• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Sunday, May 31, 2026
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home Flash News

ನೇಣು ಬಿಗಿದುಕೊಂಡು ಯುವಕ ಆತ್ಮಹತ್ಯೆ

ಶಾಲಿನಿ ಕೆ. ಡಿ by ಶಾಲಿನಿ ಕೆ. ಡಿ
March 9, 2025 - 2:26 pm
in Flash News, ಕರ್ನಾಟಕ
0 0
0
Hjkhkjkjk

ಬೆಂಗಳೂರು: ಬೆಂಗಳೂರು ನಗರದ ಕೊತ್ತನೂರಿನ ಕೆ.ನಾರಾಯಣಪುರದಲ್ಲಿ ಯುವಕನೊಬ್ಬ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಬೆಳಕಿಗೆ ಬಂದಿದೆ.

ಆತ್ಮಹತ್ಯೆ ಮಾಡಿಕೊಂಡ ಯುವಕನನ್ನು ಸುನೀಲ್ (28) ಎಂದು ಗುರುತಿಸಲಾಗಿದೆ. ಈ ದುರ್ಘಟನೆ ಮಾ.7ರಂದು ತಡರಾತ್ರಿ ನಡೆದಿದ್ದು, ಯಶವಂತಪುರ ನಿವಾಸಿಯಾಗಿದ್ದ ಸುನೀಲ್‌ಗೆ ಡ್ರಗ್ಸ್ ಸೇವನೆ ಹಾಗೂ ಹುಡುಗಿಯರ ಶೋಕಿಗೆ ಬಿದ್ದಿದ್ದನು. ಅವನ ಶೋಕಿಗೆ ಹಣ ಹೊಂದಿಸಲು ಮನೆಯಲ್ಲಿಯೇ ಚಿನ್ನ ಮತ್ತು ಹಣ ಕಳ್ಳತನ ಮಾಡುತ್ತಿದ್ದ. ಈ ಬಗ್ಗೆ ಕುಟುಂಬದವರು ಪ್ರಶ್ನಿಸಿದಾಗ, ಆತ್ಮಹತ್ಯೆ ಮಾಡಿಕೊಳ್ಳುವುದಾಗಿ ಬೆದರಿಸುತ್ತಿದ್ದನು.

RelatedPosts

ಹೈಕಮಾಂಡ್ ಹೊರೆಯಿಳಿಸಿದ ಸಿದ್ದು ನಡೆ..!

RCB vs GT, IPL 2026 Final : ಟಾಸ್ ಗೆದ್ದ ಆರ್‌ಸಿಬಿ ಬೌಲಿಂಗ್ ಆಯ್ಕೆ

DK ಕ್ಯಾಬಿನೆಟ್ ಕಂಪ್ಲೀಟ್ ಲಿಸ್ಟ್..! 33 ಸಂಭವನೀಯ ಸಚಿವರ ಪಕ್ಕಾ ಲಿಸ್ಟ್..! ಗ್ಯಾರಂಟಿ ನ್ಯೂಸ್ Mega Exclusive

ದೆಹಲಿಯಲ್ಲಿ ಭೀಕರ ದುರಂತ: ಏಕಾಏಕಿ 5 ಅಂತಸ್ತಿನ ಕಟ್ಟಡ ಕುಸಿದು ಒಬ್ಬ ಸಾವು, 9 ಜನ ಗಾಯ

ADVERTISEMENT
ADVERTISEMENT

ಈ ಘಟನೆ ನಂತರ ಮನೆ ಬಿಟ್ಟು ಕೊತ್ತನೂರು ಪ್ರದೇಶದ ಪಿಜಿಯಲ್ಲಿದ್ದ ಸುನೀಲ್, ಸ್ಥಳೀಯ ಗ್ಯಾರೇಜ್‌ನಲ್ಲಿ ಕೆಲಸಕ್ಕೂ ಸೇರಿದ್ದ. ಆದರೆ ಮಾ.7ರ ರಾತ್ರಿ ತನ್ನ ಮಾಲೀಕನಿಗೆ ಆತ್ಮಹತ್ಯೆ ಮಾಡಿಕೊಳ್ಳುವುದಾಗಿ ಮೆಸೇಜ್ ಮಾಡಿದ್ದನು. ಬಳಿಕ ಪಿಜಿ ಕೊಠಡಿಯಲ್ಲಿ ಫ್ಯಾನಿಗೆ ನೇಣು ಬಿಗಿದುಕೊಂಡು ಆತ್ಮಹತ್ಯೆಗೆ ಶರಣಾಗಿದ್ದಾನೆ. ಈ ಘಟನೆ ಸಂಬಂಧ ಕೊತ್ತನೂರು ಪೊಲೀಸ್ ಠಾಣೆಯಲ್ಲಿ ಅಸಹಜ ಸಾವು ಪ್ರಕರಣ ದಾಖಲಿಸಲಾಗಿದೆ.

