಜ ಕ್ಷೇತ್ರಕ್ಕೆ ಕೇವಲ ಹಣ ಹಂಚಿ ಗೆಲ್ಲುವ ಶಾಸಕರ ಅಗತ್ಯವಿಲ್ಲ. ಜನರನ್ನು ನಿರ್ಲಕ್ಷಿಸಿ, ಕೇವಲ ಸ್ವಂತ ಕುಟುಂಬ ಮತ್ತು ಸ್ನೇಹಿತರ ಅಭಿವೃದ್ಧಿಗಾಗಿ ಕೆಲಸ ಮಾಡುವವರ ಕಾಲ ಮುಗಿದಿದೆ ಎಂದು ಹೇಳಿದ್ದಾರೆ.

ದಿವಂಗತ ಎಚ್.ಎಸ್. ಶಂಕರಲಿಂಗೇಗೌಡ ಅವರ ಕಾರ್ಯವೈಖರಿಯನ್ನು ನೆನಪಿಸಿಕೊಂಡ ಪ್ರತಾಪ್‌ ಸಿಂಹ, ಕ್ಷೇತ್ರಕ್ಕೆ ಅಂತಹ ನಿರಂತರ ಅಭಿವೃದ್ಧಿ ನೀಡುವ ಮತ್ತು ಜನರ ಜೊತೆ ಸದಾ ಇರುವ ನಾಯಕನ ಅಗತ್ಯವಿದೆ ಎಂದಿದ್ದಾರೆ. ಜನರು ಪ್ರತಿ ಚುನಾವಣೆಯಲ್ಲೂ ಶಾಸಕರನ್ನು ಬದಲಿಸುವುದನ್ನು ತಡೆಯಬೇಕಾದರೆ, ಸತತ 4-5 ಅವಧಿಗೆ ಕೆಲಸ ಮಾಡುವ ದೂರದೃಷ್ಟಿಯ ನಾಯಕ ಬೇಕು ಎಂಬುದು ಅವರ ವಾದ.

ತಮ್ಮ ಸಂಸದ ಅವಧಿಯಲ್ಲಿ ಚಾಮರಾಜ ಕ್ಷೇತ್ರ ವ್ಯಾಪ್ತಿಯಲ್ಲಿ ಮಾಡಿದ ಸಾಧನೆಗಳ ಕುರಿತು ಮಾತನಾಡಿದ ಅವರು, ಕೆ.ಆರ್. ಆಸ್ಪತ್ರೆಯಲ್ಲಿ ಆಮ್ಲಜನಕ ಘಟಕಗಳು, ಕೆ.ಆರ್.ಎಸ್ ರಸ್ತೆಯ ಪ್ರಿನ್ಸೆಸ್ ಕೃಷ್ಣಜಮ್ಮಣ್ಣಿ ಸೂಪರ್ ಸ್ಪೆಷಾಲಿಟಿ ಆಸ್ಪತ್ರೆ ಸ್ಥಾಪನೆ, ಕಿದ್ವಾಯಿ ಮತ್ತು ಇತರ ಆರೋಗ್ಯ ಕೇಂದ್ರಗಳಿಗಾಗಿ 356 ಕೋಟಿ ರೂ. ಹಾಗೂ ಎಂಎಂಸಿ ಮತ್ತು ಆರ್‌ಐ ಆಸ್ಪತ್ರೆಗಳ ನವೀಕರಣಕ್ಕೆ 89 ಕೋಟಿ ರೂ. ಅನುದಾನ, ಮೇಟಗಳ್ಳಿ ಅಂಚೆ ಕಚೇರಿಯಲ್ಲಿ ಪಾಸ್‌ಪೋರ್ಟ್ ಸೇವಾ ಕೇಂದ್ರ ಆರಂಭಿಸಿರುವುದಲ್ಲದೇ ಹೆಬ್ಬಾಳದಿಂದ ಎಲ್‌ಪಿಜಿ ಪೈಪ್‌ಲೈನ್ ಅಳವಡಿಕೆ ಮತ್ತು ಹುಣಸೂರು ರಸ್ತೆಯ ಜಲದರ್ಶಿನಿ ಬಳಿ ಅಪಘಾತ ವಲಯದ ದುರಸ್ತಿಕಾರ್ಯ ನಡೆಸಲಾಗಿದೆ ಎಂದು ತಿಳಿಸಿದರು.

ನಾನು ಚಾಮರಾಜ ಕ್ಷೇತ್ರವನ್ನು ನನ್ನ ಕುಟುಂಬವೆಂದು ಪರಿಗಣಿಸುತ್ತೇನೆ. ಈ ಕ್ಷೇತ್ರವನ್ನು ರಾಜ್ಯದ ಅತ್ಯಂತ ಅಭಿವೃದ್ಧಿ ಹೊಂದಿದ ಮಾದರಿ ಕ್ಷೇತ್ರವಾಗಿ ಪರಿವರ್ತಿಸುವ ದೂರದೃಷ್ಟಿ ನನ್ನಲ್ಲಿದೆ ಎಂದಿದ್ದಾರೆ. ಒಟ್ಟಾರೆಯಾಗಿ, ಪ್ರತಾಪ್ ಸಿಂಹ ಅವರ ಈ ನಡೆ ಮೈಸೂರು ಭಾಗದ ರಾಜಕಾರಣದಲ್ಲಿ ಹೊಸ ಸಂಚಲನ ಮೂಡಿಸಿರುವುದಂತೂ ನಿಜ.

