• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Thursday, August 27, 2026
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home ಸಿನಿಮಾ

ತಲೈವಾ ರಜನಿಯ 173ನೇ ವೆಂಚರ್‌ಗೆ ಡೈರೆಕ್ಟರ್ ಫಿಕ್ಸ್..!!

ಸ್ಟಾರ್ ಡೈರೆಕ್ಟರ್ಸಗೆ ಕೋಕ್​.. ಶಿಬಿ ಚಕ್ರವರ್ತಿಗೆ ಬಿಗ್ ಚಾನ್ಸ್​..!

admin by admin
January 7, 2026 - 2:32 pm
in ಸಿನಿಮಾ, ಸೌತ್ ಸಿನಿಮಾಸ್
0 0
0
Untitled design 2026 01 07T142118.134

ಕೀರ್ತಿ ಪಾಟೀಲ್, ಫಿಲಂ ಬ್ಯೂರೋ, ಗ್ಯಾರಂಟಿ ನ್ಯೂಸ್

ಕೊನೆಗೂ ಸೂಪರ್ ಸ್ಟಾರ್ ರಜನಿಕಾಂತ್​ ಅವರ 173ನೇ ಸಿನಿಮಾವನ್ನು ನಿರ್ದೇಶನ ಮಾಡೋದಕ್ಕೆ ಕಮಲ್ ಹಾಸನ್ ಯಂಗ್ ಡೈರೆಕಕ್ಟರ್​ಗೆ ಅವಕಾಶ ಕೊಟ್ಟಿದ್ದಾರೆ. ರಜನಿಗೆ ಆ್ಯಕ್ಷನ್ ಕಟ್​ ಹೇಳಲು ಸಾಲುಗಟ್ಟಿ ನಿಂತಿದ್ದ ಸೀನಿಯರ್​ ಡೈರೆಕ್ಟರ್​ಗಳಿಗೆ ಕಮಲ್​ ಹಾಸನ್ ಕೋಕ್ ಕೊಟ್ಟು ಯುವ ನಿರ್ದೇಶಕನಿಗೆ ಚಾನ್ಸ್ ಕೊಟ್ಟಿದ್ಯಾಕೆ..? ಆ ನಿರ್ದೇಶಕ ಯಾರು..? ಈ ಸಿನಿಮಾದಲ್ಲಿ ಕಮಲ್ ಹಾಸನ್ ಕೂಡ ಆ್ಯಕ್ಟ್ ಮಾಡ್ತಾರಾ ಇಲ್ವಾ..? ಅನ್ನೋದರ ಮಾಹಿತಿ ಇಲ್ಲಿದೆ ನೋಡಿ.

RelatedPosts

ಶಿವಣ್ಣನ ಬಾಲಿವುಡ್ ಎಂಟ್ರಿಗೆ ಕೌಂಟ್‌ಡೌನ್; ಮುಂಬೈನಲ್ಲಿ ಟೈಟಲ್, ಫಸ್ಟ್‌ಲುಕ್ ಲಾಂಚ್!

ದರ್ಶನ್ ಇದ್ದಿದ್ರೂ ಮದ್ವೆಗೆ ಬರ್ತಿರಲಿಲ್ಲ..ಹೀಗಂದರೇಕೆ ಚಿಕ್ಕಣ್ಣ..?