ShareSendShareTweetShare
ಶಾಲಿನಿ ಕೆ. ಡಿ

ಶಾಲಿನಿ ಕೆ. ಡಿ

ಗ್ಯಾರಂಟಿ ನ್ಯೂಸ್ ಡಿಜಿಟಲ್ ಪತ್ರಕರ್ತರಾಗಿ 2024ರಿಂದ ಕಾರ್ಯ ನಿರ್ವಹಿಸುತ್ತಿದ್ದಾರೆ. ಇದಕ್ಕೂ ಮುನ್ನ ಕನ್ನಡದ ವಿವಿಧ ಟಿವಿ ಸುದ್ದಿ ವಾಹಿನಿಗಳಲ್ಲಿ 3 ವರ್ಷ ಕಾರ್ಯ ನಿರ್ವಹಣೆ ಮಾಡಿದ ಅನುಭವ ಇದೆ. ರಾಜಕೀಯ, ಸಿನಿಮಾ, ರಾಷ್ಟ್ರೀಯ ಹಾಗೂ ಅಂತಾರಾಷ್ಟ್ರೀಯ ಸುದ್ದಿಗಳ ವಿಶ್ಲೇಷಣಾತ್ಮಕ ಬರಹಗಳನ್ನು ಬರೆಯುತ್ತಾರೆ. ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿ ಪಡೆದಿರುವ ಇವರಿಗೆ ಕನ್ನಡ ಸಾಹಿತ್ಯದ ಬಗ್ಗೆ ಅಪಾರ ಒಲವಿದೆ.

Please login to join discussion

ತಾಜಾ ಸುದ್ದಿ

BeFunky collage (17)

ಹೈಕಮಾಂಡ್ ಹೊರೆಯಿಳಿಸಿದ ಸಿದ್ದು ನಡೆ..!

by ಶ್ರೀದೇವಿ ಬಿ. ವೈ
May 31, 2026 - 7:21 pm
0

BeFunky collage (16)

RCB vs GT, IPL 2026 Final : ಟಾಸ್ ಗೆದ್ದ ಆರ್‌ಸಿಬಿ ಬೌಲಿಂಗ್ ಆಯ್ಕೆ

by ಶ್ರೀದೇವಿ ಬಿ. ವೈ
May 31, 2026 - 7:16 pm
0

BeFunky collage (15)

IPL 2026 ಸಮಾರೋಪ ಸಮಾರಂಭಕ್ಕೆ BCCI ಭರ್ಜರಿ ಸಿದ್ಧತೆ

by ಶ್ರೀದೇವಿ ಬಿ. ವೈ
May 31, 2026 - 6:32 pm
0

BeFunky collage (14)

ಜೂ.1 ರಿಂದ ಆ.31ರವರೆಗೆ ದಾಂಡೇಲಿ-ಕಾರವಾರದಲ್ಲಿ ನೋ ಎಂಟ್ರಿ..!

by ಶ್ರೀದೇವಿ ಬಿ. ವೈ
May 31, 2026 - 5:32 pm
0

ಸಂಬಂಧಿಸಿದ ಪೋಸ್ಟ್‌ಗಳು

  • BeFunky collage (17)
    ಹೈಕಮಾಂಡ್ ಹೊರೆಯಿಳಿಸಿದ ಸಿದ್ದು ನಡೆ..!
    May 31, 2026 | 0
  • BeFunky collage (16)
    RCB vs GT, IPL 2026 Final : ಟಾಸ್ ಗೆದ್ದ ಆರ್‌ಸಿಬಿ ಬೌಲಿಂಗ್ ಆಯ್ಕೆ
    May 31, 2026 | 0
  • BeFunky collage (9)
    DK ಕ್ಯಾಬಿನೆಟ್ ಕಂಪ್ಲೀಟ್ ಲಿಸ್ಟ್..! 33 ಸಂಭವನೀಯ ಸಚಿವರ ಪಕ್ಕಾ ಲಿಸ್ಟ್..! ಗ್ಯಾರಂಟಿ ನ್ಯೂಸ್ Mega Exclusive
    May 31, 2026 | 0
  • BeFunky collage (7)
    ದೆಹಲಿಯಲ್ಲಿ ಭೀಕರ ದುರಂತ: ಏಕಾಏಕಿ 5 ಅಂತಸ್ತಿನ ಕಟ್ಟಡ ಕುಸಿದು ಒಬ್ಬ ಸಾವು, 9 ಜನ ಗಾಯ
    May 31, 2026 | 0
  • BeFunky collage (6)
    ಕೆಪಿಸಿಸಿ ಅಧ್ಯಕ್ಷ ಸ್ಥಾನ ಯಾರಿಗೆ? ಮಲ್ಲಿಕಾರ್ಜುನ ಖರ್ಗೆ ಕೊಟ್ರು ಬಿಗ್ ಅಪ್‌ಡೇಟ್
    May 31, 2026 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version