• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Saturday, October 17, 2026
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home Flash News

ಸಾನಿಯಾ ಚಾಂದೋಕ್ ಜೊತೆ ಹಸೆಮಣೆ ಏರಲು ಸಜ್ಜಾದ ಅರ್ಜುನ್ ತೆಂಡೂಲ್ಕರ್

ಶಾಲಿನಿ ಕೆ. ಡಿ by ಶಾಲಿನಿ ಕೆ. ಡಿ
January 7, 2026 - 3:47 pm
in Flash News, ಕ್ರೀಡೆ
0 0
0
Untitled design 2026 01 07T153656.573

RelatedPosts

ಹಿಮಾಚಲ ಪ್ರದೇಶದ ಶಿಮ್ಲಾದಲ್ಲಿ 4.1 ತೀವ್ರತೆಯ ಭೂಕಂಪ: ಬೆಚ್ಚಿಬಿದ್ದ ಜನರು

ಭಾರತ-ವೆಸ್ಟ್ ಇಂಡೀಸ್ ಟಿ20 ಪಂದ್ಯ: ಅಭಿಮಾನಿಗಳಿಗೆ ಗುಡ್‌ನ್ಯೂಸ್, ನಮ್ಮ ಮೆಟ್ರೋ ಸೇವೆ ವಿಸ್ತರಣೆ

ಪಾಕಿಸ್ತಾನದಲ್ಲಿ ಶಾಲೆಯ ಮೇಲ್ಛಾವಣಿ ಕುಸಿದು 17 ಮಕ್ಕಳು ದುರ್ಮರಣ

ಪತಿಯನ್ನು ಕೊಂದು ಶವ ಡ್ರಂನಲ್ಲಿ ಮುಚ್ಚಿಟ್ಟ ಪತ್ನಿಗೆ ಗಲ್ಲು ಶಿಕ್ಷೆ: ಪ್ರಿಯಕರನಿಗೂ ಮರಣದಂಡನೆ

ಮುಂಬಯಿ: ಭಾರತ ಕ್ರಿಕೆಟ್ ಇತಿಹಾಸದ ಮಹಾನ್ ಆಟಗಾರ ಸಚಿನ್ ತೆಂಡೂಲ್ಕರ್ ಅವರ ಪುತ್ರ ಹಾಗೂ ಯುವ ಕ್ರಿಕೆಟಿಗ ಅರ್ಜುನ್ ತೆಂಡೂಲ್ಕರ್ ತಮ್ಮ ದಾಂಪತ್ಯ ಜೀವನಕ್ಕೆ ಕಾಲಿಡಲು ಸಜ್ಜಾಗಿದ್ದಾರೆ. ವೈಯಕ್ತಿಕ ಜೀವನದಲ್ಲಿ ಹೊಸ ಅಧ್ಯಾಯವನ್ನು ಆರಂಭಿಸಲು ಮುಂದಾಗಿದ್ದಾರೆ. ಬಾಲ್ಯದ ಗೆಳತಿ ಸಾನಿಯಾ ಚಾಂದೋಕ್ ಅವರೊಂದಿಗೆ ಹಸೆಮಣೆ ಏರಲಿದ್ದು, ಈ ಜೋಡಿಯ ವಿವಾಹ ದಿನಾಂಕವನ್ನು ಈಗ ಅಧಿಕೃತವಾಗಿ ಅಂತಿಮಗೊಳಿಸಲಾಗಿದೆ.