ಕಿಚ್ಚನ ಬರ್ತ್‌ಡೇ ಸೆಲೆಬ್ರೇಷನ್‌ಗೆ ಬ್ರೇಕ್!: ಫ್ಯಾನ್ಸ್‌ಗೆ ಸುದೀಪ್ ಭಾವುಕ ಮನವಿ

ಚಿಕ್ಕಣ್ಣ ನಟನೆಯ ‘ಲಕ್ಷ್ಮೀಪುತ್ರ’ ಚಿತ್ರದ ಬಿಡುಗಡೆ ಡೇಟ್ ಅನೌನ್ಸ್: ನವೆಂಬರ್ 27ಕ್ಕೆ ತೆರೆಗೆ

ADVERTISEMENT
ADVERTISEMENT

ಕಮಲ್ ಹಾಸನ್ ನಿರ್ಮಾಣದ ಚಿತ್ರದಲ್ಲಿ ರಜನಿಕಾಂತ್ ಸಿನಿಮಾ ಘೋಷಣೆ ಆಗಿತ್ತು. ಸುಂದರ್ ಸಿ ಚಿತ್ರಕ್ಕೆ ಆಕ್ಷನ್ ಕಟ್ ಹೇಳಬೇಕಿತ್ತು. ಆದರೆ ಸಿನಿಮಾ ಘೋಷಣೆಯಾದ ಒಂದೇ ವಾರಕ್ಕೆ ಭಿನ್ನಾಭಿಪ್ರಾಯಗಳಿಂದ ನಿರ್ದೇಶಕ ಹೊರ ಬಂದಿದ್ದರು. ಅಧಿಕೃತವಾಗಿ ಪತ್ರ ಬರೆದು ಸುಂದರ್ ಈ ಬಗ್ಗೆ ಮಾಹಿತಿ ಹಂಚಿಕೊಂಡಿದ್ದರು.

ಒಂದಾದ ಲೆಜೆಂಡರಿ ರಜನಿಕಾಂತ್- ಕಮಲ್​ ಹಾಸನ್ ..!​

ರಜನಿ ಸಿನಿಮಾಗೆ ಡೈರೆಕ್ಟರ್​ ಸೆಲೆಕ್ಟ್ ಮಾಡಿದ ಕಮಲ್ ಹಾಸನ್​

ತಲೈವಾ 173ನೇ ಚಿತ್ರದಿಂದ ಸುಂದರ್ ಸಿ ಹೊರ ಬಂದ ಮೇಲೆ ಯಾರು ಚಿತ್ರ ಮುಂದುವರೆಸುತ್ತಾರೆ ಎನ್ನುವ ಕುತೂಹಲ ಮೂಡಿತ್ತು. ಕೆಲ ನಿರ್ದೇಶಕರು ಕಥೆ ಹೇಳಿ ಕಮಲ್ ಹಾಗೂ ರಜನಿಕಾಂತ್ ಇಬ್ಬರನ್ನು ಒಪ್ಪಿಸುವ ಪ್ರಯತ್ನ ಮಾಡಿದ್ದರು. ಅಂತೂ ಇಂತೂ ಯುವ ನಿರ್ದೇಶಕನಿಗೆ ಆ ಸುವರ್ಣಾವಕಾಶ ಸಿಕ್ಕಿದೆ. ಸಂಕ್ರಾಂತಿ ಸಂಭ್ರಮದಲ್ಲಿ ಸಿನಿಮಾ ಅಧಿಕೃತವಾಗಿ ಘೋಷಣೆ ಆಗಲಿದೆ.

ರಜನಿಕಾಂತ್ ನಟನೆಯ ಚಿತ್ರಕ್ಕೆ ಆಕ್ಷನ್ ಕಟ್ ಹೇಳುವ ಅವಕಾಶ ಅಷ್ಟು ಸುಲಭವಾಗಿಲ್ಲ ಸಿಗಲ್ಲ. ಸಾಕಷ್ಟು ಫಿಲ್ಮ್ ಮೇಕರ್ಸ್ ಕನಸು ಇದು. ಕಮಲ್ ಹಾಸನ್ ನಿರ್ಮಾಣದಲ್ಲಿ ರಜನಿಕಾಂತ್ ನಟಿಸುವ ಚಿತ್ರವನ್ನು ಕಟ್ಟಿಕೊಡುವ ಅವಕಾಶ ಯಾರಿಗುಂಟು ಯಾರಿಗಿಲ್ಲ. ಯುವ ನಿರ್ದೇಶಕ ಶಿಬಿ ಚಕ್ರವರ್ತಿಗೆ ಆ ಅವಕಾಶ ಸಿಕ್ಕಿದೆ. ಕೆಲ ಚಿತ್ರಗಳಿಗೆ ಸಹಾಯಕರಾಗಿ ದುಡಿದಿದ್ದ ಶಿಬಿ 4 ವರ್ಷಗಳ ಹಿಂದೆ ಡೈರೆಕ್ಟರ್ ಕ್ಯಾಪ್ ತೊಟ್ಟಿದ್ದರು.

ತಲೈವಾ 173 ಚಿತ್ರಕ್ಕೆ ಕೊನೆಗೂ ನಿರ್ದೇಶಕ ಆಯ್ಕೆ; ಖುಲಾಯಿಸಿತು ಯುವ ನಿರ್ದೇಶಕನ ಅದೃಷ್ಟ  | Young Director Shibi Chakravarthy to Direct Rajinikanth's Thalaivaa 173  Under Kamal Haasan's Production - Kannada ...