ShareSendShareTweetShare
ಯಶಸ್ವಿನಿ ಎಂ

ಯಶಸ್ವಿನಿ ಎಂ

ಕನ್ನಡದ ಖಾಸಗಿ ಟಿವಿ ಸುದ್ದಿ ವಾಹಿನಿಯಲ್ಲಿ ಒಂದು ವರ್ಷ ಕಾರ್ಯ ನಿರ್ವಹಣೆ ಮಾಡಿದ ಅನುಭವ ಇದೆ.ಇದರೊಟ್ಟಿಗೆ ಪುಸ್ತಕ ಓದುವುದು, ಟ್ರಾವೆಲ್ ಮಾಡುವ ಹವ್ಯಾಸ ಇದೆ. ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿ ಪಡೆದಿದ್ದೇನೆ.

Please login to join discussion

ತಾಜಾ ಸುದ್ದಿ

Untitled design 2026 01 12T071457.665

ಇಂದಿನ ಪೆಟ್ರೋಲ್‌ ದರ ಲೀಟರ್‌ಗೆ ಎಷ್ಟು ? ಇಲ್ಲಿದೆ ನೋಡಿ ಸಂಪೂರ್ನ ಮಾಹಿತಿ

by ಯಶಸ್ವಿನಿ ಎಂ
January 12, 2026 - 7:19 am
0

Untitled design 2026 01 12T065710.182

ನಿಮ್ಮ ಜನ್ಮಸಂಖ್ಯೆ ಆಧಾರದ ಮೇಲೆ ಇಂದಿನ ನಿಮ್ಮ ಅದೃಷ್ಟ ಹೇಗಿದೆ ?

by ಯಶಸ್ವಿನಿ ಎಂ
January 12, 2026 - 7:02 am
0

Untitled design 2026 01 12T063947.106

ಇಂದಿನ ರಾಶಿಫಲ: ಈ ರಾಶಿಯವರಿಗೆ ಉದ್ಯೋಗದಲ್ಲಿ ಭಡ್ತಿ ಸಿಗುವ ಸಾಧ್ಯತೆ

by ಯಶಸ್ವಿನಿ ಎಂ
January 12, 2026 - 6:42 am
0

BeFunky collage 2026 01 11T232513.597

ಸುದೀಪ್ ಟ್ವೀಟ್‌‌‌ಗೆ ರೀಟ್ವೀಟ್ ಮಾಡಿದ ರಾಕಿಭಾಯ್ ಯಶ್..!

by ಶ್ರೀದೇವಿ ಬಿ. ವೈ
January 11, 2026 - 11:27 pm
0

ಸಂಬಂಧಿಸಿದ ಪೋಸ್ಟ್‌ಗಳು

  • BeFunky collage 2026 01 11T195613.536
    ರಮ್ಯಾ-ವಿಜಯಲಕ್ಷ್ಮಿ ಬೆನ್ನಲ್ಲೇ ಈ ಶಾಸಕಿಗೂ ಅಶ್ಲೀಲ ಕಾಮೆಂಟ್ ಕಾಟ!
    January 11, 2026 | 0
  • Untitled design 2026 01 11T131545.759
    ಅಪ್ಪನ ಅಕ್ರಮ ಸಂಬಂಧಕ್ಕೆ ಬೇಸತ್ತ ಮಗ: ಸ್ಟೀಲ್ ರಾಡ್‌ನಿಂದ ಹೊಡೆದು ತಂದೆಯ ಹ*ತ್ಯೆ
    January 11, 2026 | 0
  • Untitled design 2026 01 11T084958.470
    ವಿಚ್ಛೇದಿತ ಮಹಿಳೆಯನ್ನು ಮದುವೆಯಾಗಿ, ಮಗು ಜನಿಸಿದ ಬಳಿಕ 36 ಲಕ್ಷ ರೂ. ವಂಚಿಸಿ ಪರಾರಿಯಾದ ಪತಿ
    January 11, 2026 | 0
  • Untitled design 2026 01 11T075923.893
    ಚಿತ್ರದುರ್ಗದಲ್ಲಿ ಕಾರು-ಕ್ಯಾಂಟರ್ ನಡುವೆ ಡಿಕ್ಕಿ, ಸ್ಥಳದಲ್ಲೇ ನಾಲ್ವರು ಸಾ*ವು
    January 11, 2026 | 0
  • Untitled design 2026 01 11T072912.073
    ರಾಜ್ಯದಲ್ಲಿ ಇನ್ನೂ 3 ದಿನ ಶೀತಗಾಳಿ & ಮಂಜಿನ ಆರ್ಭಟ: ದಕ್ಷಿಣ ಒಳನಾಡಿನಲ್ಲಿ ಮಳೆ ಮುನ್ಸೂಚನೆ
    January 11, 2026 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version