ಲಭ್ಯವಿರುವ ಮಾಹಿತಿಯಂತೆ, ಅರ್ಜುನ್ ತೆಂಡೂಲ್ಕರ್ ಮತ್ತು ಸಾನಿಯಾ ಚಾಂದೋಕ್ ಅವರ ವಿವಾಹ ಮಾರ್ಚ್‌ 5, 2026 ರಂದು ನಡೆಯಲಿದೆ. ಮದುವೆ ಸಂಭ್ರಮಗಳು ಮಾರ್ಚ್‌ 3 ರಿಂದಲೇ ಆರಂಭವಾಗಲಿದ್ದು, ಮುಂಬೈನಲ್ಲಿ ವಿವಿಧ ಸಾಂಪ್ರದಾಯಿಕ ಹಾಗೂ ಸಮಾರಂಭಗಳು ನಡೆಯಲಿವೆ. ವಿವಾಹ ಕಾರ್ಯಕ್ರಮಕ್ಕೆ ಕೇವಲ ಆಪ್ತ ಸ್ನೇಹಿತರು, ಕುಟುಂಬ ಸದಸ್ಯರು ಮತ್ತು ಕೆಲವೇ ಆಯ್ದ ಅತಿಥಿಗಳಿಗೆ ಆಹ್ವಾನ ನೀಡಲಾಗಿದ್ದು, ಖಾಸಗಿ ರೀತಿಯಲ್ಲಿ ಮದುವೆ ನಡೆಸಲು ಕುಟುಂಬ ನಿರ್ಧರಿಸಿದೆ ಎನ್ನಲಾಗಿದೆ.

ಇತ್ತೀಚೆಗೆ ನಡೆದ ಇಂಡಿಯನ್ ಪ್ರೀಮಿಯರ್ ಲೀಗ್ (ಐಪಿಎಲ್) ಆಟಗಾರರ ವರ್ಗಾವಣೆ ವೇಳೆ, ಅರ್ಜುನ್ ತೆಂಡೂಲ್ಕರ್ ಮುಂಬೈ ಇಂಡಿಯನ್ಸ್ ತಂಡದಿಂದ ಲಕ್ನೋ ಸೂಪರ್ ಜೈಂಟ್ಸ್‌ಗೆ ಸೇರ್ಪಡೆಯಾದರು. ವೃತ್ತಿಜೀವನದಲ್ಲಿ ಹೊಸ ಅವಕಾಶವನ್ನು ಸ್ವೀಕರಿಸಿದ ಅರ್ಜುನ್, ಇದೀಗ ವೈಯಕ್ತಿಕ ಜೀವನದಲ್ಲಿಯೂ ಮಹತ್ವದ ನಿರ್ಧಾರ ಕೈಗೊಂಡಿರುವುದು ಅಭಿಮಾನಿಗಳಲ್ಲಿ ಸಂತಸ ಮೂಡಿಸಿದೆ.

ವಧು ಸಾನಿಯಾ ಚಾಂದೋಕ್ ಅವರು ಖ್ಯಾತ ಉದ್ಯಮ ಕುಟುಂಬದ ಹಿನ್ನೆಲೆಯಿಂದ ಬಂದವರು. ಅವರ ತಾತ ರವಿ ಘಾಯ್ ಅವರು ದೇಶದ ಪ್ರಮುಖ ಉದ್ಯಮ ಸಂಸ್ಥೆಯಾದ ಗ್ರಾವಿಸ್ ಗ್ರೂಪ್ನ ಮುಖ್ಯಸ್ಥರಾಗಿದ್ದಾರೆ. ಈ ಗ್ರೂಪ್, ದಿ ಬ್ರೂಕ್ಲಿನ್ ಕ್ರೀಮೆರಿ ಮತ್ತು ಬಾಸ್ಕಿನ್ ರಾಬಿನ್ಸ್ ಸೇರಿದಂತೆ ಜನಪ್ರಿಯ ಐಸ್ ಕ್ರೀಮ್ ಬ್ರ್ಯಾಂಡ್‌ಗಳನ್ನು ಹೊಂದಿದೆ. ಸಾನಿಯಾ ಅವರು ಮುಂಬೈನಲ್ಲಿರುವ ಮಿಸ್ಟರ್ ಪಾಸ್ ಪೆಟ್ ಸ್ಪಾ & ಸ್ಟೋರ್ ಎಲ್ಎಲ್ಪಿಯಲ್ಲಿ ನಿರ್ದೇಶಕರಾಗಿ ಕಾರ್ಯನಿರ್ವಹಿಸುತ್ತಿದ್ದು, ತಮ್ಮದೇ ಆದ ವೃತ್ತಿಪರ ಗುರುತನ್ನು ನಿರ್ಮಿಸಿಕೊಂಡಿದ್ದಾರೆ.