​ತಲೈವಾ 173ನೇ ಸಿನಿಮಾಗೆ ಯಂಗ್ ಡೈರೆಕ್ಟರ್ ಆ್ಯಕ್ಷನ್​ ಕಟ್​

ಸ್ಟಾರ್ ಡೈರೆಕ್ಟರ್ಸ್ ಕೋಕ್​ ಶಿಬಿ ಚಕ್ರವರ್ತಿಗೆ ಬಿಗ್ ಚಾನ್ಸ್​..!

2022ರಲ್ಲಿ ಬಂದ ‘ಡಾನ್’ ಎಂಬ ತಮಿಳು ಚಿತ್ರಕ್ಕೆ ಶಿಬಿ ಚಕ್ರವರ್ತಿ ಆಕ್ಷನ್ ಕಟ್ ಹೇಳಿದ್ದರು. ಮೊದಲ ಪ್ರಯತ್ನದಲ್ಲೇ ಸಕ್ಸಸ್ ಕಂಡಿದ್ದರು. ಒಂದೇ ಒಂದು ಸಿನಿಮಾ ಕಟ್ಟಿಕೊಟ್ಟಿರುವ ನಿರ್ದೇಶಕನಿಗೆ ಇದೀಗ ತಲೈವಾ 173 ಸಿನಿಮಾ ಅವಕಾಶ ಸಿಕ್ಕಿದೆ. ರಾಮ್‌ಕುಮಾರ್ ಬಾಲಕೃಷ್ಣನ್, ಅಶ್ವಥ್ ಮಾರಿಮುತ್ತು, ನಿಥಿಲನ್ ಸಾಮಿನಾಥನ್, ಎಸ್‌ಯು ಅರುಣ್‌ಕುಮಾರ್ ಮತ್ತು ಆರ್‌ಜೆ ಬಾಲಾಜಿ ಹೀಗೆ ಕೆಲ ನಿರ್ದೇಶಕರು ಈ ಚಿತ್ರಕ್ಕೆ ಆಕ್ಷನ್ ಕಟ್ ಹೇಳಲು ರೇಸ್‌ನಲ್ಲಿದ್ದರು. ಅಂತಿಮವಾಗಿ ಶಿಬಿ ಚಕ್ರವರ್ತಿ ಜಾಕ್‌ಪಾಟ್ ಹೊಡೆದಿದ್ದಾರೆ. ‘ಕೂಲಿ’ ಸಿನಿಮಾ ಬಳಿಕ ‘ಜೈಲರ್’-2 ಚಿತ್ರದಲ್ಲಿ ರಜನಿಕಾಂತ್ ನಟಿಸುತ್ತಿದ್ದಾರೆ.

ನೆಲ್ಸನ್ ನಿರ್ದೇಶನದ ಆಕ್ಷನ್ ಥ್ರಿಲ್ಲರ್ ‘ಜೈಲರ್’-2 ಸಿಕ್ಕಾಪಟ್ಟೆ ಹೈಪ್ ಕ್ರಿಯೇಟ್ ಮಾಡಿದೆ. ಶಿವರಾಜ್‌ಕುಮಾರ್ ಮತ್ತೊಮ್ಮೆ ನರಸಿಂಹ ಆಗಿ ಅಬ್ಬರಿಸುತ್ತಿದ್ದಾರೆ. ಶೀಘ್ರದಲ್ಲೇ ಈ ಸಿನಿಮಾ ತೆರೆಗೆ ಬರಲಿದೆ. ‘ಪಡೆಯಪ್ಪ’-2 ಸಿನಿಮಾ ಕೂಡ ಘೋಷಣೆಯಾಗಿದೆ. ಕೆ. ಎಸ್ ರವಿಕುಮಾರ್ ನಿರ್ದೇಶನದಲ್ಲಿ ರಜನಿಕಾಂತ್, ರಮ್ಯಾಕೃಷ್ಣ ಚಿತ್ರದಲ್ಲಿ ನಟಿಸಬೇಕಿದೆ. ಸದ್ಯ ಕಮಲ್ ಹಾಸನ್- ರಜನಿಕಾಂತ್ ಒಟ್ಟಿಗೆ ಒಂದೇ ಸಿನಿಮಾದಲ್ಲಿ ನಟಿಸೋಕೆ ಒಪ್ಪಿದ್ದಾರೆ. ಅದಕ್ಕಾಗಿ ಸಾಕಷ್ಟು ಕಥೆಗಳನ್ನು ಕೇಳುತ್ತಿದ್ದಾರೆ. ಶಿಬಿ ಚಕ್ರವರ್ತಿ ನಿರ್ದೇಶನದ ಚಿತ್ರದಲ್ಲೇ ಕಮಲ್ ಕೂಡ ನಟಿಸುತ್ತಾರಾ? ಎಂದು ಕಾದು ನೋಡಬೇಕಿದೆ.