ಅರ್ಜುನ್ ಮತ್ತು ಸಾನಿಯಾ ಅವರ ಪ್ರೀತಿಯ ಪಯಣ ಬಾಲ್ಯದಲ್ಲೇ ಆರಂಭವಾಗಿದ್ದು, ದೀರ್ಘಕಾಲದ ಸ್ನೇಹವೇ ನಂತರ ಪ್ರೀತಿಗೆ ತಿರುಗಿತ್ತು. ಈ ಜೋಡಿ ಆಗಸ್ಟ್ 2025ರಲ್ಲಿ ಆಪ್ತರ ಸಮ್ಮುಖದಲ್ಲಿ ನಿಶ್ಚಿತಾರ್ಥ ಮಾಡಿಕೊಂಡಿದ್ದರು. ಆದರೆ ಈ ವಿಷಯವನ್ನು ಕುಟುಂಬವು ಬಹಿರಂಗವಾಗಿ ಹೆಚ್ಚು ಪ್ರಚಾರ ಮಾಡಿರಲಿಲ್ಲ.

ಇದಕ್ಕೂ ಮೊದಲು, ಸಾಮಾಜಿಕ ಜಾಲತಾಣಗಳಲ್ಲಿ ನಿಶ್ಚಿತಾರ್ಥದ ಫೋಟೋಗಳು ವೈರಲ್ ಆದ ಬಳಿಕ, ಅಭಿಮಾನಿಗಳಲ್ಲಿ ಹಲವು ಪ್ರಶ್ನೆಗಳು ಮೂಡಿದ್ದವು. ಈ ಹಿನ್ನೆಲೆಯಲ್ಲಿ, ಹಿರಿಯ ಕ್ರಿಕೆಟಿಗ ಸಚಿನ್ ತೆಂಡೂಲ್ಕರ್ ಅವರು ರೆಡ್ಡಿಟ್‌ನಲ್ಲಿ ನಡೆದ AMA (Ask Me Anything) ಸೆಷನ್‌ನಲ್ಲಿ ಅಭಿಮಾನಿಯೊಬ್ಬರ ಪ್ರಶ್ನೆಗೆ ಉತ್ತರಿಸುವ ಮೂಲಕ ತಮ್ಮ ಮಗನ ನಿಶ್ಚಿತಾರ್ಥವನ್ನು ದೃಢಪಡಿಸಿದ್ದರು. ಈ ಮೂಲಕ ಎಲ್ಲಾ ಊಹಾಪೋಹಗಳಿಗೆ ತೆರೆ ಬಿದ್ದಿತ್ತು.

ADVERTISEMENT
ADVERTISEMENT
ShareSendShareTweetShare
ಶಾಲಿನಿ ಕೆ. ಡಿ

ಶಾಲಿನಿ ಕೆ. ಡಿ

ಗ್ಯಾರಂಟಿ ನ್ಯೂಸ್ ಡಿಜಿಟಲ್ ಪತ್ರಕರ್ತರಾಗಿ 2024ರಿಂದ ಕಾರ್ಯ ನಿರ್ವಹಿಸುತ್ತಿದ್ದಾರೆ. ಇದಕ್ಕೂ ಮುನ್ನ ಕನ್ನಡದ ವಿವಿಧ ಟಿವಿ ಸುದ್ದಿ ವಾಹಿನಿಗಳಲ್ಲಿ 3 ವರ್ಷ ಕಾರ್ಯ ನಿರ್ವಹಣೆ ಮಾಡಿದ ಅನುಭವ ಇದೆ. ರಾಜಕೀಯ, ಸಿನಿಮಾ, ರಾಷ್ಟ್ರೀಯ ಹಾಗೂ ಅಂತಾರಾಷ್ಟ್ರೀಯ ಸುದ್ದಿಗಳ ವಿಶ್ಲೇಷಣಾತ್ಮಕ ಬರಹಗಳನ್ನು ಬರೆಯುತ್ತಾರೆ. ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿ ಪಡೆದಿರುವ ಇವರಿಗೆ ಕನ್ನಡ ಸಾಹಿತ್ಯದ ಬಗ್ಗೆ ಅಪಾರ ಒಲವಿದೆ.

Please login to join discussion

ತಾಜಾ ಸುದ್ದಿ

Road trip (8)

ಖ್ಯಾತ ಹಿರಿಯ ಸಂಗೀತ ನಿರ್ದೇಶಕ ದೇವ ಇನ್ನಿಲ್ಲ

by ಶಾಲಿನಿ ಕೆ. ಡಿ
October 17, 2026 - 12:43 pm
0

Road trip (7)

ಕೆ-ಪಾಪ್ ಅಭಿಮಾನಿಗಳಿಗೆ ಭರ್ಜರಿ ಸುದ್ದಿ: ಭಾರತದಲ್ಲಿ ವೆವರ್ಸ್ ಕಾನ್ ಫೆಸ್ಟಿವಲ್‌ಗೆ ಕ್ಷಣಗಣನೆ!

by ಶಾಲಿನಿ ಕೆ. ಡಿ
October 17, 2026 - 12:16 pm
0

Road trip (6)

ಹಿಮಾಚಲ ಪ್ರದೇಶದ ಶಿಮ್ಲಾದಲ್ಲಿ 4.1 ತೀವ್ರತೆಯ ಭೂಕಂಪ: ಬೆಚ್ಚಿಬಿದ್ದ ಜನರು

by ಶಾಲಿನಿ ಕೆ. ಡಿ
October 17, 2026 - 11:57 am
0

Road trip (1)

ಈ ಬಾರಿಯ ಚುನಾವಣೆಯಲ್ಲಿ ಟ್ರಂಪ್‌ಗೆ ಹೀನಾಯ ಸೋಲು ಫಿಕ್ಸ್?

by Hemanth Kumar S
October 17, 2026 - 11:30 am
0

ಸಂಬಂಧಿಸಿದ ಪೋಸ್ಟ್‌ಗಳು

  • Road trip (6)
    ಹಿಮಾಚಲ ಪ್ರದೇಶದ ಶಿಮ್ಲಾದಲ್ಲಿ 4.1 ತೀವ್ರತೆಯ ಭೂಕಂಪ: ಬೆಚ್ಚಿಬಿದ್ದ ಜನರು
    October 17, 2026 | 0
  • ₹111.68 (3)
    ಪಾಕಿಸ್ತಾನದಲ್ಲಿ ಶಾಲೆಯ ಮೇಲ್ಛಾವಣಿ ಕುಸಿದು 17 ಮಕ್ಕಳು ದುರ್ಮರಣ
    October 15, 2026 | 0
  • ಮುನ್ಸೂಚನೆ (23)
    ಪತಿಯನ್ನು ಕೊಂದು ಶವ ಡ್ರಂನಲ್ಲಿ ಮುಚ್ಚಿಟ್ಟ ಪತ್ನಿಗೆ ಗಲ್ಲು ಶಿಕ್ಷೆ: ಪ್ರಿಯಕರನಿಗೂ ಮರಣದಂಡನೆ
    October 14, 2026 | 0
  • ಮುನ್ಸೂಚನೆ (22)
    ರೈಲ್ವೆ ನೌಕರರಿಗೆ ನವರಾತ್ರಿ ಬಂಪರ್ ಗಿಫ್ಟ್: 78 ದಿನಗಳ ಬೋನಸ್ ಘೋಷಿಸಿದ ಕೇಂದ್ರ ಸರ್ಕಾರ
    October 14, 2026 | 0
  • ಮುನ್ಸೂಚನೆ (18)
    ಮೈಸೂರು ದಸರಾ: ಪ್ರಶಾಂತ ಆನೆಗೆ ಚಿನ್ನದ ಅಂಬಾರಿ ಹೊರುವ ಚಾನ್ಸ್‌!
    October 14, 2026 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version