 

 

ShareSendShareTweetShare
admin

admin

Please login to join discussion

ತಾಜಾ ಸುದ್ದಿ

Your paragraph text

ಗ್ರಾಮೀಣ ಜಲ ಆಸ್ತಿಗಳ ವೈಜ್ಞಾನಿಕ ನಿರ್ವಹಣೆಗೆ GIS ಆಧಾರಿತ ಆಪ್: ಈಶ್ವರ ಖಂಡ್ರೆ

by ಕವಿತಾ
August 27, 2026 - 5:03 pm
0

Untitled design (60)

ಮಂಡ್ಯದಲ್ಲಿ ಮತ್ತೊಬ್ಬ ಭಿಕ್ಷುಕಿಯ ಮನೆಯಲ್ಲಿ ಮೂಟೆಗಟ್ಟಲೆ ಹಣ ಪತ್ತೆ!

by ಕವಿತಾ
August 27, 2026 - 4:49 pm
0

Untitled design (58)

ಶಿವಣ್ಣನ ಬಾಲಿವುಡ್ ಎಂಟ್ರಿಗೆ ಕೌಂಟ್‌ಡೌನ್; ಮುಂಬೈನಲ್ಲಿ ಟೈಟಲ್, ಫಸ್ಟ್‌ಲುಕ್ ಲಾಂಚ್!

by ಬೀರಗಾನಹಳ್ಳಿ ಲಕ್ಷ್ಮೀನಾರಾಯಣ್
August 27, 2026 - 4:27 pm
0

Untitled design (57)

ನೇಪಾಳ ಜಲಪ್ರಳಯ: ಇಶಾ ಫೌಂಡೇಶನ್‌ನ 77 ಯಾತ್ರಿಕರು ನಾಪತ್ತೆ, ಸದ್ಗುರು ಕಳವಳ

by ಕವಿತಾ
August 27, 2026 - 4:22 pm
0

ಸಂಬಂಧಿಸಿದ ಪೋಸ್ಟ್‌ಗಳು

  • Untitled design (58)
    ಶಿವಣ್ಣನ ಬಾಲಿವುಡ್ ಎಂಟ್ರಿಗೆ ಕೌಂಟ್‌ಡೌನ್; ಮುಂಬೈನಲ್ಲಿ ಟೈಟಲ್, ಫಸ್ಟ್‌ಲುಕ್ ಲಾಂಚ್!
    August 27, 2026 | 0
  • Your paragraph text (31)
    ದರ್ಶನ್ ಇದ್ದಿದ್ರೂ ಮದ್ವೆಗೆ ಬರ್ತಿರಲಿಲ್ಲ..ಹೀಗಂದರೇಕೆ ಚಿಕ್ಕಣ್ಣ..?
    August 27, 2026 | 0
  • Your paragraph text (27)
    ಕಿಚ್ಚನ ಬರ್ತ್‌ಡೇ ಸೆಲೆಬ್ರೇಷನ್‌ಗೆ ಬ್ರೇಕ್!: ಫ್ಯಾನ್ಸ್‌ಗೆ ಸುದೀಪ್ ಭಾವುಕ ಮನವಿ
    August 27, 2026 | 0
  • Your paragraph text (25)
    ಚಿಕ್ಕಣ್ಣ ನಟನೆಯ ‘ಲಕ್ಷ್ಮೀಪುತ್ರ’ ಚಿತ್ರದ ಬಿಡುಗಡೆ ಡೇಟ್ ಅನೌನ್ಸ್: ನವೆಂಬರ್ 27ಕ್ಕೆ ತೆರೆಗೆ
    August 27, 2026 | 0
  • Your paragraph text (13)
    ನಟ ದೇವರಾಜ್ ಪುತ್ರ ಪ್ರಣಮ್ ದೇವರಾಜ್ ಅದ್ಧೂರಿ ನಿಶ್ಚಿತಾರ್ಥ: ಫೋಟೋ ವೈರಲ್
    August 27, 2026 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version